• ಸುರತ್ಕಲ್ : ಶಾಲಾ ಬಸ್ಸಿಗೆ ಲಾರಿ ಢಿಕ್ಕಿ ; ಇಬ್ಬರು ಮಕ್ಕಳಿಗೆ ಗಾಯ

  ಸುರತ್ಕಲ್ : ಇಲ್ಲಿನ ಹೊಸಬೆಟ್ಟು ತಿರುವಿನಲ್ಲಿ ಇಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ ಒಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ…

 • ‘ಬೇಲಿಂಗ್‌ ಯುನಿಟ್’ ಮಾದರಿ ತ್ಯಾಜ್ಯ ವಿಲೇವಾರಿ

  ಮಹಾನಗರ: ಕುಡುಪು ಸಮೀಪದ ಮಂದಾರದಲ್ಲಿ ವ್ಯಾಪಕವಾಗಿ ಬಿದ್ದಿರುವ ಪಚ್ಚನಾಡಿಯ ತ್ಯಾಜ್ಯ ರಾಶಿಯನ್ನು ‘ಬೇಲಿಂಗ್‌ ಯುನಿಟ್’ ಸಹಾಯದಿಂದ ತಲಾ ಒಂದೊಂದು ಟನ್‌ ಗಾತ್ರದ ಬಾಕ್ಸ್‌ ಮಾದರಿಯಲ್ಲಿ ಹಾಕಿ ಅದನ್ನು ಕಂಪ್ರಸ್‌ ಯಂತ್ರದ ಮೂಲಕ ಪುಡಿ ಮಾಡಿ ಮತ್ತೆ ಡಂಪಿಂಗ್‌ ಯಾರ್ಡ್‌…

 • ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ

  ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ. ಸತತ ಮೂರು ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಗೊಂಡಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದಲ್ಲಿ…

 • ಮಂಗಳೂರಿನಲ್ಲಿ ಕರ್ಕಶ ಹಾರ್ನ್ ವಿರುದ್ಧ ಪೊಲೀಸರ ಮಿಂಚಿನ ಕಾರ್ಯಾಚರಣೆ

  ಮಂಗಳೂರು: ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿಮ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ…

 • ಬೆಂಗಳೂರು ರೈಲು ಪುನರಾರಂಭ ಇನ್ನಷ್ಟು ತಡ?

  ಸುಬ್ರಹ್ಮಣ್ಯ: ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. 20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ….

 • ರವಿವಾರ ತರಗತಿ ಪ್ರಸ್ತಾವಕ್ಕೆ ವ್ಯಾಪಕ ವಿರೋಧ

  ಮಂಗಳೂರು: ಮಳೆ ಮತ್ತು ಪ್ರವಾಹದ ಕಾರಣ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸಲು ರವಿವಾರ ತರಗತಿ ನಡೆಸುವ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. “ಶನಿವಾರ ಅಪರಾಹ್ನವೂ ತರಗತಿ ನಡೆಸುವುದಕ್ಕೆ ಯಾವುದೇ ತಕರಾರು ಇಲ್ಲ; ಆದರೆ ರವಿವಾರ ನಡೆಸುವ ಬಗ್ಗೆ…

 • ನೀರಿನ ಸಮಸ್ಯೆ ಮನಗಂಡು ಮಳೆಕೊಯ್ಲು ಅಳವಡಿಕೆ

  ಎಪ್ರಿಲ್, ಮೇ ತಿಂಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಯಿಂದ ಮುಕ್ತಿಪಡೆದುಕೊಳ್ಳಲು ಬಜಪೆ ಪಡು ಪೆರಾರಾ ಪಡೀಲು ನಿವಾಸಿ ವಿಜಯ್‌ ಶೇಣವ ಅವರು ಮಳೆಕೊಯ್ಲು ಅಳವಡಿಸಿದ್ದಾರೆ. ಅವರ ತೋಟದಲ್ಲಿರುವ ಕೋಳಿ ಫಾರ್ಮ್ನಿಂದ ಸಮೀಪದಲ್ಲಿರುವ ಬೋರ್‌ವೆಲ್, ಬಾವಿಗೆ ಮಳೆಕೊಯ್ಲು ಅಳವಡಿಸಲಾಗಿದೆ. ಕೋಳಿ ಫಾರ್ಮ್ನ…

 • ದೀಪಾವಳಿಗೆ ರಾಮಮಂದಿರ: ನಳಿನ್‌

  ಆಲಂಕಾರು: ಈ ವರ್ಷದ ದೀಪಾವಳಿಗೂ ಮೊದಲು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ…

 • ವಿದ್ಯಾರ್ಥಿ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನ ಪಣ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನವು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 3,06,864 ವಿದ್ಯಾರ್ಥಿಗಳಿದ್ದು, ಶೇ. 95.37 ಗುರಿ ಸಾಧನೆಯಾಗಿದೆ. ಮಕ್ಕಳಿಗೆ…

 • ಕರಾವಳಿಯ ಯಾರಿಗೆ ಸಚಿವಗಿರಿ?

  ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕರಾವಳಿಯಲ್ಲಿ ಯಾರಿಗೆ ಸ್ಥಾನ ಲಭಿಸಬಹುದು ಎಂಬುದಾಗಿ ಒಂದು ತಿಂಗಳಿನಿಂದ ನೆಲೆಸಿದ್ದ ಕುತೂಹಲಕ್ಕೆ ಮಂಗಳವಾರ ತೆರೆ ಬೀಳುವ ಸಾಧ್ಯತೆಗಳಿವೆ. ಯಡಿಯೂರಪ್ಪ ಸಚಿವ ಸಂಪುಟ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮತ್ತು…

 • ಸಿದ್ಧಾರ್ಥ್ ಸಾವು ಪ್ರಕರಣ: ಎಫ್‌ಎಸ್‌ಎಲ್‌ ವರದಿ ಸಲ್ಲಿಕೆ?

  ಮಂಗಳೂರು: ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ವಿ.ಜಿ. ಅವರ ನಿಗೂಢ ಸಾವಿನ ಬಗ್ಗೆ ಎಫ್‌ಎಸ್‌ಎಲ್‌ (ವಿಧಿ ವಿಜ್ಞಾನ ಪರೀಕ್ಷೆ) ವರದಿ ತನಿಖಾಧಿಕಾರಿಗೆ ಸಲ್ಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್‌ ಆಯುಕ್ತರು ಇದನ್ನು ಅಲ್ಲಗಳೆದಿದ್ದಾರೆ. ನಾಲ್ಕು ದಿನಗಳ…

 • ಮೀನುಗಾರರಿಗೆ ಶೀಘ್ರ ಬಯೋಮೆಟ್ರಿಕ್‌ ಕಾರ್ಡ್‌

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಯೋಮೆಟ್ರಿಕ್‌ ಕಾರ್ಡ್‌ ಹೊಂದಿಲ್ಲದ ಮೀನುಗಾರರಿಗೆ ಶೀಘ್ರದಲ್ಲೇ ನೀಡುವುದಕ್ಕೆ ಮೀನುಗಾರಿಕೆ ಇಲಾಖೆ ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಒಟ್ಟು 34,960 ಸಕ್ರಿಯ ಮೀನುಗಾರರಿದ್ದು, 23,690 ಮಂದಿ ಇಲಾಖೆಯ ವಿವಿಧ ಸವಲತ್ತುಗಳನ್ನು ಪಡೆಯುವ ಮತ್ತು ಉದ್ಯೋಗ ಸುರಕ್ಷತೆ ಒದಗಿಸುವ…

 • ಗಣೇಶ ಚತುರ್ಥಿಗೆ ಸಿದ್ಧತೆ; ವಿಗ್ರಹ ತಯಾರಿಯಲ್ಲಿ ಕಲಾವಿದರು ತಲ್ಲೀನ

  ಮಹಾನಗರ: ಸೆಪ್ಟಂಬರ್‌ 2ರಂದು ನಡೆಯಲಿರುವ ಗಣೇಶ ಚತುರ್ಥಿಗೆ ನಗರಾದ್ಯಂತ ಸಿದ್ಧತೆಗಳು ನಡೆದಿದ್ದು, ಗಣೇಶನ ವಿಗ್ರಹಗಳು ತಯಾರಾಗುತ್ತಿವೆ. ನಗರದ ಮಣ್ಣಗುಡ್ಡೆಯಲ್ಲಿ ಪ್ರಭಾಕರ ರಾವ್‌, ರಥಬೀದಿಯ ವಿವಿಧೆಡೆ ರವಿ ಆರ್ಟ್ಸ್, ದಾಮೋದರ ಶೆಣೈ ಹಾಗೂ ಕಿಶೋರ್‌ ಪೈ ಅವರು ತಮ್ಮ ತಂಡದೊಂದಿಗೆ…

 • ತೊಕ್ಕೊಟ್ಟು : ಕೆಟ್ಟು ನಿಂತ ಬಸ್‌ ಸಂಚಾರ ಅಸ್ತವ್ಯಸ್ತ

  ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್‌ ಸಂಪರ್ಕಿಸುವ ಸಹರಾ ಆಸ್ಪತ್ರೆ ಬಳಿ ಬಸ್ಸೊಂದು ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡೆತಡೆಯಾಗಿದ್ದು ಬಳಿಕ ಸ್ಥಳೀಯರು ಸೇರಿ ಬಸ್ಸನ್ನು ಸ್ವಲ್ಪ ದೂರ…

 • ಬಾಂಜಾರುಮಲೆಗೆ ಸ್ಟೀಲ್‌ ಬ್ರಿಜ್‌

  ಬೆಳ್ತಂಗಡಿ: ಮಹಾ ಪ್ರವಾಹಕ್ಕೆ 53 ವರ್ಷಗಳ ಹಿಂದಿನ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿದುಕೊಂಡ ಬಾಂಜಾರುಮಲೆಗೆ ಜಿಲ್ಲಾಡಳಿತ ಹಾಗೂ ಶಾಸಕ ಹರೀಶ್‌ಪೂಂಜಾ ಆಶಯದಂತೆ ವಾರದೊಳಗೆ ಕಬ್ಬಿಣದ ಸೇತು ರಚನೆಯಾಗಿದೆ. ಅಬ್ಬರದ ಅಣಿಯೂರು ಹೊಳೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರೂ…

