• ಮೆಸ್ಕಾಂ ಬಳಕೆದಾರರಿಗೆ “ಡಿಜಿಟಲ್‌ ಮೀಟರ್‌’ ಬರೆ!

  ಈಶ್ವರಮಂಗಲ: ಕೇಂದ್ರ ಸರಕಾರವು ಜಾರಿಗೆ ತಂದ ಹೊಸ ನಿಯಮದ ಪ್ರಕಾರ ವಿದ್ಯುತ್‌ ಬಳಕೆದಾರರಿಗೆ ಡಿಜಿಟಲ್‌ ಮೀಟರ್‌ ಆಳವಡಿಕೆ ಕಾರ್ಯವನ್ನು ಮೆಸ್ಕಾಂ ಉಚಿತವಾಗಿ ಮಾಡಿದೆ. ಹೊಸ ಮೀಟರ್‌ ಸೋರಿಕೆಯನ್ನು ತಡೆಯು ತ್ತಿದೆ. ಹಳೆಯ ಮೀಟರ್‌ಗಿಂತ ಭಿನ್ನವಾಗಿದೆ. ಚಿಕ್ಕ ಸೋರಿಕೆಯನ್ನೂ ಕಂಡು…

 • ‘ಸಮಸ್ಯೆ ನೀಗಿಸಲು ಅಧಿಕಾರಿಗಳಲ್ಲಿ ಹೊಂದಾಣಿಕೆ ಅಗತ್ಯ’

  ಬೆಳ್ತಂಗಡಿ: ಮಳೆಗಾಲದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಸಿಬಂದಿ ಹೊಂದಾಣಿಕೆ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಹರೀಶ್‌ ಪೂಂಜ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ…

 • ಪಿಯುಸಿ: ತುಳು ಪಠ್ಯ ಸೇರ್ಪಡೆ ಭರವಸೆ

  ಪುತ್ತೂರು: ಪಿಯುಸಿ ವಿಭಾಗದಲ್ಲೂ ತುಳು ಪಠ್ಯ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರಕ್ಕೆ ತುಳು ಅಕಾಡೆಮಿ ವತಿಯಿಂದ ಮನವಿ ಸಲ್ಲಿಸಲಾಗಿದೆ. ಪಿಯುಸಿಗೂ ತುಳು ಪಠ್ಯ ಮಾಡುವ ಭರವಸೆ ದೊರೆತಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು….

 • ಅರಂತೋಡು ಗ್ರಾಮಕರಣಿಕರ ಕಚೇರಿ ಕಟ್ಟಡ ಶಿಥಿಲ

  ಅರಂತೋಡು: ಅರಂತೋಡು ಪೇಟೆಯಲ್ಲಿರುವ ಶತ ಮಾನದಷ್ಟು ಹಳೆಯದಾದ ಗ್ರಾಮ ಕರಣಿಕರ ಕಚೇರಿಗೆ ಇನ್ನೂ ದುರಸ್ತಿ ಭಾಗ್ಯ ಕೂಡಿಬಂದಿಲ್ಲ. ಅರಂತೋಡು ಮುಖ್ಯ ಪೇಟೆ ಯಲ್ಲಿಯೇ ಗ್ರಾಮಕರಣಿಕರ ಕಚೇರಿ ಕಟ್ಟಡ ಇದೆ. ಇದು ಬ್ರಿಟಿಷರ ಕಾಲದ ಕಟ್ಟವಾಗಿದ್ದು, ಶಿಥಿಲಗೊಂಡಿದೆ. ನೆಲದ ಸಿಮೆಂಟ್…

 • ಯೋಗದಿಂದ ಪರಿಪೂರ್ಣ ಆರೋಗ್ಯ: ಪುಟ್ಟರಾಜು

  ಬೆಳ್ತಂಗಡಿ: ವೈಜ್ಞಾನಿಕ ವಾಗಿ ನಾವು ಎಷ್ಟೇ ಮುಂದು ವರಿದರೂ ದೈಹಿಕ ಮತ್ತು ಮಾನಸಿಕ ವಾಗಿ ಪರಿಪೂರ್ಣ ಆರೋಗ್ಯ ಕಾಯ್ದುಕೊಳ್ಳಲು ಯೋಗ ಸಹಕಾರಿ ಎಂಬುದನ್ನು ಅರ್ಥೈಸಿಕೊಳ್ಳಬೇಕಾ ಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಹೇಳಿದರು. ಧರ್ಮಸ್ಥಳದ ಶಾಂತಿವನ…

