• ಕಳೆಂಜನ ಗುಂಡಿಯಲ್ಲಿ ನೀರಿಲ್ಲ ಬರಲಿದೆಯೇ ಬರಗಾಲ: ಜನರಲ್ಲಿ ಆತಂಕ

  ಬದಿಯಡ್ಕ: ನಮ್ಮ ನಂಬಿಕೆ, ವಿಶ್ವಾಸಗಳನ್ನು ಜೀವಂತವಾಗಿರಿಸುವ ಹಲವಾರು ವೈಚಿತ್ರಗಳು ಪ್ರಕೃತಿಯಲ್ಲಿ ಸದಾ ಜೀವಂತವಾಗಿವೆ. ಅವುಗಳಿಗೊಂದು ಜ್ವಲಂತ ಉದಾಹರಣೆ ಚೆಂಡೆತ್ತಡ್ಕ. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಜಾಂಬ್ರಿ ಗುಹಾ ಪ್ರವೇಶ, ವರ್ಷ ಪೂರ್ತಿ ನೀರು ನೀಡುವ ಕಳಂಜನ ಗುಂಡಿಗಳು…

 • ಕಾಸರಗೋಡಿನ ಕಳೆಂಜನ ಗುಂಡಿಯಲ್ಲಿ ನೀರಿಲ್ಲ…. ಬರಲಿದೆಯೇ ಬರಗಾಲ….!?

  ಬದಿಯಡ್ಕ: ನಮ್ಮ ನಂಬಿಕೆ ವಿಶ್ವಾಸಗಳನ್ನು ಜೀವಂತವಾಗಿರಿಸುವ ಹಲವಾರು ವೈಚಿತ್ರ್ಯಗಳು ಪ್ರಕೃತಿಯಲ್ಲಿ ಸದಾ ಜೀವಂತವಾಗಿದೆ. ಅವುಗಳಿಗೊಂದು ಜ್ವಲಂತ ಉದಾಹರಣೆ ಚೆಂಡೆತ್ತಡ್ಕ. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಜಾಂಬ್ರಿ ಗುಹಾ ಪ್ರವೇಶ, ವರ್ಷ ಪೂರ್ತಿ ನೀರು ನಿಡುವ ಕಳಂಜನ ಗುಂಡಿಗಳು…

 • “ಗಿಮಿಕ್‌ಗಳಿಂದ ಯಕ್ಷಗಾನದ ರುಚಿ ಕೆಡುತ್ತಿದೆ’ ‘ರಾಧಾಕೃಷ್ಣ ಕಲ್ಚಾರ್‌

  ಕುರುಡಪದವು: ಯಕ್ಷಗಾನ ಎಂಬುದು ನಮಗೆ ಪೂರ್ವಿಕರು ಕಟ್ಟಿಕೊಟ್ಟ ಮಹಾಮನೆ. ಆ ಮನೆಯನ್ನು ನಿರ್ಮಿಸಿಕೊಟ್ಟವರಿಗೆ ಧ್ಯೇಯ, ಉದ್ದೇಶಗಳಿತ್ತು. ಆದರಿಂದು ನಮಗೆ ಆ ಮನೆಯ ಬಣ್ಣ, ವಿನ್ಯಾಸ ಚಂದ ಕಾಣುವುದಿಲ್ಲವೆಂದು ತಮಗೆ ತೋಚಿದಂತೆ ಪರಿಷ್ಕರಿಸುವುದು ಸರಿಯೇ? ಎಂದು ಯಕ್ಷಗಾನದ ಆಧುನಿಕ ಪಲ್ಲಟಗಳನ್ನು…

