• ವೈಭವದ ಕುಂದಾಪುರ ದಸರಾ ಮಹೋತ್ಸವಕ್ಕೆ ತೆರೆ

  ಕುಂದಾಪುರ: ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಆಶ್ರಯದಲ್ಲಿ ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಅ.5 ರಿಂದ ಆಯೋಜಿಸಲ್ಪಟ್ಟ 42 ನೇ ವರ್ಷದ ಕುಂದಾಪುರ ದಸರಾ ಮಹೋತ್ಸವವು ಮಂಗಳವಾರ ರಾತ್ರಿ ವೈಭವದ ಶೋಭಯಾತ್ರೆಯೊಂದಿಗೆ ಸಂಪನ್ನಗೊಂಡಿತು….

 • ನಗರದಲ್ಲಿ ದಸರಾ ಆಚರಣೆ ಸಂಪನ್ನ

  ಹಾಸನ: ವಿಜಯ ದಶಮಿ ಅಂಗವಾಗಿ ನಗರದ ಸಾಲಗಾಮೆ ರಸ್ತೆಯಲ್ಲಿರುವ ಮಹಾನವಮಿ ಮಂಟಪ (ಬನ್ನಿಮಂಟಪ) ದಲ್ಲಿ ಮಂಗಳವಾರ ಸಂಜೆ ನರಸಿಂಹರಾಜ ಅರಸ್‌ ಬನ್ನಿ ಕಡಿಯುವ ಮೂಲಕ ದಸರಾ ಆಚರಣೆ ಸಂಪನ್ನಗೊಂಡಿತು. ಹಾಸನ ನಗರದ ವಿವಿಧ ಬಡಾವಣೆಗಳಿಂದ ಊರ ದೇವರುಗಳಾದ ಶ್ರೀ…

 • ದಸರೆಯಲ್ಲಿ ಗಮನಸೆಳೆದ ಸ್ತಬ್ಧಚಿತ್ರಗಳು

  ಕೊಳ್ಳೇಗಾಲ: ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗ್ರಾಮೀಣ ದಸರಾದಲ್ಲಿ ವಿವಿಧ ಇಲಾಖೆಯ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಶಾಸಕ ಎನ್‌.ಮಹೇಶ್‌ ಚಾಲನೆ ನೀಡಿದರು. ಪಟ್ಟಣದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ವಿವಿಧ ಇಲಾಖೆಯ ಸುಮಾರು 15 ಸ್ತಬ್ಧ ಚಿತ್ರಗಳು ಮತ್ತು 17…

 • ಜಿಲ್ಲಾದ್ಯಂತ ಕಳೆಗಟ್ಟಿದ ವಿಜಯದಶಮಿ ಸಂಭ್ರಮ

  ಜಿಲ್ಲಾದ್ಯಂತ ವಿಜಯದಶಮಿ ಹಾಗೂ ಆಯುಧ ಪೂಜೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮತ್ತೂಂದೆಡೆ 9 ದಿನಗಳಿಂದ ದುರ್ಗಾ ಮಾತೆಯನ್ನು ವಿವಿಧ ಅಲಂಕಾರಗಳೊಂದಿಗೆ ವೈಭವವಾಗಿ ಆಚರಿಸಿಕೊಂಡ ಬಂದ ಶರನ್ನವರಾತ್ರಿ ಸಂಭ್ರಮಕ್ಕೆ ತೆರೆ ಬಿತ್ತು. ಉತ್ತಮ ಮಳೆಯಾಗಿದ್ದರಿಂದ ಜಿಲ್ಲಾದ್ಯಂತ ಈ ಬಾರಿ ಮಹಾನವಮಿ ಸಂಭ್ರಮ…

 • ದಸರಾ, ನವರಾತ್ರಿ ಸಂಭ್ರಮಕ್ಕೆ ತೆರೆ

  ಹುಣಸೂರು: ಹಳೇ ಮೈಸೂರು ಭಾಗದಲ್ಲಿ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಎಂದರೆ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ಮನೆಗಳಲ್ಲೂ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ನವರಾತ್ರಿ ಬಂತೆಂದರೆ ಮಕ್ಕಳಿಗೆ ಒಂದೆಡೆ ರಜೆ ಖುಷಿ, ಮತ್ತೊಂದೆಡೆ ದೇವಾಲಯಗಳಲ್ಲಿ ಶಕ್ತಿ…

