• ಧೋನಿ ನನ್ನ ಸ್ಫೂರ್ತಿ: ಪಾಂಡ್ಯ ಟ್ವೀಟ್‌

  ಚೆನ್ನೈ: ಟೀಮ್‌ ಇಂಡಿಯಾದ ಅತ್ಯಂತ ಅನುಭವಿ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ ಎಲ್ಲರಿಗೂ ಸ್ಫೂರ್ತಿ. ಕ್ರಿಕೆಟ್‌ ಕುಟುಂಬದ ಅಚ್ಚುಮೆಚ್ಚಿನ ಸದಸ್ಯ. ಅನೇಕ ಯುವ ಆಟಗಾರರಿಗೆ ಧೋನಿಯೇ ಮಾದರಿ. ಧೋನಿ ಜತೆಯಲ್ಲೇ ರಾಷ್ಟ್ರೀಯ ತಂಡದಲ್ಲಿ ಆಡುತ್ತಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ…

 • ಅತ್ಯುತ್ತಮ ಪ್ರಯತ್ನ: ರೋಹಿತ್‌ ಸಂತಸ

  ಚೆನ್ನೈ: “ಇದೊಂದು ಅತ್ಯುತ್ತಮ ಪ್ರಯತ್ನ. ನಾವು ಫೈನಲ್‌ ತಲುಪಿದ್ದೇವೆ ಎಂಬ ಸಂಗತಿ ಬಹಳ ಖುಷಿ ಕೊಡುವಂಥದ್ದು. ಇನ್ನೂ 3 ದಿನಗಳ ಸಮಯವಿದೆ. ನಾವು ಪ್ರಶಸ್ತಿ ಸಮರಕ್ಕೆ ಸೂಕ್ತ ಕಾರ್ಯತಂತ್ರಗಳೊಂದಿಗೆ ಸಜ್ಜಾಗಬೇಕಿದೆ’ ಎಂಬುದು ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌…

 • ಬ್ಯಾಟಿಂಗ್‌ ವೈಫ‌ಲ್ಯ: ಧೋನಿ ಚಿಂತೆ

  ಚೆನ್ನೈ: ಮುಂಬೈ ವಿರುದ್ಧದ ಸೋಲಿಗೆ ತಂಡದ ಬ್ಯಾಟಿಂಗ್‌ ವೈಫ‌ಲ್ಯವೇ ಮುಖ್ಯ ಕಾರಣ ಎಂಬುದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಕಳಪೆ ಕ್ಷೇತ್ರರಕ್ಷಣೆಯ ಬಗ್ಗೆಯೂ ಚಿಂತೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರಾತ್ರಿ ತವರಿನಂಗಳದಲ್ಲೇ…

 • ಸೂರ್ಯನನ್ನು ಮುಳುಗಿಸಿದ ಪೃಥ್ವಿ, ಪಂತ್‌

  ವಿಶಾಖಪಟ್ಟಣ: ಪೃಥ್ವಿ ಶಾ ಮತ್ತು ರಿಷಭ್‌ ಪಂತ್‌ ಸಾಹಸದಿಂದ ಹೈದರಾಬಾದನ್ನು 2 ವಿಕೆಟ್‌ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ “ಎಲಿಮಿನೇಟರ್‌ ಹರ್ಡಲ್ಸ್‌’ ದಾಟಿದೆ. ಚೆನ್ನೈ ವಿರುದ್ಧ 2ನೇ ಕ್ವಾಲಿಫೈಯರ್‌ಗೆ ಅಣಿಯಾಗಿದೆ. ಕಳೆದ ಸಲದ ರನ್ನರ್ ಅಪ್‌ ಹೈದರಾಬಾದ್‌ ಕೂಟದಿಂದ ಹೊರಬಿದ್ದಿದೆ.ಮೊದಲು…

 • ಪಾಂಡ್ಯ ಮಿಂಚಲಿದ್ದಾರೆ: ಯುವರಾಜ್‌

  ಮುಂಬಯಿ: ಮುಂಬರುವ ವಿಶ್ವಕಪ್‌ನಲ್ಲಿ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು 2011ರ ಹೀರೋ ಯುವರಾಜ್‌ ಸಿಂಗ್‌ ಹೇಳಿದ್ದಾರೆ. 50 ಓವರ್‌ಗಳ ಪಂದ್ಯದಲ್ಲಿ ಆಲ್‌ರೌಂಡರ್‌ಗಳ ಪಾತ್ರ ನಿರ್ಣಾಯಕ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡರಲ್ಲೂ ಸಮರ್ಥ ಪ್ರದರ್ಶನ ನೀಡುವ…

 • ಚಿನ್ನಸ್ವಾಮಿಯಲ್ಲಿ ಅಂಪಾಯರ್‌ ಲಾಂಗ್‌ ಪುಂಡಾಟ!