 • ಪೆರ್ಮುದೆ: ನೂತನ ಸೈಂಟ್‌ ಲಾರೆನ್ಸ್‌ ದೇವಾಲಯ ಉದ್ಘಾಟನೆ

  ಕುಂಬಳೆ: ಪೆರ್ಮುದೆ ಸೆ„ಂಟ್‌ ಲಾರೆನ್ಸ್‌ ದೇವಾಲಯದ ನೂತನ ಕಟ್ಟಡದ ಉದ್ಘಾಟನೆ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರನ್ನು ಧರ್ಮಗುರು ಫಾ| ಮೆಲ್ವಿನ್‌ ಫೆರ್ನಾಂಡಿಸ್‌…

 • ಆರೋಗ್ಯಕರ ಸಮಾಜ ನಿರ್ಮಿಸಿ: ಶಾಂತಮಲ್ಲಿಕಾರ್ಜುನಶ್ರೀ

  ಮಡಿಕೇರಿ: ಪ್ರತಿಯೊಬ್ಬರು ಆರೋಗ್ಯ ಸುಧಾರಣೆಗೆ ವಿಶೇಷ ಕಾಳಜಿ ತೋರುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ…

 • ಕುಶಾಲನಗರದಲ್ಲಿ ವಾಸವಿ ಜಯಂತಿ ಆಚರಣೆ

  ಮಡಿಕೇರಿ: ವಾಸವಿ ಯುವಜನ ಸಂಘದ ಆಶ್ರಯದಲ್ಲಿ ಕುಶಾಲನಗರದಲ್ಲಿ ವಾಸವಿ ಜಯಂತಿ ಕಾರ್ಯಕ್ರಮ ನಡೆಯಿತು. ಸ್ಥಳೀಯ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್‌.ಸತ್ಯನಾರಾಯಣ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು, ಸಂಸ್ಕೃತಿ, ಆಚರಣೆಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ…

 • ತೊಡಿಕಾನ: ಅಂಗನವಾಡಿ ಕಟ್ಟಡ ಕಾಮಗಾರಿ ಆಮೆಗತಿ

  ಅರಂತೋಡು: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಮೂರು ವರ್ಷದ ಬಳಿಕ ಮತ್ತೆ ಕಾಮಗಾರಿ ಆರಂಭಗೊಂಡು ಮತ್ತೆ ನಿಧಾನಗತಿಯಲ್ಲಿ ಸಾಗುತ್ತಿದೆ. 2015ನೇ ಇಸವಿಯ ಜನವರಿ ತಿಂಗಳಿನಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ ಹಳೆಯ…

 • ದ್ರವ್ಯಕಲಶ ಮಹೋತ್ಸವ ಸ್ವಾಗತ ಸಮಿತಿ ರಚನೆ ಸಭೆ

  ಕಾಸರಗೋಡು: ಮುಳಿಯಾರು ಶ್ರೀ ಸುಬ್ರಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಮೇ 23 ರಿಂದ 28 ರ ವರೆಗೆ ದ್ರವ್ಯಕಲಶ ಮಹೋತ್ಸವವು ವೇ|ಮೂ|ಬ್ರಹ್ಮಶ್ರೀ ಅರವತ್‌ ದಾಮೋದರನ್‌ ತಂತ್ರಿಯವರ ನೇತೃತ್ವದಲ್ಲಿ ಪಾರಂಪರ್ಯ ಆಡಳಿತ ಮೊಕ್ತೇಸರರಾದ ಎನ್‌.ಸುಬ್ರಾಯ ಬಳ್ಳುಳ್ಳಾಯ ಅವರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ,…

 • ಶನಿವಾರಸಂತೆ: ದುಂಡಳ್ಳಿ ಮಾದರೆ ಗ್ರಾಮದಲ್ಲಿ ವಿಶೇಷ ಅರಿವು

  ಶನಿವಾರಸಂತೆ: ಸುಪದ ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಮಾದರೆ ಗ್ರಾಮದಲ್ಲಿ ಕುಶಾಲನಗರ ಚೈಲ್ಡ್‌ ಲೈನ್‌ ಸಂಸ್ಥೆ ಮತ್ತು ಶನಿವಾರಸಂತೆ ಪೊಲೀಸ್‌ ಠಾಣೆ ವತಿುಂದ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ವಿಶೇಷ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶನಿವಾರಸಂತೆ ಎಎಸ್‌ಐ ಬೋಪಣ್ಣ ಮಕ್ಕಳ…

