• “ಎಲೆಮರೆಯ ಕಾಯಿಗಳನ್ನು ಗುರುತಿಸಿದರೆ ಸಾಧನೆಗೆ ಹುರುಪು’

  ಉದಯವಾಣಿಯ ನೂತನ ಕಾರ್ಯಕ್ರಮ ಮಾಲಿಕೆ “ಜೀವನ ಕಥನ’ ಮಕ್ಕಳಲ್ಲಿ ಸ್ವತಂತ್ರ ಆಲೋಚನಾ ಸಾಮರ್ಥ್ಯ ಬೆಳೆಸುವ ಸಲುವಾಗಿಯೇ ರೂಪುಗೊಂಡಿರುವಂಥದ್ದು. ಮಕ್ಕಳ ದಿನಾಚರಣೆ ಒಂದು ಅರ್ಥಪೂರ್ಣ ಆಚರಣೆಯಾಗಲಿ ಎಂಬ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳಲ್ಲಿ…

 • ಕಟಪಾಡಿ: ಮೀನು ಸಾಗಾಟ ವಾಹನ ಪಲ್ಟಿ; ಹೆದ್ದಾರಿಯುದ್ದಕ್ಕೂ ಚೆಲ್ಲಾಡಿದ ಕಾರ್ಗಿಲ್ ಮೀನುಗಳು

  ಕಟಪಾಡಿ: ಮೀನು ಸಾಗಾಟದ ಟಾಟಾ ಏಸ್ ವಾಹನವೊಂದು ಟಯರ್ ಸ್ಪೋಟಗೊಂಡು  ಪಲ್ಟಿಯಾದ ಪರಿಣಾಮ ಕಾರ್ಗಿಲ್ ಮೀನುಗಳು ಹೆದ್ದಾರಿಯುದ್ದಕ್ಕೂ ಚೆಲ್ಲಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಇಂದು ಮುಂಜಾನೆ ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಟಾಟಾ ಏಸ್…

 • ಸಂತನೋದಿದ ಶಾಲೆಯ ಸಂತನೇ ಖರೀದಿಸಿ ಮುನ್ನಡೆಸುವ ಶಾಲೆ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಆಸ್ಟ್ರೋ ಚಿತ್ರಕ್ಕೆ ಎಫ್ಐಪಿ ರಿಬ್ಬನ್‌ ಪುರಸ್ಕಾರ

  ಉಡುಪಿ: ಫೆಡರೇಶನ್‌ ಆಫ್ ಇಂಡಿಯನ್‌ ಫೋಟೋಗ್ರಫಿ ಮಾನ್ಯತೆಯೊಂದಿಗೆ ನಡೆದ ಮೊದಲ ಓ”ರಾ ಡಿ ಫೇಮ್‌ ರಾಷ್ಟ್ರ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ “ಉದಯವಾಣಿ’ಯ ಹಿರಿಯ ಪತ್ರಿಕಾ ಛಾಯಾ ಚಿತ್ರಗ್ರಾಹಕ ಆಸ್ಟ್ರೋ ಮೋಹನ್‌ ಅವರ ಚಿತ್ರಕ್ಕೆ ಎಫ್ಐಪಿ ರಿಬ್ಬನ್‌ ಪುರಸ್ಕಾರ ಲಭಿಸಿದೆ….

 • ಕರ್ನಾಟಕ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ವ ಸಹಕಾರ: ಡಿವಿಎಸ್‌

  ಮಲ್ಪೆ: ಗೋವಾ, ಕೇರಳದಂತೆ ಕರ್ನಾಟಕದ 300 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಬೇಕೆಂಬ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ಸರಕಾರದಿಂದ ಎಲ್ಲ ಸಹಕಾರ ದೊರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು. ಮಂಗಳವಾರ…

 • ಇಂದು ವಿಭಿನ್ನ ಸಾಧಕರೊಂದಿಗೆ “ಜೀವನ ಕಥನ’