 • ಮೊಬೈಲ್‌ನಲ್ಲೇ ಹೈಸ್ಕೂಲು ಪಠ್ಯ ಓದಲು ಸಾಧ್ಯ

  ಸುಳ್ಯ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪಠ್ಯಪುಸ್ತಕವೇ ಅಂತಿಮವಲ್ಲ. ಮೊಬೈಲ್‌ ಮೂಲಕವೂ ಪಠ್ಯಕ್ಕೆ ಸಂಬಂಧಿಸಿ ಹೆಚ್ಚಿನ ಅಭ್ಯಾಸಕ್ಕೆ, ಚಟುವಟಿಕೆ ವೀಕ್ಷಣೆಗೆ ಕ್ಯೂಆರ್‌ ಕೋಡ್‌ ಈ ಶೈಕ್ಷಣಿಕ ವರ್ಷದಿಂದಲೇ ಸಿದ್ಧಗೊಂಡಿದೆ. 2019-20ನೇ ಸಾಲಿನಲ್ಲಿ ವಿತರಣೆಯಾಗಿದ ಪ್ರೌಢಶಾಲಾ ಪಠ್ಯಪುಸ್ತಕಗಳಲ್ಲಿ ಮೊಬೈಲ್‌ ಮೂಲಕ ಹೆಚ್ಚುವರಿ…

 • ಬೈಕ್‌-ಟಿಪ್ಪರ್‌ ಢಿಕ್ಕಿ: ಓರ್ವ ಸಾವು

  ಪುಂಜಾಲಕಟ್ಟೆ: ಟಿಪ್ಪರ್‌ ಲಾರಿ ಮತ್ತು ಬೈಕ್‌ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಸಮೀಪದ ಕೋಮಿನಡ್ಕದಲ್ಲಿ ಸಂಭವಿಸಿದೆ. ಪಾಂಡವರ ಕಲ್ಲು ನಿವಾಸಿ ಪ್ರಶಾಂತ್‌ (30) ಸಾವನ್ನಪ್ಪಿದವರು ಹಾಗೂ ಪ್ರಕಾಶ್‌ ಗಾಯಾಳು….

 • ‘ಯೋಗದಿಂದ ಆರೋಗ್ಯ ಸದೃಢ’

  ಪುತ್ತೂರು: ಯೋಗವು ವಿಶ್ವಕ್ಕೆ ಭಾರತದ ಅನನ್ಯ ಕೊಡುಗೆ. ಯೋಗ ಶಾಸ್ತ್ರವು ಮಾನವ ಬದುಕಿನ ಪ್ರಮುಖ ಭಾಗವೆಂದು ಪರಿಗಣಿಸಿ ಜೂ. 21ರಂದು ವಿಶ್ವ ಯೋಗ ದಿನ ಎಂದು ಆಚರಿಸುತ್ತಿದ್ದೇವೆ. ಜಗತ್ತಿನಾದ್ಯಂತ ಈ ಆಚರಣೆ ನಡೆಯುತ್ತಿರುವುದು ಭಾರತೀ ಯರಿಗೆ ಹೆಮ್ಮೆಯ ವಿಚಾರ…

 • ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ

  ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ-ಯೋಗ ವಿಜ್ಞಾನಗಳ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಶಾಂತಿವನ ಟ್ರಸ್ಟ್‌ ವತಿಯಿಂದ ಧರ್ಮಸ್ಥಳ ಅಮೃತ ವರ್ಷಿಣಿ ಸಭಾಭವನದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ 5ನೇ ವರ್ಷದ ಯೋಗ ಕಾರ್ಯಕ್ರಮದಲ್ಲಿ 1,000 ಶಿಬಿರಾರ್ಥಿಗಳು…

 • ಕಲ್ಮಡ್ಕ – ದೊಡ್ಡತೋಟ ರಸ್ತೆಗಿಲ್ಲ ಬಸ್‌ ಭಾಗ್ಯ

  ಬೆಳ್ಳಾರೆ: ಬೆಳ್ಳಾರೆಯಿಂದ ನಿಂತಿಕಲ್ಲು ಮುಖ್ಯ ರಸ್ತೆಯ ಪಾಜಪಳ್ಳದಿಂದ ಕಲ್ಮಡ್ಕ ಗ್ರಾಮದ ಮೂಲಕ ಅಮರ ಮುಟ್ನೂರು, ದೊಡ್ಡತೋಟ ಮೂಲಕ ಹಾದು ಹೋಗಿ ಸುಳ್ಯಕ್ಕೆ ಸುಲಭವಾಗಿ ತಲುಪಬಹುದಾದ ರಸ್ತೆಯಲ್ಲಿ ಕಲ್ಮಡ್ಕದಿಂದ ಸುಳ್ಯಕ್ಕೆ ಬಸ್‌ ಸೌಲಭ್ಯವಿಲ್ಲದೆ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ. ಈ ರಸ್ತೆ…