 • ಬಿಸಿಲ ಬೇಗೆಗೆ ವ್ಯಾಪಕ ಕೃಷಿ ನಾಶ : ರೈತರು ಕಂಗಾಲು

  ಕಾಸರಗೋಡು: ದಿನದಿಂದ ದಿನಕ್ಕೆ ಬಿಸಿಲ ಬೇಗೆ ಗರಿಷ್ಠ ಮಟ್ಟಕ್ಕೇರುತ್ತಿದ್ದು ಜಲಾಶಯಗಳು ಬತ್ತಿ ಬರಡಾಗುತ್ತಿವೆ. ಈ ಕಾರಣದಿಂದ ವಾಣಿಜ್ಯ ಬೆಳೆ ಕಂಗು, ತೆಂಗು ಸಹಿತ ಕೃಷಿ ವ್ಯಾಪಕ ನಾಶ ಸಂಭವಿಸಿದ್ದು, ಕೃಷಿಕರನ್ನು ಆತಂಕಕ್ಕೀಡುಮಾಡಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಸುರಿಯ ಬೇಕಾದ…

 • ದೊರೆಯದ ಮಳೆಹಾನಿ ಪರಿಹಾರ ಆರೋಪ, ಪ್ರತಿಭಟನೆ ಎಚ್ಚರಿಕೆ

  ಮಡಿಕೇರಿ: ಕಳೆದ ವರ್ಷ ಸುರಿದ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ. ಬೆಳೆಗಾರರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದರೆ ಇದುವರೆಗೆ ಸಂತ್ರಸ್ತ ಬೆಳೆಗಾರರಿಗೆ ಸಮರ್ಪಕವಾಗಿ ಪರಿಹಾರ ವಿತರಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ…

 • ಕೃಷಿ: ತೆಂಗಿನ ಮರ ಕೀಟ ರೋಗ ನಿಯಂತ್ರಣ ತರಬೇತಿ

  ಕಾಸರಗೋಡು: ತೆಂಗಿನ ಕೀಟ ರೋಗ ನಿಯಂತ್ರಣ ಮತ್ತು ಆರೋಗ್ಯ ರಕ್ಷಣೆ ಕುರಿತಾಗಿ ಕಾರ್ಯಾಗಾರ ಕಾಸರಗೋಡಿನ ಕೇಂದ್ರ ತೋಟಗಾರಿಕಾ ಬೆಳೆ ಸಂಶೋಧನ ಕೇಂದ್ರ(ಸಿಪಿಸಿಆರ್‌ಐ)ದಲ್ಲಿ ನಡೆಯಿತು. ಜಿಲ್ಲೆಯ ಪಂಚಾಯತ್‌ಗಳಿಂದ ಆಯ್ಕೆಯಾದ ತೆಂಗು ಕೃಷಿಕರು ಮತ್ತು ಕೃಷಿ ಇಲಾಖೆಯ ಸಿಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದರು….

 • ಬಾಯಾರು ಹಿರಣ್ಯ ಶ್ರೀಕ್ಷೇತ್ರ ಬ್ರಹ್ಮಕಲಶೋತ್ಸವ ಆರಂಭ

  ಕುಂಬಳೆ: ಬಾಯಾರು ಹಿರಣ್ಯ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ವೇ|ಮೂ| ಪರಕ್ಕಜೆ ಅನಂತನಾರಾಯಣ ಭಟ್‌ ಅವರ ನೇತƒತ್ವದಲ್ಲಿ ವಿವಿಧ ವೈದಿಕ, ತಾಂತ್ರಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಂಗವಾಗಿ ಮೇ 14ರಂದು ಅಪರಾಹ್ನ ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ…

 • ಗ್ರಾಮಕ್ಕೆ ಬಂದ ಕಾಡಾನೆಗಳು!

