• ಖರ್ಗೆ ಮಾಡಿದ ಅಭಿವೃದ್ಧಿ ಕೆಲಸಕ್ಕಾಗಿ ಮತ ನೀಡಿ

  ಯಾದಗಿರಿ: ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಹಲವಾರು ವರ್ಷಗಳಿಂದ ಗುರುಮಠಕಲ್‌ ಮತಕ್ಷೇತ್ರದ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಅಭಿವೃದ್ಧಿ ಕೆಲಸಕ್ಕಾಗಿ ಚುನಾವಣೆಯಲ್ಲಿ ಅವರಿಗೆ…

 • ಸಾವಿರ ಮನವಿಗೂ ಸ್ಪಂದಿಸಿಲ್ಲ ಖರ್ಗೆ

  ಯಾದಗಿರಿ: ಒಂದಲ್ಲ, ಎರಡಲ್ಲ, ಸಾವಿರ ಸಲ ಖರ್ಗೆ ಕಾಲಿಗೆ ಬಿದ್ದರೂ ಕೋಲಿ ಸಮಾಜವನ್ನು ಎಸ್‌ಟಿ ಸೇರಿಸುವ ಕುರಿತು ಚಕಾರ ಎತ್ತಲಿಲ್ಲ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ತಿಳಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಕೋಲಿ…

 • ಜಿಲ್ಲಾದ್ಯಂತ 180 ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ

  ಯಾದಗಿರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಎರಡನೇ ಹಂತದಲ್ಲಿ ಏಪ್ರಿಲ್‌ 7ರಿಂದ 16ರ ವರೆಗೆ 180 ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ ಹೇಳಿದರು….

 • 500ಕ್ಕೂ ಹೆಚ್ಚು ನಕಲಿ ಐಡಿ ಕಾರ್ಡ್‌ ಪತ್ತೆ

  ಶಹಾಪುರ: ನಗರದ ಹಾಲಬಾವಿ ರಸ್ತೆ ಬದಿಯಲ್ಲಿ ಬುಧವಾರ ನಕಲಿ ಮತದಾನ ಗುರುತಿನ ಚೀಟಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ನಗರ ಘಟಕ ಅಧ್ಯಕ್ಷ ಲಾಲನಸಾಬ್‌ ಖುರೇಶಿ ಹಾಗೂ ಇತರರು 500ಕ್ಕೂ ಹೆಚ್ಚು ಗುರುತಿನ ಚೀಟಿ…

 • ಜನ ವಿರೋಧಿ ನೀತಿಯೇ ಕೇಂದ್ರ ಸರಕಾರದ ಸಾಧನೆ

  ಶಹಾಪುರ: ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಿಜೆಪಿ ಸರ್ಕಾರ ತನ್ನ ಐದು ವರ್ಷದ ಆಡಳಿತದಲ್ಲಿ ಜನ ವಿರೋಧಿ ನೀತಿಯನ್ನೇ ಸಾಧನೆಗಳನ್ನಾಗಿ ಮಾಡಿಕೊಂಡಿದೆ. ಇದರಿಂದ ದೇಶದ ಜನ ಬೇಸತ್ತಿದ್ದಾರೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ನಗರ ಸಮೀಪದ ದಿಗ್ಗಿ…

 • ಸಿದ್ಧಲಿಂಗೇಶ್ವರ ಬೆಟ್ಟಕ್ಕೆ ಪಶು ಅಧಿಕಾರಿಗಳ ಭೇಟಿ

  ಶಹಾಪುರ: ನಗರದ ಸಿದ್ಧಲಿಂಗೇಶ್ವರ ಬೆಟ್ಟಕ್ಕೆ ಜಿಲ್ಲಾ ಪಶು ಇಲಾಖೆ ಉಪ ನಿರ್ದೇಶಕ ಡಾ| ಶರಣಭೂಪಾಲರಡ್ಡಿ ಹಾಗೂ ಸಿಬ್ಬಂದಿ ಸೋಮವಾರ ಭೇಟಿ ನೀಡಿ ಜಾನುವಾರುಗಳನ್ನು ಪರಿಶೀಲಿಸಿ ಸೂಕ್ತ ಚಿಕಿತ್ಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ಶರಣಭೂಪಾಲರಡ್ಡಿ, ಜಾನುವಾರುಗಳಿಗೆ ಅಗತ್ಯವಿರುವ…