 • ಸರಕಾರಿ ಆಸ್ಪತ್ರೆ ಹೊರಗುತ್ತಿಗೆ ಡಿ ಗ್ರೂಪ್‌ ನೌಕರರ ಸಂಕಷ್ಟ

  ಸುಳ್ಯ: ರಾಜ್ಯಾದ್ಯಂತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಡಿ ಗ್ರೂಪ್‌ ಸಿಬಂದಿಗೆ ನಾಲ್ಕು ತಿಂಗಳಿನಿಂದ ವೇತನ ಲಭಿಸಿಲ್ಲ. ಇದರಿಂದ ಹೆಚ್ಚಿನ ಸಿಬಂದಿ ಕೆಲಸಕ್ಕೆ ಗೈರುಹಾಜರಾಗುತ್ತಿದ್ದು, ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಹಲವು ಕೆಲಸಗಳ ಮೇಲೆ ಪ್ರತಿಕೂಲ ಪರಿಣಾಮ…

 • ಗ್ರಾಮದ ಅಭಿವೃದ್ಧಿಯಲ್ಲಿ ಜನರ ಸಹಕಾರ ಅಗತ್ಯ: ಅಂಗಾರ

  ಕಡಬ: ಗ್ರಾಮೀಣ ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಅಭಿವೃದ್ಧಿಯಾಗಬೇಕಾದರೆ ಜನರ ಸಹಕಾರವೂ ಅಗತ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನುಡಿದರು. ಅವರು 35 ಲಕ್ಷ…

 • ಲಂಚ: ಪುತ್ತೂರು ತಹಶೀಲ್ದಾರ್‌ ಎಸಿಬಿ ಬಲೆಗೆ

  ಪುತ್ತೂರು: ಚುನಾವಣಾ ಕರ್ತವ್ಯದ ಸಿಬಂದಿಗೆ ಆಹಾರ ಪೂರೈಕೆಗೆ ಸಂಬಂಧಿಸಿದ ಬಿಲ್‌ಗೆ ಸಂಬಂಧಿಸಿ ಕ್ಯಾಟರಿಂಗ್‌ನವರಿಂದ ಲಂಚ ಸ್ವೀಕರಿಸಿದ ಪುತ್ತೂರು ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಅವರು ಜೂ. 20ರಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಸಭಾ…

 • ಮೂಲಸೌಕರ್ಯಗಳಿಂದ ದೂರವುಳಿದ ಬೆಳ್ಳಾರೆ ವಿಎ ಕಚೇರಿ

  ಬೆಳ್ಳಾರೆ: ಗ್ರಾಮಾಭಿವೃದ್ಧಿಯ ಪರಿಕಲ್ಪನೆಯಲ್ಲಿ ಪ್ರತಿ ಮನೆಗೂ ಶೌಚಾಲಯ, ನೀರು, ವಿದ್ಯುತ್‌ ಸಿಗಲೇಬೇಕು. ಆದರೆ ಬೆಳ್ಳಾರೆ ಪೇಟೆಯಿಂದ ದೂರದಲ್ಲಿರುವ ಬಂಗ್ಲೆಗುಡ್ಡೆ ಯಲ್ಲಿರುವ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಶೌಚಾಲಯ, ನೀರು, ವಿದ್ಯುತ್‌ ಇಲ್ಲ. ಬ್ರಿಟಿಷರ ಕಾಲದ ಕಟ್ಟಡ ಇಂದೋ ನಾಳೆಯೋ ಬೀಳುವ…

 • ಮುಂಗಾರು ದುರ್ಬಲ: ಬಿತ್ತನೆಗೆ ಭತ್ತ ಬೆಳೆಗಾರರ ಹಿಂದೇಟು

  ಬೆಳ್ತಂಗಡಿ: ಮುಂಗಾರು ಹಂಗಾಮಿನಲ್ಲಿ ಸೂಕ್ತ ಮಳೆ ಕೊರತೆ ಕಾರಣ ಜಿಲ್ಲೆಯಾದ್ಯಂತ ಭತ್ತ ಬಿತ್ತನೆ ಪ್ರದೇಶ ನಿಗದಿತ ಗುರಿಗಿಂತ ಕುಂಠಿತವಾಗಿದೆ. ಮುಂಗಾರು ಸಮಯದಲ್ಲಿ ಭತ್ತ ನಾಟಿ ಮಾಡುವ ಅವಧಿ ಸುಮಾರು ಒಂದು ತಿಂಗಳು ವಿಳಂಬವಾಗಿದೆ.ತಾಲೂಕಿನಲ್ಲಿ ಈ ಬಾರಿ 3,000 ಹೆಕ್ಟೇರ್‌…