  ಮಡಿಕೇರಿ: ಕಾಡಿನಿಂದ ನಾಡಿಗೆ ಬಂದ ಕಾಡಾನೆ ಹಿಂಡನ್ನು ಅರಣ್ಯ ಇಲಾಖೆ ಸಿಬಂದಿ ಮರಳಿ ಕಾಡಿಗೆ ಅಟ್ಟಿದ್ದಾರೆ. ಎರಡು ದಿನಗಳ ಹಿಂದೆ ದುಬಾರೆ ಮೀಸಲು ಅರಣ್ಯದಿಂದ ಕಾವೇರಿ ನದಿ ದಾಟಿ ಬಂದ 13ಕ್ಕೂ ಹೆಚ್ಚು ಕಾಡಾನೆಗಳು ಅಭ್ಯತ್‌ ಮಂಗಲ, ವಾಲೂ°ರು,…

 • ದೇಶರಕ್ಷಣೆ ಯುವಕರ ಧ್ಯೇಯವಾಗಲಿ: ಕೊಂಡೆವೂರು ಶ್ರೀ

  ಕುಂಬಳೆ: ಕಾಸರಗೋಡು ಜಿಲ್ಲೆಯ ಯುವಕರಿಗೆ ಸೈನ್ಯಕ್ಕೆ ಸೇರುವ ಸದಾವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅವೇಕ ಕಾಸರಗೋಡು ಟ್ರಸ್ಟ್‌ ಮತ್ತು ಉಪ್ಪಳ ಶ್ರೀ ನಿತ್ಯಾನಂದ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಆಶ್ರಯದಲ್ಲಿ ಡಿಫೆನ್ಸ್‌ ಪ್ರಿ ರಿಕ್ರೂಟೆ¾ಂಟ್‌ ಟೈÅನಿಂಗ್‌…

 • ಸೌಹಾರ್ದತೆಯಲ್ಲಿ ಏಕತೆ ಮೆರೆದ ಕಾಸರಗೋಡಿನ ಭಟ್ಟರು

  ಬದಿಯಡ್ಕ: ಮಗನ ಮದುವೆ ದಿನ ಮುಸ್ಲಿಮರಿಗೆ ಇಫ್ತಾರ್‌ ಕೂಟ ಏರ್ಪಡಿಸುವ ಮೂಲಕ ಸೌಹಾರ್ದತೆ ಮೆರೆದು ಮಾದರಿಯಾಗಿದ್ದಾರೆ ಬದಿಯಡ್ಕದ ಸಮಾಜಸೇವಕರು, ಕೃಷಿಕರಾದ ತಿರುಪತಿ ಭಟ್‌. ತಾನು ನಂಬಿದ ನಂಬಿಕೆ ವಿಶ್ವಾಸ, ಪರಂಪರೆ-ಸಂಪ್ರದಾಯದ ಚೌಕಟ್ಟಿನೊಳಗೆ ಭಾವೈಕ್ಯದ ಸಂದೇಶ ಸಾರುವಲ್ಲಿ ಯಶಸ್ವಿಯಾದರು. ತಿರುಪತಿ…

