• ನಾಡಿನೆಲ್ಲೆಡೆ ಸಂಭ್ರಮದ ಮಹಾಶಿವರಾತ್ರಿ

  ಉಡುಪಿ: ಮಹಾಶಿವರಾತ್ರಿ ಹಿಂದೂ ಸಂಸ್ಕೃತಿಯ ಪವಿತ್ರ ಹಬ್ಬಗಳಲ್ಲಿ ಒಂದು. ಹಗಲು ಉಪವಾಸವಿದ್ದು ರಾತ್ರಿ ವೇಳೆ ಜಾಗರಣೆ ಮಾಡಿ ಶಿವಧ್ಯಾನದ ಮೂಲಕ ಶಿವನ ಕೃಪೆಗೆ ಪಾತ್ರರಾಗುವ ಶುಭದಿನ. ಹಾಗೇ ಉಡುಪಿಯ ನಗರಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ಮನೆಮಾಡಿತ್ತು. ಉಡುಪಿ…

 • ಮಳೆಹಾನಿ ಸಂತ್ರಸ್ತರಿಗೆ ಶೀಘ್ರ ನಿವೇಶನ ಹಂಚಿಕೆ

  ಮಡಿಕೇರಿ: ಜಿಲ್ಲೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಪ್ರವಾಹದಿಂದ ಬಾಧಿತವಾಗುವ ಮತ್ತು ಸುರಕ್ಷಿತವಲ್ಲದ ಜಾಗಗಳಲ್ಲಿರುವ ಮನೆಗಳನ್ನು ಶಾಶ್ವತವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತವು ಕ್ರಮ ಕೈಗೊಂಡಿದ್ದು, ಜಿಲ್ಲೆಯ ವಿವಿದೆಡೆಗಳಲ್ಲಿ ಜಾಗ ಗುರುತಿಸಿ ನಿವೇಶನ ಹಂಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ…

 • ನಾಡಿನಾದ್ಯಂತ ಶ್ರದ್ಧೆ, ಭಕ್ತಿ, ಸಂಭ್ರಮದ ಶಿವರಾತ್ರಿ

  ಕಾಸರಗೋಡು: ನಾಡಿನಾ ದ್ಯಂತ ಶ್ರದ್ಧೆ, ಭಕ್ತಿ, ಸಂಭ್ರಮದಿಂದ ಶಿವರಾತ್ರಿ ಮಹೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾ ಯಿತು. ಶಿವರಾತ್ರಿ ಮಹೋತ್ಸವದ ಅಂಗವಾಗಿ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಭಜನೆ, ಧಾರ್ಮಿಕ ಕಾರ್ಯಕ್ರಮಗಳು ನvದವು. ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಕ್ತರು ನೆರೆದಿದ್ದು,…

 • ಎಪ್ರಿಲ್‌ ಮೊದಲ ವಾರ ಫ್ಲೈಓವರ್‌ ಲೋಕಾರ್ಪಣೆ: ಶೋಭಾ

  ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಬಾಬ್ತು ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್‌ ಕಾಮಗಾರಿ ಮಾರ್ಚ್‌ ಅಂತ್ಯದಲ್ಲಿ ಮುಕ್ತಾಯವಾಗಲಿದ್ದು ಎಪ್ರಿಲ್‌ ಮೊದಲ ವಾರದಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಶುಕ್ರವಾರ ಕಾಮಗಾರಿಯ ಪ್ರಗತಿ ಪರಿಶೀಲಿಸಿ ಸುದ್ದಿಗಾರರ…

 • ನಾಡಿನೆಲ್ಲೆಡೆ ಸಂಭ್ರಮದ ಮಹಾಶಿವರಾತ್ರಿ

  ಕಾರ್ಕಳ: ಮಹಾಶಿವರಾತ್ರಿ ಹಿಂದೂ ಸಂಸ್ಕೃತಿಯ ಪವಿತ್ರ ಹಬ್ಬಗಳಲ್ಲಿ ಒಂದು. ಹಗಲು ಉಪವಾಸವಿದ್ದು ರಾತ್ರಿ ವೇಳೆ ಜಾಗರಣೆ ಮಾಡಿ ಶಿವಧ್ಯಾನದ ಮೂಲಕ ಶಿವನ ಕೃಪೆಗೆ ಪಾತ್ರರಾಗುವ ಶುಭದಿನ. ಹಾಗೇ ಕಾರ್ಕಳ ತಾಲೂಕಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ಮನೆಮಾಡಿತ್ತು. ಮೊದಲಾದ…

