• ಆಕರ್ಷಿಸುತ್ತಿವೆ ಮಳಿಗೆ, ಮನೋರಂಜನೆ ಆಟಗಳು

  ವಿಶೇಷ ವರದಿ-ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮದಲ್ಲಿ ಭಾಗಿಯಾ ಗಲು ಸಾವಿರಾರು ಭಕ್ತರು ದಿನನಿತ್ಯ ಆಗಮಿ ಸುತ್ತಿದ್ದು, ಸಕಲ ವ್ಯವಸ್ಥೆಗಳನ್ನೂ ಅಚ್ಚು ಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್‌ ಬಂದೋಬಸ್ತನ್ನೂ ಕೈಗೊಳ್ಳಲಾಗಿದೆ. ವಸ್ತುಪ್ರದರ್ಶನ ಮಂಟಪ ದಲ್ಲಿ 197 ಮಳಿಗೆ…

 • ಇಂದು ಡಾ| ಹೆಗ್ಗಡೆ ಜನ್ಮದಿನಾಚರಣೆ

  ಬೆಳ್ತಂಗಡಿ: ಧರ್ಮಸ್ಥಳದ 21ನೇ ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ 71ನೇ ಜನ್ಮದಿನಾಚರಣೆ ನ.25ರಂದು ನಡೆಯಲಿದೆ. ತನ್ನ ನೇತೃತ್ವದಲ್ಲಿ ನೆರವೇರುತ್ತಿರುವ 52ನೇ ವರ್ಷದ ಲಕ್ಷದೀಪೋತ್ಸವದ ಸುಸಂದರ್ಭದಲ್ಲೇ ಡಾ| ವೀರೇಂದ್ರ ಹೆಗ್ಗಡೆಯವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ…

 • ಕೆರೆಕಟ್ಟೆ ಉತ್ಸವದಲ್ಲಿ ಬೆಳಗಿದ ಧನ್ಯಭಾವ

  ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಎರಡನೇ ದಿನವಾದ ಶನಿವಾರ ರಾತ್ರಿ ಕೆರೆಕಟ್ಟೆಉತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಗರ್ಭಗುಡಿಯಿಂದ ಹೊರಕ್ಕೆಚಿತ್ತೈಸಿ ಬ್ರಹ್ಮವಾಹಕರ ಶಿರದಲ್ಲಿ, ವೈಭವೋಪೇತ ಪಲ್ಲಕ್ಕಿಯಲ್ಲಿ ಆಸೀನನಾಗಿ ಶೋಭಿಸುವ ಮಂಜುನಾಥಸ್ವಾಮಿಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡು ಧನ್ಯರಾದರು. ಕಾರ್ತಿಕ ಮಾಸದ ಕಡೆಯ…

 • ಪುಣ್ಚಪ್ಪಾಡಿ ಶಾಲಾ ಮಕ್ಕಳಿಗೆ ಪ್ರಕೃತಿ ಪಾಠದ ಸಂಭ್ರಮ

  ಸವಣೂರು: ಅದು ವಿಸ್ತಾರವಾದ ಗದ್ದೆ. ತೆನೆ ತುಂಬಿ ಹಳದಿ ಬಣ್ಣಕ್ಕೆ ತಿರುಗಿದ ಭತ್ತದ ಪೈರುಗಳು ಕಣ್ಣಿಗೆ ಹಬ್ಬದಂತಿದ್ದವು. ರಮಣೀಯವಾದ ತೋಟಗಳ ಮಧ್ಯೆ ವಿಸ್ತಾರವಾಗಿ ಕಂಗೊಳಿಸುತ್ತಿರುವ ಆ ಗದ್ದೆಯನ್ನು ಉಳಿಸಿಕೊಂಡು ಬಂದದ್ದು, ಕೃಷಿಕ ವಿವೇಕ್‌ ಆಳ್ವ ಪುಣcಪ್ಪಾಡಿ. ಆ ದಿನ…

