• ದೇಶಾದ್ಯಂತ ಹಣ, ಹೆಂಡದ ಹೊಳೆ

  ಕಳೆದ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಪೈಪೋಟಿ ಹೆಚ್ಚಿದೆ. ಮತದಾರರನ್ನು ಸೆಳೆಯಲು ತರಹೇವಾರಿ ಪ್ರಯತ್ನ ನಡೆಸಿವೆ. ಅದರಲ್ಲೂ ಮುಖ್ಯವಾಗಿ ಹಣ, ಹೆಂಡದ ಜೊತೆಗೆ ಈ ಬಾರಿ ಮಾದಕ ದ್ರವ್ಯಗಳ ಹೊಳೆಯನ್ನೂ ಹರಿಸುತ್ತಿವೆ….

 • ಮೈನ್‌ಪುರಿಗೆ ಮಾಯಾ ಶಕ್ತಿ

  ಬಹುಶಃ ಇದೊಂದು ದಾಖಲೆಯೇ ಇರಬೇಕು. ಬರೋಬ್ಬರಿ 50 ವರ್ಷಗಳ ಕಾಲ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಲು ಸಾಧ್ಯವಾಗಿಲ್ಲ. ಅಂದರೆ ಬಾರತೀಯ ಜನ ಸಂಘದ (1951) ಅವಧಿಯಿಂದ ಇದುವರೆಗೆ ಕೋಟೆ ಮುರಿಯಲು ಅಸಾಧ್ಯವಾಗಿದೆ. 1952ರಲ್ಲಿ…

 • ಬಿಜೆಪಿಗೆ ಬಂದೀತೆ ಹಸನ್ಮುಖ?

  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿರುವ ಇಪ್ಪತ್ತಾರು ಲೋಕಸಭಾ ಕ್ಷೇತ್ರಗಳ ಪೈಕಿ ಪ್ರಮುಖ ಕ್ಷೇತ್ರ ಅಹಮದಾಬಾದ್‌ ಪೂರ್ವ. 2014ರ ಚುನಾವಣೆ ವೇಳೆಗೆ ಕ್ರೀಡೆ, ಸಿನಿಮಾ ಕ್ಷೇತ್ರದ ಪ್ರಮುಖ ಗಣ್ಯರು ಬಿಜೆಪಿ ಸೇರಿ ಸ್ಪರ್ಧೆ ಮಾಡಿ ಗೆದ್ದವರ…

 • ಇಂದು ಒಂದೇ ವೇದಿಕೆಯಲ್ಲಿ ಮಾಯಾ-ಮುಲಾಯಂ

  ಹಲವು ದಶಕಗಳ ಕಾಲ ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಎಸ್‌ಪಿ ಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಶುಕ್ರವಾರ ಉತ್ತರಪ್ರದೇಶದ ಮೈನ್‌ಪುರಿಯಲ್ಲಿ ಎಸ್‌ಪಿ-ಬಿಎಸ್ಪಿ-ಆರ್‌ಎಲ್‌ಡಿ ಮೈತ್ರಿಕೂಟದ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. 1995ರಲ್ಲಿ ಎಸ್‌ಪಿ ಕಾರ್ಯಕರ್ತರು ರಾಜ್ಯ ಅತಿಥಿ ಗೃಹದಲ್ಲಿ…

 • 90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ

  ಜಮ್ಮು-ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದ ಬರೋಬ್ಬರಿ 90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ. ಅಚ್ಚರಿಯಾದರೂ ಇದು ಸತ್ಯ. ಶ್ರೀನಗರ ಕ್ಷೇತ್ರದ 8 ಅಸೆಂಬ್ಲಿ ಕ್ಷೇತ್ರಗಳ 50 ಮತ ಗಟ್ಟೆಗಳಲ್ಲಿ ಯಾರೂ ಮತವನ್ನೇ ಹಾಕಿಲ್ಲ. ಮಾಜಿ ಸಿಎಂಗಳಾದ ಫಾರೂಕ್‌ ಅಬ್ದುಲ್ಲಾ ಮತ್ತು…

