• ದಸರಾ ಜನೋತ್ಸವ ವಾಹನ, ಕಟ್ಟಡಗಳ ಅಲಂಕಾರ: ಸಮಿತಿ ಮನವಿ

  ಮಡಿಕೇರಿ: ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ದಸರಾ ಜನೋತ್ಸವದ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಕೆ.ನಂದೀಶ್‌ಕುಮಾರ್‌ ತಿಳಿಸಿದ್ದಾರೆ. ಅ.7 ರಂದು ಆಯುಧಪೂಜೆ ಅಂಗವಾಗಿ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ…

 • ಮಡಿಕೇರಿ ದಸರಾ: ಗಮನ ಸೆಳೆದ ಮಕ್ಕಳ ಸಂತೆ, ಮಕ್ಕಳ ಮಂಟಪ

  ಮಡಿಕೇರಿ : ಎಡೆಬಿಡದೆ ಸುರಿಯುತ್ತಿದ್ದ ಮಳೆ, ರಜಾ ದಿನಗಳನ್ನು ಸರಿಹೊಂದಲು ನಡೆಯುತ್ತಿದ್ದ ಒತ್ತಡದ ಓದು, ಬರಹದಿಂದ ಕೊಂಚ ಮುಕ್ತರಾದಂತೆ ಕಂಡ ವಿದ್ಯಾರ್ಥಿ ಸಮೂಹ ಇಂದು ನಡೆದ ಮಕ್ಕಳ ದಸರಾ ಸಂಭ್ರಮದಲ್ಲಿ ಮಿಂದೆದ್ದರು. ಮಡಿಕೇರಿ ದಸರಾ ಜನೋತ್ಸವಕ್ಕೆ ಮೆರಗು ನೀಡಿದ…

 • ಗೋಣಿಕೊಪ್ಪಲು :41ನೇ ದಸರಾ ಜನೋತ್ಸವ ಆಚರಣೆಗೆ ಚಾಲನೆ

  ಗೋಣಿಕೊಪ್ಪಲು: 41ನೇ ದಸರಾ ಜನೋತ್ಸವ ಆಚರಣೆಯ 10 ದಿನಗಳು ನಡೆಯುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಬೋಧಸ್ವರೂಪಾನಂದ ಅವರು ಕಾವೇರಿ ಕಲಾವೇದಿಕೆಯಲ್ಲಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಉಮಾಮಹೇಶ್ವರಿ ಭಜನಾ ಮಂಡಳಿಯವರಿಂದ ಭಜನೆ…

 • ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

  ಮಡಿಕೇರಿ: ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ರವಿವಾರ ಆರಂಭಗೊಂಡಿದೆ. ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ…

 • ಐತಿಹಾಸಿಕ ದಸರಾ ಮಹೋತ್ಸವಕ್ಕೆ ಮಡಿಕೇರಿ ಸಜ್ಜು

  ಮಡಿಕೇರಿ: ಐತಿಹಾಸಿಕ ದಸರಾ ಮಹೋತ್ಸವಕ್ಕೆ ಮಡಿಕೇರಿ ಸಜ್ಜಾಗುತ್ತಿದೆ. ಸೆ. 29ರಂದು ಕರಗೋತ್ಸವ ಆರಂಭಗೊಳ್ಳಲಿದ್ದು, ಸೆ. 30ರಿಂದ ಗಾಂಧಿ ಮೈದಾನದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಿಸಲಿವೆ ಎಂದು ದಸರಾ ಸಮಿತಿಯ ಕಾರ್ಯಾಧ್ಯಕ್ಷ ರಾಬಿನ್‌ ದೇವಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ವರ್ಷ…

 • ದಸರಾ ಇತಿಹಾಸ: 2ನೇ ಮಹಾಯುದ್ಧ ಕಾಲದಲ್ಲೂ ಮಡಿಕೇರಿ ದಸರಾ ಸಾಂಗವಾಗಿ ನೆರವೇರಿತ್ತು!