 • ನಾಡಿನೆಲ್ಲೆಡೆ ಸಂಭ್ರಮದ ಮಹಾಶಿವರಾತ್ರಿ

  ಕುಂದಾಪುರ: ತಾಲೂಕಿನ ವಿವಿಧೆಡೆ ಶುಕ್ರವಾರ ಮಹಾಶಿವರಾತ್ರಿ ಆಚರಿಸಲಾಯಿತು. ಶಿವ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಿ ನಂದಾದೀಪಕ್ಕೆ ತೈಲ ಪೂರಣ ಮಾಡಿದರು. ಶಿವನಿಗೆ ಇಷ್ಟವಾದ ಎಕ್ಕದ (ಅರ್ಕ) ಹೂವಿನ ಮಾಲೆಗಳನ್ನು ಶಿವನಿಗೆ ಅರ್ಪಿಸಿದರು. ರುದ್ರಾಭಿಷೇಕಗಳನ್ನು ಮಾಡಿಸಿದರು. ಶಿವಾಲಯಗಳಲ್ಲಿ ಶತರುದ್ರಾಭಿಷೇಕ, ರುದ್ರಾರ್ಚನೆ,…

 • ಶಿವ ದೇಗುಲಗಳಲ್ಲಿ ಮಹಾಶಿವರಾತ್ರಿ ಸಂಭ್ರಮ

  ಬೆಳ್ತಂಗಡಿ: ತಾ| ಪ್ರಮುಖ ಶಿವ ದೇಗುಲಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶುಕ್ರವಾರ ಮುಂಜಾನೆಯಿಂದಲೇ ಭಕ್ತರು ಶಿವನಾಮ ಸ್ಮರಣೆಯೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನ ಗಳಲ್ಲಿ ಸಿದ್ಧತೆ ನಡೆಸಲಾಗಿತ್ತು. ಬೆಳಗ್ಗಿ ನಿಂದಲೇ ವಿಶೇಷವಾಗಿ ರುದ್ರಾಭಿಷೇಕ, ವಿಶೇಷ ಅಭಿಷೇಕ, ಸೀಯಾಳಾಭಿಷೇಕ,…

 • “ತೀರ್ಥಕ್ಷೇತ್ರ ಸಾರ್ಥಕ ಬದುಕಿಗೆ ದಾರಿದೀಪ’

  ಬೆಳ್ತಂಗಡಿ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟ ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥ ಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾವುಗಳನ್ನು ಕಳಚಿ, ದುಃಖ, – ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ…

 • ಬಂಟ್ವಾಳ ಪೇಟೆ ರಸ್ತೆಯಲ್ಲಿ ಪಾರ್ಕಿಂಗ್‌ ಅವಕಾಶವಿಲ್ಲ

  ಬಂಟ್ವಾಳ : ಬಂಟ್ವಾಳ ಪೇಟೆಯಲ್ಲಿ ಟ್ರಾಫಿಕ್‌ ಜಾಮ್‌ ಆಗದಂತೆ ಸುಗಮ ಸಂಚಾರಕ್ಕೆ ಅವಕಾಶ ನಿಟ್ಟಿನಲ್ಲಿ ಬಂಟ್ವಾಳ ಬಡ್ಡಕಟ್ಟೆ ನಿತ್ಯಾನಂದ ಭಜನ ಮಂದಿರದ ಬಳಿಯಿಂದ ಸರಕಾರಿ ಆಸ್ಪತ್ರೆ ಬಳಿಯ ನೆರೆ ವಿಮೋಚನ ರಸ್ತೆವರೆಗೆ ಮುಖ್ಯ ರಸ್ತೆಯಲ್ಲಿ ಯಾವುದೇ ವಾಹನ ಪಾರ್ಕಿಂಗ್‌ಗೆ…

 • ಬೆಳಪುವಿನಲ್ಲಿ ಸುಳಿಗಾಳಿ; ಜನರಲ್ಲಿ ಆತಂಕ

  ಕಾಪು: ಬೆಳಪು ಮೈದಾನದಲ್ಲಿ ದಿಢೀರ್‌ ಸುಳಿಗಾಳಿ ಬೀಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶನಿವಾರ ನಡೆಯಲಿರುವ ನಾವು ಭಾರತೀಯರು ರ್ಯಾಲಿಗಾಗಿ ಬೆಳಪು ಮೈದಾನದಲ್ಲಿ ಸಿದ್ಧತೆ ನಡೆಯುತ್ತಿದ್ದಾಗ ಅನಿರೀಕ್ಷಿತವಾಗಿ ಎದ್ದ ಸುಳಿ ಗಾಳಿಯಿಂದಾಗಿ ಕಾರ್ಯಕ್ರಮಕ್ಕೆ ವೇದಿಕೆ…