 • ನಾಡಿನ ಕಲೆ-ಸಂಸ್ಕೃತಿ ಪ್ರತಿಬಿಂಬಿಸಿದ ಮೆರವಣಿಗೆ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು ಆಗಿರುವ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಜತೆಗೆ ಜವಾಬ್ದಾರಿ…

 • ನವರಾತ್ರಿ ಉತ್ಸವ: ಈ ಬಾರಿ ಮೂರು ಲಕ್ಷ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ಭೇಟಿ

  ಜಮ್ಮು:ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಸೆಪ್ಟಂಬರ್ 29ರಿಂದ ಅಕ್ಟೋಬರ್ 7ರವರೆಗೆ ಜಮ್ಮು-ಕಾಶ್ಮೀರದ ರೆಯಾಸಿ ಜಿಲ್ಲೆಯ ಕಾತ್ರಾ ನಗರದ ತ್ರಿಕುಟ ಪರ್ವದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರಕ್ಕೆ 3ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ. ಮಾತಾ ವೈಷ್ಣೋದೇವಿ ಮಂದಿರ್ ಮಂಡಳಿಯ…

 • ಕೊಲ್ಲೂರಿನಲ್ಲಿ ಸಂಭ್ರಮದ ಮಹಾನವಮಿ: ನವರಾತ್ರಿ ರಥೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ

  ಕೊಲ್ಲೂರು: ಸೌಪರ್ಣಿಕಾ ನದಿ ತಟದಲ್ಲಿರುವ ಕೊಡಚಾದ್ರಿ ಬೆಟ್ಟ ಸಾಲುಗಳ ತಪ್ಪಲಲ್ಲಿರುವ ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಪರ್ವದ ಆಚರಣೆ ಭಕ್ತ ಜನಸಾಗರದ ನಡುವೆ ಸಂಪನ್ನಗೊಳ್ಳುತ್ತಿದೆ. ನವರಾತ್ರಿಯ ಒಂಭತ್ತನೇ ದಿನವಾದ ಸೋಮವಾರದಂದು ಭಕ್ತ ಜನಸಾಗರವೇ…

 • ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲಕ್ಕೆ ಹರಿದು ಬಂದ ಭಕ್ತ ಜನ ಸಾಗರ

  ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಮಹಾನವಮಿ ಪ್ರಯುಕ್ತ ಇಂದು ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ದೇವಾಲಯದಲ್ಲಿ ಮುಂಜಾನೆಯಿಂದಲೇ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀ ದೇವಿಯ ದರ್ಶನವನ್ನು ಪಡೆದು…

 • ಆಯುಧ ಪೂಜೆ ಹಿನ್ನೆಲೆ: ವ್ಯಾಪಾರ ಬಿರುಸು

  ಮಹಾನಗರ: ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹೂ, ಹಣ್ಣು ವ್ಯಾಪಾರ ಬಿರುಸುಗೊಂಡಿದೆ. ಸೋಮವಾರ ನಡೆಯುವ ಆಯುಧ ಪೂಜೆಗಾಗಿ ರವಿವಾರ ಬೆಳಗ್ಗೆಯಿಂದಲೇ ವ್ಯಾಪಾರಿಗಳು ಮಾರಾಟ ಚಟುವ ಟಿಕೆಗಳಲ್ಲಿ ನಿರತರಾಗಿದ್ದು, ಗ್ರಾಹಕರು ಖರೀದಿಗೆ ಮುಗಿಬೀಳುತ್ತಿದ್ದಾರೆ. ನಗರದ ರಸ್ತೆ ಬದಿಗಳಲ್ಲಿ ಹೂಗಳ ಹೊಸ…

 • ರಾಜಪರಂಪರೆಯ ಅಜಿಲ ಅರಮನೆಯಲ್ಲಿ ವಿಜಯದಶಮಿ

  ಬೆಳ್ತಂಗಡಿ: ಐತಿಹಾಸಿಕ ಹಿನ್ನೆಲೆ ಗಳಿಂದಲೇ ಪ್ರಸಿದ್ಧಿ ಪಡೆದ ಮೈಸೂರು ದಸರಾ ರೀತಿಯಂತೆ ತಾ|ನ ಅಳದಂಗಡಿ ಅಜಿಲ ಅರಮನೆಯಲ್ಲಿ ಅರಸು ಪರಂಪರೆ ಹಾಗೂ ತುಳುನಾಡಿನ ಸಂಸ್ಕೃತಿ – ಕಟ್ಟುಪಾಡುಗಳನ್ನು ಇಂದಿಗೂ ಅನುಸರಿಸುತ್ತಾ ಬರಲಾಗುತ್ತಿದೆ. ಅಜಿಲ ಅರಮನೆಯ ಅರಸ ಪರಂ ಪರೆಯ…

