• ಪ್ಲಾಸ್ಟಿಕ್‌ ಬಳಕೆ -ಜಾಗೃತಿ ಅಗತ್ಯ: ಹಾಲಾಡಿ ಶ್ರೀನಿವಾಸ ಶೆಟ್ಟಿ

  ಕುಂದಾಪುರ: ಪರಿಸರಕ್ಕೆ ಹಾನಿಕಾರಕ ವಸ್ತು ಬಳಸುವುದನ್ನು ಕಡಿಮೆ ಮಾಡುವತ್ತ ನಾವೆಲ್ಲರೂ ಹೆಜ್ಜೆಯಿಡಬೇಕಿದೆ. ನೆಲ- ಜಲ – ಪರಿಸರ ಕಾಪಾಡು ವುದು ನಮ್ಮೆಲ್ಲರ ಕರ್ತವ್ಯ, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಲ್ಲಿಸಲು ಕಷ್ಟವಾದರೂ, ಸಾಧ್ಯವಾದ ಮಟ್ಟಿಗೆ ಕಡಿಮೆ ಮಾಡಬೇಕು. ಅದಕ್ಕಿಂತಲೂ ಮುಖ್ಯವಾಗಿ…

 • “ಆರ್ಥಿಕ ಗಣತಿ ಕುರಿತು ಜನರಿಗೆ ಸಂಕ್ಷಿಪ್ತ ಮಾಹಿತಿ ನೀಡಿ’

  ಮಹಾನಗರ: ಆರ್ಥಿಕ ಗಣತಿಯ ಕುರಿತು ಜನರಿಗೆ ಮಾಹಿತಿ ನೀಡಬೇಕು. ಮೊಬೈಲ್‌ ಆ್ಯಪ್‌ ಮೂಲಕ ಕ್ಷೇತ್ರ ಕಾರ್ಯ ನಡೆಸಲಾಗುತ್ತಿರುವು ದರಿಂದ ಸವಿವರವಾದ ಮಾಹಿತಿಯನ್ನು ಜನರಿಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ತಲುಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌…

 • ಭಯವಿಲ್ಲದ ಪ್ರೀತಿಯ ಸಮಾಜ ನಿರ್ಮಾಣವಾಗಲಿ: ಸೆಂಥಿಲ್‌

  ಮಹಾನಗರ: ಸಮಾಜದಲ್ಲಿ ಪ್ರೀತಿಗಿಂತ ಬಹುತೇಕ ಜನರಲ್ಲಿ ಭಯವೇ ಹೆಚ್ಚಾಗುತ್ತಿದೆ. ಇಂತಹ ಮನೋಭಾವ ದೂರ ವಾಗಿ, ಭಯ ಇಲ್ಲದ ಪ್ರೀತಿಯ ಸಮಾಜ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕು ಎಂದು ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ. ಯುನಿವೆಫ್‌ ಕರ್ನಾಟಕ ನೇತೃತ್ವದಲ್ಲಿ ಪುರಭವನದಲ್ಲಿ…

 • “ವರಕವಿ ಮುದ್ದಣನ ಸಾಧನೆ ಅಪಾರ’

  ಸುರತ್ಕಲ್‌: ಕನ್ನಡ ಸಾಹಿತ್ಯ ಆಕಾಶದಲ್ಲಿ ಮುದ್ದಣ ಮಹಾಕವಿಗಳೊಂದಿಗೆ ಉಜ್ವಲ ತಾರೆಯಾಗಿ ವಿರಾಜಿಸುತ್ತಿದ್ದಾನೆ. ಬಡ ತನದ ಬೇಗೆಯಲ್ಲಿ ಬೇಯುತ್ತಿದ್ದರೂ 31 ವರ್ಷಗಳಷ್ಟೇ ಜೀವಿಸಿದ್ದರೂ ಜನರ ಮನಸ್ಸಿನಿಂದ ಅಳಿಸಲಾಗದ ಕಾವ್ಯ ಸಂಪತ್ತನ್ನು ರಚಿಸಿದ ನಂದಳಿಕೆ ಲಕ್ಷ್ಮೀ ನಾರಾಯಣಪ್ಪನವರ ಕಾರ್ಯ ಸಾಧನೆ ಬಣ್ಣಿಸಲಸದಳ…

 • ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ

  ಮಂಗಳೂರು :ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ, ಗಣರಾಜ್ಯೋತ್ಸವ ಮುನ್ನಾದ ದಿನ ಕೇಂದ್ರ ಸರಕಾರ ಪ್ರಶಸ್ತಿ ಪುರಸ್ಕೃತ ಪಟ್ಟಿಯನ್ನು ಪ್ರಕಟಿಸಿದ್ದು ಕರ್ನಾಟಕದಲ್ಲಿ ಸಮಾಜ ಸೇವೆಯಲ್ಲಿ ತೊಡಗಿದ್ದವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಅಕ್ಷರ ಸಂತ ಎಂದೇ…

 • ಬಜಪೆ: ಶ್ರೀ ಕ್ಷೇತ್ರ ಕಟೀಲಿಗೆ ಭವ್ಯ ಹೊರೆಕಾಣಿಕೆ ಮೆರವಣಿಗೆ

  ಬಜಪೆ : ಬಜಪೆ ವಲಯದಿಂದ ಶ್ರೀ ಕ್ಷೇತ್ರ ಕಟೀಲಿಗೆ ಹಸುರು ಹೊರೆಕಾಣಿಕೆ ಮೆರವಣಿಗೆಗೆ ಶಾಸಕ ಉಮಾನಾಥ ಕೋಟ್ಯಾನ್‌ ಚಾಲನೆ ನೀಡಿದರು. ಸುಕೇಶ್‌ ಶೆಟ್ಟಿ ಮುಂಡಾರುಗುತ್ತು, ರಾಘವೇಂದ್ರ ಆಚಾರ್ಯ, ಡಾ| ಜಯರಾಮ ಶೆಟ್ಟಿ, ಸೇವ್‌ಗುರು ಕಮಲಾಕ್ಷ ಕಾಮತ್‌, ಯಾದವ ಕೋಟ್ಯಾನ್‌…

 • ಮಂಗಳೂರು: ನಿರ್ದಿಷ್ಟ ಸಮುದಾಯವನ್ನು ವಿನಾ ಕಾರಣ ಗುರಿ ಮಾಡದಿರಿ: ಮಿಥುನ್ ರೈ

  ಮಂಗಳೂರು: ಮಂಗಳೂರು ಏರ್ ಪೋರ್ಟ್ ನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಸಂದರ್ಭದಲ್ಲಿ ಕೆಲ ಸಚಿವರು ಮತ್ತು ಬಿಜೆಪಿ ಮುಖಂಡರು ನಿರ್ದಿಷ್ಟ ಸಮುದಾಯವನ್ನು ನಿಂದಿಸಿದ್ದಾರೆ. ಆರೋಪಿಯ ಪತ್ತೆಯಾದೊಡನೆ ಈ ನಾಯಕರು ತದ್ವಿರುದ್ಧ ಹೇಳಿಕೆ ನೀಡತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಕ್ಕೆ…

 • ಹಲವು ಬ್ಯಾಂಕ್ ಗಳಲ್ಲಿ ಆದಿತ್ಯ ರಾವ್  ಸೇಫ್ ಲಾಕರ್: ಉಡುಪಿಯಲ್ಲಿ ಪರಿಶೀಲನೆ

  ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಹಲವು ಬ್ಯಾಂಕ್ ಗಳಲ್ಲಿ ಸೇಫ್ ಲಾಕರ್ ಹೊಂದಿದ್ದ ಎಂಬ ವಿಚಾರ ಬಯಲಾಗಿದೆ. ಮೂಲತಃ ಉಡುಪಿಯ ಮಣಿಪಾಲದವನಾಗಿರುವ ಆರೋಪಿ ಆದಿತ್ಯ ರಾವ್ ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಕರ್ಣಾಟಕ…

 • ಬಂಟ್ವಾಳ ಬ್ಯಾಂಕ್ ಚುನಾವಣೆಯಲ್ಲಿ ಕಾರ್ಯಕರ್ತರ ಹೊಯ್ ಕೈ: ಕೆಲಕಾಲ ಮತದಾನ ಸ್ಥಗಿತ

  ಬಂಟ್ವಾಳ: ಇಲ್ಲಿನ ಭೂ ಅಭಿವೃದ್ಧಿ ಬ್ಯಾಂಕ್ ಚುನಾವಣೆ ವೇಳೆ ಗೊಂದಲ ಉಂಟಾಗಿದ್ದು, ಕಾರ್ಯಕರ್ತರ ನಡುವೆ ಹೊಯ್ ಕೈ ಗೂ ಸಾಕ್ಷಿಯಾದ ಘಟನೆ ಶನಿವಾರ ನಡೆದಿದೆ. ಮತದಾರರ ಪಟ್ಟಿಯಲ್ಲಿನ ದೋಷದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರ ನಡುವಿನ ವಾಕ್ಸಮರಕ್ಕೆ…