  ಬೆಂಗಳೂರು: ಕ್ರಿಕೆಟಿಗರು ಅಶಿಸ್ತು ಪ್ರದರ್ಶಿಸುವುದು ಮಾಮೂಲಿ ಸುದ್ದಿ. ಅಂಪಾಯರ್‌ಗಳು ಅಶಿಸ್ತು ಪ್ರದರ್ಶಿಸುವುದನ್ನು ಕೇಳಿದ್ದೀರಾ? ಅದೂ ಸಿಟ್ಟಿನಲ್ಲಿ ಬಾಗಿಲು ಒಡೆದು ಹಾಕುವುದು? ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು-ಸನ್‌ರೈಸರ್ಸ್‌ ಹೈದರಾಬಾದ್‌ ನಡುವಿನ ಪಂದ್ಯದಲ್ಲಿ ಇಂತಹ ದೊಂದು ಘಟನೆ ಸಂಭವಿಸಿದೆ….

 • ಚೆನ್ನೈಗೆ ಸೋಲು; ಫೈನಲ್‌ಗೆ ನೆಗೆದ ಮುಂಬೈ

  ಚೆನ್ನೈ: ಮೂರು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಐಪಿಎಲ್‌ ಪ್ರಶಸ್ತಿ ಸುತ್ತಿಗೆ ನೆಗೆದಿದೆ. ಮಂಗಳವಾರ ರಾತ್ರಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರೋಹಿತ್‌ ಪಡೆ ಹಾಲಿ ಚಾಂಪಿಯನ್‌ ಖ್ಯಾತಿಯ ಆತಿಥೇಯ ಚೆನ್ನೈಗೆ 6 ವಿಕೆಟ್‌ಗಳ ಸೋಲುಣಿಸಿ ಪರಾಕ್ರಮ ಮೆರೆಯಿತು. ತವರಿನ…

 • ನಿರ್ಗಮನ ಪಂದ್ಯದಲ್ಲಿ ನಗುವವರು ಯಾರು?

  ವಿಶಾಖಪಟ್ಟಣ: ಒಂದೆಡೆ ಸರ್ವಾಧಿಕ 18 ಅಂಕ ಸಂಪಾದಿಸಿಯೂ ಎಲಿಮಿನೇಟರ್‌ ಪಂದ್ಯವನ್ನು ಆಡುವ ಸಂಕಟಕ್ಕೆ ಸಿಲುಕಿರುವ ಡೆಲ್ಲಿ ಕ್ಯಾಪಿಟಲ್ಸ್‌, ಇನ್ನೊಂದೆಡೆ “ರನ್‌ರೇಟ್‌ ಲಕ್‌’ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಸನ್‌ರೈಸರ್ ಹೈದರಾಬಾದ್‌. ಈ ತಂಡಗಳು ಬುಧವಾರ ರಾತ್ರಿ ವಿಶಾಖಪಟ್ಟಣದಲ್ಲಿ ಐಪಿಎಲ್‌…

 • ‘ಈ ಸಲ ತಪ್ಪು ನಮ್ದೇ!’ ಆರ್ ಸಿಬಿ ಸೋಲಿಗೆ ಕಾರಣವೇನು ಗೊತ್ತಾ ?

  ಹಲವು ರೋಮಾಂಚನಕಾರಿ ಘಳಿಗೆಗಳಿಗೆ ಸಾಕ್ಷಿಯಾದ ಹನ್ನೊಂದನೇ ಆವೃತ್ತಿಯ ಐಪಿಎಲ್ ಲೀಗ್ ಹಂತ ಮುಗಿಸಿ ಈಗ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಅಗ್ರ ನಾಲ್ಕು ತಂಡಗಳು ಪ್ಲೇ ಆಫ್ ಪ್ರವೇಶ ಗಿಟ್ಟಿಸಿದೆ. ಕಳೆದ ವರ್ಷದಂತೆ ‘ ಈ ಸಲ…