 • ಕಾಸರಗೋಡಿನ ಅಂಧ ವಿದ್ಯಾರ್ಥಿಯ ಸಂಗೀತ‌ದ ಜೊತೆಗಿನ ಚಂದದ ಸಾಧನೆ

  ಬದಿಯಡ್ಕ: ಕಣ್ಣುಗಳು ಹೊರಜಗತ್ತಿನ ಚೆಲುವನ್ನು ಕಾಣುವಲ್ಲಿ ವಿಫಲವಾದಾಗ ಅಂತರಂಗದಲ್ಲಿ ಸಂಗೀತದ ಹರಿವು ದೆ„ವದತ್ತವಾಗಿ ಪ್ರಾಪ್ತವಾದ ಬಾಲಕಿ ಕು.ವಿಷ್ಣುಪ್ರಿಯಾ. ವಿಶ್ವನಾಥ ಹಾಗೂ ಆಶಾದೇವಿ ದಂಪತಿಗಳ ಪ್ರಿಯ ಪುತ್ರಿ ವಿಷ್ಣುಪ್ರಿಯಾಳಿಗೆ ಸಂಗೀತವೇ ನೋಟ. ಉಸಿರು. ಈಕೆ ಶಾಸ್ತ್ರೀಯ ಸಂಗೀತ, ಜನಪದ ಹಾಡುಗಳು,…

 • ಸರಕಾರಿ ಭೂಮಿ ಕಬಳಿಕೆ: ತೆರವು ಕಾರ್ಯಾಚರಣೆಗೆ ಮತ್ತೆ ಚಾಲನೆ

  ಕಾಸರಗೋಡು: ಕೇರಳದಲ್ಲಿ ಸರಕಾರಿ ಭೂಮಿಯ ಅಕ್ರಮ ಕಬಳಿಕೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ರಾಜ್ಯ ಸರಕಾರವು ಮುಂದಾಗಿದೆ. ಅದಕ್ಕೆ ಪೂರಕವಾಗಿ ರಾಜ್ಯ ಕಂದಾಯ ಇಲಾಖೆಯು ಅಧಿಸೂಚನೆಯನ್ನೂ ಹೊರಡಿಸಿದೆ. ಅದರಂತೆ ಕೇರಳದ ಎಲ್ಲ ಜಿಲ್ಲೆಗಳಲ್ಲೂ ಸರಕಾರಿ ಭೂಮಿ ಅತಿಕ್ರಮಣ ಬಗ್ಗೆ…

 • ಶೇ. 50 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸೀಟುಗಳಿಲ್ಲ !

  ಕಾಸರಗೋಡು: ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಅತ್ಯಂತ ಹಿಂದುಳಿದ ಜಿಲ್ಲೆ ಕಾಸರಗೋಡು. ಶೈಕ್ಷಣಿಕ ರಂಗದಲ್ಲಿ ಪರಿಸ್ಥಿತಿ ಇನ್ನೂ ಶೋಚನೀಯ. ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣಕ್ಕೆ ಕರ್ನಾಟಕ ಅಥವಾ ಇತರ ಜಿಲ್ಲೆಗಳನ್ನು ಅವಲಂಬಿಸಬೇಕಾದ ದುಸ್ಥಿತಿ. ಇದೇ ಪರಿಸ್ಥಿತಿ ಈ ವರ್ಷವೂ ಕಾಡಿದೆ….

 • ಭಾರತೀಯ ಕಲೆ ಸಂಸ್ಕೃತಿಯ ವಾಹಕ: ಗಣಪತಿ ಭಟ್‌

  ಕುಂಬಳೆ: ಭಾರತೀಯ ಕಲೆ ಎಂಬುದು ಸಂಸ್ಕೃತಿಯ ಪ್ರವಾಹಕ. ಯಾವುದೇ ಕಲೆಗೆ ಅದರದ್ದೇ ಆದ ಮಹತ್ವವಿದೆ.ಕಲೆಯನ್ನು ಪೋಷಿಸಿ ರಕ್ಷಿಸುವ ಕಾರ್ಯ ನಮ್ಮಿಂದಾಗಬೇಕಿದೆ ಎಂದು ಆವಳಮಠ ಕ್ಷೇತ್ರದ ಪ್ರಭಾರಿ ಮೊಕ್ತೇಸರ ಗಣಪತಿ ಭಟ್‌ ಹೇಳಿದರು. ಆವಳಮಠ ಶ್ರೀ ದುರ್ಗಾಸದನದಲ್ಲಿ ನಡೆದ ಶ್ರೀ…

ಹೊಸ ಸೇರ್ಪಡೆ