• ಎನ್‌ಐಟಿಕೆ ಅಗರ್ತಲಾ

  ಅಗರ್ತಲಾದಲ್ಲಿರುವ ಎನ್‌ಐಟಿಕೆಯಲ್ಲಿ 58 ಸಹಾಯಕ ಪ್ರಾಧ್ಯಾಪಕಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ಪಿಎಚ್‌.ಡಿ ಪದವಿ ಪಡೆದಿರಬೇಕು. ಕೊನೆಯ ದಿನಾಂಕ ಫೆಬ್ರವರಿ 25 http://hr.nita.ac.in/ ಸರಕು ಸಾಗಣೆ ನಿಗಮ ಸರಕು ಸಾಗಣೆ ನಿಗಮ…

 • ಶಿಪಿಂಗ್‌ ಕಾರ್ಪೊರೇಶನ್‌ ಆಫ್ ಇಂಡಿಯಾ

  ಶಿಪಿಂಗ್‌ ಕಾರ್ಪೊರೇಶನ್‌ ಆಫ್ ಇಂಡಿಯಾದಲ್ಲಿ 48 ಸಹಾಯಕ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಿಎ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 24 http://www.shipindia.com/

 • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 170 ಮ್ಯಾನೇಜರ್‌ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್‌ 11 https://nhai.gov.in/

 • ಕಂದಾಯ ಇಲಾಖೆೆ

  ಚಿತ್ರದುರ್ಗದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಿಗರ ಹು¨ªೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ. ಕೊನೆಯ ದಿನಾಂಕ ಫೆಬ್ರವರಿ 21 https://dor.gov.in/

 • ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ

  ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 41 ಟ್ರೇಡ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಐಟಿಐ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್‌ 6 trainingofficer@npol.drdo.in

 • ಎಚ್‌ಡಿಎಫ್ಸಿ ಬ್ಯಾಂಕ್‌

  ಎಚ್‌ಡಿಎಫ್ಸಿ ಬ್ಯಾಂಕ್‌ನಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 29 https://www.hdfcbank.com/

 • ಕರ್ನಾಟಕ ಲೋಕಸೇವಾ ಆಯೋಗ

  ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್‌ 31 http://www.kpsc.kar.nic.in/

 • ಹುಬ್ಬಳ್ಳಿ ವಿದ್ಯುತ್‌ ಪೂರೈಕೆ ಸಂಸ್ಥೆ ನಿಯಮಿತ

  ಹೆಸ್ಕಾಂನಲ್ಲಿ 246 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಐಟಿಐ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 28 http://nebula.

 • ತುಮಕೂರು ವಿಶ್ವವಿದ್ಯಾನಿಲಯ

  ತುಮಕೂರು ವಿಶ್ವವಿದ್ಯಾನಿಲಯ ದಲ್ಲಿ 12 ಸಂಶೋಧನ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಸ್ನಾತಕೋತ್ತರ ಪದವಿ, ಎಂಫಿಲ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 24 http://www.tumkuruniversity.ac.in/

 • ಸರಕು ಸಾಗಣೆ ನಿಗಮ

  ಸರಕು ಸಾಗಣೆ ನಿಗಮದಲ್ಲಿ 2,600 ಚಾಲಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಉತ್ತೀರ್ಣ ರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್‌ 31 http://www.dfccil.com/

 • ಭಾರತೀಯ ಸೇನೆ

  ಭಾರತೀಯ ಸೇನೆಯಲ್ಲಿ ಎಂಜಿನಿಯರಿಂಗ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಹೊರಡಿಸಿದೆ. ಕೊನೆಯ ದಿನಾಂಕ ಫೆಬ್ರವರಿ 20 www.joinindianarmy.nic.in

 • ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ

  ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಲ್ಲಿ ತಂತ್ರಜ್ಞ, ಅಕೌಂಟೆಂಟ್‌ ಹುದ್ದೆಗಳು ಖಾಲಿಯಿದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 25 https://ndma.gov.in

 • ಸೆಂಟರ್‌ ಫಾರ್‌ ಮೆಟೀರಿಯಲ್ಸ್‌ ಫಾರ್‌ ಎಲೆಕ್ಟ್ರಾನಿಕ್ಸ್‌ ಟೆಕ್ನಾಲಜಿ

  ಸೆಂಟರ್‌ ಫಾರ್‌ ಮೆಟೀರಿಯಲ್ಸ್‌ ಫಾರ್‌ ಎಲೆಕ್ಟ್ರಾನಿಕ್ಸ್‌ ಟೆಕ್ನಾ ಲಜಿಯಲ್ಲಿ ನಿರ್ದೇಶಕ, ವಿಜ್ಞಾನಿ, ಹಣಕಾಸು ಅಧಿಕಾರಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 25 http://www.cmet.gov.in

 • ದಿಲ್ಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ

  ದಿಲ್ಲಿ ಅಧೀನ ಸೇವೆಗಳ ಆಯ್ಕೆ ಮಂಡಳಿಯಲ್ಲಿ ಮ್ಯಾನೇಜರ್‌, ಸಹಾಯಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಕೋರ್ಸ್‌ ಉತ್ತೀìಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 20 http://dsssb.delhi.gov.in

