• ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಕಾರ್ಯಕ್ರಮ

  ಯಾದಗಿರಿ: ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ-2020 ರ ಕಾರ್ಯಕ್ರಮ ಜ. 30ರಿಂದ ಫೆಬ್ರವರಿ 13ರ ವರೆಗೆ ಜಿಲ್ಲಾದ್ಯಂತ ನಡೆಯಲಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್‌.ಸೋಮನಾಳ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ…

 • ಕಲ್ಯಾಣಕ್ಕೆ ಧರ್ಮ ಮಾರ್ಗ ಶ್ರೇಷ್ಠ

  ಸುರಪುರ: ಜಗತ್ತಿನ ಸಕಲ ಜೀವ ರಾಶಿಗಳಲ್ಲಿ ಮನುಷ್ಯ ಜೀವನವೇ ಶ್ರೇಷ್ಠ. ಮಾನವರ ಕಲ್ಯಾಣಕ್ಕಾಗಿಯೇ ಪ್ರಕೃತಿಯನ್ನು ವರವಾಗಿ ಕೊಟ್ಟಿರುವ ಭಗವಂತ ಧರ್ಮ ಮಾರ್ಗದಲ್ಲಿ ಸಾಗುವಂತೆ ಸೂಕ್ಷ್ಮವಾಗಿ ತಿಳಿಸಿದ್ದಾನೆ. ಕಾರಣ ಪ್ರತಿಯೊಬ್ಬರು ಧರ್ಮ ಮಾರ್ಗದಲ್ಲಿ ನಡೆದು ಭಗವಂತನನ್ನು ಕಾಣುವ ಪ್ರಯತ್ನ ಮಾಡಬೇಕು…

 • ಗುಳೆ ಕಾರ್ಮಿಕರಿಗೆ ನರೇಗಾ ಜಾಗೃತಿ

  ಸುರಪುರ: ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಕೂಲಿ ಕಾರ್ಮಿಕರಿಗೆ ಕರಪತ್ರ ಹಾಗೂ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಿ ಸ್ಥಳದಲ್ಲೇ ಸಾಂಕೇತಿಕವಾಗಿ ಉದ್ಯೋಗ ಚೀಟಿ ವಿತರಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಹೇಳಿದರು. ಬೆಂಗಳೂರಿಗೆ ವಲಸೆ…

 • ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ

  ಸುರಪುರ: ತೊಗರಿ ಖರೀದಿ ಕೇಂದ್ರ ಆರಂಭಿಸಿ ನೋಂದಣಿ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಳಭಾವಿ, ತೊಗರಿ…

 • ಸಾವಯವ ಸಿರಿಧಾನ್ಯ ಮೇಳಕ್ಕೆ ಚಾಲನೆ

  ಯಾದಗಿರಿ: ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್‌ ರಸ್ತೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ ಹಮ್ಮಿಕೊಂಡಿರುವ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳಕ್ಕೆ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ…

 • ದಾಸರಲ್ಲಿ ಪುರಂದರದಾಸರು ಶ್ರೇಷ್ಠರು

  ಯಾದಗಿರಿ: ಕೀರ್ತನ ಸಾಹಿತ್ಯದಲ್ಲಿ ಪುರಂದರ ದಾಸರದ್ದು ಬಹು ದೊಡ್ಡ ಹೆಸರು. ಗಾತ್ರ-ಗುಣ ಎರಡರಲ್ಲೂ ಅವರ ಕೃತಿಗಳದು ಗಿರಿತೂಕ. ಯತಿವರ್ಯರಾದ ವ್ಯಾಸರಾಯರು ಪುರಂದರ ವ್ಯಕ್ತಿತ್ವಕ್ಕೆ ಮಾರು ಹೋಗಿ ದಾಸರೆಂದರೆ ಪುರಂದರದಾಸರಯ್ಯ ಎಂದು ಪರಮ ತೃಪ್ತಿಯ ಉದ್ಗಾರವೆತ್ತಿದ್ದಾರೆ. ಅಂತವರ ಕೀರ್ತನೆಗಳನ್ನು ಅರಿತು…

 • ಸರ್ವಾಂಗೀಣ ಅಭಿವೃದ್ಧಿಗೆ ದುಡಿಯೋಣ

  ಯಾದಗಿರಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಅಧಿಕಾರಿಗಳು, ವೈದ್ಯರು, ಸರ್ವರು ಬದ್ಧತೆಯಿಂದ ತನು, ಮನದಿಂದ ದುಡಿಯೋಣ. ಈ ಮೂಲಕ ಯಾದಗಿರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸೋಣ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಕರೆ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,…

