• ಮಂಗಳೂರು: ನಂಬರ್ ಪ್ಲೇಟ್ ಇಲ್ಲದ 40 ವಾಹನಗಳು ಪೊಲೀಸ್ ವಶಕ್ಕೆ

  ಮಂಗಳೂರು: ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನಂಬರ್ ಪ್ಲೇಟ್ ಇಲ್ಲದೆ ಸಾಕಷ್ಟು ವಾಹನಗಳು ಸಂಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ 40 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಇಂತಹ ವಾಹನಗಳನ್ನು ಕಾನೂನು ಬಾಹಿರ…

 • ಮಂಗಳೂರು: ಪಾಸ್ಟಿಕ್ ಬಳಕೆಯ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ

  ಮಂಗಳೂರು: ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಇತ್ತೀಚೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳದ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡವು ಗುರುವಾರದಂದು ದಾಳಿ ನಡೆಸಿ ದಂಡ ವಿಧಿಸುವ ಮೂಲಕ ಅವರ ಬಳಿಯಲ್ಲಿದ್ದ ಪ್ಲಾಸ್ಟಿಕ್…

 • ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಅಸ್ತಂಗತ

  ಎಬಿವಿಪಿ ಮೂಲಕ ದಿಲ್ಲಿ ವಿವಿ ವಿದ್ಯಾರ್ಥಿ ಸಂಘದ ನಾಯಕರಾಗಿದ್ದ ಜೇಟ್ಲಿ “ಜೆಪಿ” ನೇತೃತ್ವದಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು. ತುರ್ತು ಪರಿಸ್ಥಿತಿಯನ್ನು ಪ್ರಬಲವಾಗಿ ವಿರೋಧಿಸಿದ ಪರಿಣಾಮ 19 ತಿಂಗಳ ಕಾಲ ತಿಹಾರ್ ಜೈಲಿನಲ್ಲಿ ಜೇಟ್ಲಿ ಜೈಲುವಾಸ ಅನುಭವಿಸಿದ್ದರು. 1977ರ…

 • ಕೊನೆಗೂ ಮರಳಿ ಬಾರದ ಲೋಕಕ್ಕೆ ನಡೆದೇ ಬಿಟ್ಟ ಕನಸುಗಾರ ಉದ್ಯಮಿ

  ತನ್ನ ಸಾವಿರಾರು ಉದ್ಯೋಗಿಗಳ ಹಾರೈಕೆ, ಕುಟುಂಬಸ್ಥರ ಕಾತರ ಮತ್ತು ಅಸಂಖ್ಯ ಗೆಳೆಯರ ಬಳಗದ ನೋವಿನ ಧ್ವನಿಗೆ ಓಗೊಡದೇ ಉದ್ಯಮಿ ಸಿದ್ದಾರ್ಥ್ ಹೆಗ್ಡೆ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಈ ಮೂಲಕ ಅದೆಷ್ಟೋ ಹೃದಯಗಳನ್ನು ಭಾರಗೊಳಿಸಿದ್ದಾರೆ. ಸೋಮವಾರ ಸಾಯಂಕಾಲದಿಂದ ದಕ್ಷಿಣ…

 • ಬರೇ ಚರ್ಚೆ, ಗದ್ದಲ; ವಿಶ್ವಾಸಮತ ಯಾಚನೆ ಮತ್ತೆ ಮುಂದೂಡಿಕೆ,ಮಂಗಳವಾರ ಡೆಡ್ ಲೈನ್

  ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಶಾಸಕರು ಸೋಮವಾರ ರಾತ್ರಿ 12.42ರವರೆಗೆ  ಸುದೀರ್ಘವಾಗಿ ಚರ್ಚೆ ನಡೆಸಿದರು. ಕೊನೆಗೂ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸದೇ ಕಲಾಪವನ್ನು ಮತ್ತೆ ಮಂಗಳವಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದ್ದಾರೆ. ನಾಳೆ ವಿಶ್ವಾಸಮತ…

 • ಮೋದಿ ಸುನಾಮಿಗೆ ಪ್ರತಿಪಕ್ಷಗಳು ಥಂಡಾ!

  ದೇಶದ ಅತೀ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಫಲಿತಾಂಶ, ಮತದಾರನ ತೀರ್ಪು ಗುರುವಾರ ಬಹಿರಂಗವಾಗಿದೆ. 542 ಸದಸ್ಯ ಬಲದ ಲೋಕಸಭೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನ ಪಡೆಯುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ…

ಹೊಸ ಸೇರ್ಪಡೆ