• ಬರ; ಜನ-ಜಾನುವಾರು ತತ್ತರ

  ಶಹಾಪುರ: ಕಳೆದ ನಾಲ್ಕು ವರ್ಷದಿಂದ ಬರ ಆವರಿಸಿದೆ. ಬರದ ತೀವ್ರತೆ ಈ ಬಾರಿ ಇನ್ನೂ ಹೆಚ್ಚಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಜತೆಗೆ ಮೇವಿನ ಕೊರತೆಯೂ ಎದುರಾಗಿದೆ. ಈಗಾಗಲೇ ಬಿಸಿಲಿನ ಪ್ರಖರತೆ 40 ಡಿಗ್ರಿ ತಲುಪಿದೆ….

 • ರಾಘವೇಂದ್ರ ಶ್ರೀ ಪಟಾಭಿಷೇಕ ಮಹೋತ್ಸವ

  ಯಾದಗಿರಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳು ಕಲಿಯುಗದ ಕಾಮಧೇನು ಎಂದು ಪ್ರಸಿದ್ಧರಾಗಿದ್ದಾರೆ. ಅವರಲ್ಲಿ ಬೇಡಿಕೊಂಡು ಬಂದ ಭಕ್ತರ ಸಂಕಷ್ಟಗಳನ್ನ ಪರಿಹರಿಸುವ ಮಹಾನ್‌ ದೇವಾಂಶ ಸಂಭೂತರಾಗಿದ್ದರು ಎಂದು ಪಂ. ರಾಘವೇಂದ್ರಾಚಾರ್ಯ ಬಳಿಚಕ್ರ ಹೇಳಿದರು. ನಗರ ಶ್ರೀ ರಾಘವೇಂದ್ರ ಪರಿಮಳ ಮಂಟಪದಲ್ಲಿ…

 • ಮುಂಜಾಗ್ರತೆ ಕ್ರಮ ಅನುಸರಿಸಿದರೆ ಅನಾಹುತದಿಂದ ಪಾರು

  ಕಕ್ಕೇರಾ: ಜನರು ಮುಂಜಾಗ್ರತೆ ಕ್ರಮ ಅನುಸರಿಸಿದಾಗ ಅಗ್ನಿ, ಪ್ರವಾಹ ಅನಾಹುತಗಳಿಂದ ಪಾರಾಗಬಹುದು ಎಂದು ತಹಶೀಲ್ದಾರ್‌ ಸುರೇಶ ಅಂಕಲಗಿ ಹೇಳಿದರು. ನೀಲಕಂಠರಾಯನ ಗಡ್ಡಿಯಲ್ಲಿ ಅಗ್ನಿ ಶಾಮಕ ದಳದ ಅಧಿಕಾರಿಗಳಿಂದ ಪ್ರವಾಹ ಸುರಕ್ಷತೆ ಹಾಗೂ ಅಗ್ನಿ ನಂದಿಸುವ ಕುರಿತು ಹಮ್ಮಿಕೊಂಡಿದ್ದ ಅಣುಕು…

 • ಕುಡಿವ ನೀರಿನ ಸಮಸ್ಯೆ ನಿವಾರಣೆ

  ಶಹಾಪುರ: ನಗರದಲ್ಲಿ ಪ್ರಸ್ತುತ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ನೀರಿನ ಸೌಲಭ್ಯ ಕಲ್ಪಿಸಲು ನಗರದ ಫಿಲ್ಟರ್‌ ಬೆಡ್‌ ಕೆರೆಯನ್ನು ಕಾಲುವೆ ನೀರಿನಿಂದ ತುಂಬಿಸಲು ಕ್ರಮ ತೆಗೆದುಕೊಂಡಿದ್ದು, ಕೆರೆ ತುಂಬಿದ್ದಲ್ಲಿ , ನಗರದ ನೀರಿನ ಕೊರತೆ ನೀಗಲಿದೆ ಎಂದು ಶಾಸಕ…

 • ಸರಕಾರಿ ನಿಯಮದಂತೆ ಭೂ ಖರೀದಿ ದರ ನಿಗದಿ

  ಯಾದಗಿರಿ: ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಭೂರಹಿತ ಕೃಷಿ ಕಾರ್ಮಿಕ ಫಲಾನುಭವಿಗಳಿಗೆ ಭೂ ಖರೀದಿ ಯೋಜನೆಯಡಿ ಭೂಮಿ ನೀಡಲು ಸರಕಾರಿ ಭೂ ಖರೀದಿ ನಿಯಮಗಳ ಆಧಾರದಲ್ಲಿ ಖರೀದಿಸಲು ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ತಿಳಿಸಿದರು. ನಗರದ…