  ಮಡಿಕೇರಿಯಲ್ಲಿ ದಸರಾ ಆಚರಣೆ ಇಂದು ನಿನ್ನೆಯದಲ್ಲ. ಇದಕ್ಕೆ ಗತ ಇತಿಹಾಸವಿದೆ. ಶಿವಮೊಗ್ಗದ ಇಕ್ಕೇರಿಯಿಂದ ಕೊಡಗಿನ ಹಾಲೇರಿಗೆ ಬಂದು ನೆಲೆಸಿ, ಆ ನಂತರ ಅರಸೊತ್ತಿಗೆಯನ್ನು ಸ್ಥಾಪಿಸಿ ಕೊಡಗನ್ನಾಳಿದ ಹಾಲೇರಿ ವಂಶಸ್ಥರು ವಿಜಯದಶಮಿ ಆಚರಣೆಯನ್ನು ಮಾಡುತ್ತಿದ್ದರು ಎನ್ನಲಾಗಿದೆ. 1781 ರಿಂದ 1809ರವರೆಗೆ…

 • ಮಡಿಕೇರಿ ದಸರಾ ಪ್ರಮುಖ ಆಕರ್ಷಣೆ ಕರಗ, ಏನಿದರ ಹಿನ್ನಲೆ ?

  ಇತಿಹಾಸ ಪ್ರಸಿದ್ದ ಮಡಿಕೇರಿ ಕರಗ ಉತ್ಸವ ಪ್ರತಿ ವರ್ಷ ಮಹಾಲಯ ಅಮವಾಸ್ಯೆಯ ಮಾರನೇಯ ದಿನ ಪ್ರಾರಂಭವಾಗುತ್ತದೆ. ನವರಾತ್ರಿಯ ಮೊದಲ ದಿನ ಬೆಳಗ್ಗೆ ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾಗೆ ಚಾಲನೆ ನೀಡಿದರೆ, ಮಡಿಕೇರಿ ದಸರಾಗೆ ನಾಲ್ಕು ಶಕ್ತಿದೇವತೆಗಳ ಕರಗ ಹೊರಡುವುದರೊಂದಿಗೆ ಚಾಲನೆ…

 • ಮಡಿಕೇರಿ ದಸರಾದ “ದಶ ಮಂಟಪ ವೈಭವ”

  ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾಗಿರುವುದೇ ದಶಮಂಟಪಗಳು. ಒಂದೊಂದು ಪೌರಾಣಿಕ ಕಥಾವಸ್ತುಗಳನ್ನು ಆಯ್ದುಕೊಂಡು, ಅದಕ್ಕೆ ನೂತನ ತಂತ್ರಜ್ಞಾನ ಅಳವಡಿಸಿ ಚಲನೆ, ಬೆಳಕಿನ ವಿನ್ಯಾಸ,  ಶಬ್ದದ ಚಮತ್ಕಾರದೊಂದಿಗೆ ನೂರಾರು ಮಂದಿಯ ಕೈಚಳಕದಲ್ಲಿ ಅದ್ಭುತವಾಗಿ ಮಂಟಪ ಮೂಡಿಬರುತ್ತದೆ. ದಶಮಂಟಪಗಳ ಪ್ರದರ್ಶನ ನಡೆಯುವುದೇ ದಾನಿಗಳ…

 • ಮಡಿಕೇರಿ ದಸರಾಕ್ಕೆ 200 ವರ್ಷಗಳ ಇತಿಹಾಸ; ಕುಂದುರುಮೊಟ್ಟೆ ಚೌಟಿಮಾರಿಯಮ್ಮ ವಿಶೇಷತೆ ಏನು?

  ಮಡಿಕೇರಿಯಲ್ಲಿ ದಸರಾ ಆಚರಣೆ ಪ್ರತಿವರ್ಷ ಬಹಳ ವಿಭಿನ್ನವಾಗಿರುತ್ತದೆ. ಮಹಾಲಯ ಅಮವಾಸ್ಯೆಯ ಮಾರನೇಯ ದಿನದಂದು ಕರಗ ಹೊರಡುವುದರೊಂದಿಗೆ ದಸರಾ ಉತ್ಸವ ಆರಂಭವಾಗುತ್ತದೆ. ಮಡಿಕೇರಿ ದಸರಾಕ್ಕೆ ಸುಮಾರು ಇನ್ನೂರು ವರುಷಗಳ ಇತಿಹಾಸವಿದೆ. ನವರಾತ್ರಿಯ ಮೊದಲನೇಯ ದಿನದಂದು ನಾಲ್ಕು ಮಾರಿಯಮ್ಮ ದೇವಾಲಯದ ಪೂಜಾರಿಗಳು…

ಹೊಸ ಸೇರ್ಪಡೆ