 • ಇಂದು ಟ್ರಿಪಲ್‌ ತಲಾಖ್‌ ಸಿನಿಮಾ ಪ್ರೀಮಿಯರ್ ಶೋ; ಉಚಿತ ಪ್ರವೇಶ

  ಕುಂದಾಪುರ: ಇಲ್ಲಿನ ಯುವ ಮೆರಿಡಿಯನ್‌ ಹಾಲ್‌ನಲ್ಲಿ ಜ.25ರಂದು ಸಂಜೆ 5.45ಕ್ಕೆ ಟ್ರಿಪಲ್‌ ತಲಾಖ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ ನಡೆಯಲಿದ್ದು ಸಾರ್ವಜನಿಕ ರಿಗೆ ಮುಕ್ತ ಪ್ರವೇಶ ಇದೆ ಎಂದು ಸಿನಿಮಾ ನಿರ್ದೇಶಕ ಯಾಕೂಬ್‌ ಖಾದರ್‌ ಗುಲ್ವಾಡಿ ಹೇಳಿದರು. ಅವರು ಶುಕ್ರವಾರ…

 • ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ರೌಡಿ ಶೀಟರ್ ನಿಂದ ವ್ಯಕ್ತಿಯೋರ್ವನ ಕೊಲೆ

  ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕಾಗಿ ರೌಡಿ ಶೀಟರ್ ಒಬ್ಬ, ವ್ಯಕ್ತಿಯೋರ್ವನನ್ನು  ಲಾರಿಯ ಕಬ್ಬಿಣದ ಜಾಕ್ ಲಿವರ್ ನಿಂದ ತಲೆಗೆ ಬಡಿದು ಕೊಲೆ ಮಾಡಿದ ಘಟನೆ ಕುವೆಟ್ಟು ಗ್ರಾಮದ ನಾರವಿ ರಸ್ತೆಯ ಪೊಟ್ಟುಕೆರೆ ಎಂಬಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ…

 • ಬಸ್‌ನಲ್ಲೇ ನಿರ್ವಾಹಕನ ಮದುವೆ ವಾರ್ಷಿಕೋತ್ಸವ!

  ಉಡುಪಿ: ಖಾಸಗಿ ಬಸ್‌ ನಿರ್ವಾಹಕರೊಬ್ಬರ ಮದುವೆಯ ವಾರ್ಷಿಕ ದಿನವನ್ನು ಅವರು ಕೆಲಸ ಮಾಡುವ ಖಾಸಗಿ ಬಸ್‌ನಲ್ಲೇ ನಿತ್ಯ ಪ್ರಯಾಣಿಕರು ಆಚರಿಸಿ ಅಚ್ಚರಿಯ ಉಡುಗೊರೆ ನೀಡಿದ್ದಾರೆ. ಪ್ರಯಾಣಿಕರಿಂದ ಸಪ್ರೈಸ್‌ ಉಡುಪಿ-ಮಂಗಳೂರು ಖಾಸಗಿ ಬಸ್ಸೊಂದರ ನಿರ್ವಾಹಕ ಸುರೇಶ್‌ ಸಾನಾಡಿ ಸ್ನೇಹ ಜೀವಿ,…

 • ಮುಚ್ಚಿದ್ದ ಮೇಗದ್ದೆ ಶಾಲೆ ತೆರೆದರೂ ಖಾಯಂ ಶಿಕ್ಷಕರಿಲ್ಲ

  ಗ್ರಾಮಸ್ಥರ ಸತತ ಪ್ರಯತ್ನದ ನಡುವೆ ಮೇಗದ್ದೆ ಶಾಲೆ ತೆರೆದರೂ ಶಿಕ್ಷಕರಿಲ್ಲದೆ ಸಮಸ್ಯೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಲೆ ನಡೆಯಲು ಇಲಾಖೆ ಮನಸ್ಸು ಮಾಡಬೇಕಿದೆ. ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಮೇಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗ್ರಾಮಸ್ಥರ ಸತತ…

 • ಬಂದಿದೆ ಬಾರ್‌ಕೋಡ್‌ ಆಧರಿತ “ಸ್ಮಾರ್ಟ್‌ ವೋಟರ್‌ ಐಡಿ’

