• ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ಮೈಸೂರು ವಿಶ್ವವಿದ್ಯಾಲಯ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿ, ಬೆಕ್ಕುಗಳು ಗಮನ ಸೆಳೆದವು. ಅರ್ಧ ಅಡಿ ಎತ್ತರದಿಂದ ಮೂರಡಿ ಎತ್ತರದ ವರೆಗಿನ ನಾಯಿಗಳನ್ನು ಕಂಡ ಜನರು ಆಶ್ಚರ್ಯ ವ್ಯಕ್ತಪಡಿಸಿ ಇಂಥ ನಾಯಿಗಳು…

 • ಮೈಸೂರು ದಸರಾ: ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿವಿ ಹಾಕಿ ಮೈದಾನದಲ್ಲಿ ಆಯೋಜಿಸಿರುವ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ನಾನಾ ತಳಿಯ ನಾಯಿ ಮತ್ತು ಬೆಕ್ಕುಗಳು ಜನರ ಕಣ್ಮನ ಸೆಳೆದವು. ನಗರದ ಹಲವು ಭಾಗಗಳಿಂದ 35 ತಳಿಯ 345 ನಾಯಿಗಳು ಹಾಗೂ…

 • ರೈತ ದಸರಾದಲ್ಲಿ ರೈತರ ಬದುಕು ಅನಾವರಣ

  ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ನಡೆಯುತ್ತಿರುವ ರೈತ ದಸರಾ, ರೈತರ ಬದುಕನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ಜೀವಣ್ಣರಾಯನಕಟ್ಟೆ ಮೈದಾನದಲ್ಲಿ ಆಯೋಜಿಸಿರುವ ರೈತ ದಸರಾ ಉದ್ಘಾಟಿಸಿ ಮಾತನಾಡಿದರು. ಮೈಸೂರು…

 • ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ: ಪಿ.ವಿ.ಸಿಂಧು

  ಮೈಸೂರು: ಕ್ರೀಡಾಪಟುಗಳು ಪಿ.ವಿ.ಸಿಂಧು ಅವರನ್ನು ಮಾದರಿಯಾಗಿಸಿಕೊಂಡು ಪರಿಶ್ರಮದಿಂದ ಯಶಸ್ಸು ಸಾಧಿಸಿ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಶುಭ ಹಾರೈಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ದಸರಾ ಕ್ರೀಡಾಕೂಟ ಹಾಗೂ ಮುಖ್ಯಮಂತ್ರಿ ಕಪ್‌ –…

 • ನಾಳೆ ಬನ್ನಿಮಂಟಪ ಮೈದಾನದಲ್ಲಿ ಏರ್‌ ಶೋ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಅ.2ರಂದು ಬನ್ನಿಮಂಟಪ ಮೈದಾನದಲ್ಲಿ ಭಾರತೀಯ ವಾಯುಸೇನೆಯಿಂದ ಏರ್‌ ಶೋ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಮೊದಲ ವಾರದಲ್ಲೇ ಭಾರತೀಯ ವಾಯುಸೇನೆ…

 • ಅರಮನೆ ಅಂಗಳದಲ್ಲಿ ಮೈದಳೆದ ರಂಗೋಲಿ

  ಮೈಸೂರು: ಅರಮನೆ ಅಂಗಳದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ನಾನಾ ಬಗೆಯ ಬಣ್ಣ ಬಣ್ಣದ ರಂಗೋಲಿಗಳು ಎಲ್ಲರ ಗಮನ ಸೆಳೆದವು. ತಾಯಿ ಚಾಮುಂಡೇಶ್ವರಿ ಮೂರ್ತಿ ಹೊತ್ತ ಅಂಬಾರಿ, ಜಂಬೂ…

 • ಮಕ್ಕಳ ದಸರಾದಲ್ಲಿ ಚಿಣ್ಣರ ಮಾದರಿ ಪ್ರದರ್ಶನ

  ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ಮಕ್ಕಳ ದಸರಾ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಾವು ತಯಾರಿಸಿದ ವಸ್ತುಗಳು ಹಾಗೂ ಶೈಕ್ಷಣಿಕ…

 • ರಾಜ್ಯಾದ್ಯಂತ ಶಕ್ತಿದೇವತೆಯ ಆರಾಧನೆ ಆರಂಭ

  10 ದಿನಗಳ ದಸರಾ ಉತ್ಸವಕ್ಕೆ ಚಾಲನೆ ದೊರೆತಿದ್ದು, ರಾಜ್ಯದೆಲ್ಲೆಡೆಯ ದೇವಸ್ಥಾನಗಳಲ್ಲಿ ದೇವಿಯ ಆರಾಧನೆಗೆ ಸಂಕಲ್ಪ ಮಾಡಲಾಗಿದೆ. ದಸರಾ ಆಚರಣೆಯ ಹೆಗ್ಗುರುತು, ನಾಡಿನ ಹೆಮ್ಮೆಯ ಪ್ರತೀಕ, ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರು…

 • ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್‌

  ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ರಾಜಮನೆತನದವರಿಂದ ನವರಾತ್ರಿ ಉತ್ಸವದ ಅಂಗವಾಗಿ ಖಾಸಗಿ ದರ್ಬಾರ್‌ ನಡೆಯಿತು. ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಐದನೇ ಬಾರಿಗೆ ರಾಜ ಪೋಷಾಕಿನಲ್ಲಿ ಖಾಸಗಿ ದರ್ಬಾರ್‌ ನಡೆಸಿದರು. ಮುಂಜಾನೆ 5.10ರ ಶುಭ ಲಗ್ನದಲ್ಲಿ ಸಿಂಹಾಸನಕ್ಕೆ ಸಿಂಹದ…

 • ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ

  ಮೈಸೂರು: ಕಲೆ, ಸಾಹಿತ್ಯ ಸಂಸ್ಕೃತಿ, ಜನಪದ ಉಳಿಯಬೇಕಾದರೆ ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು. ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಾವಿದರು ನಾಡಿನ ಸಂಸ್ಕೃತಿಯ ವಾರಸುದಾರರು….

 • ವಸ್ತು ಪ್ರದರ್ಶನ ಪರಿಸರ ಸ್ನೇಹಿಯಾಗುವಂತೆ ಸಹಕರಿಸಿ: ಬಿ.ಎಸ್‌.ವೈ.

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ನಗರದಲ್ಲಿ 3 ತಿಂಗಳು ನಡೆಯುವ ದಸರಾ ವಸ್ತು ಪ್ರದರ್ಶನವನ್ನು ಪರಿಸರ ಸ್ನೇಹಿ ವಸ್ತು ಪ್ರದರ್ಶನವನ್ನಾಾಗಿ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದ ವಸ್ತುಪ್ರದರ್ಶನ ಆವರಣದಲ್ಲಿ ದಸರಾ ವಸ್ತುಪ್ರದರ್ಶನ ಉದ್ಘಾಾಟಿಸಿ ಮಾತನಾಡಿದ ಅವರು,…

 • ಮೈಸೂರು ದಸರಾಗೆ ಚಾಲನೆ ನೀಡಿದ ಸಾಹಿತಿ ಡಾ. ಎಸ್ ಎಲ್ ಭೈರಪ್ಪ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ರವಿವಾರ ವಿದ್ಯುಕ್ತ ಚಾಲನೆ ದೊರಕಿತು. ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಮತ್ತು  ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ದೀಪ ಬೆಳಗಿಸಿ, ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ನಾಡಹಬ್ಬವನ್ನು…

 • ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕ್ಷಣಗಣನೆ

  ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಭಾನುವಾರ ಬೆಳಗ್ಗೆ 9.39 ರಿಂದ 10.25ರೊಳಗೆ…

 • ವೈಭವದ ಗ್ರಾಮೀಣ ದಸರೆಗೆ ಸಾಂಸ್ಕೃತಿಕ ಮೆರಗು

  ಪಿರಿಯಾಪಟ್ಟಣ: ಜಿಲ್ಲೆಯಲ್ಲೇ ಪ್ರಥಮವಾಗಿ ಚಾಲನೆ ಪಡೆದ ಪಿರಿಯಾಪಟ್ಟಣ ತಾಲೂಕು ಗ್ರಾಮೀಣ ದಸರಾ ಅದ್ಧೂರಿಯಾಗಿ ಜರುಗಿತು. ಪಟ್ಟಣದ ಕನ್ನಂಬಾಡಿ ಅಮ್ಮ ದೇವಾಲಯದ ಬಳಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ಕೆ.ಮಹದೇವ್‌ ಅವರು ಬೆಳ್ಳಿ ರಥದಲ್ಲಿ ಅಲಂಕೃತ ಚಾಮುಂಡೇಶ್ವರಿ ವಿಗ್ರಹಕ್ಕೆ…

 • ವಿಶ್ವವಿಖ್ಯಾತ ಮೈಸೂರು ದಸರಾ ಮೂಲ “ಶ್ರೀರಂಗಪಟ್ಟಣ”, ಏನಿದರ ಇತಿಹಾಸ

  ಮೈಸೂರು ದಸರಾ ಅಂದು ಶ್ರೀರಂಗಪಟ್ಟಣದಿಂದ ಮೈಸೂರು ಸಂಸ್ಥಾನದಲ್ಲಿ ಆರಂಭವಾಗಿರುವುದು, ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಅದನ್ನು ಮುಂದುವರಿಸಿದ್ದು ಒಂದು ಕಾಲಘಟ್ಟ. 1805ರಲ್ಲಿ ಶುರುವಾಗಿ, 1969ರವರೆಗೂ ಬಹುಪಾಲು ಮಹಾರಾಜರೇ ಖುದ್ದಾಗಿ ದಸರಾ ನಡೆಸಿ, ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದರು. ಇವೆಲ್ಲಕ್ಕಿಂತ ಕುತೂಹಲಕಾರಿಯಾದ…