 • ಪಾಕ್ ಪರ ಘೋಷಣೆ ವಿರೋಧಿಸಿ ವಿಹಿಂಪ, ಬಜರಂಗದಳ ಪ್ರತಿಭಟನೆ

  ಮಂಗಳೂರು: ಸಿಎಎ ವಿರೋಧಿ ಸಮಾವೇಶದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಶುಕ್ರವಾರದಂದು ನಗರದ ಕದ್ರಿ ಮಲ್ಲಿಕಟ್ಟೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ…

 • ಔಷಧ, ಎಲೆಕ್ಟ್ರಾನಿಕ್ಸ್‌ಗೆ ಕೊರೊನಾ ಹೊಡೆತ

  ಮಂಗಳೂರು: ಚೀನದಲ್ಲಿ ವ್ಯಾಪಕವಾಗಿರುವ ಕೊರೊನಾ ರೋಗ ದಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರುವುದು ಖಚಿತ. ಅದರಲ್ಲಿಯೂ ಫಾರ್ಮಸ್ಯೂಟಿಕಲ್‌ (ಔಷಧಿ), ಸ್ಮಾರ್ಟ್‌ ಫೋನ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರಗಳ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ರಿಸರ್ವ್‌…

 • ಚರಂಡಿಗೆ ಸ್ಲ್ಯಾಬ್ ಅಳವಡಿಸಿ ರಸ್ತೆ ಅಗಲಗೊಳಿಸಿ

  ಕುಂದಾಪುರ: ಮೂವತ್ತಕ್ಕಿಂತ ಹೆಚ್ಚು ಮನೆಗಳಿರುವ ಆಶ್ರಯ ಕಾಲನಿಯಲ್ಲಿ ಒಳಚರಂಡಿ ಕಾಮಗಾರಿ ಪೂರ್ಣವಾಗಿಲ್ಲ. ಹಾಗಾಗಿ ತ್ಯಾಜ್ಯ ನೀರು ನಿಲ್ಲುತ್ತದೆ. ಸಂಜೆಯಾಗುತ್ತಲೇ ಸೊಳ್ಳೆಗಳ ಸಂಗೀತ ಕಛೇರಿ ಆರಂಭವಾಗುತ್ತದೆ. ಮೈಗೆ ಕೈಗೆ ಕಚ್ಚುತ್ತವೆ. ಅನಾರೋಗ್ಯ ಉಂಟಾದರೆ ಯಾರು ಹೊಣೆ. ಸ್ವತ್ಛತೆಯ ಕುರಿತು ಭಾಷಣ…

 • ಕೋಣಗಳ ಸಾಮರ್ಥ್ಯ ಶ್ರುತಪಡಿಸಿದ ಓಟಗಾರರ ದಾಖಲೆ !

   ಕೋಣಗಳ ದೇಹ ರಚನೆ ಓಟಕ್ಕೆ ಪೂರಕವಲ್ಲ ಎಂಬುದು ಹುಸಿ  ಕಂಬಳ ನಿಷೇಧ ಆಗ್ರಹದಲ್ಲಿ ಪ್ರಾಣಿ ದಯಾ ಸಂಘಟನೆಗಳ ವಾದ ಮಂಗಳೂರು: ಕಂಬಳ ಓಟಗಾರರನ್ನು ಉಸೇನ್‌ ಬೋಲ್ಟ್ ಜತೆಗೆ ಹೋಲಿಸುವುದು ತಪ್ಪೋ ಸರಿಯೋ ಎಂಬುದಕ್ಕಿಂತಲೂ ಈ ವಿದ್ಯಮಾನವು ಕಂಬಳದ ಕೋಣಗಳ…

 • ನೆನೆಯುವ ಅನುದಿನ; ಪುತ್ತೂರು ಮಹಾಲಿಂಗೇಶ್ವರ, ಈಶ್ವರಮಂಗಲ ಪಂಚಲಿಂಗೇಶ್ವರ ದೇವರು

  ಶಿವ ಶಿವ ಎಂದರೆ ಭಯವಿಲ್ಲ, ಶಿವನಾಮಕೆ ಸಾಟಿ ಬೇರಿಲ್ಲ ಎನ್ನುತ್ತದೆ ಒಂದು ಹಾಡು. ಶಿವನನ್ನು ಭಜಿಸುವುದರ ಮಹತ್ವ ಇಂಥದ್ದು. ಅಂಥ ಮಹಾಶಿವನ ದಿನವಿದು, ಶಿವರಾತ್ರಿ. ಉಪವಾಸ, ಜಾಗರಣೆಗಳೊಂದಿಗೆ ಲಯಾಧಿಪತಿ ಸದಾಶಿವನ ಭಜನೆ ಈ ದಿನದ ವೈಶಿಷ್ಟé. ನಾಡಿನ ಎಲ್ಲ…