 • 110 ಕೆ.ವಿ. ಸಬ್‌ಸ್ಟೇಷನ್‌: ಸರ್ವೆ ವರದಿ ಸಲ್ಲಿಕೆ

  ಸುಳ್ಯ: ಬಹು ನಿರೀಕ್ಷಿತ 110 ಕೆ.ವಿ. ವಿದ್ಯುತ್‌ ಸಬ್‌ಸ್ಟೇಷನ್‌ ನಿರ್ಮಾಣಕ್ಕೆ ಸಂಬಂಧಿಸಿ ವಿದ್ಯುತ್‌ ಪ್ರಸರಣ ಮಾರ್ಗ ಹಾದು ಹೋಗುವ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸರ್ವೆ ಪೂರ್ಣಗೊಳಿಸಿ ಡಿಸಿಎಫ್‌ಗೆ ವರದಿ ಸಲ್ಲಿಸಿದೆ.ಪುತ್ತೂರು ಮತ್ತು ಸುಳ್ಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ…

 • ಲಕ್ಷ ದೀಪೋತ್ಸವದಲ್ಲಿ ಗಮನ ಸೆಳೆಯುತ್ತಿದೆ ಪ್ಲಾಸ್ಟಿಕ್ ವಿರುದ್ಧ ಸಮರ ಸಾರುವ ಬೀದಿ ನಾಟಕ

  ಅಕ್ಕಪಕ್ಕದ ಎರಡು ಊರು ಆ ಎರಡೂ ಊರಿನಲ್ಲಿ ವಿಪರೀತ ಎನ್ನುವಂತಹ ಕಸ ವಿಲೇವಾರಿ ಸಮಸ್ಯೆ. ಒಂದು ದಿನ ಎರಡೂ ಊರಿನ ಜನರೆಲ್ಲಾ ಭೇಟಿಯಾಗಿ ಇದೇ ಸಮಸ್ಯೆಯ ಬಗ್ಗೆ ಚರ್ಚಿಸುತ್ತಾರೆ. ಪ್ಲಾಸ್ಟಿಕ್ ಎಂಬ ಮಾರಿಯನ್ನು ಹೊಡೆದೋಡಿಸಲು ಪಣತೊಟ್ಟಾಗ, ಅದೇ ಪ್ಲಾಸ್ಟಿಕ್…

 • ಲಕ್ಷದೀಪೋತ್ಸವ ದಿಕ್ಸೂಚಿ ನುಡಿ : ಜಗವು ಧರ್ಮದ ನೆಲೆಯಾಗಲಿ: ಡಾ. ಹೆಗ್ಗಡೆ

  ಶುಕ್ರವಾರ ಸಂಜೆ ಚಾಲನೆ ಕಂಡ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಸಕ್ತ ವರ್ಷದ ಮೌಲಿಕ ಸಂದೇಶ ಇಡೀ ಜಗತ್ತು ಒಳಿತಿನೆಡೆಗೆ ಸಾಗಬೇಕಾದ ಅಗತ್ಯವನ್ನು ಮನಗಾಣಿಸಿತು. ಉಜಿರೆುಂದ ಧರ್ಮಸ್ಥಳದವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಧರ್ಮಸ್ಥಳಕ್ಕೆ ಆಗಮಿಸಿದ ಭಕ್ತ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಧರ್ಮಾಧಿಕಾರಿ…

 • ಧರ್ಮಸ್ಥಳ ಲಕ್ಷದೀಪೋತ್ಸವ : ಉಚಿತ ವೈದ್ಯಕೀಯ ಸೌಲಭ್ಯ

  ಲಕ್ಷದೀಪೋತ್ಸವದ ಪ್ರಯುಕ್ತ ಉಜಿರೆಯ ಜನಾರ್ಧನ ಸ್ವಾಮಿಯ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ಶುಕ್ರವಾರ ಬೃಹತ್ ಪಾದಯಾತ್ರೆ ನಡೆಯಿತು. ಭಕ್ತಿಯ ನಡಿಗೆ ಮಂಜುನಾಥನೆಡೆಗಿನ ಪಾದಯಾತ್ರೆ ಕಳೆದ ಏಳು ವರ್ಷಗಳಿಂದ ನಡೆಯುತ್ತಿದೆ. ಸಾವಿರಾರು ಭಕ್ತರು ಮಂಜುನಾಥನ ಕೀರ್ತನೆ, ಭಜನೆಗಳನ್ನು ಹಾಡುವ ಮೂಲಕ ಪಾದಯಾತ್ರೆಯಲ್ಲಿ ಭಾಗವಹಿಸುವುದು…