 • ರಾಷ್ಟ್ರ ಮಟ್ಟದ ಫ‌ುಟ್ಬಾಲ್ ಅಂಗಣದಲ್ಲಿ ಗಮನ ಸೆಳೆದ ಸಾಧಕ ಕಿಸು

  ಜೀವನದಲ್ಲಿ ಸಾಧನೆ ಮಾಡ ಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಅದನ್ನು ಈಡೇರಿಸಿಕೊಳ್ಳಲು ಅನೇಕ ಅಡೆ-ತಡೆಗಳು ಎದುರಾಗುತ್ತವೆ. ಆದರೆ, ಧೈರ್ಯ, ಪರಿಶ್ರಮ ಹಾಗೂ ಛಲದಿಂದ ಎದುರುಸಿದರೆ ಮಾತ್ರ ಗೆಲ್ಲಲು ಸಾಧ್ಯ. ಸಾಧನೆಯ ಮೂಲಕವೇ ಮಾದರಿಯಾಗಬೇಕು ಎಂದುಕೊಂಡು ಛಲ ಬಿಡದೆ ಗುರಿಯನ್ನು…

 • ಮಾತೃವಂದನ – ಮಾತೃಶ್ರೀ ಕುರಿತು ಗೊಂದಲ

  ನಗರ: ಗರ್ಭಿಣಿಯರಿಗೆ ಸಂಬಂಧಿಸಿದಂತೆ ಇರುವ ಮಾತೃವಂದನ ಹಾಗೂ ಮಾತೃಶ್ರೀ ಯೋಜನೆಯ ಕುರಿತು ಜನರಲ್ಲಿ ಗೊಂದಲವಿದೆ ಎನ್ನುವ ವಿಚಾರ ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ತಾಲೂಕು ಮಟ್ಟದ ಸಮನ್ವಯ ಸಮಿತಿಗಳ ಸಭೆಯಲ್ಲಿ ಗುರುವಾರ ಪ್ರಸ್ತಾವವಾಯಿತು. ಸಭೆ ತಾ.ಪಂ. ಸಭಾಂಗಣದಲ್ಲಿ ಉಪ…

 • 20 ಅಂಗನವಾಡಿಗಳಿಗೆ ಆರ್‌ಟಿಸಿ ಇಲ್ಲ!

  ಪುತ್ತೂರು: ಪುತ್ತೂರು ತಾಲೂ ಕಿನಲ್ಲಿ ಕಾರ್ಯಾಚರಿಸುತ್ತಿರುವ ಒಟ್ಟು 370 ಅಂಗನವಾಡಿ ಕೇಂದ್ರಗಳ ಕೇಂದ್ರಗಳಿಗೆ ಸ್ವಂತ ಕಟ್ಟಡವಿದ್ದರೂ ನಿವೇಶನ ಇಲ್ಲದಾಗಿದೆ. ಅವುಗಳ ಆರ್‌ಟಿಸಿ (ಪಹಣಿ ಪತ್ರ) ಇನ್ನೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕೈ ಸೇರಿಲ್ಲ. 3 ಅಂಗನವಾಡಿ ಕೇಂದ್ರಗಳು ಸ್ವಂತ…

 • ಬಡ ಮಕ್ಕಳ ಶಿಕ್ಷಣಕ್ಕೆ ರಕ್ಷಣಾ ಘಟಕ ನೆರವು

  ಪುತ್ತೂರು: ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಬಡ ಮಕ್ಕಳಿದ್ದರೆ ಅವರನ್ನು ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದರೆ ಶಿಕ್ಷಣ ಇಲಾಖೆಯ ಜತೆ ಸಮನ್ವಯ ಸಾಧಿಸಿ, ಅವರ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ವಜೀರ್‌ ತಿಳಿಸಿದ್ದಾರೆ….

 • ಹೊಗೆಕೆರೆ: ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಮುಕ್ತಿ

  ಕಡಬ: ಇಲ್ಲಿನ ಹೊಗೆಕೆರೆ ಪ್ರದೇಶದ ಜನರ ಕುಡಿಯುವ ನೀರಿನ ಬೇಡಿಕೆ ಕೊನೆಗೂ ಈಡೇರಿದೆ. ಹೊಸದಾಗಿ ಕೊರೆಸಲಾದ ಕೊಳವೆಬಾವಿಯಲ್ಲಿ ಭರಪೂರ ನೀರು ಲಭಿಸಿ, ಫಲಾನುಭವಿಗಳಿಗೆ ಕುಡಿ ಯುವ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಏಳು ವರ್ಷಗಳ ಹಿಂದೆ ಇಲ್ಲಿನ…

ಹೊಸ ಸೇರ್ಪಡೆ