• ದಸರೆಯಲ್ಲಿ ಗಮನಸೆಳೆದ ಸ್ತಬ್ಧಚಿತ್ರಗಳು

  ಕೊಳ್ಳೇಗಾಲ: ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗ್ರಾಮೀಣ ದಸರಾದಲ್ಲಿ ವಿವಿಧ ಇಲಾಖೆಯ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಶಾಸಕ ಎನ್‌.ಮಹೇಶ್‌ ಚಾಲನೆ ನೀಡಿದರು. ಪಟ್ಟಣದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ವಿವಿಧ ಇಲಾಖೆಯ ಸುಮಾರು 15 ಸ್ತಬ್ಧ ಚಿತ್ರಗಳು ಮತ್ತು 17…

 • ದಸರಾ, ನವರಾತ್ರಿ ಸಂಭ್ರಮಕ್ಕೆ ತೆರೆ

  ಹುಣಸೂರು: ಹಳೇ ಮೈಸೂರು ಭಾಗದಲ್ಲಿ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಎಂದರೆ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ಮನೆಗಳಲ್ಲೂ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ನವರಾತ್ರಿ ಬಂತೆಂದರೆ ಮಕ್ಕಳಿಗೆ ಒಂದೆಡೆ ರಜೆ ಖುಷಿ, ಮತ್ತೊಂದೆಡೆ ದೇವಾಲಯಗಳಲ್ಲಿ ಶಕ್ತಿ…

 • ನಾಡಿನ ಕಲೆ-ಸಂಸ್ಕೃತಿ ಪ್ರತಿಬಿಂಬಿಸಿದ ಮೆರವಣಿಗೆ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು ಆಗಿರುವ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಜತೆಗೆ ಜವಾಬ್ದಾರಿ…

 • ಜಂಬೂಸವಾರಿ; 8ನೇ ಬಾರಿ ಅಂಬಾರಿ ಹೊರಲಿರುವ “ಅರ್ಜುನ”, ಇದು ಕೊನೆಯ ಅವಕಾಶ?

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಸತತ ಎಂಟನೇ ಬಾರಿಗೆ 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ ಹೊತ್ತು ಸಾಗುವ “ಅರ್ಜುನ” ಕೇಂದ್ರಬಿಂದು. ಲಕ್ಷಾಂತರ ಪ್ರವಾಸಿಗರ ಗೌಜು-ಗದ್ದಲದ…

 • ಚಾಮುಂಡಿ ಬೆಟ್ಟದಿಂದ ಅರಮನೆಗೆ ಉತ್ಸವ ಮೂರ್ತಿ ಆಗಮನ , ಶಮಿ ವೃಕ್ಷಕ್ಕೆ ಯದುವೀರ್ ವಿಶೇಷ ಪೂಜೆ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ ಮಂಗಳವಾರ ಮಧ್ಯಾಹ್ನ ನಡೆಯಲಿದ್ದು, ಅದಕ್ಕೂ ಮುನ್ನ ರಾಜವಂಶಸ್ಥ ಯದುವೀರ್ ಅವರು ಅರಮನೆ ಆವರಣದಲ್ಲಿರುವ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಮೈಸೂರು ಅರಮನೆ ಆವರಣದಲ್ಲಿ  ಜಟ್ಟಿಗಳ…

 • ಮೈಸೂರು ದಸರಾ ಎಷ್ಟೊಂದು ಸುಂದರ: ಜಂಬೂಸವಾರಿ ಕಾಣಲು ಜನ ಕಾತರ

  ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂತಿಮ ಹಂತಕ್ಕೆ ತಲುಪಿದೆ. ವಿಜಯ ದಶಮಿಯ ದಿನವಾದ ಇಂದು ಸುಪ್ರಸಿದ್ದ ಜಂಬೂ ಸವಾರಿ ನಡೆಯಲಿದ್ದು, ಅರ್ಜುನನ ಮೇಲೆರಿ ಬರುವ ಚಾಮುಂಡೇಶ್ವರಿಯ ಕಾಣಲು ಲಕ್ಷಾಂತರ ಜನ ಕಾತರದಿಂದ್ದಾರೆ. ಇಂದು ಮಧ್ಯಾಹ್ನ 2.15ರಿಂದ 2.58ರವರೆಗೆ…

 • ದಸರಾ ಸಂಭ್ರಮ: ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

  ಮೈಸೂರು: ರಾಜ್ಯದಾದ್ಯಂತ ಇಂದು ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಮೈಸುರು ಅರಮನೆಯಲ್ಲಿ ರಾಜ ಪರಿವಾರದಿಂದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು. ಮಹಾರಾಜ ಯದುವಿರ್ ಕೃಷ್ಣರಾಜ ಚಾಮರಾಜ ಒಡೆಯರ್ ಅವರು ಅರಮನೆಯ ಖಾಸಗಿ ಆಯುಧಗಳಿಗೆ ಪೂಜೆ ನೆರವೇರಿಸಿದರು. ದರ್ಬಾರ್…

