• ಟಿಕೆಟ್‌ ಹಂಚಿಕೆ: ಕಾಂಗ್ರೆಸ್‌ vs ಬಿಜೆಪಿ

  ಲೋಕಸಭೆ ಚುನಾವಣೆ ಕಣ ಕಾದಿದೆ. ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ ನಡೆಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳ ಜತೆಗೆ ಪ್ರಮುಖ ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಭಾನುವಾರ (ಮಾ.25)ದರವರೆಗೆ ಬಿಜೆಪಿ 296 ಮಂದಿ ಹುರಿಯಾಳುಗಳನ್ನು ಘೋಷಣೆ…

 • ಕಾಸರಗೋಡು : ಕೈ ಅಭ್ಯರ್ಥಿ ಪರ ಉಮ್ಮನ್‌ ಚಾಂಡಿ ಬಿರುಸಿನ ಪ್ರಚಾರ

  ಕಾಸರಗೋಡು: ಯುಡಿಎಫ್ ಮಂಜೇಶ್ವರ ಮಂಡಲ ಕಮಿಟಿಯ ವತಿಯಿಂದ ಮಂಜೇಶ್ವರದಲ್ಲಿ ಇಂದು ರಾತ್ರಿ 10 ಗಂಟೆಗೆ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಭಾಗವಹಿಸಿ ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಪರವಾಗಿ ಪ್ರಚಾರ…

 • ವಾರಾಣಸಿಯಿಂದ ಯಾಕೆ ಸ್ಪರ್ಧಿಸಬಾರದು? ಪ್ರಿಯಾಂಕಾ ಗಾಂಧಿ

  ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಾಣಸಿ ಕ್ಷೇತ್ರದಲ್ಲಿ ಯಾಕೆ ಸ್ಪರ್ಧೆ ಮಾಡಬಾರದು ..ಇದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಳಿದ ಪ್ರಶ್ನೆ. ತಳ ಮಟ್ಟದ ಕಾರ್ಯಕರ್ತರು ರಾಯ್‌ಬರೇಲಿಯಿಂದ ಕಣಕ್ಕಿಳಿಯುವಂತೆ ಒತ್ತಾಯ ಮಾಡಿದಾಗ…

 • ಬಿಜೆಪಿ ನೀಡಿದ ದೊಡ್ಡ ಆಫ‌ರನ್ನು ಎಚ್‌ಡಿಕೆ ತಿರಸ್ಕರಿಸಿದ್ದರು : ಎಚ್‌ಡಿಡಿ

  ಬೆಂಗಳೂರು: ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗೂ ಮುನ್ನನೀಡಿದ್ದ ದೊಡ್ಡ ಮೊತ್ತದ ಆಮಿಷ ವನ್ನು ಎಚ್‌.ಡಿ.ಕುಮಾರಸ್ವಾಮಿ ಅವರು ತಿರಸ್ಕರಿಸಿದ್ದರು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ. ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಚ್‌ಡಿಡಿ, ಚುನವಾಣೆಯ ವೆಚ್ಚಕ್ಕಾಗಿ…

 • ನನಗೆ ಮತ ನೀಡಿ ಸಿಎಂ ಕುಮಾರಸ್ವಾಮಿ ಅಧಿಕಾರ ಉಳಿಸಿ ; ವೀರಪ್ಪ ಮೊಯ್ಲಿ

  ಚಿಕ್ಕಬಳ್ಳಾಪುರ : ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅಧಿಕಾರ ಉಳಿಸಿ ಎಂದು ಕಾಂಗ್ರೆಸ್‌ ಸಂಸದ ವೀರಪ್ಪ ಮೊಯ್ಲಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿರುವ ಮೊಯ್ಲಿ ಅವರು ಬಾಗೇಪಲ್ಲಿಯ…

 • ಖಂಡ್ರೆ -ಖೂಬಾ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

  ಬೀದರ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದ್ದು, ಮಾ.28ರಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದೆ. ಎರಡೂ ಪಕ್ಷಗಳ ಪ್ರಭಾವಿ ನಾಯಕರ ಮುಂದಾಳತ್ವದಲ್ಲಿ ಇಬ್ಬರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ. ಏ.4ರವರೆಗೆ ನಾಮಪತ್ರ ಸಲ್ಲಿಕೆಯಾಗಲಿದ್ದು,…

 • 31ಕ್ಕೆ ಮೈತ್ರಿ ನಾಯಕರ ಜಂಟಿ ಪ್ರಚಾರ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಮೈತ್ರಿ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಮಾ. 31ರಂದು ಬೆಂಗಳೂರಿನ ಮಾದಾವರದಲ್ಲಿರುವ ಬಿಐಇಸಿ ಮೈದಾನದಲ್ಲಿ ಬೃಹತ್‌ ಜಂಟಿ ಸಮಾವೇಶ ನಡೆಸಲು ಮೈತ್ರಿ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ. ಈ ಕುರಿತು ಎರಡೂ ಪಕ್ಷಗಳ ನಾಯಕರು ಕಾರ್ಯಕ್ರಮದ ಪೂರ್ವ…