 • ಕಣ್ಣು ಕಾಣಲ್ಲ ಎಂಬ ತಾತ್ಸಾರ ಭಾವ ಬೇಡ

  ಶಹಾಪುರ: ವಯೋವೃದ್ಧರಿಗೆ ಸಾಮಾನ್ಯವಾಗಿ ಕಣ್ಣು ಕಾಣುವುದಿಲ್ಲ ಎಂಬ ತಾತ್ಸಾರ ಭಾವನೆಯಿಂದ ಹೊರಬನ್ನಿ ಎಂದು ಯಾದಗಿರಿ ಜಿಲ್ಲಾ ಅಂಧತ್ವ ನಿವಾರಣ ಅಧಿಕಾರಿ ಡಾ| ಭಗವಂತ ಅನವಾರ ಕರೆ ನೀಡಿದರು. ಮಾಜಿ ಶಾಸಕ ದಿ| ಶಿವಶೇಖರಪ್ಪಗೌಡ ಪಾಟೀಲ ಶಿರವಾಳ ಅವರ 9ನೇ…

 • ವಿಶ್ವಾರಾಧ್ಯರ ಜಾತ್ರೆಗೆ ಸಕಲ ಸಜ್ಜು

  ಯಾದಗಿರಿ: ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರು ವಿಶ್ವಾರಾಧ್ಯರ ಜಾತ್ರೆಗೆ ಸಿದ್ಧತೆ ಭರದಿಂದ ಸಾಗಿದೆ. ಮಾ. 11ರಂದು ಸೋಮವಾರ ಸಂಜೆ 6:30ಕ್ಕೆ ವಿಶ್ವಾರಾಧ್ಯರ ಭವ್ಯ ರಥೋತ್ಸವ ಜರುಗಲಿದ್ದು, ಜಾತ್ರೆಗಾಗಿ ಸುಕ್ಷೇತ್ರ ಅಬ್ಬೆತುಮಕೂರು ಸಜ್ಜುಗೊಳ್ಳುತ್ತಿದೆ. ಮಠದ ಆವರಣದ ತುಂಬ ಬೃಹತ್‌ ಪೆಂಡಾಲ್‌ ಹಾಕುವ…

 • ಪ್ರಗತಿಗೆ ಹೆಸರಾದ ಮಾದರಿ ಸ್ತ್ರೀ ಶಕ್ತಿ ಸಂಘಗಳು

  ಯಾದಗಿರಿ: ಹಿಂದೇ ಒಂದು ಕಾಲ ಇತ್ತು. ಮಹಿಳೆ ಕೇವಲ ನಾಲ್ಕು ಗೋಡೆಗಳ ಮಧ್ಯೆಯೇ ಸೀಮಿತವಾಗಿದ್ದಳು, ಈಗ ಬೆಳೆಯುತ್ತಿರುವು ಜಗತ್ತಿನೊಂದಿಗೆ ಗಡಿ ಜಿಲ್ಲೆಯ ಮಹಿಳಯರು ಸಬಲರಾಗುತ್ತಿರುವುದು ಸಂತಸದ ಸಂಗತಿ. ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಸ್ತ್ರೀ ಶಕ್ತಿ ಗುಂಪುಗಳಿದ್ದು, ಹಲವು…

 • ಮಹಾಂತೇಶ್ವರರ ಮಹಾ ರಥೋತ್ಸವ

  ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಶ್ರೀ ಮಹಾಂತೇಶ್ವರರ ಮಹಾ ರಥೋತ್ಸವವು ಸಂಭ್ರಮದಿಂದ ಭಕ್ತರ ಜಯಘೋಷ ಮಧ್ಯ ಬುಧವಾರ ಸಂಜೆ ಜರುಗಿತು. ಭಕ್ತಾ ದಿಗಳ ಹರ್ಷೋದ್ಘಾರ ನಡುವೆ ಶ್ರೀ ಮಠದ ಸಾವಿರದ ದೇವರು ಶ್ರೀ ಮಹಾಂತ ಶಿವಾಚಾರ್ಯರು, ಚಿಕ್ಕಮಠದ ಶಿವಲಿಂಗ…