 • ಧರ್ಮಸ್ಥಳ ಲಕ್ಷದೀಪೋತ್ಸವ : ಭಾವೈಕ್ಯತೆಯ ಮೌಲ್ಯ ಮನಗಾಣಿಸಿದ ಪಾದಯಾತ್ರೆ

  ಅಂದು ಉಜಿರೆ ಎಂದಿನಂತಿರಲಿಲ್ಲ. ಎಲ್ಲಿ ನೋಡಿದರೂ ಕಿಕ್ಕಿರಿದು ನೆರೆದ ಜನಸ್ತೋಮ. ಭಕ್ತಿ ಭಾವದಿಂದ ಮಂಜುನಾಥನನ್ನು ನೆನೆಯುತ್ತಾ, ಧರ್ಮಸ್ಥಳದ ಕಡೆಗೆ ಕಾಲ್ನಡಿಗೆಯಲ್ಲಿ ಮಕ್ಕಳು ಹಿರಿಯರೆನ್ನದೆ ಮುನ್ನಡೆಯುವ ಉತ್ಸಾಹ. ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಏರ್ಪಟ್ಟ ಪಾದಯಾತ್ರೆಯ ಚಿತ್ರಣ ಇದು. ಶುಕ್ರವಾರ ಸಂಜೆ…

 • ಲಕ್ಷದೀಪೋತ್ಸವದಲ್ಲಿ ಕಣ್ಣಿಗೆ ಬಿದ್ದದ್ದು ; ಶಕುನದ ಹಕ್ಕಿಯೊಂದಿಗೆ ಭವಿಷ್ಯ ನುಡಿವ ಸಿದ್ಧರು

  ಅಲೆಮಾರಿ ಜನಾಂಗದವರು ನಮ್ಮ ಜನಮಾನಸದ ಒಂದು ಭಾಗವಾಗಿಯೇ ಹೋಗಿದ್ದಾರೆ. ಅವರು ತಮ್ಮ ಕುಲ ಕಸುಬನ್ನ ನಿಷ್ಠೆಯಿಂದ ಮಾಡುವಂತವರು. ಇಂತಹ ವೃತ್ತಿಯನ್ನು ಪಾಲಿಸುವವರಲ್ಲಿ ಗಿಣಿ ಶಾಸ್ತ್ರ ಹೇಳುವವರು ಕೂಡಾಒಬ್ಬರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೀಪೋತ್ಸವದ ಆಚರಣೆಯಲ್ಲಿ ಕಂಡು ಬಂದ ಒಂದು…

 • ಧರ್ಮಸ್ಥಳ ಲಕ್ಷದೀಪದಲ್ಲಿ ಕಂಡದ್ದು : ಬಳೆ ನಿನಾದದ ನಡುವೆ ಆತ್ಮವಿಶ್ವಾಸದ ಲಕ್ಷ್ಮಿ

  ಕೆಲವರಿರುತ್ತಾರೆ ಎಷ್ಟೇ ಕಷ್ಟಗಳಿದ್ದರೂ ಮೌನವಾಗಿ ಸಹಿಸಿಕೊಳ್ಳುತ್ತಾರೆ. ಹಾಗೆ ಸಹಿಸಿಕೊಳ್ಳುತ್ತಲೇ ಬದುಕು ಕಟ್ಟಿಕೊಳ್ಳುವುದರ ಕಡೆಗೆ ಗಮನ ಹರಿಸುತ್ತಾರೆ. ನೋವುಗಳನ್ನು ನಿವೇದಿಸಿಕೊಳ್ಳದೇ ತಮ್ಮ ಪಾಡಿಗೆ ತಾವು ಕಾರ್ಯನಿರತರಾಗಿ ಹಿಂದಿನ ಸಾಂಪ್ರದಾಯಿ ಕಟ್ರೆಂಡ್‌ನ್ನು ಉಳಿಸುವಂಥ ವ್ಯವಹಾರವನ್ನು ಬಿಟ್ಟುಕೊಡದೇ ಮುಂದಡಿಯಿಡುತ್ತಾರೆ. ಆರ್ಥಿಕ ಸಂಕಷ್ಟದ ಬಿಕ್ಕಟ್ಟು…