  ಮಂಗಳೂರು: ಇದುವರೆಗೆ ಕಪ್ಪು ಬಿಳುಪಿನಲ್ಲಿದ್ದು, ಮುಖ ಗುರುತು ಸಿಗುವುದು ಕಷ್ಟ ಎಂಬಂತಿದ್ದ ಮತದಾರರ ಗುರುತಿನ ಚೀಟಿ ಈಗ ಬಾರ್‌ಕೋಡ್‌, ಕಲರ್‌ ಫೋಟೋ ಸಹಿತ ಬಹು ವರ್ಣಗಳಲ್ಲಿ ಆಕರ್ಷಕವಾಗಲಿದೆ. ಜತೆಗೆ ಮತದಾರರ ಸಂಪೂರ್ಣ ವಿವರ ನೀಡುವ ಬಾರ್‌ಕೋಡ್‌ ಹೊಂದಿರುವ “ಸ್ಮಾರ್ಟ್‌ ಕಾರ್ಡ್‌’…

 • ಹಾಸ್ಟೆಲ್‌ ಮಲಿನ ನೀರು ರಸ್ತೆ ಬದಿಗೆ; ವ್ಯಾಪಿಸಿದ ದುರ್ನಾತ

  ಕುಂದಾಪುರ: ನಗರದಲ್ಲಿ ಬಿಸಿಎಂ ಹಾಸ್ಟೆಲ್‌ ಎಲ್ಲಿದೆ ಎಂದು ಕೇಳಿದರೆ ಸಿಗುವ ಉತ್ತರ ಬಹಳ ಸುಲಭದ್ದು. ಇಲ್ಲಿನ ತಾಲೂಕು ಪಂಚಾಯತ್‌ ಬಳಿಯ ರಸ್ತೆಯಲ್ಲಿ ಹೋಗುವಾಗ ಹೊಚ್ಚಹೊಸ ದೊಡ್ಡ ಕಟ್ಟಡ ಕಾಣುತ್ತದೆ. ಅಲ್ಲಿಂದ ಮುಂದೆ ಸಾಗಿದಾಗ ವಾಸನೆ ಮೂಗಿಗೆ ಅಡರುತ್ತದೆ. ಹಾಗೆ…

 • 8 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಈಗ 83 ವಿದ್ಯಾರ್ಥಿಗಳು

  ಬೈಂದೂರು: ಹೊಸ ಚಿಂತನೆಗಳು ಯಶಸ್ಸಿಗೆ ಕಾರಣವಾಗುತ್ತವೆ ಮಾತ್ರವಲ್ಲದೆ ಇತರರಿಗೂ ಮಾದರಿಯಾಗುತ್ತದೆ. ಎರಡು ವರ್ಷದ ಹಿಂದೆ ಗ್ರಾಮೀಣ ಭಾಗದ ಶಾಲೆಯೊಂದು ರೂಪಿಸಿದ ವಿಶಿಷ್ಟ ಪರಿಕಲ್ಪನೆ ಶಾಲೆಯ ಅಸ್ತಿತ್ವ ಉಳಿಸುವುದರೊಂದಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಲೂ ಕಾರಣವಾಗಿದೆ. ಶಾಲಾಭಿವೃದ್ಧಿ ಸಮಿತಿ ಯತ್ನ ಕಿರಿಮಂಜೇಶ್ವರ…

 • ಹವಾಮಾನ ವೈಪರೀತ್ಯದಿಂದ ಕೈಕೊಟ್ಟ ಗೇರು ಬೆಳೆ

  ಅರಂತೋಡು: ಈ ವರ್ಷ ಹವಾಮಾನ ವೈಪರೀತ್ಯದಿಂದ ಗೇರು ಬೆಳೆ ಕುಸಿತಗೊಳ್ಳುವ ಮುನ್ಸೂಚನೆ ಎದುರಾಗಿದೆ. ಇತರ ಬೆಳೆಗಳಿಗ ಬಾಧಿಸಿರುವ ರೋಗ ಹಾಗೂ ಮಾರುಕಟ್ಟೆ ಧಾರಣೆ ಕುಸಿತದಿಂದ ಕಂಗೆಟ್ಟಿರುವ ರೈತನಿಗೆ ಈ ವರ್ಷ ಗೇರು ಬೆಳೆ ಕುಸಿತಗೊಂಡಿರುವ ಕಾರಣ ಗಾಯದ ಮೇಲೆ…