 • ಜಂಬೂ ಸವಾರಿಗೆ ಅರಮನೆ ನಗರಿ ಸಜ್ಜು

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಯಾಗಿರುವ ಜಂಬೂ ಸವಾರಿ ಮೆರವಣಿಗೆಗೆ ಇನ್ನೊಂದೇ ದಿನ ಬಾಕಿ ಇದ್ದು, ಜಂಬೂ ಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಬರುವ ದೇಶ-ವಿದೇಶಗಳ ಪ್ರವಾಸಿಗರನ್ನು ಬರಮಾಡಿಕೊಳ್ಳಲು ಅರಮನೆ ನಗರಿ ಸಜ್ಜಾಗಿದೆ. ಜಂಬೂ ಸವಾರಿಗೆ ಲಕ್ಷಾಂತರ…

 • ರಾಜ್ಯದೆಲ್ಲೆಡೆ ಸರಸ್ವತಿ ಪೂಜೆಯ ಸಂಭ್ರಮ

  ನವರಾತ್ರಿಯ ಏಳನೇ ದಿನವಾದ ಶನಿವಾರ ರಾಜ್ಯಾದ್ಯಂತ ಸರಸ್ವತಿ ಪೂಜೆಯನ್ನು ಭಕ್ತಿ, ಸಡಗರದಿಂದ ನೆರವೇರಿಸಲಾಯಿತು. ಭಕ್ತರು ತಮ್ಮ ಮನೆಗಳಲ್ಲಿ ವಿದ್ಯೆಯ ಅಧಿದೇವತೆ ಶಾರದೆಯನ್ನು ಪೂಜಿಸಿ, ಕೃತಾರ್ಥರಾದರು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸರಸ್ವತಿ…

 • ಯುವ ದಸರಾದಲ್ಲಿ ಪ್ರೇಮ ನಿವೇದನೆ

  ಮೈಸೂರು: ಶುಕ್ರವಾರ ಸಂಜೆ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕ ಚಂದನ್‌ ಶೆಟ್ಟಿಯವರು ತಮ್ಮ ಗೆಳತಿ ನಿವೇದಿತಾ ಮುಂದೆ ಮಂಡಿಯೂರಿ, “ನನ್ನನ್ನು ಮದುವೆಯಾಗುವೆಯಾ’ ಎಂದು ಪ್ರೇಮ ನಿವೇದನೆ ಮಾಡುವುದರ ಜತೆಗೆ, ಆಕೆಗೆ ಉಂಗುರ ತೊಡಿಸಿ, ಆಕೆಯನ್ನು ಆಲಂಗಿಸಿದರು….

 • ಮೈಸೂರು ದಸರೆ ನೆನಪಿಸಿದ ಹುಣಸೂರು ದಸರಾ

  ಹುಣಸೂರು: ನಗರದಲ್ಲಿ ಶನಿವಾರ ನಡೆದ ಗ್ರಾಮೀಣ ದಸರಾ ಮೆರವಣಿಗೆ ಮೈಸೂರು ದಸರಾವನ್ನು ನೆನಪಿಸುವಂತಿತ್ತು. ಸರ್ಕಾರಿ ಯೋಜನೆಗಳ ಮಾಹಿತಿ ನೀಡಿದ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಳ ನೃತ್ಯ ಪ್ರದರ್ಶನ, ಸಾಂಸ್ಕೃತಿಕ ಕಲರವ, ಕರತಾಡನ ಮೇಳೈಸಿದವು. ನಗರದ ರಂಗನಾಥ ಬಡಾವಣೆಯಲ್ಲಿ ನಂದಿ ಕಂಬಕ್ಕೆ…

 • ದಸರಾ ಗಜಪಡೆಗೆ ಜಂಬೂಸವಾರಿ ಪೂರ್ವ ತಾಲೀಮು

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಇನ್ನೆರಡೇ ದಿನ ಬಾಕಿ ಇರುವಂತೆ ಸಿದ್ಧತೆಗಳು ಭರದಿಂದ ಸಾಗಿದ್ದು, ಶನಿವಾರ ಅರಮನೆ ಆವರಣದಲ್ಲಿ ಜಂಬೂಸವಾರಿಯ ತಾಲೀಮು ನಡೆಯಿತು. 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ…

 • ಅಳುತಳುತ ಬಂದೇವಾ ನಗುನಗುತ ಬಾಳೋಣು

  ಮೈಸೂರು: ಮನುಷ್ಯ ಬದುಕಿನಲ್ಲಿ ಹಾಸ್ಯವನ್ನು ಎಂದೂ ಕಳೆದುಕೊಳ್ಳದೇ, ತನ್ನ ಸುತ್ತಲಿನ ಜನ ನಲಿದಾಡುವಂತೆ ಬದುಕು ನಡೆಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅ.ರಾ. ಮಿತ್ರಾ ಹೇಳಿದರು. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವ ಕಲವಿಗೋಷ್ಠಿಯಲ್ಲಿ ಮೂರನೇ ದಿನಾವದ…