 • ದುಷ್ಟ ಶಕ್ತಿಗಳ ಮೇಲೆ ಶಿಷ್ಟ ಶಕ್ತಿಗಳ ವಿಜಯೋತ್ಸವ ವಿಜಯದಶಮಿ

  ಕುಂದಾಪುರ: ನವರಾತ್ರಿಯ ಪ್ರಮುಖ ಆಕರ್ಷಣೆಯೇ ವಿಜಯ ದಶಮಿ. ಭಾರತೀಯ ಸಂಸ್ಕೃತಿ ಯಲ್ಲಿ ಪ್ರಕೃತಿಯನ್ನು ದೇವರೆಂದು ಆರಾಧಿಸುತ್ತೇವೆ. ಅವುಗಳಲ್ಲಿ ಬಿಲ್ವವೃಕ್ಷ ಪರಶಿವನಿಗೆ ಪ್ರಿಯ. ತುಳಸೀ ಮಹಾವಿಷ್ಣುವಿಗೆ ಅತಿ ಪ್ರಿಯ. ಗರಿಕೆ ಗಣಪತಿಗೆ ಪ್ರಿಯ. ತುಂಬೆಗಿಡ ಶಿವನಿಗೆ ಪ್ರಿಯ. ಅಶ್ವತ್ಥ ವೃಕ್ಷ…

 • ಉಡುಪಿ ದಸರಾ – ಶಾರದೋತ್ಸವಕ್ಕೆ ಚಾಲನೆ

  ಉಡುಪಿ: ಉಡುಪಿ ಸಾರ್ವ ಜನಿಕ ಶ್ರೀ ಶಾರದೋತ್ಸವ ಸಮಿತಿ, ಉಡುಪಿ ದಸರಾ ಇದರ 4ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ. 5ರಿಂದ 8ರ ವರೆಗೆ ಶ್ರೀಕೃಷ್ಣ ಮಠದ ವಾಹನ ಪಾರ್ಕಿಂಗ್‌ ವಠಾರದಲ್ಲಿ ನಡೆಯಲಿದ್ದು ಕಾರ್ಯಕ್ರಮವನ್ನು ಶನಿವಾರ ಜಿ….

 • ಮನೆಯೊಳಗೆ ದಸರಾ ಬೊಂಬೆಗಳ ವೈಭವ

  ಉಡುಪಿ: ವಿವಿಧ ದೇಶ, ರಾಜ್ಯಗಳ ಸಾಂಪ್ರದಾಯಿಕ ಬೊಂಬೆಗಳು, ವಿಗ್ರಹ ಮಾದರಿಗಳು, ಪಟ್ಟದರಾಣಿ, ದಶಾವತಾರ, ಪಶ್ಚಿಮಬಂಗಾಲದ ದುರ್ಗೆಯರ ವಿಗ್ರಹ, ಪುರಿಜಗನ್ನಾಥ, ಬಲರಾಮ, ಕೃಷ್ಣ, ಸುಭದ್ರೆಯ ವಿಗ್ರಹಗಳು ಕಂಡು ಬಂದಿದ್ದು ಅಜ್ಜರಕಾಡು ಸಮೀಪದ ರಾಜೇಂದ್ರ ಹಾಗೂ ಬೃಂದಾ ದಂಪತಿಯ ಮನೆಯಲ್ಲಿ. ಬ್ಯಾಂಕ್‌…

 • ರಾಜ್ಯದೆಲ್ಲೆಡೆ ಸರಸ್ವತಿ ಪೂಜೆಯ ಸಂಭ್ರಮ

  ನವರಾತ್ರಿಯ ಏಳನೇ ದಿನವಾದ ಶನಿವಾರ ರಾಜ್ಯಾದ್ಯಂತ ಸರಸ್ವತಿ ಪೂಜೆಯನ್ನು ಭಕ್ತಿ, ಸಡಗರದಿಂದ ನೆರವೇರಿಸಲಾಯಿತು. ಭಕ್ತರು ತಮ್ಮ ಮನೆಗಳಲ್ಲಿ ವಿದ್ಯೆಯ ಅಧಿದೇವತೆ ಶಾರದೆಯನ್ನು ಪೂಜಿಸಿ, ಕೃತಾರ್ಥರಾದರು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸರಸ್ವತಿ…

