• ಕೇಂದ್ರದಿಂದ ಜನಪರ ಯೋಜನೆಗಳ ಜಾರಿ: ಮಠಂದೂರು

  ಬಡಗನ್ನೂರು: ಪುತ್ತೂರು ವಿಧಾನಸಭಾ ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕುಂಬ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮೋದಿ ಸ್ವಚ್ಛತೆಗೆ ಆದ್ಯತೆ ಕೊಟ್ಟಿದ್ದಾರೆ….

 • ಬೆಳ್ತಂಗಡಿ ತಾ|ನ 61 ಸಂತ್ರಸ್ತರಿಗೆ 37 ಲಕ್ಷ ರೂ. ವಿತರಣೆ

  ಬೆಳ್ತಂಗಡಿ: ಪ್ರವಾಹದಿಂದ ಬೆಳ್ತಂಗಡಿ ತಾ|ನ 16 ಗ್ರಾಮಗಳು ತತ್ತರಿಸಿದ್ದವು. ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ದೃಷ್ಟಿಯಿಂದ ರಾಜ್ಯದಲ್ಲಿ ನೆಲೆ ಕಳೆದುಕೊಂಡ 191 ಸಂತ್ರಸ್ತರ ಪೈಕಿ ಬೆಳ್ತಂಗಡಿ ತಾ|ನ 61 ಮಂದಿ ಸಂತ್ರಸ್ತರಿಗೆ 2ನೇ ಹಂತದಲ್ಲಿ 37 ಲಕ್ಷ ರೂ….

 • ಬಡವರಿಗೆ ಮನೆ ಕಟ್ಟಲು ಮರಳು ಒದಗಿಸಲು ಮನವಿ

  ಬೆಳ್ತಂಗಡಿ: ತಾ|ನಲ್ಲಿ ಬಡವರಿಗೆ ಸರಕಾರದಿಂದ ಮನೆ ಮಂಜೂರಾಗಿದ್ದರೂ ಮರಳಿನ ಸಮಸ್ಯೆಯಿಂದಾಗಿ ನಿರ್ಮಾಣ ಅಸಾಧ್ಯವಾಗಿದೆ. ಗ್ರಾಮ ಮಟ್ಟದಲ್ಲಿ ನದಿ ಗಳಿಂದ ಮರಳು ತೆಗೆಯಲು ಕಾನೂನು ರೀತ್ಯಾ ಅವಕಾಶ ನೀಡಬೇಕು ಎಂದು ದಸಂಸ ಮುಖಂಡ ವೆಂಕಣ್ಣ ಕೊಯ್ಯೂರು ಮನವಿ ಮಾಡಿದರು. ದ.ಕ….

 • ಸುಬ್ರಹ್ಮಣ್ಯದಲ್ಲಿ ಸದ್ದು ಮಾಡುತ್ತಿದೆ ಮಾದಕ ದ್ರವ್ಯ ವ್ಯಸನ

  ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವ್ಯಸನ ವ್ಯಾಪಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ವ್ಯಕ್ತಗೊಳ್ಳುತ್ತಿವೆ. ಸುಬ್ರಹ್ಮಣ್ಯದಲ್ಲಿ ಈ ಹಿಂದಿನಿಂದಲೂ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ಆಗುತ್ತಿರುವ ಕುರಿತು ಸುದ್ದಿಯಾಗಿತ್ತು. ಹೊರಗಿನ ವ್ಯಕ್ತಿಗಳ ಜತೆಗೆ…

 • ಸಂಘಟನೆ ಜತೆಗೆ ಅಭಿವೃದ್ಧಿಗೆ ಆದ್ಯತೆ: ಹರೀಶ್‌ ಪೂಂಜ

  ಬೆಳ್ತಂಗಡಿ: ಸಂಘಟನಾತ್ಮಕವಾಗಿ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಬಿಜೆಪಿಯು ಕೇಂದ್ರ ಹಾಗೂ ರಾಜ್ಯದಲ್ಲಿ ಅಭಿವೃದ್ಧಿಯ ಆಡಳಿತ ನೀಡುವ ಮೂಲಕ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಸಂಘಟನೆಯ ಸದಸ್ಯತ್ವ ಅಭಿಯಾನದ ಜತೆಗೆ ಬೂತ್‌ ಮಟ್ಟದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ…