 • ದೇಸಿ ಸೊಗಡಿನಿಂದ ಗಮನ ಸೆಳೆದ ರೈತದಸರಾ

  ಚಾಮರಾಜನಗರ: ಮೈಸೂರು ದಸರಾ ಸಮಿತಿ ಹಾಗೂ ಜಿಲ್ಲಾಡಳಿತ ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮ ದೇಸಿ ಸೊಗಡಿನಿಂದ ಗಮನ ಸೆಳೆಯಿತು. ನಗರದ ಚಾಮರಾಜೇಶ್ವರ ದೇವಾಲಯದ ಬಳಿ ಅಲಂಕೃತಗೊಂಡ ಎತ್ತಿನಗಾಡಿಗಳ ಮೆರವಣಿಗೆಗೆ ದಸರಾ ಸಮಿತಿಯ ಉಪಾಧ್ಯಕ್ಷ…

 • ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌

  ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ…

 • ಮೈಸೂರು: ಬರೋಬ್ಬರಿ 35ಕೆಜಿ 650ಗ್ರಾಂ ಹಾಲು ಕೊಟ್ಟ ಹಸು

  ಮೈಸೂರು: ದಸರಾದ ಹಾಲು ಕರೆಯುವ ಸ್ಪರ್ಧೆಯಲ್ಲಿ ಲಷ್ಕರ್ ಮೊಹಲ್ಲಾದ ಅನ್ವರ್ ಷರೀಪ್ ಅವರ ಕಪ್ಪು ಬಿಳುಪು ತಳಿಯ ಹಸು ಬರೊಬ್ಬರಿ 35 ಕೆ.ಜಿ 650ಗ್ರಾಂ ಹಾಲು ಕರೆಯುವ ಮೂಲಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಸಾಧಿಸಿ 50 ಸಾವಿರ ಬಹುಮಾನ…

 • ದಸರಾಕ್ಕೆ ಮೆರಗು ನೀಡಿದ ಸಾಂಪ್ರದಾಯಿಕ ಆಟಗಳ ಸ್ಪರ್ಧೆ

  ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇಲಾಖೆ ಆವರಣದಲ್ಲಿ ಆಯೋಜಿಸಿದ ಪಾರಂಪರಿಕ ಆಟಗಳ ಸ್ಪರ್ಧೆ ಮೆರಗು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪಗಡೆ ಆಡುವ ಮೂಲಕ ಸ್ಪರ್ಧೆಗೆ…

 • ಮೈನವಿರೇಳಿಸಿದ ವೈಮಾನಿಕ ಸಾಹಸ ಪ್ರದರ್ಶನ

  ಮೈಸೂರು: ಬಾನಂಗಳದಲ್ಲಿ ಭಾರತೀಯ ವಾಯುಸೇನೆಯ ಯೋಧರು ನಡೆಸಿದ ಸಾಹಸ ಪ್ರದರ್ಶನವನ್ನು ಮೈಸೂರಿನ ಜನತೆ ಕಣ್ತುಂಬಿಕೊಂಡರು. ದಸರಾ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಏರ್‌ ಶೋ ವೀಕ್ಷಿಸಲು ಬನ್ನಿಮಂಟಪ ಮೈದಾನದಲ್ಲಿ ಜನ ಕಿಕ್ಕಿರಿದು ಸೇರಿದ್ದರು. 32 ಸಾವಿರ ಆಸನ ಸಾಮರ್ಥ್ಯದ ಬನ್ನಿಮಂಟಪ…

 • ಜನಜೀವನ ಪ್ರತಿಬಿಂಬಿಸುವ ಕಾವ್ಯ ಸೃಷ್ಟಿಸಿ

  ಮೈಸೂರು: ಕವಿಗಳು ತಮ್ಮ ಒಳಗಣ್ಣಿನಿಂದ ಸಮಾಜವನ್ನು ನೋಡುವ ಮೂಲಕ ಸಮಾಜ ಮುಖೀ ಹಾಗೂ ಸಾಮಾಜಿಕ ಕಾವ್ಯಗಳನ್ನು ಸೃಷ್ಟಿಸಬೇಕು ಎಂದು ಕವಿ ಡಾ. ದೊಡ್ಡರಂಗೇಗೌಡ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿಯಿಂದ ನಗರದ ಜಗನ್ಮೋಹನ…

 • ರೋಮಾಂಚನಗೊಳಿಸಿದ ಮದಗಜಗಳ ಕಾದಾಟ

  ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ ದೊಡ್ಡಕೆರೆ ಮೈದಾನದಲ್ಲಿ ಆಯೋಜಿಸಿದ್ದ ಗ್ರೀಕೋ ರೋಮ್‌ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿಪಟುಗಳು ನಡೆಸಿದ ಕಾಳಗ ನೆರೆದವರನ್ನು ರೋಮಾಂಚನಗೊಳಿಸಿತು. ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ…

ಹೊಸ ಸೇರ್ಪಡೆ