 • ಯುವ ದಸರಾದಲ್ಲಿ ಪ್ರೇಮ ನಿವೇದನೆ

  ಮೈಸೂರು: ಶುಕ್ರವಾರ ಸಂಜೆ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕ ಚಂದನ್‌ ಶೆಟ್ಟಿಯವರು ತಮ್ಮ ಗೆಳತಿ ನಿವೇದಿತಾ ಮುಂದೆ ಮಂಡಿಯೂರಿ, “ನನ್ನನ್ನು ಮದುವೆಯಾಗುವೆಯಾ’ ಎಂದು ಪ್ರೇಮ ನಿವೇದನೆ ಮಾಡುವುದರ ಜತೆಗೆ, ಆಕೆಗೆ ಉಂಗುರ ತೊಡಿಸಿ, ಆಕೆಯನ್ನು ಆಲಂಗಿಸಿದರು….

 • ಮೈಸೂರು ದಸರೆ ನೆನಪಿಸಿದ ಹುಣಸೂರು ದಸರಾ

  ಹುಣಸೂರು: ನಗರದಲ್ಲಿ ಶನಿವಾರ ನಡೆದ ಗ್ರಾಮೀಣ ದಸರಾ ಮೆರವಣಿಗೆ ಮೈಸೂರು ದಸರಾವನ್ನು ನೆನಪಿಸುವಂತಿತ್ತು. ಸರ್ಕಾರಿ ಯೋಜನೆಗಳ ಮಾಹಿತಿ ನೀಡಿದ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಳ ನೃತ್ಯ ಪ್ರದರ್ಶನ, ಸಾಂಸ್ಕೃತಿಕ ಕಲರವ, ಕರತಾಡನ ಮೇಳೈಸಿದವು. ನಗರದ ರಂಗನಾಥ ಬಡಾವಣೆಯಲ್ಲಿ ನಂದಿ ಕಂಬಕ್ಕೆ…

 • ದಸರಾ ಗಜಪಡೆಗೆ ಜಂಬೂಸವಾರಿ ಪೂರ್ವ ತಾಲೀಮು

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಇನ್ನೆರಡೇ ದಿನ ಬಾಕಿ ಇರುವಂತೆ ಸಿದ್ಧತೆಗಳು ಭರದಿಂದ ಸಾಗಿದ್ದು, ಶನಿವಾರ ಅರಮನೆ ಆವರಣದಲ್ಲಿ ಜಂಬೂಸವಾರಿಯ ತಾಲೀಮು ನಡೆಯಿತು. 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ…

 • ಅಳುತಳುತ ಬಂದೇವಾ ನಗುನಗುತ ಬಾಳೋಣು

  ಮೈಸೂರು: ಮನುಷ್ಯ ಬದುಕಿನಲ್ಲಿ ಹಾಸ್ಯವನ್ನು ಎಂದೂ ಕಳೆದುಕೊಳ್ಳದೇ, ತನ್ನ ಸುತ್ತಲಿನ ಜನ ನಲಿದಾಡುವಂತೆ ಬದುಕು ನಡೆಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅ.ರಾ. ಮಿತ್ರಾ ಹೇಳಿದರು. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವ ಕಲವಿಗೋಷ್ಠಿಯಲ್ಲಿ ಮೂರನೇ ದಿನಾವದ…

 • ದೇಸಿ ಸೊಗಡಿನಿಂದ ಗಮನ ಸೆಳೆದ ರೈತದಸರಾ

  ಚಾಮರಾಜನಗರ: ಮೈಸೂರು ದಸರಾ ಸಮಿತಿ ಹಾಗೂ ಜಿಲ್ಲಾಡಳಿತ ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮ ದೇಸಿ ಸೊಗಡಿನಿಂದ ಗಮನ ಸೆಳೆಯಿತು. ನಗರದ ಚಾಮರಾಜೇಶ್ವರ ದೇವಾಲಯದ ಬಳಿ ಅಲಂಕೃತಗೊಂಡ ಎತ್ತಿನಗಾಡಿಗಳ ಮೆರವಣಿಗೆಗೆ ದಸರಾ ಸಮಿತಿಯ ಉಪಾಧ್ಯಕ್ಷ…

ಹೊಸ ಸೇರ್ಪಡೆ