 • ಮೈಸೂರು ದಸರಾ ಮಹೋತ್ಸವ; ರತ್ನ ಖಚಿತ ಸ್ವರ್ಣ ಸಿಂಹಾಸನ

  ರತ್ನ ಖಚಿತ ಸ್ವರ್ಣ ಸಿಂಹಾಸನ ನೋಡುವುದು ಕಣ್ಣಿಗೆಷ್ಟು ಹಬ್ಬವೋ ಅದನ್ನು ಜೋಡಿಸುವುದೂ ಅಷ್ಟೇ ನಾಜೂಕಿನ ಕೆಲಸ. ರಾಜಮನೆತನದವರ ನವರಾತ್ರಿ ಉತ್ಸವದ ಧಾರ್ಮಿಕ ಆಚರಣೆಗಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಲಾಗುವ ಈ ಸಿಂಹಾಸನವನ್ನು ಕಟ್ಟುವುದೇ ಒಂದು ಸುಂದರ ಸಾಹಸ. ಈ ಕೆಲಸದಲ್ಲಿ…

 • ಫ‌ಲಪುಷ್ಪ ಪ್ರದರ್ಶನದಲ್ಲಿ ಪುಷ್ಪಲೋಕ ಅನಾವರಣ

  ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಕುಪ್ಪಣ್ಣ ಉದ್ಯಾನದಲ್ಲಿ ಸೆ.29 ರಿಂದ ಅ.9ರವರೆಗೆ ಆಯೋಜಿಸಿರುವ ದಸರಾ ಫ‌ಲಪುಷ್ಪ ಪ್ರದರ್ಶನದಲ್ಲಿ ಮೈಸೂರು ಸಂಸ್ಥಾನದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್‌ ಅವರ 100ನೇ ಜನ್ಮ ಶತಾಬ್ಧಿ ಅಂಗವಾಗಿ ಗಾಜಿನ ಮನೆಯಲ್ಲಿ…

 • ಖಾಸಗಿ ದರ್ಬಾರ್‌ಗೆ ಸಿದ್ಧವಾಯ್ತು ಸ್ವರ್ಣಾಸನ

  ಮೈಸೂರು: ರಾಜ ಮನೆತನದವರು ನಡೆಸುವ ನವರಾತ್ರಿ ಉತ್ಸವದ ಪ್ರಮುಖ ಭಾಗವಾಗಿರುವ ಖಾಸಗಿ ದರ್ಬಾರ್‌ಗಾಗಿ ಮಂಗಳವಾರ ಅರಮನೆಯ ದರ್ಬಾರ್‌ ಹಾಲ್‌ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ನವರಾತ್ರಿ ಹಿನ್ನೆಲೆಯಲ್ಲಿ ಸೆ.29ರಿಂದ ಅ.8ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ…

 • ಚಾಮುಂಡೇಶ್ವರಿಗೆ ಸರ್ಕಾರದಿಂದಲೇ ಸೀರೆ

  ಮೈಸೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ಚಾಮುಂಡೇಶ್ವರಿಗೆ ಜಿಲ್ಲಾಡಳಿತದಿಂದಲೇ ಸೀರೆ ಉಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು, ದೇವಿಯ ಸೀರೆ ವಿವಾದಕ್ಕೆ ತೆರೆ ಎಳೆದು ಒಂದೇ ಸೀರೆ ಉಡಿಸಲು…

 • ಮೈಸೂರು ದಸರಾದಲ್ಲಿ ಗವಿಮಠ ಸ್ತಬ್ಧ ಚಿತ್ರ

  ಕೊಪ್ಪಳ: ಉತ್ತರ ಕರ್ನಾಟಕದ ಸಿದ್ಧಗಂಗೆ, ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠವು ಗುರು ಪರಂಪರೆ, ಗತ ವೈಭವದ ಇತಿಹಾಸವು ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಅನಾವರಣಗೊಳ್ಳಲಿದೆ. ಕೊಪ್ಪಳ ಜಿಲ್ಲಾಡಳಿತ ಮಠದ ಸ್ತಬ್ಧ ಚಿತ್ರವನ್ನು…

ಹೊಸ ಸೇರ್ಪಡೆ