 • ಪ್ಲಾಸ್ಟಿಕ್‌ ನಿಷೇಧ: ನೈಸರ್ಗಿಕ ಚಾಪೆಗಳು ಮತ್ತೆ ಮುನ್ನೆಲೆಗೆ

  ಕಲ್ಲುಗುಡ್ಡೆ : ಪ್ರಕೃತಿಯಲ್ಲಿ ಬೆಳೆದ ಹುಲ್ಲು, ತಾಳೆ ಗರಿ, ಮುಂಡೋವು ಎಲೆಗಳನ್ನು ಬಳಸಿ ನೈಸರ್ಗಿಕ ಚಾಪೆ ತಯಾರಿಸುವ ವೃತ್ತಿ ಅಳಿವಿನಂಚಿಗೆ ಸರಿದಿತ್ತು. ಪ್ಲಾಸ್ಟಿಕ್‌ ನಿಷೇಧದ ಸಾಧ್ಯತೆ ಹಿನ್ನೆಲೆಯಲ್ಲಿ ನೈಸರ್ಗಿಕ ಚಾಪೆ ನೇಯು ವವರಿಗೆ ಬೇಡಿಕೆ ಕುದುರುವ ನಿರೀಕ್ಷೆ ಇದೆ….

 • ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆ ಇನ್ನಿಲ್ಲ

  ಸವಣೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಶನಿವಾರ ತಡರಾತ್ರಿ ಧರ್ಮಸ್ಥಳದಲ್ಲಿ ಮೃತಪಟ್ಟ ಅವರಿಗೆ 59 ವರ್ಷ ವಯಸ್ಸಾಗಿತ್ತು . ಮೂಲತಃ ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿದ್ದ ಇವರು ,ತನ್ನ ಯಕ್ಷಗಾನ ಕಲಾ ಸೇವೆಗಾಗಿ…

 • ಕೊಳೆರೋಗಕ್ಕೆ ಶೀಘ್ರ ಪರಿಹಾರ ಕೊಡಿಸಿ

  ಬೆಟ್ಟಂಪಾಡಿ: ಇಲ್ಲಿನ ಗ್ರಾ.ಪಂ.ನ ಸಾಮಾನ್ಯ ಸಭೆ ಪಂಚಾಯತ್‌ ಅಧ್ಯಕ್ಷೆ ಬೇಬಿ ಜಯರಾಮ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ಬೇಸಗೆಯಲ್ಲಿ ಅನಾವೃಷ್ಟಿಯಿಂದ ಬೆಳೆ ಹಾನಿಯಾಗಿದೆ. ಮಳೆಗಾಲದಲ್ಲಿ ವಿಪರೀತ ಕೊಳೆರೋಗದಿಂದ ಅಡಿಕೆ ಕೃಷಿ ನಾಶವಾಗಿದೆ. ಕೊಳೆರೋಗದಿಂದ ಅಡಿಕೆ ಧರೆಗೆ ಬಿದ್ದಿದೆ. ಇದರಿಂದ…

 • ನೋಡುತ್ತಲೇ ಕಲಿತು ಚಿತ್ರಕಲೆಯಲ್ಲಿ ಮಿಂಚಿದ ಮಕ್ಕಳು

  ಡಗನ್ನೂರು: ಎಲ್ಲ ವಿದ್ಯೆಗಳಿಗೂ ಗುರು ಇರುತ್ತಾನೆ. ಆದರೆ ಕೆಲವೊಂದು ವಿದ್ಯೆಗಳು ಪ್ರತಿಭೆಯಿಂದ ಅನಾವರಣಗೊಳ್ಳುತ್ತವೆ ಎನ್ನುವ ಮಾತು ಕುಂಬ್ರದಲ್ಲಿರುವ ಕರ್ನಾಟಕ ಇಸ್ಲಾಮಿಕ್‌ ಅಕಾಡೆಮಿಯ 10ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ವಯಂ ಪ್ರತಿಭೆಯಿಂದ ಚಿತ್ರಕಲೆಯಲ್ಲಿ ಮಿಂಚುತ್ತಿರುವುದನ್ನು ಗಮನಿಸಿದರೆ ಸತ್ಯವೆಂದು ತೋರುತ್ತದೆ. ಹತ್ತು ವಿದ್ಯಾರ್ಥಿಗಳೂ…

 • ವ್ಯಸನಮುಕ್ತಿಯಿಂದ ನವ ಸಮಾಜ ನಿರ್ಮಾಣ: ಸಚಿವ ಕೋಟ

  ಬೆಳ್ತಂಗಡಿ: ಮದ್ಯಮುಕ್ತರಾಗುವ ನಿರ್ಧಾರ ಸಮಾಜದ ನವನಿರ್ಮಾಣಕ್ಕೆ ಕಾರಣವಾಗಿದೆ. ಮದ್ಯವರ್ಜನ ಶಿಬಿರದ ಅವಿರತ ಶ್ರಮ ಕಂಡು ಸರಕಾರವು ಮದ್ಯ ನಿಯಂತ್ರಣ ಕುರಿತು ಪುನರ್‌ ಪರಿಶೀಲಿಸುವ ಅಗತ್ಯವಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ಮುಜರಾಯಿ ಇಲಾಖೆ…