 • ಮುಂಬೈ-ಚೆನ್ನೈ: ಜೈ ಹೇಳಿದವರಿಗೆ ಫೈನಲ್‌

  ಚೆನ್ನೈ: ಐಪಿಎಲ್‌ ಪಂದ್ಯಾವಳಿ ಪ್ಲೇ ಆಫ್ ಸ್ಪರ್ಧೆಗಳತ್ತ ಹೊರಳಿದೆ. ಮಂಗಳವಾರದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಲೀಗ್‌ ಹಂತದ ಅಗ್ರಸ್ಥಾನಿ ಮುಂಬೈ ಇಂಡಿಯನ್ಸ್‌ ಮತ್ತು ದ್ವಿತೀಯ ಸ್ಥಾನಿಯಾಗಿರುವ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಪರಸ್ಪರ ಸೆಣಸಾಡಲಿವೆ. ಇದು…

 • ಮುಂಬೈ ಟೇಬಲ್‌ ಟಾಪರ್‌

  ಮುಂಬಯಿ: ಮೂರು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಲೀಗ್‌ ಹಂತದ ಅಗ್ರ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ರವಿವಾರ ರಾತ್ರಿ ವಾಂಖೇಡೆಯಲ್ಲಿ ನಡೆದ ಕೊನೆಯ ಲೀಗ್‌ ಪಂದ್ಯದಲ್ಲಿ ಮುಂಬೈ 9 ವಿಕೆಟ್‌ಗಳಿಂದ ಕೆಕೆಆರ್‌ಗೆ ಸೋಲುಣಿಸಿತು. ಪಂದ್ಯಕ್ಕೂ ಮುನ್ನ 3ನೇ…

 • ಕೇದಾರ್‌ ಜಾಧವ್‌ಗೆ ಭುಜದ ನೋವು

  ಚೆನ್ನೈ: ಚೆನ್ನೈ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌ ಭುಜದ ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಐಪಿಎಲ್‌ ಪ್ಲೇ ಆಫ್ ಪಂದ್ಯದಲ್ಲಿ ಮುಂಬೈ ವಿರುದ್ಧ ಆಡುವುದು ಅನುಮಾನ. ಪಂಜಾಬ್‌ ವಿರುದ್ಧದ ಪಂದ್ಯದ ವೇಳೆ ಕೇದಾರ್‌ ಜಾಧವ್‌ ಗಾಯಕ್ಕೊಳಗಾಗಿದ್ದರು. ನೋವು…

 • ಅಷ್ಟೊಂದು ಕೆಟ್ಟ ಆವೃತ್ತಿಯಾಗಿಲ್ಲ: ವಿರಾಟ್‌ ಕೊಹ್ಲಿ

  ಬೆಂಗಳೂರು: ಈ ಬಾರಿಯ ಐಪಿಎಲ್‌ ಕೂಟವನ್ನು ರಾಯಲ್‌ ಚಾಲೆಂಜರ್ ಬೆಂಗಳೂರು 8ನೇ ಸ್ಥಾನದಲ್ಲಿ ಕೊನೆಗೊಳಿಸಿದ್ದರೂ ತಂಡಕ್ಕೆ ಇದು ಅಷ್ಟೊಂದು ಕೆಟ್ಟ ಆವೃತ್ತಿಯಾಗಿಲ್ಲ ಎಂದು ಕಪ್ತಾನ ವಿರಾಟ್‌ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. “ದ್ವಿತೀಯಾರ್ಧದಂತೆ ಮೊದಲಾರ್ಧದಲ್ಲಿ ನಾವು ಆಡುತ್ತಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ….

 • ದಾಖಲೆ ಸೃಷ್ಟಿಸಿದ ರಿಷಭ್‌ ಪಂತ್‌, ರಿಯಾನ್‌ ಪರಾಗ್‌

  ಹೊಸದಿಲ್ಲಿ: ಶನಿವಾರ ನಡೆದ ರಾಜಸ್ಥಾನ್‌ ರಾಯಲ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ ನಡುವಣ ಪಂದ್ಯದಲ್ಲಿ ರಿಷಭ್‌ ಪಂತ್‌, ರಿಯಾನ್‌ ಪರಾಗ್‌ ದಾಖಲೆ ನಿರ್ಮಿಸಿದ್ದಾರೆ. ಫಿರೋಜ್‌ ಶಾ ಕೋಟ್ಲಾದಲ್ಲಿ ನಡೆದ ಶನಿವಾರದ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳ ಗೆಲುವು ದಾಖಲಿಸಿ ಲೀಗ್‌ ಹಂತವನ್ನು ಅತ್ಯುತ್ತಮವಾಗಿ…

 • ಮುಂಬೈಗೆ ಗೆಲುವು; ಕೆಕೆಆರ್‌ ಔಟ್‌

  ಮುಂಬಯಿ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್‌ ತಂಡವು ಐಪಿಎಲ್‌ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪ್ಲೇ ಆಫ್ಗೆ ತೇರ್ಗಡೆಯಾಯಿತು. ಮುಂಬೈ ಗೆಲುವಿನಿಂದ ಕೆಕೆಆರ್‌ ಕೂಟದಿಂದ…