 • ಕೇಂದ್ರ ಲೋಕಸೇವಾ ಆಯೋಗ

  ಕೇಂದ್ರ ಲೋಕಸೇವಾ ಆಯೋಗವು 49 ಜಿಯೋಫಿಸಿÓr… ಮತ್ತು ಎಸ್‌ಡಿಎಂಒ ಹು¨ªೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಭೌತ ವಿಜ್ಞಾನ, ರಸಾಯನ ವಿಜ್ಞಾನ, ಭೂ ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಬಿಸಿಎ, ಎಂಸಿಎ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ…

 • ನಿಮ್ಹಾನ್ಸ್‌

  ಬೆಂಗಳೂರಿನಲ್ಲಿರುವ ನಿಮ್ಹಾನ್ಸ್‌ ಆಸ್ವತ್ರೆಯಲ್ಲಿ ಫೀಲ್ಡ್‌ ಕೊ- ಆರ್ಡಿನೇಟರ್‌ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಮನಃಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 21 Home

 • ಪವರ್‌ ಗ್ರಿಡ್‌ ಕಾರ್ಪೋರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌

  ಪವರ್‌ ಗ್ರಿಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ನ‌ಲ್ಲಿ 53 ಎಕ್ಸಿಕ್ಯೂಟಿವ್‌ ಟ್ರೈನಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಬಿಟೆಕ್‌, ಬಿಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 20 https://www.powergridindia.com

 • ಹೈಕೋರ್ಟ್‌

  ರಾಜ್ಯ ಹೈಕೋರ್ಟ್‌ನಲ್ಲಿ 27 ಅಸಿಸ್ಟೆಂಟ್‌ ಕೋರ್ಟ್‌ ಸೆಕ್ರೆಟರಿ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್‌ ಬಳಕೆಯ ಜ್ಞಾನ ಇರಬೇಕು. ಪದವಿ ಪೂರ್ಣಗೊಳಿಸಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೊನೆಯ ದಿನಾಂಕ ಮಾರ್ಚ್‌ 4…

 • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೆಂಗಳೂರು ನಗರ ಜಿÇÉೆಯಲ್ಲಿ ಖಾಲಿ ಇರುವ 410 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹು¨ªೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೊನೆಯ ದಿನಾಂಕ ಫೆಬ್ರವರಿ 29 dwcd.kar.nic

 • ಅಂಚೆ ಇಲಾಖೆ

  ಅಂಚೆ ಇಲಾಖೆಯಲ್ಲಿ 44 ಜೂನಿಯರ್‌ ಅಕೌಂಟೆಂಟ್‌, ಸಾರ್ಟಿಂಗ್‌ ಅಕೌಂಟೆಂಟ್‌ ಮತ್ತು ಪೋಸ್ಟ್‌ಮ್ಯಾನ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್‌ ಅಕೌಂಟೆಂಟ್‌ಗೆ ಯಾವುದೇ ಪದವಿ, ಪೋಸ್ಟ್‌ಮ್ಯಾನ್‌ ಹುದ್ದೆಗೆ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ…

ಹೊಸ ಸೇರ್ಪಡೆ

 • ಅಮೆರಿಕ ವಿಶ್ವದ ಶ್ರೀಮಂತ, ಬಲಿಷ್ಠ, ಭವ್ಯ ರಾಷ್ಟ್ರ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆ. 24 ಮತ್ತು 25 ರಂದು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ....

 • ಕುಂಬಳೆ: ಕಾಸರಗೋಡು ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತಿನ ಬಾಡೂರು ಹೊಸಗದ್ದೆ ಮನೆಯ ದೀಲಿಪ್‌ ಕುಮಾರ್‌ ವತ್ಸಲಾ ದಂಪತಿ ಪುತ್ರ ಹೃದಯ್‌ ಹುಟ್ಟಿನಿಂದಲೇ ತೀವ್ರತರವಾದ...

 • ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ "ಸಪ್ತಪದಿ' ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ...

 • ಜಮ್ಮು: ಕರ್ನಾಟಕ ತಂಡ ರಣಜಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪರಿಸ್ಥಿತಿಯ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತಲ್ಲದೆ ಅನನುಭವಿ ತಂಡವೊಂದರ ವಿರುದ್ಧ ಹಿನ್ನಡೆ...

 • ಜಾಗತಿಕ ತಾಪಮಾನ ಏರಿಕೆ 2050ರ ವೇಳೆಗೆ ಭಾರತದ ಜಿಡಿಪಿ ಬೆಳವಣಿ ಗೆಯ ಮೇಲೆ ಸಾಕಷ್ಟು ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಎಂದು ಮೆಕಿನ್ಸೆ ಗ್ಲೋಬಲ್‌ ಇನ್‌ಸ್ಟಿಟ್ಯೂಟ್‌...