  ಮಣಿಪಾಲ: ಸುವರ್ಣ ಸಂಭ್ರಮದಲ್ಲಿರುವ “ಉದಯವಾಣಿ’ಯು ಮಕ್ಕಳ ದಿನಾಚರಣೆಯನ್ನು ಇನ್ನಷ್ಟು ಅರ್ಥ ಪೂರ್ಣಗೊಳಿಸುವ ನೆಲೆಯಲ್ಲಿ ವಿವಿಧ ವೃತ್ತಿಗಳ ಸಾಧಕರ ಜತೆಗೆ “ಜೀವನ ಕಥನ’ ಮಕ್ಕಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ. ಇದು ನ.13ರಂದು ಬೆಳಗ್ಗೆ 11 ಗಂಟೆಗೆ ಅವಿಭಜಿತ ದಕ್ಷಿಣ ಕನ್ನಡ…

 • ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ: ಸಚಿವ ಶ್ರೀರಾಮುಲು

  ಕಾರ್ಕಳ: ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲೂ ಜನೌಷಧ ಕೇಂದ್ರ ತೆರೆಯುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು. ಅವರು ಮಂಗಳವಾರ ಕಾರ್ಕಳ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಸಭಾ ಕಾರ್ಯಕ್ರಮ ದಲ್ಲಿ…

 • ಭುಜಂಗ ಪಾರ್ಕ್ ಪ್ರಕರಣ: ಉಡುಪಿ ನಗರ ಠಾಣಾ ಎಸ್.ಐ ಅಮಾನತು

  ಉಡುಪಿ: ಉಡುಪಿಯ ಭುಜಂಗ ಪಾರ್ಕ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಠಾಣಾ ಎಸ್.ಐ ಪದ್ಮನಾಭ ಅವರನ್ನು ನವೆಂಬರ್ 11 ರಿಂದ ಅಮಾನತಿನಲ್ಲಿಡಲಾಗಿದೆ. ಮೂವರು ಹುಡುಗರು ಒಂದು ಹುಡುಗಿಯೊಂದಿಗೆ ಮಾತನಾಡುತ್ತ ಕುಳಿತಿರುವಾಗ ಏಕಾಏಕಿ ಬಂದ ಕೆಲವರು ಗುರುತು…

 • ಸುಲಭ ದರದಲ್ಲಿ ಮರಳು; ತಪ್ಪಿದರೆ ಕ್ರಮ: ಜಿಲ್ಲಾಡಳಿತ

  ಉಡುಪಿ: ಸಾರ್ವಜನಿಕರಿಗೆ ಸುಲಭ ದರದಲ್ಲಿ ಸಾಕಷ್ಟು ಮರಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ ವ್ಯಾಪ್ತಿಯ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ನೀಡಲಾಗಿದೆ. ಹಾಗಿದ್ದೂ ಕೆಲವು ಪರವಾನಿಗೆದಾರರು ಹಾಗೂ ಸಾಗಾಟ ವಾಹನದವರು ಹೆಚ್ಚಿನ ದರವನ್ನು ಪಡೆಯುತ್ತಿರುವುದು…

 • ಪ್ರೌಢಶಾಲಾ ವಿದ್ಯಾರ್ಥಿನಿಯರ ಕರಾಟೆ ತರಬೇತಿ ಸ್ಥಗಿತ

  ಉಡುಪಿ: ಸರಕಾರಿ ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರಲ್ಲಿ ಸ್ವಯಂ ರಕ್ಷಣಾ ಸಾಮರ್ಥ್ಯ ಬೆಳೆಸುವ ಉದ್ದೇಶದಿಂದ ಪ್ರಾರಂಭಿಸಿದ್ದ “ಕರಾಟೆ’ ತರಬೇತಿ ಕಳೆದ ಎರಡು ವರ್ಷದಿಂದ ಅವಿಭಜಿತ ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ಥಗಿತಗೊಂಡಿದೆ. ಹೆಣ್ಣು ಮಕ್ಕಳು…

