• ಡೆಬಿಟ್ ಕಾರ್ಡ್‌ಗಳನ್ನು ಇಲ್ಲವಾಗಿಸಲು ನಿರ್ಧಾರ

    ಮುಂಬೈ: ಇನ್ನು ಕೆಲವು ವರ್ಷಗಳಲ್ಲಿ ಜನರಿಗೆ ಡೆಬಿಟ್ ಕಾರ್ಡ್‌ಗಳ ಅಗತ್ಯವೇ ಇರುವುದಿಲ್ಲ. ಎಟಿಎಂ ಮಶಿನ್‌ಗೆ ಹೋಗಿ ಕಾರ್ಡ್‌ ಬಳಸಿ ಹಣ ತೆಗೆಯುವ ಅಗತ್ಯವೂ ಇರುವುದಿಲ್ಲ. ಅಷ್ಟೇ ಅಲ್ಲ, ಜನರು ಹಲವು ಡೆಬಿಟ್ ಕಾರ್ಡ್‌ಗಳನ್ನು ಕಿಸೆಯಲ್ಲಿಟ್ಟುಕೊಂಡು ಓಡಾಡುವ ಅಗತ್ಯವೂ ಇರುವುದಿಲ್ಲ!…

  • ಸುಸ್ಥಿತಿಯಲ್ಲಿದೆ ದೇಶದ ಆರ್ಥಿಕತೆ

    ಹೊಸದಿಲ್ಲಿ: ಭಾರತದ ಆರ್ಥಿಕತೆ ಕುಸಿಯುತ್ತಿಲ್ಲ. ಹಾಗೆಂದು ತೀರಾ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಗೊಳ್ಳುತ್ತಲೂ ಇಲ್ಲ. ಬ್ಯಾಂಕಿಂಗ್‌ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರ ಗಳು ಎದುರಿಸುತ್ತಿರುವ ಸವಾಲುಗಳ ನಡು ವೆಯೂ ಆರ್ಥಿಕತೆ ಸುಸ್ಥಿರವಾಗಿದೆ. ಆರ್ಥಿ ಕತೆಯ ಬೆಳವಣಿಗೆಗೆ ಎಲ್ಲರ ಸಹಕಾರ ಬೇಕು…

  • ಹೊಸ ನೀತಿಯ ದುರ್ಬಳಕೆ: ಟ್ರಾಯ್‌

    ನವದೆಹಲಿ: ಟಿವಿ ಚಾನೆಲ್ಗಳ ಬೆಲೆ ನಿಗದಿಸುವಲ್ಲಿ ಕಳೆದ ವರ್ಷ ಜಾರಿಗೆ ತಂದ ಹೊಸ ನೀತಿಯನ್ನು ಪ್ರಸಾರಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಟೆಲಿಕಾಂ ನಿಯಂತ್ರಣಾ ಪ್ರಾಧಿಕಾರ ಅಭಿಪ್ರಾಯಪಟ್ಟಿದೆ. ಬೆಲೆ ಹಾಗೂ ಚಾನೆಲ್ಗಳ ಆಯ್ಕೆಗೆ ಸಂಬಂಧಿಸಿದಂತೆ ಎದುರಾದ ಸಮಸ್ಯೆಗಳು ಗಮನಕ್ಕೆ ಬಂದ…

  • ಹಪ್ಪಳ, ಜೇನುತುಪ್ಪ ಭರ್ಜರಿ ಮಾರಾಟ

    ನವದೆಹಲಿ: ಯಾವ ವಸ್ತುವಿಗೂ ಬೇಡಿಕೆಯೇ ಇಲ್ಲ ಎಂದು ಉದ್ಯಮಗಳು ಆರೋಪಿಸುತ್ತಿರುವ ಮಧ್ಯೆಯೇ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳ ಮಾರಾಟ 2018-19 ರಲ್ಲಿ ಶೇ.25ರಷ್ಟು ಏರಿಕೆಯಾಗಿ ಅಚ್ಚರಿ ಮೂಡಿಸಿದೆ. ಅದರಲ್ಲೂ ವಿಶೇಷವೆಂದರೆ ಖಾದಿ ಮತ್ತು ಗ್ರಾಮೋದ್ಯೋಗದ ಒಟ್ಟು 75…

ಹೊಸ ಸೇರ್ಪಡೆ

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...