 • ರಾಹುಲ್‌ ಅಮೋಘ ಆಟ; ಪಂಜಾಬ್‌ಗ ಒಲಿದ ಜಯ

  ಮೊಹಾಲಿ: ಕೆ. ಎಲ್‌. ರಾಹುಲ್‌ ಅವರ ಬೊಂಬಾಟ್‌ ಬ್ಯಾಟಿಂಗ್‌ ನೆರವಿನಿಂದ ರವಿವಾರದ ಮೊದಲ ಐಪಿಎಲ್‌ ಪಂದ್ಯದಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ 6 ವಿಕೆಟ್‌ಗಳಿಂದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೋಲುಣಿಸಿತು. ಈ ಜಯದೊಂದಿಗೆ ಪಂಜಾಬ್‌ 6ನೇ ಸ್ಥಾನದಲ್ಲಿ ಕೂಟವನ್ನು ಮುಗಿಸಿದೆ….

 • ಕನ್ನಡದಲ್ಲಿ ಕೊಹ್ಲಿ ಟ್ವೀಟ್: ಏನಂದ್ರು RCB Captain?

  12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ “ರಾಯಲ್ ಚಾಲೆಂಜರ್ಸ್ ಬೆಂಗಳೂರು’ ತಂಡದ ಹೋರಾಟ ಶನಿವಾರ ಅಂತ್ಯವಾಗಿದ್ದು, ಅಂತಿಮ ಪಂದ್ಯದಲ್ಲಿ “ಸನ್‌ರೈಸರ್ಸ್ ಹೈದರಾಬಾದ್’ ವಿರುದ್ಧ ಗೆಲುವು ಸಾಧಿಸೋ ಮೂಲಕ ಟೂರ್ನಿಗೆ ವಿದಾಯ ಹೇಳಿತು. ಅಲ್ಲದೇ ಆರ್​ಸಿಬಿ ಸತತ ಸೋಲುಗಳಿಂದ ತೀವ್ರ ಮುಖಭಂಗ…

 • ಕೊನೆ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲುವು

  ಬೆಂಗಳೂರು: ಶಿಮ್ರಾನ್‌ ಹೆಟ್ಮೈರ್‌ ಮತ್ತು ಗುರುಕೀರತ್‌ ಸಿಂಗ್‌ ಮಾನ್‌ ಅವರ ಆಕರ್ಷಕ ಆಟದಿಂದಾಗಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡವು ಶನಿವಾರದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್‌ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಹೈದರಾಬಾದ್‌ ತಂಡದ 7 ವಿಕೆಟಿಗೆ 175 ರನ್ನಿಗೆ…

 • ಗಿಲ್‌ ಗೆಲುವಿನ ರೂವಾರಿ: ದಿನೇಶ್‌ ಕಾರ್ತಿಕ್‌

  ಮೊಹಾಲಿ: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಅಜೇಯ 65 ರನ್‌ ಬಾರಿಸಿದ ಶುಭಮನ್‌ ಗಿಲ್‌ ಕೊಟ್ಟ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡರಲ್ಲದೇ ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು ಎಂಬುದಾಗಿ ಕೆಕೆಆರ್‌ ತಂಡದ ನಾಯಕ ದಿನೇಶ್‌ ಕಾರ್ತಿಕ್‌ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ನಡೆದ ಪಂದ್ಯದಲ್ಲಿ…

 • ಕೆಕೆಆರ್‌ಗೆ ಗೆಲುವು ಅನಿವಾರ್ಯ

  ಮುಂಬಯಿ: ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೆ ಲಗ್ಗೆ ಇಟ್ಟಿರುವ ಮುಂಬೈ ಇಂಡಿಯನ್ಸ್‌ ರವಿವಾರ ರಾತ್ರಿ ಕೋಲ್ಕತಾ ನೈಟ್‌ ರೈಡರ್ ವಿರುದ್ಧ “ವಾಂಖೇಡೆ’ ಅಂಗಳದಲ್ಲಿ ಸೆಣಸಲಿದೆ. ಈ ಪಂದ್ಯದೊಂದಿಗೆ ಈ ಬಾರಿಯ ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆಬೀಳಲಿದೆ. ಕೆಕೆಆರ್‌ ಪಾಲಿಗೆ…

ಹೊಸ ಸೇರ್ಪಡೆ