 • ಯುವಕರ ಜತೆ ಸ್ವಂತ ಖರ್ಚಿನಲ್ಲಿ ರಸ್ತೆಯ ಹೊಂಡ ಮುಚ್ಚಿದರು

  ಬೆಳ್ಮಣ್‌: ಇತ್ತೀಚೆಗೆ ಮುಂಡ್ಕೂರು ಗ್ರಾಮ ಪಂಚಾಯತ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಜಯ ಗಳಿಸಿದ್ದ ಸೂರಜ್‌ ಸಾಲ್ಯಾನ್‌ ಸಮಾಜಮುಖೀ ಚಿಂತನೆಗೆ ತನ್ನನ್ನು ತೊಡಗಿಸಿದ್ದು ಸ್ವಂತ ಖರ್ಚಿನಲ್ಲಿ ಸ್ಥಳೀಯ ಯುವಕರ ಜತೆ ಸೇರಿ ನಾನಿಲ್ತಾರು ರಸ್ತೆಯ ಹೊಂಡ ಗುಂಡಿ ಮುಚ್ಚಿದ್ದಾರೆ. ರಸ್ತೆಯಲ್ಲಿ ಹೊಂಡಗಳು…

 • ಬಜಗೋಳಿ ಪೇಟೆ: ಮೋರಿ ಕುಸಿದು ವಾಹನ ಸಂಚಾರಕ್ಕೆ ಅಡಚಣೆ

  ಬಜಗೋಳಿ: ಬಜಗೋಳಿ ಪೇಟೆಯ ಬಳಿಯ ಗುರ್ಗಲ್‌ ಗುಡ್ಡ ಬಳಿಯ ಮೋರಿ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಗುರ್ಗಲ್‌ ಗುಡ್ಡ ಬಳಿಯ ಮೋರಿಯು ಕುಸಿದು ಹೊಂಡ ನಿರ್ಮಾಣವಾಗಿದೆ. ಈ ರಸ್ತೆಯ ಮೂಲಕ ಧರ್ಮಸ್ಥಳ ಸಂಚರಿಸುವ ಬಹುತೇಕ ವಾಹನಗಳು ಸೇರಿದಂತೆ…

 • ಧ‌ರ್ಮಸ್ಥಳ : ಹೊಸಕಟ್ಟೆ ಉತ್ಸವ ಸಂಪನ್ನ

  ಬೆಳ್ತಂಗಡಿ: ಧರ್ಮಸ್ಥಳ ಲಕ್ಷದೀಪೋತ್ಸವದ ಮೊದಲ ದಿನವಾದ ಶುಕ್ರವಾರ ರಾತ್ರಿ ಹೊಸಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನದೊಂದಿಗೆ ನಡೆಯಿತು. ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆಗಳು, ನೈವೇದ್ಯ ಸಮರ್ಪಣೆ ಸೇರಿದಂತೆ…

 • ಕುಕ್ಕೆ: ಮೂಲಮೃತ್ತಿಕೆ ಪ್ರಸಾದ ವಿತರಣೆ

  ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ಮಹಾ ಪ್ರಸಾದ ಮೂಲಮೃತ್ತಿಕೆಯನ್ನು (ಹುತ್ತದ ಮಣ್ಣು) ಕಾರ್ತಿಕ ಬಹುಳ ಏಕಾದಶಿಯ ಶನಿವಾರ ತೆಗೆಯಲಾಯಿತು. ದೇಗುಲದ ಪ್ರಧಾನ ಅರ್ಚಕರು ಶನಿವಾರ ಬೆಳಗ್ಗೆ ಗರ್ಭಗುಡಿಯಿಂದ ಮೂಲಮೃತ್ತಿಕೆಯನ್ನು ತೆಗೆದು ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಿದರು….