 • ಸೈನಿಕರಿಗೆ ಸೇವಾ ಮತದಾರರ ಸೌಲಭ್ಯ

  ಬೆಂಗಳೂರು: ಕೇಂದ್ರದ ಸೇನಾ ಪಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ “ಸೇವಾ ಮತದಾರರ’ ನೋಂದಣಿ ಹಾಗೂ ಮತದಾನ ಪ್ರಮಾಣ ಕಡಿಮೆ ಇದ್ದು, ಈ ಬಗ್ಗೆ ಸೇನೆಯ ಹಿರಿಯ ಅಧಿಕಾರಿಗಳು ಗಮನಹರಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮನವಿ ಮಾಡಿದ್ದಾರೆ….

 • ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಪ್ರಣಾಳಿಕೆಗೆ ತೀರ್ಮಾನ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಂಡು ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟಕ್ಕೆ ಇಳಿದಿರುವ ಜೆಡಿಎಸ್‌- ಕಾಂಗ್ರೆಸ್‌, ಮೈತ್ರಿ ಪ್ರಣಾಳಿಕೆಯೊಂದಿಗೆ ಮತದಾರರ ಬಳಿ ಹೋಗಲು ಮುಂದಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಜತೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ…

 • ಹಾವೇರಿಯಲ್ಲಿ ಲಿಂಗಾಯತರ ಕಾದಾಟ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಗದಗ ಮೂಲದ ಡಿ.ಆರ್‌. ಪಾಟೀಲ ಅವರಿಗೆ ಪಕ್ಷ ಘೋಷಿಸಿದ್ದು ಹಲವು ದಿನಗಳಿಂದ ತಲೆದೊರಿದ್ದಗೊಂದಲ, ಕುತೂಹಲಗಳಿಗೆ ತೆರೆಬಿದ್ದಿದೆ. ಗದಗ ಮೂಲದ ಡಿ.ಆರ್‌. ಪಾಟೀಲ ಮಾಜಿ ಶಾಸಕರು. 40 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ…

 • 2012ರಲ್ಲೇ “ಎ-ಸ್ಯಾಟ್‌’ ಕ್ಷಿಪಣಿ ಸಿದ್ಧವಿತ್ತು: ಖರ್ಗೆ

  ಕಲಬುರಗಿ: ಬಾಹ್ಯಾಕಾಶದಲ್ಲಿ ಉಪಗ್ರಹ ಹೊಡೆದುರುಳಿಸುವ ಉಪಗ್ರಹ ಪ್ರತಿರೋಧ ಕ್ಷಿಪಣಿ “ಎ-ಸ್ಯಾಟ್‌’ ಅನ್ನು 2012ರಲ್ಲೇ ಸಿದ್ಧಪಡಿಸಲಾಗಿತ್ತು. ಈಗ ಜನರಿಗೆ ಹೊಸದೊಂದು ತೋರಿಸಲೆಂದು ಕ್ಷಿಪಣಿ ಪ್ರಯೋಗದ ಬಗ್ಗೆ ಘೋಷಣೆ ಮಾಡಿದ್ದಾರೆ ಅಷ್ಟೆ. ಈ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ…

 • ಸಾಲಮನ್ನಾ ಹಣ ಜಮೆಗೆ ನೀತಿ ಸಂಹಿತೆ ಅನ್ವಯ ಮಾಡದಿರಲು ಸಿಎಂ ಪತ್ರ

  ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಹಣ ಜಮೆಗೆ ತಡೆ ಒಡ್ಡದಂತೆ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌…

 • ಬಿಕ್ಕುತ್ತಿದೆ ಪ್ರಾಮಾಣಿಕ ಸಂಸದನ ಕುಟುಂಬ

  ವಿಜಯಪುರ: ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ನಡೆದ ಲೋಕಸಭಾ ಚುನಾವಣೆ ಸೇರಿ ಎರಡು ಬಾರಿ ವಿಜಯಪುರ ಕ್ಷೇತ್ರವನ್ನು ಪ್ರತಿನಿ ಧಿಸಿದ್ದ ಹಿರಿಯ ನಾಯಕನ ಕುಟುಂಬ ಇದೀಗ ಜಿಲ್ಲೆಯ ಮಟ್ಟಿಗೆ ಅಕ್ಷರಶ: ಅನಾಮಧೇಯವಾಗಿದೆ. ನೆಹರೂ, ಇಂದಿರಾ ಕುಟುಂಬದೊಂದಿಗೆ ಒಡನಾಟ ಹೊಂದಿದ್ದರೂ ಇಂದಿಗೂ…

 • ಶಿವಮೊಗ್ಗ, ಕರಾವಳಿಯಲ್ಲಿ ಬಿಜೆಪಿ ಮತ ಮೈತ್ರಿಗೆ ಶಿಫ್ಟ್

  ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರ. ಶಿವಮೊಗ್ಗ ಸೇರಿ ಮಲೆನಾಡು -ಕರಾವಳಿ ಭಾಗದಲ್ಲಿ ಬಿಜೆಪಿಗೆ ಶಿಫ್ಟ್ ಆಗಿರುವ ಎಲ್ಲ ಮತಗಳನ್ನೂ ಮತ್ತೆ ವಾಪಸ್‌ ತರ್ತೇವೆ’. ಇದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟದಅಭ್ಯರ್ಥಿ, ಮಧು ಬಂಗಾರಪ್ಪ ಅವರ ದೃಢ…

 • ಸೋಮಣ್ಣ “ಕೈ’ ಹಿಡಿತಾರಾ?

  ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಚಿವ ವಿ.ಸೋಮಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಅವರು, ಅಡ್ಡಗೋಡೆ ಮೆಲೆ ದೀಪವಿಟ್ಟಂತೆ ಮಾತನಾಡಿರುವುದು ಕುತೂಹಲ ಮೂಡಿಸಿದೆ. ನಗರದಲ್ಲಿ ಬುಧವಾರ…

 • ಎರಡನೇ ಹಂತಕ್ಕೆ ಇಂದು ಅಧಿಸೂಚನೆ

  ಬೆಂಗಳೂರು: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬೀಳಲಿದೆ. ಈ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಏ.4 ಕೊನೆ ದಿನವಾಗಿದ್ದು, ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ…

 • ಮಂಜು, ಬಿಎಸ್‌ವೈಗೆ ಟೋಪಿ ಹಾಕಲ್ವಾ?

  ಹಾಸನ: “ಉಂಡೂ ಹೋದ, ಕೊಂಡೂ ಹೋದ ಎಂಬಂತೆ ಕಾಂಗ್ರೆಸ್‌ನಲ್ಲಿ ಶಾಸಕರಾಗಿ, ಮಂತ್ರಿಯಾಗಿ ಆ ಪಕ್ಷಕ್ಕೇ ದ್ರೋಹ ಮಾಡಿದ ಎ.ಮಂಜು ಅವರು, ಸಿದ್ದರಾಮಯ್ಯಗೆ ಟೋಪಿ ಹಾಕಿ ಹೋಗಿದ್ದಾರೆ. ಇನ್ನು ನರೇಂದ್ರ ಮೋದಿಗೆ ಹಾಗೂ ಯಡಿಯೂರಪ್ಪಗೆ ಯಾವಾಗ ಟೋಪಿ ಹಾಕುತ್ತಾರೋ ನೋಡಬೇಕು….

 • ಆಸ್ತಿ ಬೆಲೆ ಏರಿಕೆ: ಪ್ರಮೋದ್‌ ಮಧ್ವರಾಜ್‌ ವಿವರಣೆ

  ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹಿಂದಿನ ವಿಧಾನಸಭಾ ಚುನಾವಣ ಸಂದರ್ಭ ಸಲ್ಲಿಸಿದ ನಾಮಪತ್ರದ ಅಫಿದವಿತ್‌ ಘೋಷಣೆ ಮತ್ತು ಇಂದಿನ ಘೋಷಣೆಯಲ್ಲಿನ ಆಸ್ತಿ ಮೌಲ್ಯದ ವೃದ್ಧಿಗೆ ಕಾರಣಗಳನ್ನು ನೀಡಿದ್ದಾರೆ. ಸ್ಥಿರಾಸ್ತಿಯ ಅಂದಾಜು ಪ್ರಸ್ತುತ ಮಾರುಕಟ್ಟೆ ದರದಲ್ಲಿ ಏರಿಕೆಯಾಗಿರುವುದರಿಂದ…

 • ಸ್ಥಳಕ್ಕೆ ಭೇಟಿ ಸ್ಪಂದಿಸಿದ ತಹಶೀಲ್ದಾರ್‌

  ಸುಳ್ಯ: ಮೂಲಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ನಗರದ ಕುದ್ಪಾಜೆ ಕಾಲನಿ ಮತ್ತು ಐವರ್ನಾಡು ಗ್ರಾಮದ ಶಾಂತಿಮೂಲೆಯಲ್ಲಿ ಸ್ಥಳೀಯರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದು, ತಹಶೀಲ್ದಾರ್‌ ಕುಂಞಿ ಅಹ್ಮದ್‌ ಮತ್ತು ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದರಲ್ಲದೆ ಮತದಾನದ ಮಹತ್ವದ ಪಾಠ…

 • ಎಚ್‌ಡಿಕೆ-ಡಿಕೆಶಿ ಜೋಡೆತ್ತಲ್ಲ, ಗೂಳಿಗಳು

  ಬಾಗಲಕೋಟೆ: ಹಾವು-ಮುಂಗುಸಿಯಂತಿದ್ದ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಈಗ ಒಂದಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂಬ ಭೀತಿ ಯಿಂದ ಒಂದಾಗಿದ್ದಾರೆ. ಅವೆರಡು ಜೋಡೆತ್ತುಗಳಲ್ಲ, ಗೂಳಿಗಳು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ,…

ಹೊಸ ಸೇರ್ಪಡೆ