 • ಬಂಧನದಲ್ಲಿದ್ದಾಗ ಹಿಂಸೆ: ಸಾಧ್ವಿ ಪ್ರಜ್ಞಾ ಆರೋಪ

  ಭಯೋತ್ಪಾದನೆ ಹೆಸರಿನಲ್ಲಿ ತಮ್ಮನ್ನು ಬಂಧಿಸಿದ ಮೊದಲ ದಿನವೇ ತಮ್ಮನ್ನು ಪೊಲೀಸರು ಬೆಲ್ಟ್‌ಗಳಿಂದ ತಮ್ಮನ್ನು ಥಳಿಸಿದ್ದಾಗಿ, ಭೋಪಾಲ್‌ನ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‌ ಠಾಕೂರ್‌ ಆರೋಪಿಸಿದ್ದಾರೆ. ಗುರುವಾರ, ಭೋಪಾಲ್‌ ಕ್ಷೇತ್ರದಲ್ಲಿ ತಮ್ಮ ಪ್ರಚಾರ ಆರಂಭಿಸಿದ ಅವರು, ತಮ್ಮ ಮೊದಲ ರ್ಯಾಲಿಯಲ್ಲಿ…

 • ಥಾಣೆ ಮತದಾರರ ಜಾಗೃತಿಗೆ ಚಿರತೆ ವೇಷ

  ನಗರವಾಸಿಗಳು ಓಟು ಹಾಕಲು ಹೋಗುವುದೇ ಕಡಿಮೆ ಎನ್ನುವುದು ಹಿಂದಿನಿಂದಲೂ ಇರುವ ಆರೋಪ. ಥಾಣೆಯೂ ಇದಕ್ಕೆ ಹೊರತೇನಿಲ್ಲ. ಈ ಭಾಗದಲ್ಲೂ ಅಬ್ಬಬ್ಟಾ ಎಂದರೆ ಶೇಕಡಾವಾರು ಮತದಾನ ಶೇ.50 ದಾಟಿದರೆ ಕಷ್ಟ ಎಂಬಂತಿದೆ ಪರಿಸ್ಥಿತಿ. ಆದರೆ ಈ ಬಾರಿ ಇದನ್ನು ಬದಲಾಯಿಸುತ್ತೇವೆ…

 • ದೇಶಕ್ಕೆ ಇಬ್ಬರು ಪ್ರಧಾನಮಂತ್ರಿಗಳು ಬೇಕಾ? ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ

  ಬೆಳಗಾವಿ: ಸರ್ಜಿಕಲ್, ಏರ್ ಸ್ಟ್ರೈಕ್ ಅನ್ನು ಒಪ್ಪಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ದಾಳಿ ಮಾಡಿದರೆ ಇಲ್ಲಿನವರು ಕೆಲವರು ಅಳುತ್ತಾರೆ. ಕಾಂಗ್ರೆಸ್ ಜೆಡಿಎಸ್ ವೋಟ್ ಬ್ಯಾಂಕ್ ಬಾಲಾಕೋಟ್ ನಲ್ಲಿದೆಯಾ ಅಥವಾ ಬಾಗಲಕೋಟೆಯಲ್ಲಿದೆಯಾ? ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ ಬಂದಾಗ ವಿಭಜನೆ…

 • ಇಂದು ತಪ್ಪದೇ ಓಟ್‌ ಹಾಕಿ

  ಬೆಂಗಳೂರು: ದೇಶದ ಪ್ರಜಾ ಪ್ರಭುತ್ವದ ಬಹುದೊಡ್ಡ ಹಬ್ಬ “ಮತ ಸಂಭ್ರಮ’ ಬಂದಾಯಿತು. ಏನೇ ಕೆಲಸವಿರಲಿ, ಅದನ್ನು ಒತ್ತಟ್ಟಿಗಿಟ್ಟು ಮತಗಟ್ಟೆಗೆ ಹೋಗಿ ಅಮೂಲ್ಯ ವಾದ ನಿಮ್ಮ ಓಟ್‌ ಹಾಕಿ ಬನ್ನಿ… ನಿಮ್ಮ ಜತೆಗೆ ನಿಮ್ಮ ಮನೆಯವ ರನ್ನೂ ಕರೆದುಕೊಂಡು ಹೋಗಿ… ನೆರೆ ಹೊರೆಯವರಿಗೂ ಓಟ್‌ ಹಾಕುವಂತೆ ಪ್ರೇರೇಪಿಸಿ……