 • ರಜೆ ಸರಿದೂಗಿಸಲು ಶನಿವಾರ ಅಥವಾ ರವಿವಾರ ತರಗತಿ

  ಮಂಗಳೂರು/ಉಡುಪಿ: ಭಾರೀ ಮಳೆ, ಪ್ರವಾಹ ದಿಂದಾಗಿ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಶನಿವಾರ ಅಥವಾ ರವಿವಾರ ತರಗತಿಗಳನ್ನು ನಡೆಸಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ…

 • ಕರಾವಳಿಗೆ ಇನ್ನೊಂದು ರೈಲು ಸಂಪರ್ಕ

  ಮಂಗಳೂರು: ಕರಾವಳಿ ಭಾಗದಿಂದ ಮೈಸೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೈಸೂರು- ಮಂಗಳೂರು -ಕಾರವಾರ ಮಧ್ಯೆ ನೇರ ರೈಲು ಸೇವೆ ಕೆಲವೇ ದಿನಗಳಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಇದು ಸದ್ಯ ವಾರದಲ್ಲಿ ಒಂದು ದಿನ ಮಾತ್ರ ಸಂಚರಿಸಲಿದ್ದು, ಮುಂದೆ ನಾಲ್ಕು ದಿನ…

 • ಮಂಗಳೂರು: ಅಧಿಕಾರಿಗಳ ಸೋಗಿನಲ್ಲಿ ದರೋಡೆಗೆ ಸಂಚು ಮಾಡಿದ್ದ ಆರೋಪಿಗಳು

  ಮಂಗಳೂರು: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ಸೋಗಿನಲ್ಲಿ ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಸಿಕ್ಕಿಬಿದ್ದ ಎಂಟು ಜನರು ನಗರದ ಪಂಪ್‌ ವೆಲ್‌ ಬಳಿ ದರೋಡೆ ಮಾಡಲು ಸಂಚು ನಡೆಸಿದ್ದರು ಮಾಹಿತಿ ಹೊರಬಿದ್ದಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಗರ ಪೊಲೀಸ್‌ ಆಯುಕ್ತ…

 • ಎನ್‌ಎಂಪಿಟಿ ಅಭಿವೃದ್ಧಿಗೆ ಸರ್ವ ಬೆಂಬಲ: ಮನ್ಸುಖ್‌ ಮಾಂಡವೀಯಾ

  ಪಣಂಬೂರು: ರಾಜ್ಯದ ಪ್ರಮುಖ ಬಂದರುಗಳಲ್ಲಿ ಒಂದಾದ ನವಮಂಗಳೂರು ಬಂದರಿನ ಅಭಿವೃದ್ಧಿಗೆ ಸರ್ವ ರೀತಿಯ ಬೆಂಬಲ ನೀಡಲಾಗುವುದು ಎಂದು ಕೇಂದ್ರ ನೌಕಾಯಾನ, ರಸಗೊಬ್ಬರ ರಾಜ್ಯ ಸಚಿವ ಮನ್ಸುಖ್‌ ಮಾಂಡವೀಯಾ ಹೇಳಿದರು. ಬಂದರಿನ ಅಧಿಕಾರಿಗಳು, ಬಂದರು ಮೂಲಕ ವ್ಯವಹಾರ ನಡೆಸುತ್ತಿರುವ ಪ್ರಮುಖ…

 • ಮಂದಾರ ವ್ಯಾಪ್ತಿಯ ಬಾವಿ, ಬೋರ್‌ವೆಲ್ ಕಲುಷಿತಗೊಳಿಸಿದ ತ್ಯಾಜ್ಯ ನೀರು

  ಮಹಾನಗರ: ಪಚ್ಚನಾಡಿ ತ್ಯಾಜ್ಯರಾಶಿಯ ಗುಡ್ಡ ಜರಿದು ಮಂದಾರ ವ್ಯಾಪ್ತಿಯಲ್ಲಿ ಮನೆ-ಮರಗಳನ್ನು ಆಹುತಿ ಪಡೆದ ಘಟನೆ ಜೀವಂತವಾಗಿರುವಾಗಲೇ, ಇದೀಗ ಆ ಪರಿಸರದ ಬಾವಿ-ತೋಡುಗಳೆಲ್ಲ ಕೊಳಚೆ ನೀರಿನಿಂದ ಗಬ್ಬೆದ್ದು ಹೋಗಿದ್ದು, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ತ್ಯಾಜ್ಯರಾಶಿಯಿಂದ ಮೊದಲೇ ಸಂತ್ರಸ್ತ ರಾಗಿರುವ…

ಹೊಸ ಸೇರ್ಪಡೆ