 • ಮೂಲ ಸೌಕರ್ಯಗಳಿಗೆ ಆದ್ಯತೆ

  ಸುರಪುರ: ನೀರು ಶೌಚಾಲಯ ಸೇರಿದಂತೆ ನಗರದ ಜನತೆಗೆ ಮೂಲ ಸೌಕರ್ಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅನುಷ್ಠಾನ ಅಧಿಕಾರಿಗಳು ಕೈ ಜೋಡಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇ ಎಂದು ಶಾಸಕ ರಾಜುಗೌಡ ಹೇಳಿದರು. ನಗರದಲ್ಲಿ ಸೋಮವಾರ ವಿವಿಧ…

 • ಶೋಷಿತರ ಪರ ಒಕ್ಕೂಟದ ಬೃಹತ್‌ ಪ್ರತಿಭಟನೆ

  ಸುರಪುರ: ಭೀಮರಾಯನ ಗುಡಿ ಕೆಬಿಜೆಎನ್ನೆಎಲ್‌ ಕಾಡಾ ಆಡಳಿತಾಧಿಕಾರಿ ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಸಿಇಪಿ ಮತ್ತು ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಗೆಳಿಗೆ ಒತ್ತಾಯಿಸಿ ಶೋಷಿತಪರ ಹೋರಾಟ ಸಂಘಟನೆಗಳ ಒಕೂಟದ ಕಾರ್ಯಕರ್ತರು ಮಂಗಳವಾರ ಹಸನಾಪುರದ ರಾಜಾ ನಾಲ್ವಿಡಿ…

 • ಶರಣರ ಪುರಾಣ ಬದುಕಿಗೆ ದಾರಿದೀಪ

  ಸುರಪುರ: ಕಲಬುರಗಿ ಶರಣಬಸವೇಶ್ವರನ ಜೀವನ ಒಳಗೊಂಡಿರುವ ಪುರಾಣ ಪ್ರತಿಯೊಬ್ಬರ ಬದುಕಿಗೆ ಮಾರ್ಗಸೂಚಿಯಾಗಿದೆ ಎಂದು ದೇವಾಪುರ ಜಡಿಶಾಂತಲಿಂಗೇಶ್ವರ ಮಠದ ಶಿವಮೂರ್ತಿ ಶಿವಾಚಾರ್ಯರು ಹೇಳಿದರು. ರಂಗಂಪೇಟೆಯ ಗುಮ್ಮಾ ನಿವಾಸದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಕಲಬುರಗಿ ಶರಣ ಬಸವೇಶ್ವರರ ಪುರಾಣ ಮತ್ತು ಶಿವಚಿಂತನಾ…

 • ಸ್ವತ್ಛತೆ ಕಾಪಾಡಲು ಮುಂದಾಗಿ: ಶಾಸಕ ರಾಜುಗೌಡ

  ಸುರಪುರ: ವಿದ್ಯಾರ್ಥಿಗಳು ತರಗತಿಗಳಲ್ಲಿ ಚೆನ್ನಾಗಿ ಓದಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆದು ಮುಂದೆ ಬಂದು ಸಮಾಜದಲ್ಲಿ ಉನ್ನತ ಸ್ಥಾನಗಳಿಸಬೇಕು ಎಂದು ಶಾಸಕ ರಾಜುಗೌಡ ಸಲಹೆ ನೀಡಿದರು. ನಗರದಲ್ಲಿ 12.52 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸಮಾಜ ಕಲ್ಯಾಣ ಇಲಾಖೆಯ…

 • 5 ರೊಳಗೆ ಯೋಜನೆ ಅನುಷ್ಠಾನಗೊಳಿಸಿ

  ಯಾದಗಿರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಯಾವಾಗ ಬೇಕಾದರೂ ಜಾರಿಯಾಗಬಹುದು. ಹಾಗಾಗಿ ಎಸ್‌ ಸಿಎಸ್‌ಪಿ-ಟಿಎಸ್‌ಪಿ ಅಡಿ ಬಿಡುಗಡೆಯಾದ ಅನುದಾನವನ್ನು ಪ್ರತಿಶತ ಖರ್ಚು ಮಾಡಬೇಕು. ಅನುದಾನ ಖರ್ಚಾಗದಿದ್ದರೆ ಸಂಬಂಧಿಸಿದ ಇಲಾಖೆ ಮುಖ್ಯಸ್ಥರನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌…

 • ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ

  ಶಹಾಪುರ: ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಇಲ್ಲಿನ ಕರ್ನಾಟಕ ಪ್ರಾಂತ ರೈತ ಸಂಘ ಖಂಡಿಸಿ ತಹಶೀಲ್ದಾರ್‌ ಕಚೇರಿ ಎದರು ಭೂ ಸ್ವಾಧೀನ ತಿದ್ದುಪಡಿ ಮಸೂದೆ ಪ್ರತಿಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ್‌…