 • ರಸ್ತೆ ಇಕ್ಕೆಲದಲ್ಲಿ ಆಳೆತ್ತರಕ್ಕೆ ಬೆಳೆದ ಹುಲ್ಲು: ಅಪಾಯದ ಭೀತಿ

  ಶಿರ್ವ: ಮೂಡುಬೆಳ್ಳೆಯ ನಾಲ್ಕು ಬೀದಿಯಿಂದ ಪಿಲಾರುಖಾನದವರೆಗೆ ಶಿರ್ವ ಮಂಚಕಲ್‌ ಪೇಟೆಯ ಮೂಲಕ ಹಾದು ಹೋಗುವ ಆತ್ರಾಡಿ-ಶಿರ್ವ-ಬಜಪೆ ರಾಜ್ಯ ಹೆದ್ದಾರಿ, ಶಂಕರಪುರ-ಬಂಟಕಲ್‌- ಶಿರ್ವ ರಸ್ತೆ ಮತ್ತು ಕಾಪು -ಶಿರ್ವ ರಸ್ತೆ ಬದಿಯಲ್ಲಿ ಹುಲ್ಲು, ಪೊದೆ, ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದಿದ್ದು ಅಪಾಯದ…

 • ಹೂಳು ತುಂಬಿದ ಮೈಪಾಲಕೆರೆಯ ಅಭಿವೃದ್ಧಿ ಆಗಬೇಕಿದೆ

  ಕಾರ್ಕಳ: ಹಳ್ಳಿ ಸೊಬಗನ್ನೇ ಹೊಂದಿರುವ 7ನೇ ವಾರ್ಡ್‌ ತೆಂಗು, ಕಂಗು, ಗದ್ದೆಗಳಿಂದ ನಳನಳಿಸುತ್ತಿರುವ ಊರು. ಅರಣ್ಯ ಸಂಪತ್ತನ್ನು ಮೈದಳೆದಿರುವ ಈ ವಾರ್ಡ್‌ ಪುರಸಭೆಯ ಅತಿ ದೊಡ್ಡ ವಾರ್ಡ್‌ಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಪಡೆದಿದೆ.ಎಸ್‌ವಿಟಿ ಸರ್ಕಲ್‌ನಿಂದ ಆರಂಭವಾಗುವ ಈ ವಾರ್ಡ್‌…

 • ಬೀದಿ ದೀಪವಿಲ್ಲದೆ ತೊಂದರೆ; ರಾತ್ರಿ ವೇಳೆ ಪಾದಚಾರಿಗಳ ಪರದಾಟ

  ಶಿರ್ವ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿರ್ವ ಪೊಲೀಸ್‌ ಸ್ಟೇಷನ್‌-ಸೊರ್ಕಳ ರಸ್ತೆ ಕಾಂಕ್ರಿಟೀಕರಣಗೊಂಡು ವರುಷ ಕಳೆದರೂ ಬೀದಿ ದೀಪಗಳಿಲ್ಲದೆ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸೊರ್ಕಳ ಪ್ರದೇಶದಲ್ಲಿ ಈ ರಸ್ತೆಯಲ್ಲಿ ಹಾದುಹೋಗುವ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳಿವೆ. ರಾತ್ರಿ ವೇಳೆ…

 • ಕರಾವಳಿಯಲ್ಲಿ ಜಿಎಸ್‌ಟಿ ಇಳಿಕೆಯೇ ಹೆಚ್ಚು ಲಾಭ

  ಉಡುಪಿ/ಮಂಗಳೂರು: ಅಪೂರ್ಣ ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್ ಗಳನ್ನು ಪೂರ್ಣಗೊಳಿಸಲು ಕೇಂದ್ರ ಸರಕಾರ ಘೋಷಿಸಿರುವ 25 ಸಾವಿರ ಕೋಟಿ ರೂ. ನೆರವು ಉಭಯ ನಗರಗಳಲ್ಲಿನ ಉದ್ಯಮಕ್ಕೆ ಬಹಳ ದೊಡ್ಡ ಲಾಭ ತಂದುಕೊಡದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಾಕಿ ಪ್ರಾಜೆಕ್ಟ್ಗಳು ಕಡಿಮೆ…