 • ಕೆರೆ-ಹಳ್ಳ-ನದಿಯಲ್ಲಿ ನೀರು ಖಾಲಿ

  ಸೈದಾಪುರ: ಕಳೆದ ನಾಲ್ಕೈದು ವರ್ಷಗಳಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದ ಪರಿಣಾಮ ಬರಗಾಲ ಮುಂದುವರಿದಿದೆ. ಇದರಿಂದಾಗಿ ಇಲ್ಲಿನ ಜನರು ಮಹಾನಗರಗಳತ್ತ ಗುಳೆ ಹೋಗುತ್ತಿದ್ದಾರೆ. ಗುರುಮಠಕಲ್‌ ಮತಕ್ಷೇತ್ರದ ಬಹುತೇಕ ಗ್ರಾಮಗಳ ರೈತರು ಕೃಷಿಗಾಗಿ ಮಳೆ ನೀರನ್ನೇ ಅವಲಂಬಿಸಿದ್ದಾರೆ. ಕೆರೆಗಳು ನೀರಿನ ಪ್ರಮುಖ…

 • ಶಿಕ್ಷಕಿಯಿಂದಲೇ ಶಿಕ್ಷಕಿಗೆ ಅಶ್ಲೀಲ ಸಂದೇಶ

  ಸುರಪುರ: ಶಾಂತಪುರ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಪದ್ಮಾವತಿ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಹಿಂಸೆ ನೀಡಿದ ಅದೇ ಶಾಲೆ ಶಿಕ್ಷಕಿ ವಿಜಯಲಕ್ಷ್ಮೀಗೌಡ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ…

 • ಸುರಪುರದಲ್ಲಿ ನೀರಿನ ಹಾಹಾಕಾರ

  ಸುರಪುರ: ಮೂರು ಶತಮಾನಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ್ದ ಇಲ್ಲಿನ ಗೋಸಲ ವಂಶದ ಅರಸರು ಭಾವಿ, ಕೆರೆ, ಕಟ್ಟೆ ನಿರ್ಮಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅನುಕೂಲ ಕಲ್ಪಿಸಿದ್ದರು. ಆದರೆ ಇತಿಹಾಸಕ್ಕೆ ಸಾಕ್ಷಿಯಂತಿರುವ ಎಲ್ಲ ಬಾವಿಗಳು ಈಗ ಭೀಕರ ಬರಗಾಲದ…

 • ಬಲಿಷ್ಠ ಭಾರತ ನಿರ್ಮಾಣಕ್ಕೆ ಮತದಾನ ಸಹಕಾರಿ

  ಶಹಾಪುರ: ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದರಿಂದ ಬಲಿಷ್ಠ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಮತದಾನದ ಮಹತ್ವ ಅರಿತು ಸರ್ವರೂ ಹಕ್ಕು ಚಲಾಯಿಸಬೇಕು ಎಂದು ನಗರದ ಉಪ ವಲಯ ಅರಣ್ಯಾಧಿಕಾರಿ ಸೋಮರಾಯ ಡಿ.ಜೆ. ಹೇಳಿದರು. ನಗರದ ಶಾಂತಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ…

 • ಚೆಲ್ಹೇರಿ ಬಳಿ ತೆಲಂಗಾಣ ವ್ಯಕ್ತಿಗಳಿಂದ ಮರಳು ಅಕ್ರಮ ಸಾಗಾಟ

  ಸೈದಾಪುರ: ರಾಜ್ಯದ ಗಡಿ ಅಂಚಿನಲ್ಲಿರುವ ಚೆಲ್ಹೇರಿ ಗ್ರಾಮದ ದೊಡ್ಡ ಹಳ್ಳದಿಂದ ಅಕ್ರಮವಾಗಿ ಮರಳು ತುಂಬಿದ ತೆಲಂಗಾಣ ರಾಜ್ಯದ ಟ್ರ್ಯಾಕ್ಟರ್‌ಗಳನ್ನು ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿ ಹಸನ್‌ ಪಟೇಲ್‌ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ರೈತ ಬನ್ನಪ್ಪ ಅವರ ಮೇಲೆ ಹಲ್ಲೆ…

 • ನೀಲಕಂಠರಾಯನ ಗಡ್ಡಿ ಮತಗಳಿಗಿಲ್ಲವೇ ಬೆಲೆ?