 • ಮತದಾನ ಪ್ರತಿಯೊಬ್ಬ ಪ್ರಜೆ ಕರ್ತವ್ಯ

  ಯಾದಗಿರಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟ್ರದ ಭದ್ರತೆಗೆ 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು…

 • ಕೃಷಿಕರು ನಿಜವಾದ ಕಾಯಕಯೋಗಿಗಳು

  ಶಹಾಪುರ: ಕೃಷಿಕರ ಜೀವನಮಟ್ಟ ಸುಧಾರಿಸದ ಹೊರತು ಅಭಿವೃದ್ಧಿಗೆ ಅರ್ಥವಿಲ್ಲ. ಕೃಷಿಕರ ಶ್ರಮವಿದ್ದಲ್ಲಿ ಮಾತ್ರ ನಮ್ಮೆಲ್ಲರ ಹೊಟ್ಟೆ ತುಂಬಲು ಸಾಧ್ಯವಿದೆ. ಕೃಷಿಕರು ದೇಶದ ನಿಜವಾದ ಕಾಯಕಯೋಗಿಗಳು ಎಂದು ಉಪ ಲೋಕಾಯುಕ್ತ ಬಿ.ಎಸ್‌. ಪಾಟೀಲ್‌ ತಿಳಿಸಿದರು. ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ…

 • ಕೃಷಿ ಜೀವನ ಬದಲಿಸುವುದೇ ಧ್ಯೇಯ

  ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ರಾಜ್ಯವ್ಯಾಪಿ ಕಾರ್ಯ ನಿರ್ವಹಿಸುತ್ತಿದೆ. ಸಾಲ ಕೊಡುವುದೇ ಇದರ ಉದ್ದೇಶವಲ್ಲ. ಇದೊಂದು ಕಿರುಸಾಲ ಕೊಡುವ ಸಂಸ್ಥೆ. ಆದರೆ ನಮ್ಮ ಉದ್ದೇಶ ಕೃಷಿ ಜೀವನ, ವ್ಯಕ್ತಿತ್ವ, ಆಹಾರ ಬದುಕಿನ ಘಟ್ಟಗಳನ್ನು ಪರಿವರ್ತನೆಗೆ ತರುವುದಾಗಿದೆ…

 • ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ

  ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವವನ್ನು ಫೆ.1ರಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿ ಕಾರಿ ಪ್ರಕಾಶ್‌ ಜಿ.ರಜಪೂತ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಪೂರ್ವಸಿದ್ಧತಾ…

 • ಅಸಾಧಾರಣ ಕೆಲಸ ಯುವಕರು-ಶಿಕ್ಷಕರಿಂದ ಸಾಧ್ಯ

  ಯಾದಗಿರಿ: ಯಾವುದೇ ಕ್ಷೇತ್ರದಲ್ಲಾಗಲಿ ಅಸಾಧಾರಣ ಕೆಲಸವಾಗಬೇಕಾದರೆ ಮೊದಲು ನಮ್ಮ ಯುವಕರು, ಶಿಕ್ಷಕರು ಹಾಗೂ ಮಠಾಧಿಪತಿಗಳಿಂದ ಮಾತ್ರ ಸಾಧ್ಯ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ವಿಕಾಸ ಅಕಾಡೆಮಿ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ…

 • ಅಧಿಕಾರಿಗಳ ನಿಷ್ಕಾಳಜಿಗೆ ಶಾಸಕರು ಗರಂ

  ಯಾದಗಿರಿ: ತಾಲೂಕಿನಲ್ಲಿ ಮೀನುಗಾರರಿಗೆ ಲೈಸನ್ಸ್‌ ಇಲ್ಲದಿರುವುದರಿಂದ ಸರ್ಕಾರದಿಂದ ನೀಡಲಾಗಿದ್ದ 95 ಮನೆಗಳು ವಾಪಸ್‌ ಹೋಗಿವೆ. ಇದಕ್ಕೆ ಯಾರು ಹೊಣೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಮೀನುಗಾರಿಗೆ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಗರದ ತಾಪಂ ಕಚೇರಿಯಲ್ಲಿ ನಡೆದ ತ್ತೈಮಾಸಿಕ…

 • ದೋಷರಹಿತ ಮತದಾರ ಪಟ್ಟಿ ತಯಾರಿಸಲು ಸೂಚನೆ

  ಯಾದಗಿರಿ: ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಬಗ್ಗೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಶೀಲಿಸಿ ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ…

