• ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ

    ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ 61 ಪಶು ವೈದ್ಯಾಧಿಕಾರಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿವಿಎಸ್‌ಸಿ ಮತ್ತು ಎಹೆಚ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 29 http://www.ahvs.kar.nic.in/

  • ಸಿಆರ್‌ಪಿಎಫ್

    ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ 1,412 ಹೆಡ್‌ ಕಾನ್‌ಸ್ಟೆಬಲ್‌ ಹು¨ªೆಗಳು ಖಾಲಿ ಇದ್ದು ಕೇಂದ್ರ ಗೃಹಸಚಿವಾಲಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್‌ 6 https://crpf.gov.in/recruitment.htm

  • ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌

    ಮೈಸೂರಿನಲ್ಲಿರುವ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ವೀಚ್‌ ಆ್ಯಂಡ್‌ ಹಿಯರಿಂಗ್‌ನಲ್ಲಿ ಕಿರಿಯ ಸಹಾಯಕ ಪ್ರಾಧ್ಯಾಪಕ, ಹಾಸ್ಟೆಲ್‌ ಅಧೀಕ್ಷಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

  • ಎನ್‌ಐಟಿಕೆ ಅಗರ್ತಲಾ

    ಅಗರ್ತಲಾದಲ್ಲಿರುವ ಎನ್‌ಐಟಿಕೆಯಲ್ಲಿ 58 ಸಹಾಯಕ ಪ್ರಾಧ್ಯಾಪಕ ಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ಪಿಎಚ್‌.ಡಿ ಪದವಿ ಪಡೆದಿರಬೇಕು. ಕೊನೆಯ ದಿನಾಂಕ ಫೆಬ್ರವರಿ 25 http://hr.nita.ac.in/  

  • ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌

    ಮೈಸೂರಿನಲ್ಲಿರುವ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ನಲ್ಲಿ ಕಿರಿಯ ಸಹಾಯಕ ಪ್ರಾಧ್ಯಾಪಕ,  ಹಾಸ್ಟೆಲ್‌ ಅಧೀಕ್ಷಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

  • ರೈಲ್ವೇ ವೀಲ್‌ ಫ್ಯಾಕ್ಟರಿ

    ಬೆಂಗಳೂರಿನ ರೈಲ್ವೇ ಫ್ಯಾಕ್ಟರಿಯಲ್ಲಿ ಕ್ರೀಡಾ ಕೋಟಾದಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕೊನೆಯ ದಿನಾಂಕ ಫೆಬ್ರವರಿ 24 https://rwf.indianrailways.gov.in/ ಕಂದಾಯ ಇಲಾಖೆ ಕಂದಾಯ ಇಲಾಖೆಯಲ್ಲಿ ಗುಮಾಸ್ತ ಮತ್ತು ಕ್ಯಾಂಟೀನ್‌ ಅಟೆಂಡೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ…

  • ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಹುದ್ದೆಗಳು ಖಾಲಿ

    ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಯೋಜನಾ ಸಹಾಯಕ, ಕೋ- ಆರ್ಡಿನೇಟರ್‌, ಪ್ರಾಜೆಕ್ಟ್ಅಸಿಸ್ಟೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಡಿಪ್ಲೊಮಾ ಕೋರ್ಸ್‌ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 10 https://www.kstdc.co/ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌…

  • ಕೇಂದ್ರ ಲೋಕ ಸೇವಾ ಆಯೋಗ

    ಕೇಂದ್ರ ಲೋಕಸೇವಾ ಆಯೋಗದಲ್ಲಿ 137 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ13 https://www.upsc.gov.in/ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಆ್ಯಂಡ್‌…

  • ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

    ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ 76 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹೊಟೇಲ್‌ ಮ್ಯಾನೇಜ್‌ಮೆಂಟ್‌ ಪದವಿ, ಬಿಕಾಂ, ಪಿಯುಸಿ, ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

  • ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್‌)

    ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ಅಧಿಸೂಚನೆ ಹೊರಡಿಸಿದೆ. ಅರ್ಹತೆ: ಬಿಎಸ್ಸಿ ಪದವಿ. ಕೊನೆಯ ದಿನಾಂಕ ಫೆಬ್ರವರಿ14 https://uidai.gov.in/ ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ…

  • ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ

    ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ 926 ವಿವಿಧ ಸಹಾಯಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜನವರಿ 16 https://www.rbi.org.in/ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಆಫ್ ಇಂಡಿಯಾ…

  • ಯೆಸ್‌ ಬ್ಯಾಂಕ್‌

    ಯೆಸ್‌ ಬ್ಯಾಂಕ್‌ನಲ್ಲಿ 3,300 ವಿವಿಧ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 31 https://www.yesbank.in/ ಭಾರತೀಯ ತಂತ್ರಜ್ಞಾನ…

  • ದಕ್ಷಿಣ ರೈಲ್ವೇ

    ಭಾರತೀಯ ರೈಲ್ವೇ ಇಲಾಖೆಯ ದಕ್ಷಿಣ ವಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,208 ಅಪ್ರಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್‌, ವೆಲ್ಡರ್‌, ಕಾರ್ಪೆಂಟರ್‌, ಎಲೆಕ್ಟ್ರೀಶಿಯನ್‌, ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಎಸೆಸೆಲ್ಸಿ, ಪಿಯುಸಿ ಅಥವಾ ಐಟಿಐ…

  • ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌

    ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಮತ್ತು ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು….

  • ಆ್ಯಕ್ಸಿಸ್‌ ಬ್ಯಾಂಕ್‌

    ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ವ್ಯವಸ್ಥಾಪಕ ಸೇರಿದಂತೆ 3,500 ವಿವಿಧ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ, ಎಂ.ಬಿ.ಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 31 https://www.axisbank.com/…

  • ಭಾರತೀಯ ಜೀವ ವಿಮಾ ಕಂಪೆನಿ

    ಭಾರತೀಯ ಜೀವ ವಿಮಾ ಕಂಪೆನಿಯಲ್ಲಿ 35 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 16 www.lichousing.com/cruitment.php/ ಪ್ರಾದೇಶಿಕ ಜೈವಿಕ ತಂತ್ರಜ್ಞಾನ ಕೇಂದ್ರ…

  • ಪವರ್‌ ಗ್ರಿಡ್‌ ಸಂಸ್ಥೆ

    ಬೆಂಗಳೂರಿನಲ್ಲಿರುವ ಪವರ್‌ ಗ್ರಿಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ ಸಂಸ್ಥೆಯಲ್ಲಿ 35 ಡಿಪ್ಲೊಮಾ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾದಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 16…

  • ಕೇಂದ್ರ ಭದ್ರತಾ ಪಡೆ

    ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಭದ್ರತಾ ಪಡೆಯಲ್ಲಿ 300 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಡಿಸೆಂಬರ್‌ 17…

ಹೊಸ ಸೇರ್ಪಡೆ