 • 371(ಜೆ) ಕಲಂನಿಂದ ಹೈ.ಕ ಪ್ರಗತಿ

  ಶಹಾಪುರ: ಹಿಂದುಳಿದ ಪ್ರದೇಶವೆನಿಸಿಕೊಂಡು ಮೂಲ ಸೌಕರ್ಯಗಳಿಂದ ನರಳುತ್ತಿದ್ದ ಹೈದ್ರಾಬಾದ್‌ ಕರ್ನಾಟಕ ಭಾಗದ ರೈತರು, ವಿದ್ಯಾವಂತ ಯುವಕರು ಮತ್ತು ಜನ ಸಾಮಾನ್ಯರಿಗೆ 371 (ಜೆ) ಕಲಂ ಜಾರಿಯಿಂದ ಹೆಚ್ಚು ಅನುಕೂಲವಾಗಿದೆ. ಅಲ್ಲದೆ ಪ್ರಗತಿಯತ್ತ ಸಾಗುತ್ತಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ…

 • ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸಿಇಒ ಸೂಚನೆ

  ಯಾದಗಿರಿ: ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003(ಕೊಟಾ-2003) ಕಾಯ್ದೆ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ತರಬೇಕು ಎಂದು ಜಿಪಂ ಸಿಇಒ ಕವಿತಾ ಎಸ್‌.ಮನ್ನಿಕೇರಿ ಸೂಚಿಸಿದರು. ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ…

 • ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಡಬೀರ

  ಸುರಪುರ: ಮೂಢನಂಬಿಕೆಗಳಿಂದ ಹೊರ ಬರಬೇಕಾದರೆ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ. ಇದರಿಂದ ದೃಢತೆ ಮತ್ತು ಧೈರ್ಯ ಹೆಚ್ಚಾಗುವುದರೊಂದಿಗೆ ಸ್ಪರ್ಧಾ ಮನೋಭಾವ ಬೆಳೆಯುತ್ತದೆ ಎಂದು ಶಿಕ್ಷಣ ಸಂಯೋಜಕ ಅನಂತಮೂರ್ತಿ ಡಬೀರ ಹೇಳಿದರು. ನಗರದ ದರಬಾರ ಕನ್ಯಾ…

 • ಕೆರೆ ಹೂಳೆತ್ತುವ ಯೋಜನೆಗೆ ಚಾಲನೆ

  ಯಾದಗಿರಿ: ಜಿಲ್ಲೆಯ ಕೆರೆಗಳ ಸಂರಕ್ಷಿಸಿ ರೈತರಿಗೆ ಅನುಕೂಲ ಆಗುವಂತೆ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಸರ್ಕಾರದೊಂದಿಗೆ ಖಾಸಗಿ ಸಂಸ್ಥೆಗಳು ಕೈ ಜೋಡಿಸಿ ಒಂದು ಹೆಜ್ಜೆ ಜಲಸಾಕ್ಷರತೆಯ ಕಡೆಗೆ ಸಮುದಾಯ ಮುನ್ನಡೆಸಲು ಮುಂದಾಗಿವೆ. ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆಯಲ್ಲಿ…

 • ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲಿ: ಕಲ್ಮಠ ಶ್ರೀ

  ಸೈದಾಪುರ: ಮಗುವಿಗೆ ಸಂಸ್ಕಾರ ಕೊಟ್ಟರೆ ಉತ್ತಮ ನಾಗರಿಕನಾಗುತ್ತಾನೆ. ಆ ವಿವಿಧ ಶಕ್ತಿ ಗುರುಗಳಲ್ಲಿ ಇರುತ್ತದೆ ಎಂದು ಮಾನವಿ ಕಲ್ಮಠದ ವೀರೂಪಾಕ್ಷ ಪಂಡಿತಾರಾಧ್ಯ ಮಹಾಸ್ವಾಮೀಜಿ ಹೇಳಿದರು. ಇಲ್ಲಿನ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ 1987-88ನೇ ಸಾಲಿನ ವಿದ್ಯಾರ್ಥಿಗಳಿಂದ ಹಮ್ಮಿಕೊಂಡ ಗುರುವಂದನೆ, ಸ್ನೇಹ ಸಮ್ಮೇಳನ…

ಹೊಸ ಸೇರ್ಪಡೆ