 • ಚಾರ್ಮಾಡಿ: ಮಿನಿ ಬಸ್‌ ಓಡಾಟಕ್ಕೆ ಸೂಕ್ತ ಸಮಯ

  ಬೆಳ್ತಂಗಡಿ: ಪ್ರವಾಹ ಹೊಡೆತದಿಂದ ನಿಧಾನವಾಗಿ ಚೇತರಿಸುತ್ತಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮಿನಿ ಬಸ್‌ ಓಡಾಟ ಆರಂಭಿಸಲು ಸಾರ್ವಜನಿಕರ ಆಗ್ರಹ ಕೇಳಿಬರುತ್ತಿದೆ. ಆದರೆ ಪ್ರಾಯೋಗಿಕ ಸಂಚಾರ ನಡೆಸಲಾಗಿದ್ದರೂ ಸಂಚಾರ ಇನ್ನೂ ಆರಂಭವಾಗಿಲ್ಲ. ಈ ನಡುವೆ ಸಮಯ ನಿರ್ಬಂಧದಿಂದಾಗಿ ಪ್ರತಿದಿನ ಇಲ್ಲಿ…

 • ಸುಬ್ರಹ್ಮಣ್ಯ: ಇಸ್ತ್ರಿ ಹಾಕಲು ಗ್ಯಾಸ್‌ ಸಿಲಿಂಡರ್‌ ಮೊರೆ

  ಸುಬ್ರಹ್ಮಣ್ಯ: ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಿತ್ಯವೂ ಜನಸಂದಣಿ ಹೆಚ್ಚುತ್ತದೆ. ಇಲ್ಲಿ ದಿನದ 24 ಗಂಟೆ ವಿದ್ಯುತ್‌, ಮೊಬೈಲ್‌ ಸಿಗ್ನಲ್‌ ಇರಬೇಕಿತ್ತು. ಆದರಿಲ್ಲಿ ಬಹುತೇಕ ಸಮಯ ವಿದ್ಯುತ್‌ ಇರುವುದಿಲ್ಲ. ಮೊಬೈಲ್‌ ಸಿಗ್ನಲ್‌ಗ‌ಳು ಇರುವುದಿಲ್ಲ. ವಿದ್ಯುತ್‌…

 • ಪ.ಪೂ. ಉಪನ್ಯಾಸಕರು, ಸಿಬಂದಿಗೆ ಕೈ ಸೇರದ ವೇತನ

  ಬಂಟ್ವಾಳ: ಅನುದಾನ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಸರಕಾರಿ ನೌಕರರ ವೇತನ ಹಂಚಿಕೆಯಲ್ಲಿ ವೈಪರೀತ್ಯ ಕಂಡುಬರುತ್ತಿದ್ದು, ಈಗ ತಾಂತ್ರಿಕ ಕಾರಣದಿಂದಾಗಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬಂದಿಗೆ ವೇತನ ವಿಳಂಬವಾಗಿದೆ. ನ. 20 ದಾಟಿದರೂ ಅಕ್ಟೋಬರ್‌ ವೇತನ…

 • ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಚಾಲನೆ

  ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷದೀಪೋತ್ಸವ ಶುಕ್ರವಾರ ಆರಂಭಗೊಂಡಿದ್ದು, ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ 42ನೇ ವಸ್ತುಪ್ರದರ್ಶನವನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿ ಶುಭ ಹಾರೈಸಿದರು. ಹೇಮಾವತಿ ವೀ. ಹೆಗ್ಗಡೆ ಜತೆಗಿದ್ದರು. ಎಸ್‌‍ಡಿಎಂ…

 • ನೂಜಿಬಾಳ್ತಿಲ ಶಾಲೆ: ವಿವಿಧ ಬಗೆಯ ತರಕಾರಿ ತೋಟ

  ಕಲ್ಲುಗುಡ್ಡೆ: ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿಯೇ ಸಮೃದ್ಧ ತರಕಾರಿ ಕೃಷಿಯ ಕೈ ತೋಟ ನಿರ್ಮಿಸಿ, ಮಧ್ಯಾಹ್ನದ ಬಿಸಿಯೂಟಕ್ಕೆ ಅನುಕೂಲವಾಗುವಂತೆ ವಿವಿಧ ಬಗೆಯ ತರಕಾರಿಗಳನ್ನು ಬೆಳೆದು ಮಾದರಿಯಾಗಿದ್ದಾರೆ ಈ ಶಾಲೆಯವರು. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಉನ್ನತ ಹಿರಿಯ…

ಹೊಸ ಸೇರ್ಪಡೆ