 • ರೈಲು ಬೋಗಿ ಮಾದರಿಯಲ್ಲಿ ಶಾಲೆಗೆ ಬಣ

  ಗುರುಮಠಕಲ್‌: ನಿಲ್ದಾಣದಲ್ಲಿ ನಿಂತಿರುವ ರೈಲು ಬೋಗಿ ಮಾದರಿಯಂತೆ ಕಟ್ಟಡಕ್ಕೆ ವಿವಿಧ ಬಣ್ಣ ಬಳಿದು ಮಕ್ಕಳನ್ನು ಆಕರ್ಷಿಸಲು ಬೆಟ್ಟದಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ವಿನೂತನ ಪ್ರಯೋಗ ಮಾಡಲಾಗಿದೆ. ಗುಡ್ಡಗಾಡು ಪ್ರದೇಶ ಹೊಂದಿರುವ ತಾಂಡಾದಲ್ಲಿ ಲಮಾಣಿ, ಕಬ್ಬಲಿಗ ಮತ್ತು ಮುಸ್ಲಿಂ ಜನಾಂಗದವರು…

 • ತಿಂಥಣಿ ಮೌನೇಶ್ವರ ಜಾತ್ರೆ ಸಿದ್ಧತೆಗೆ ಸೂಚನೆ

  ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕು ತಿಂಥಣಿ ಗ್ರಾಮದಲ್ಲಿ ಫೆಬ್ರವರಿ 3ರಿಂದ 8ರ ವರೆಗೆ ನಡೆಯುವ ಮೌನೇಶ್ವರ ದೇವಸ್ಥಾನದ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ…

 • ಯಾದಗಿರಿ ಪ್ರಾಥಮಿಕ ಶಾಲಾ ಶಿಕ್ಷಕನಿಂದ ಅಶ್ಲೀಲ ವಿಡಿಯೋ ತೋರಿಸಿ  ಪಾಠ!

  ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಡೇಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಚಂದ್ರಪಾಲ್ ಎನ್ನುವವರು ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪಾಠ ಮಾಡುತ್ತಾರೆ ಎಂದು ಮಕ್ಕಳು ಮತ್ತು ಪಾಲಕರು ಆರೋಪಿಸಿದ್ದಾರೆ. ಸುಮಾರು ದಿನಗಳಿಂದ ಶಿಕ್ಷಕ ವಿದ್ಯಾರ್ಥಿಗಳಿಗೆ ಈ ರೀತಿ…

 • ತೊಗರಿ ಖರೀದಿ ಅವೈಜ್ಞಾನಿಕ: ತಕ್ಷಣ ಕ್ರಮಕ್ಕೆ ಆಗ್ರಹ

  ಯಾದಗಿರಿ: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಈ ಭಾಗದ ಪ್ರಮುಖ ಬೆಳೆಯಾದ ತೊಗರಿ ಖರೀದಿ ಮಾಡಲು ಅವೈಜ್ಞಾನಿಕ ಕ್ರಮ ಅನುಸರಿಸುತ್ತಿದ್ದು, ಇದನ್ನು ಬಿಟ್ಟು ವೈಜ್ಞಾನಿಕವಾಗಿ ತೊಗರಿ ಖರೀದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ…

 • ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ

  ಯಾದಗಿರಿ: ಸಿಎಎ ಎನ್‌ಆರ್‌ಸಿ ಹಾಗೂ ಎನ್‌ ಆರ್‌ಪಿ ಕಾಯ್ದೆ ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಇತರೆ ದೇಶಗಳಲ್ಲಿ ವಾಸಿಸಲು ಆಗದೇ ಭಾರತಕ್ಕೆ ಬಂದರೆ ಅವರಿಗೆ ಮಾನವೀಯತೆ…

 • ಸಾಲ ಮರುಪಾವತಿ ನೋಟಿಸ್‌-ಪ್ರತಿಭಟನೆ

  ಸುರಪುರ: ತಾಲೂಕಿನ ಸೂಗೂರು ಗ್ರಾಮದ ಕಟ ಬಾಕಿದಾರರಿಗೆ ವ್ಯವಸಾಯ ಸೇವಾ ಸಹಕಾರ ಸಂಘ ಬಡ್ಡಿ ರಹಿತ ಸಾಲ ಮರುಪಾವತಿಸಿ ಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ನಗರದಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ…

ಹೊಸ ಸೇರ್ಪಡೆ