  ಕಕ್ಕೇರಾ: ಕೃಷ್ಣಾನದಿ ತೀರದ ನೀಲಕಂಠರಾಯನಗಡ್ಡಿ ಚುನಾವಣೆ ವಿಷಯದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ದಂತಾಗಿದೆ. ಇಲ್ಲಿನ ಬಹುತೇಕ ಜನರ ಮತಗಳಿಗೆ ಬೆಲೆಯೇ ಇಲ್ಲದಂತಾಗಿದೆ. ನೀಲಕಂಠರಾಯನ ಗಡ್ಡಿಯಲ್ಲಿ 45 ಮಹಿಳೆಯರು, 70 ಪುರುಷರು ಸೇರಿದಂತೆ ಒಟ್ಟು 110 ಮತಗಳಿವೆ. ಅಲ್ಲದೇ ಮತದಾರರ ಪಟ್ಟಿಯಲ್ಲಿ…

 • ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

  ಕೆಂಭಾವಿ: ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಅಗಲೀಕರಣ ಕಾಮಗಾರಿ, ಕುಡಿಯುವ ನೀರಿನ ಸಮಸ್ಯೆ, ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಕೆ ಹಾಗೂ ಪುರಸಭೆ ಸಿಬ್ಬಂದಿ ವರ್ಗಾವಣೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪುರಸಭೆ ಕಚೇರಿ ಎದುರು ಕರ್ನಾಟಕ…

 • ಮತ ಚಲಾವಣೆ ಪ್ರತಿಯೊಬ್ಬರ ಹಕ್ಕು: ಕವಿತಾ

  ಯಾದಗಿರಿ: 18 ವರ್ಷ ತುಂಬಿರುವ ಪ್ರತಿಯೊಬ್ಬರು ತಪ್ಪದೇ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎನ್‌. ಮನ್ನಿಕೇರಿ ಹೇಳಿದರು. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ನಿಮಿತ್ತ ಸಾರ್ವಜನಿಕರಿಗೆ ಮತದಾನದ ಕುರಿತು…

 • ರಾಸಾಯನಿಕ ಮಿಶ್ರಿತ ತಂಪು ಪಾನೀಯ ಎಷ್ಟು ಸುರಕ್ಷಿತ?

  ಯಾದಗಿರಿ: ಗಡಿ ಜಿಲ್ಲೆಯಲ್ಲಿ ರಣ ಬಿಸಿಲು ತಾಂಡವಾಡಲು ಶುರುವಾಗಿದೆ. ಇದರ ಜತೆಗೆ ರಾಸಾಯನಿಕಗಳಿಂದ ತಯಾರಿಸಿದ ತಂಪು ಪಾನೀಯ ವ್ಯಾಪಾರ ಜೋರಾಗಿ ಸಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಪಾನೀಯಗಳನ್ನು ನಿಯಂತ್ರಿಸಲು ಅಧಿಕಾರಿಗಳು ನಿಷ್ಕಾಳಜಿ ತೋರುತ್ತಿದ್ದಾರೆ ಎನ್ನುವ ಮಾತುಗಳು…

 • ಮನೆಗೊಬ್ಬ ರೈತನ ರೂಪಿಸಲು ಸಲಹೆ

  ಶಹಾಪುರ: ರೈತ ದೇಶದ ಬೆನ್ನೆಲುಬು. ರೈತರಿಲ್ಲದೆ ನಾವ್ಯಾರು ಇಲ್ಲ ಪ್ರಸ್ತುತ ಕಾಲದಲ್ಲಿ ಸರ್ವರೂ ತಮ್ಮ ಮಕ್ಕಳನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಇಚ್ಚಿಸುತ್ತಾರೆ. ಆದರೆ ಮನೆಯಲ್ಲಿ ಮೂರು ಜನ ಮಕ್ಕಳಿದ್ದರೆ ಒಬ್ಬರನ್ನಾದರು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಿ ಎಂದು ಮದ್ರಿಕಿ ಶಿವಯೋಗಿ…

ಹೊಸ ಸೇರ್ಪಡೆ