 • ಮಳೆಯಾದರೆ ರಸ್ತೆಗೆ ನುಗ್ಗುವ ಹೊಳೆ ನೀರು

  ಸುಳ್ಯ: ಸವಣೂರು – ಬೆಳ್ಳಾರೆ ಲೋಕೋಪಯೋಗಿ ರಸ್ತೆಯ ಪುದ್ದೊಟ್ಟು ಸೇತುವೆ ಸನಿಹದ ಮಾಪ್ಲಮಜಲು ಬಳಿ ಮಳೆಗಾಲದಲ್ಲಿ ಹೊಳೆ ನೀರು ರಸ್ತೆಗೆ ನುಗ್ಗಿ ವರ್ಷದಲ್ಲಿ ಕನಿಷ್ಠ ಹತ್ತಾರು ಬಾರಿ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಬೇಕಾದ ಸ್ಥಿತಿ ಇಲ್ಲಿನದು. ಹೀಗಾಗಿ ಹಗಲು,…

 • ಸುಣ್ಣದಗೂಡು: 14 ಅಕ್ರಮ ಕಟ್ಟಡಗಳ ತೆರವು

  ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿರುವ ಪಾಣೆಮಂಗಳೂರು ಸುಣ್ಣದಗೂಡು ನೇತ್ರಾವತಿ ನದಿ ಕಿನಾರೆಯ ಪರಂಬೋಕು ಪ್ರದೇಶ ದಲ್ಲಿದ್ದ 14 ಅಕ್ರಮ ಕಟ್ಟಡಗಳನ್ನು ಶನಿವಾರ ಕಂದಾಯ ಹಾಗೂ ಪುರಸಭಾ ಅಧಿಕಾರಿಗಳ ಸಮ್ಮುಖದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ನೊಂದಿಗೆ ತೆರವುಗೊಳಿಸಲಾಯಿತು. ಪಾಣೆಮಂಗಳೂರು ಹಳೆ ಸೇತುವೆಯ ತಳಭಾಗದ…

 • ನಾಡಿನ ಕೀರ್ತಿ ಎತ್ತಿ ಹಿಡಿಯಿರಿ: ಮುಂಡೋಡಿ

  ಅರಂತೋಡು ಸೆ. 14: ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಅನೇಕರು ಭಾಗವಹಿಸಿ ಕೆಲವರು ಮಾತ್ರ ವಿಜೇತರಾಗಿದ್ದಾರೆ. ಎಲ್ಲರಿಗೆ ಗೆಲುವು ಅಸಾಧ್ಯ. ಸೋತವರು ಕುಗ್ಗದೆ ಮತ್ತೆ ಪ್ರಯತ್ನಿಸಿ ಗೆದ್ದವರು ಮುಂದಿನ ಹಂತದಲ್ಲಿ ಗೆದ್ದು ನಮ್ಮ ನಾಡಿಗೆ ಹೆಸರು ತನ್ನಿ ಎಂದು ಕುಕ್ಕೆ…

 • ಮಾಣಿ: ರಸ್ತೆ ಹೊಂಡಕ್ಕೆ ಬಸ್ -ಸಂಚಾರಕ್ಕೆ ಅಡಚಣೆ

  ವಿಟ್ಲ: ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು…

 • ನೇತ್ರಾವತಿ ನದಿ ಪೊರಂಬೋಕು ಸ್ಥಳದಲ್ಲಿದ್ದ ಅಕ್ರಮ ಕಟ್ಟಡ ತೆರವು

  ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ. ಪೊಲೀಸ್ ಬಂದೋಬಸ್ತ್ ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್…