 • ದ್ವಿತೀಯ ಪಿಯು ಪರೀಕ್ಷೆ : ಅಕ್ರಮ ತಡೆಗೆ ಎಲ್ಲೆಡೆ ಸಿಸಿ ಕೆಮರಾ

  ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್‌ 4ರಿಂದ 23ರ ವರೆಗೆ ನಡೆಯಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ…

 • ಗ್ರಾ.ಪಂ.ಗಳಲ್ಲಿ ಇನ್ನು ತ್ಯಾಜ್ಯ ಘಟಕ ಕಡ್ಡಾಯ

  ಮಂಗಳೂರು: ಗ್ರಾಮೀಣ ಪ್ರದೇಶಗಳನ್ನು ಬೃಹತ್ತಾಗಿ ಕಾಡಲಾರಂಭಿಸಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇನ್ನು ಮುಂದೆ ಎಲ್ಲ ಗ್ರಾಮ ಪಂಚಾಯತ್‌ಗಳು ತ್ಯಾಜ್ಯ ನಿರ್ವಹಣೆ ಅಥವಾ ವಿಂಗಡಣ ಘಟಕ ಹೊಂದುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ದಕ್ಷಿಣ…

 • ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ನಿತ್ಯ ಅಪಘಾತ

  ಕುಂದಾಪುರ: ನಗರದಲ್ಲಿ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ವಾಹನಗಳ ಅಪಘಾತ ತಾಣವಾಗುತ್ತಿದೆ. ಗುರುವಾರ ಮುಂಜಾನೆ ಗೋವಾ ನೋಂದಣಿಯ ಕಾರೊಂದು ಅಪಘಾತಕ್ಕೀಡಾಗಿದೆ. ದಿಢೀರ್‌ ತಿರುವು ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಬರುವಾಗ ವಿನಾಯಕ ಥಿಯೇಟರ್‌ ಬಳಿ ಹೆದ್ದಾರಿ ಮುಗಿದು…

 • ನೆನೆಯುವ ಅನುದಿನ; ನಂದಳಿಕೆ ಮಹಾಲಿಂಗೇಶ್ವರ, ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇಗುಲ

  ಶಿವ ಶಿವ ಎಂದರೆ ಭಯವಿಲ್ಲ, ಶಿವನಾಮಕೆ ಸಾಟಿ ಬೇರಿಲ್ಲ ಎನ್ನುತ್ತದೆ ಒಂದು ಹಾಡು. ಶಿವನನ್ನು ಭಜಿಸುವುದರ ಮಹತ್ವ ಇಂಥದ್ದು. ಅಂಥ ಮಹಾಶಿವನದಿನವಿದು, ಶಿವರಾತ್ರಿ. ಉಪವಾಸ, ಜಾಗರಣೆಗಳೊಂದಿಗೆ ಲಯಾಧಿಪತಿ ಸದಾಶಿವನ ಭಜನೆ ಈ ದಿನದ ವೈಶಿಷ್ಟé. ನಾಡಿನ ಎಲ್ಲ ಶಿವ…

 • ಸಣ್ಣ ನೀರಾವರಿ ಇಲಾಖೆಯ 4 ಕೋ.ರೂ. ತ್ಯಾಜ್ಯ ನೀರುಪಾಲು!

  ಕೃಷಿಕರಿಗೆ ಅನುಕೂಲವಾಗಲೆಂದು ಸಣ್ಣ ನೀರಾವರಿ ಇಲಾಖೆಯು ನಾಲ್ಕು ಕೋಟಿ ರೂ. ಖರ್ಚು ಮಾಡಿ ಕಿಂಡಿ ಅಣೆಕಟ್ಟು ಕಟ್ಟಿತು. ಆದರೆ ನಗರ ಸಭೆಯ ನಿರ್ವಹಣೆಯ ಕೊರತೆಯಿಂದ ಇಂದ್ರಾಣಿ ನದಿಗೆ ಸೇರಿದ ಕಲುಷಿತ ನೀರು ಅವೆಲ್ಲವವನ್ನೂ ನುಂಗಿ ಹಾಕಿತು. ಈ ಸಂಬಂಧ…

ಹೊಸ ಸೇರ್ಪಡೆ