 • ಹಿಂದುಳಿದ ವರ್ಗದವನೆಂಬ ಕಾರಣಕ್ಕೆ ಟೀಕೆ

  ನವದೆಹಲಿ: “ಎಲ್ಲ ಕಳ್ಳರಿಗೂ ಮೋದಿ ಎಂಬ ಅಡ್ಡನಾಮ ಏಕೆ ಇರುತ್ತದೆ’ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಕಿಡಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಬುಧವಾರ ನಡೆಸಿದ ರ್ಯಾಲಿಯಲ್ಲಿ, ರಾಹುಲ್‌ರ ಈ ಹೇಳಿಕೆಯನ್ನು ಪ್ರಸ್ತಾಪಿಸಿ ಅವರು ವಾಗ್ಧಾಳಿ…

 • ಮೋದಿ ವಿರುದ್ಧ ಆಜಾದ್‌ ಸ್ಪರ್ಧಿಸಲ್ಲ

  ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದು ತಿಂಗಳ ಹಿಂದೆ ಘೋಷಿಸಿದ್ದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಈಗ ಯೂಟರ್ನ್ ಹೊಡೆದಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕೆಂದರೆ, ದಲಿತ ಮತಗಳು ವಿಭಜನೆಯಾಗಬಾರದು ಎಂಬ ಉದ್ದೇಶದಿಂದ ನನ್ನ ಸಂಘಟನೆಯು ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟಕ್ಕೆ…

 • ಬೇರೆ ಗುಂಡಿ ಒತ್ತಿದರೆ ವಿದ್ಯುತ್‌ ಶಾಕ್‌

  ನೀವು ಇವಿಎಂನಲ್ಲಿ ಕಾಂಗ್ರೆಸ್‌ ಬಿಟ್ಟು ಬೇರೆ ಗುಂಡಿ ಒತ್ತಲು ಹೋದರೆ, ವಿದ್ಯುತ್‌ ಶಾಕ್‌ ಹೊಡೆಯುತ್ತದೆ ಎಂದು ಛತ್ತೀಸ್‌ಗಡದ ಸಚಿವ ಕವಾಸಿ ಲಕ್ಮ ಮತದಾರರಿಗೆ ಬೆದರಿಸುತ್ತಿದ್ದ ವಿಡಿಯೋವೊಂದು ವೈರಲ್‌ ಆಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದ್ದು,…

 • ನಕ್ಸಲರಿಂದ ಮಹಿಳಾ ಚುನಾವಣಾಧಿಕಾರಿಯ ಹತ್ಯೆ

  ಒಡಿಶಾದ ಕಂಧಮಾಲ್‌ ಜಿಲ್ಲೆಯಲ್ಲಿ ಬುಧವಾರ ಮಹಿಳಾ ಚುನಾವಣಾ ಅಧಿಕಾರಿಯೊಬ್ಬರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುರುವಾರ 2ನೇ ಹಂತದ ಮತದಾನ ನಡೆಯಲಿರುವ ಕಾರಣ ವಲಯಾಧಿಕಾರಿ ಸಂಜುಕ್ತಾ ದಿಗಾಲ್‌ ಅವರು ಚುನಾವಣಾ ಸಿಬ್ಬಂದಿಯ ತಂಡವೊಂದನ್ನು ಮತಗಟ್ಟೆಯೊಂದಕ್ಕೆ ಕರೆದೊಯ್ಯುತ್ತಿದ್ದರು. ಅರಣ್ಯದ ಹಾದಿಯಲ್ಲಿ ಸಾಗುವಾಗ…