 • ಇಂದಿನಿಂದ ದಕ್ಷಿಣ ಕನ್ನಡದಲ್ಲಿ ದಸರಾ ಕ್ರೀಡಾಕೂಟ

  ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಸೆ.14ರಿಂದ ಆರಂಭವಾಗುತ್ತಿದೆ. ಆದರೆ ಕೂಟ ಆಯೋಜಿಸುವ ಯುವ ಸಬಲೀಕರಣ-ಕ್ರೀಡಾ ಇಲಾಖೆಯ ಜಿಲ್ಲಾ ವಿಭಾಗದಲ್ಲಿ ಉಪನಿರ್ದೇಶಕರದ್ದೂ ಸೇರಿಸಿ ಹುದ್ದೆಗಳೆಲ್ಲ ಖಾಲಿ! ಇಲಾಖೆ ತಾ. ಮಟ್ಟದಲ್ಲಿ ದಸರಾ ಕ್ರೀಡಾಕೂಟಗಳನ್ನು ನಡೆಸುತ್ತದೆ. ತಾ. ಮಟ್ಟದಲ್ಲಿ…

 • ಮುಂದಿನ ಸಂಪುಟ ವಿಸ್ತರಣೆ ಸಂದರ್ಭ ಅಂಗಾರ ಪರಿಗಣನೆ: ಸಿಎಂ ಭರವಸೆ

  ಸುಳ್ಯ: ಮುಂದಿನ ರಾಜ್ಯ ಸಚಿವ ಸಂಪುಟ ವಿಸ್ತರಣೆ  ಸಂದರ್ಭ ಸುಳ್ಯ ಶಾಸಕ ಅಂಗಾರ ಅವರನ್ನು ಮಂತ್ರಿ ಪದವಿಗೆ ಪರಿಗಣಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ತನ್ನನ್ನು ಭೇಟಿ ಮಾಡಿದ ಸುಳ್ಯದ ಬಿಜೆಪಿ ಮುಖಂಡರಿಗೆ ಭರವಸೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌…

 • ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಾಣ

  ಕನಕಮಜಲು: ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಸಮೀಪ ಹೆದ್ದಾರಿ ಬದಿ ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಿಸ ಲಾಗಿದೆ. ಸಿಮೆಂಟ್‌ ಕಲ್ಲುಗಳನ್ನು ಹಾಕಿ ರಸ್ತೆ ಬದಿ ಹೊಂಡಕ್ಕೆ ಅಡ್ಡಲಾಗಿ ತಡೆಗೋಡೆ ಕಟ್ಟಲಾಗಿದೆ. ಕನಕಮಜಲು ಪೇಟೆಯಿಂದ ಕೃಷಿ ಪತ್ತಿನ ಸಹಕಾರ…

 • ಹಳ್ಳ ಅಬ್ಬರಿಸಿದರೆ ಮಕ್ಕಳು ಸೇತುವೆ ದಾಟುವುದು ಕಷ್ಟ

  ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಪ್ರತಿ ಮಳೆಗಾಲವೂ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತದೆ. ಇಲ್ಲಿನ ನಾಗರಕಟ್ಟೆ ಹಳ್ಳಕ್ಕೆ ಕಟ್ಟಿರುವ ತಾತ್ಕಾಲಿಕ ಮರದ ಸೇತುವೆ ಮೇಲೆ ನೀರು ಹರಿದು ಮುಳುಗಡೆಯಾಗುತ್ತದೆ. ಮುಳುಗುವ ಭೀತಿ ಜತೆಗೆ ಅಸುರಕ್ಷಿತ ಸೇತುವೆ ಮೇಲೆ ಮಕ್ಕಳು ನಿತ್ಯ…

 • ಹದಿನೇಳು ದೂರು ಸಲ್ಲಿಕೆ, ಹಲವು ಸಮಸ್ಯೆಗಳ ಪ್ರಸ್ತಾವ

  ಸುಳ್ಯ: ಕೋಟ್ಯಂತರ ರೂ. ವೆಚ್ಚದ ಒಳಚರಂಡಿ ಯೋಜನೆ ವೈಫಲ್ಯವನ್ನು ತತ್‌ಕ್ಷಣ ಸರಿಪಡಿಸಿ ಸಾರ್ವಜನಿಕ ಬಳಕೆಗೆ ಅನುವು ಮಾಡಿಕೊಡಬೇಕು. ಈ ಬಗ್ಗೆ ಆದ ಬೆಳವಣಿಗೆಗಳ ಕಾಲ-ಕಾಲಕ್ಕೆ ದೂರುದಾರರಿಗೆ ಮಾಹಿತಿ ಮತ್ತು ಲೋಕಾಯುಕ್ತ ಸಂಸ್ಥೆಗೆ ವರದಿ ಸಲ್ಲಿಸುವಂತೆ ನ.ಪಂ. ಮುಖ್ಯಾಧಿಕಾರಿ, ಎಂಜಿನಿಯರ್‌ಗೆ…

ಹೊಸ ಸೇರ್ಪಡೆ