 • ಅನುದಾನ ಮಂಜೂರಾದರೂ ಆರಂಭವಾಗದ ಕಾಮಗಾರಿ

  ವಿಶೇಷ ವರದಿ –ಕಾಂತಾವರ: ಕಾಂತಾವರ ಹೈಸ್ಕೂಲಿನಿಂದ ಕೆಪ್ಲಾಜೆ ಮಾರಿಗುಡಿಯಾಗಿ ಕಡಂದಲೆ ಹಾಗೂ ಪಾಲಡ್ಕ ಸಂಪರ್ಕಿಸುವ ಸುಮಾರು ನಾಲ್ಕೂವರೆ ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲಿ ಬೃಹತ್‌ ಗಾತ್ರಗಳ ಹೊಂಡ ನಿರ್ಮಾಣಗೊಂಡಿದ್ದು ಸಣ್ಣಪುಟ್ಟ ವಾಹನಗಳ…

 • ಅತ್ಯಂತ ಗ್ರಾಮೀಣ ಭಾಗದ ಯರ್ಲಪಾಡಿ ಸರಕಾರಿ ಹಿ.ಪ್ರಾ. ಶಾಲೆ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಅಕ್ಷರದಾಹಿಗಳ ಬಾಳಿಗೆ ಬೆಳಕಾಗಿ ನಿಂತ ಕನ್ನಡ ಜ್ಞಾನ ದೇಗುಲ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಗದ್ದೆಯಲ್ಲಿ ಪ್ರಾರಂಭಗೊಂಡ ಮಲ್ಲಾರು ಹಿಂದೂಸ್ಥಾನಿ ಶಾಲೆ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ದಶಕಗಳಿಂದ ಹೊಂಡದಿಂದ ಕೂಡಿದ ಮುಂಡ್ಲಿ ಮುಖ್ಯರಸ್ತೆ

  ಅಜೆಕಾರು: ಶಿರ್ಲಾಲು ಗ್ರಾ.ಪಂ. ವ್ಯಾಪ್ತಿಯ ಮುಂಡ್ಲಿ ಸಂಪರ್ಕ ರಸ್ತೆಯು ದಶಕಗಳಿಂದ ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದ ಆವೃತವಾಗಿ ವಾಹನ ಸಂಚಾರ ನಡೆಸುವುದೇ ಅಸಾಧ್ಯವಾಗಿದೆ. ಮುಂಡ್ಲಿ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ತೆಳ್ಳಾರುವಿನಿಂದ ಮುಂಡ್ಲಿವರೆಗೆ ಸುಮಾರು 5 ಕಿ.ಮೀ. ಉದ್ದದ…

 • ಶಂಕರಪುರ ಮಲ್ಲಿಗೆ ದರ ಇಳಿಕೆ

  ಶಿರ್ವ: ಹಬ್ಬಗಳು, ಶುಭ ಸಮಾರಂಭಗಳ ಸೀಸನ್‌ ಕಾರಣದಿಂದ ಅ. 24ರ ಬಳಿಕ ಕಟ್ಟೆಯಲ್ಲಿ ಸರಾಸರಿ 1 ಸಾವಿರ ರೂ.ಗಳಲ್ಲಿದ್ದ ಶಂಕರಪುರ ಮಲ್ಲಿಗೆಯ ದರ ಉತ್ಥಾನದ್ವಾದಶಿ ಕಳೆಯುತ್ತಿದ್ದಂತೆಯೇ ರವಿವಾರ 630 ರೂ.ಗಳಿಗೆ ಇಳಿದಿದೆ. ಜಾಜಿ 220 ರೂ. ತಲುಪಿದೆ. ನವರಾತ್ರಿಯ…

ಹೊಸ ಸೇರ್ಪಡೆ