 • ಎರಡನೇ ಹಂತಕ್ಕೆ ರಣ ಕಣ ಸಜ್ಜು

  ದೇಶದಲ್ಲಿ ಏ.18 (ಗುರುವಾರ)ರಂದು 2ನೇ ಹಂತದ ಮತದಾನ ನಡೆಯಲಿದೆ. 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ. ತಮಿಳುನಾಡು(38), ಕರ್ನಾಟಕ(14), ಮಹಾರಾಷ್ಟ್ರ(10), ಉತ್ತರ ಪ್ರದೇಶ(8), ಅಸ್ಸಾಂ(5), ಬಿಹಾರ(5), ಒಡಿಶಾ(5), ಛತ್ತೀಸ್‌ಗಢ(3), ಪಶ್ಚಿಮ ಬಂಗಾಳ(3),…

 • ಮೋದಿಯಿಂದಾಗಿ ದೇಶ ವಿಭಜನೆ

  ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶವನ್ನು ವಿಭಜಿಸಿದ್ದು, ಜನರು ಪರಸ್ಪರ ಕಚ್ಚಾಡಿಕೊಳ್ಳುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಕೇರಳದಲ್ಲಿ ಬುಧವಾರ ಸಂಸದೀಯ ಸಮನ್ವಯ ಸಮಿತಿ ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು, “ಮೋದಿಯವರ…

 • ಕತ್ತಿ ಸಹೋದರರ ಲೆಕ್ಕಾಚಾರಕ್ಕೆ ಕಾಂಗ್ರೆಸ್‌ ತಣ್ಣೀರು!

  ಬೆಳಗಾವಿ ಜಿಲ್ಲಾ ರಾಜಕಾರಣ ಈಗ ಮಂಡ್ಯಕ್ಕಿಂತಲೂ ವಿಚಿತ್ರವಾಗಿದೆ. ಬಿಜೆಪಿ-ಕಾಂಗ್ರೆಸ್‌ನಲ್ಲಿ ಆಂತರಿಕ ತಿಕ್ಕಾಟವೇ ಹೆಚ್ಚಾಗಿದೆ. ಬಿಜೆಪಿಯ ಕತ್ತಿ ಸಹೋದರರು, ಕಾಂಗ್ರೆಸ್‌ನಲ್ಲಿ ಜಾರಕಿಹೊಳಿ ಸಹೋದರರ ಒಳ ಹೊಡೆತ ಮಿತಿ ಮೀರಿದೆ. ಟಿಕೆಟ್‌ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ರಮೇಶ ಕತ್ತಿ ಒಂದು ಕಾಲು…

 • “ಪಾಕಿಸ್ತಾನ ವಿಜಯೋತ್ಸವ ಆಚರಿಸಬೇಕೆಂದರೆ ಕೈ ಗೆಲ್ಲಿಸಿ’

  ಐನಾಪುರ: “ಮೇ 23ರಂದು ದೇಶದೆಲ್ಲೆಡೆ ವಿಜಯೋತ್ಸವ ಆಚರಿಸಬೇಕೆಂದರೆ ಬಿಜೆಪಿಗೆ ಮತ ಹಾಕಿ; ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸಬೇಕೆಂದರೆ ಕಾಂಗ್ರೆಸ್‌ಗೆ ಮತ ಹಾಕಿ’ ಎಂದು ಮಾಜಿ ಶಾಸಕ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಬಹಿರಂಗ ಸಭೆಯಲ್ಲಿ…

 • ಖರ್ಗೆ ಭದ್ರ ಕೋಟೆಯಲ್ಲಿ ಬಿಜೆಪಿ ರಣಕಹಳೆ

  ಕಲಬುರಗಿ: ರಾಜ್ಯದ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಒಂದಾಗಿರುವ ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡರಿಯದ ಜಿದ್ದಾಜಿದ್ದಿ ಏರ್ಪಟ್ಟಿದೆ. ಮಾಡು ಇಲ್ಲವೇ ಮಡಿ ಎನ್ನುವ ಮಟ್ಟಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ ಸಂಸದೀಯ…

 • ಇಂದಿನ ಮತದಾನಕ್ಕೆ ಮಳೆರಾಯ ಅಡ್ಡಿ ಸಾಧ್ಯತೆ!