 • ಕಾದಂಬರಿ, ಅಧ್ಯಯನ ಪುಸ್ತಕಕ್ಕೆ ಬೇಡಿಕೆ

  ಸುಳ್ಯ: ಡಿಜಿಟಲ್‌ ಯುಗದಲ್ಲೂ ಜನರಲ್ಲಿ ಓದುವ ಆಸಕ್ತಿ ಕಡಿಮೆ ಆಗಿಲ್ಲ ಎನ್ನುತ್ತಿದೆ ಗ್ರಂಥಾಲಯದ ವಸ್ತು ಸ್ಥಿತಿ. ಸುಳ್ಯ ನಗರದ ಗ್ರಂಥಾಲಯದಲ್ಲಿ ಸುತ್ತಾಟ ನಡೆಸಿದ ಸಂದರ್ಭ ಕಂಡು ಬಂದ ಚಿತ್ರಣವಿದು. ಕಳೆದ ಐದು ವರ್ಷದ ಅವಧಿಯಲ್ಲಿ ಓದುಗರ ಸಂಖ್ಯೆ ಸಿಕ್ಕಾಪಟ್ಟೆ…

 • ಸಾಲಿಗ್ರಾಮ: ಇನ್ನೂ ಆಗಿಲ್ಲ ಸರ್ವೀಸ್‌ ರಸ್ತೆ

  ಚತುಷ್ಪಥ ಕಾಮಗಾರಿ ಆರಂಭದಲ್ಲೇ ಸಾಲಿಗ್ರಾಮದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣವಾಗಬೇಕಿತ್ತು. ಆದರೆ ಕಾಮಗಾರಿ ವಿಳಂಬವಾಗಿತ್ತು. ಇದರ ವಿರುದ್ಧ ಸಾಕಷ್ಟು ಹೋರಾಟಗಳು ನಡೆದು ಕುಂದಾಪುರ ಸಹಾಯಕ ಕಮಿಷನರ್‌ ಮಧ್ಯಸ್ಥಿಕೆಯಲ್ಲಿ ಜನವರಿ ಅಂತ್ಯದೊಳಗೆ ಕಾಮಗಾರಿ ಮುಗಿಸುವುದಾಗಿ ನವಯುಗ ಕಂಪೆನಿ ಭರವಸೆ ನೀಡಿತ್ತು. ಆದರೆ…

 • ಬಯೋಮೆಟ್ರಿಕ್‌ ಪಡಿತರ: ಗ್ರಾಹಕರು ಕಂಗಾಲು

  ಕಾಪು: ಪಡಿತರ ವ್ಯವಸ್ಥೆಯಲ್ಲಿನ ಸುಧಾರಣೆ, ಪಡಿತರ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಾರಿಗೆ ತಂದಿರುವ ಬಯೋ ಮೆಟ್ರಿಕ್‌ ಆಧರಿತ ಪಡಿತರ ವಿತರಣೆ ವ್ಯವಸ್ಥೆ ಗ್ರಾಹಕರಿಗೆ ಸಿಹಿಯಾಗುವ ಬದಲು ಕಹಿಯಾಗಿದೆ. ಸರ್ವರ್‌ ದೋಷ ನ್ಯಾಯ…

ಹೊಸ ಸೇರ್ಪಡೆ

 • ಮಲೇಬೆನ್ನೂರು: ಪಟ್ಟಣದ ಬಸವೇಶ್ವರ ದೇವರ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಸಂಜೆ ಸಡಗರ, ಸಂಭ್ರಮದಿಂದ ನೆರವೇರಿತು. ಶ್ರೀ ಬೀರಲಿಂಗೇಶ್ವರಸ್ವಾಮಿ,...

 • ನರಗುಂದ: ಮಹದಾಯಿ ಯೋಜನೆಗೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿರುವುದನ್ನು ಸ್ವಾಗತಿಸಿ ಮಹದಾಯಿ ಹೋರಾಟಗಾರರು ಶುಕ್ರವಾರ ಪಾದಯಾತ್ರೆ ಕೈಗೊಂಡು ವಿಜಯೋತ್ಸವ...

 • ಬೆಳಗಾವಿ: ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಹೀಗಾಗಿ ಖಾಸಗಿ ನೌಕರಿಗಾಗಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ...

 • ಯಾದಗಿರಿ: ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ...

 • ಚಿಕ್ಕೋಡಿ: ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಹಾಗೂ ಸಂರಕ್ಷಣಾ ಸಭೆ ಅಧ್ಯಕ್ಷತೆ ವಹಿಸಬೇಕಿದ್ದ ಚಿಕ್ಕೋಡಿ...