  ಬೆಂಗಳೂರು: ಬಿರು ಬೇಸಿಗೆಯ ನಡುವೆ ಬುಧವಾರದ ಮಳೆ ರಾಜ್ಯದ ಜನತೆಗೆ ತಂಪೆರೆದಿದ್ದು, ಗುರುವಾರವೂ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಮತದಾರರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಾಹ್ನದೊಳಗೆ ಮತದಾನದ ಹಕ್ಕು ಚಲಾಯಿಸುವುದು ಉತ್ತಮ. ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ…

 • ಬಾಗಲಕೋಟೆಯಲ್ಲಿಂದು ಪ್ರಧಾನಿ ಮೋದಿ ಪ್ರಚಾರ

  ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.18ರಂದು ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಗೆ ಆಗಮಿಸಲಿದ್ದು, ವಿಜಯಪುರ ಹಾಗೂ ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಾಗಲಕೋಟೆಯಲ್ಲಿ 16 ವಿಧಾನಸಭೆ ಕ್ಷೇತ್ರ (ಅವಳಿ ಜಿಲ್ಲೆ…

ಹೊಸ ಸೇರ್ಪಡೆ

 • ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ಬಿರುಸಿನ ಮತ್ತು ಶಾಂತಿಯುತ ಮತದಾನವಾಗಿದ್ದು, ಒಟ್ಟು ಶೇ.77.78ರಷ್ಟು ಪ್ರಮಾಣದ ಮತದಾನವಾಗಿದೆ. 2014ಕ್ಕೆ...

 • ಚಿಕ್ಕಮಗಳೂರು: ಮತ ಚಲಾಯಿಸದೆ ಮೋಜು ಮಸ್ತಿಗಾಗಿ ಜಿಲ್ಲೆಗೆ ಆಗಮಿಸಿದ್ದ ಪ್ರವಾಸಿಗರಿಗೆ ಜಿಲ್ಲಾ ಪತ್ರಕರ್ತರ ಸಂಘ ಗುರುವಾರ ಹಾರ ಹಾಕಿ, ಶಹಬ್ಟಾಸ್‌ ಗಿರಿ ನೀಡಿ...

 • ಕೋಟ: ಕೋಟ ಹೋಬಳಿಯ ಕೋಟತಟ್ಟು, ಪಾರಂಪಳ್ಳಿಗುಡ್ಡಿಶಾಲೆ, ಕಾವಡಿ, ಗುಂಡ್ಮಿ ಮತಕೇಂದ್ರದಲ್ಲಿ ಮತಯಂತ್ರದಲ್ಲಿ ದೋಷ ಉಂಟಾಗಿ ಮತಚಲಾವಣೆಗೆ ಸ್ವಲ್ಪ ಸಮಸ್ಯೆ ಯಾಯಿತು. ಕೋಟತಟ್ಟು...

 • ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತದಾರರಿರುವ ಹಾಗೂ ಅಲ್ಪಸಂಖ್ಯಾತರೆ ಹೆಚ್ಚಿರುವ ಕಲಬುರಗಿ ಉತ್ತರ ಕ್ಷೇತ್ರದಲ್ಲಿ...

 • ಕುಷ್ಟಗಿ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ನಿಲುವಿಗೆ ನಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ...

 • ದಾವಣಗೆರೆ: ಪ್ರತಿ ವರ್ಷದಂತೆ ಈ ವರ್ಷವೂ ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹಳೇಪೇಟೆ ಶ್ರೀ ವೀರಭದ್ರೇಶ್ವರ ಕೆಂಡ ಹಾಯುವ ಮೂಲಕ ಗಮನ ಸೆಳೆದರು. ಹಳೇಪೇಟೆ...