• ಸಾಮಾನ್ಯರಿಗೆ ಸರಕಾರದಿಂದ ಸಾಮೂಹಿಕ ವಿವಾಹ

  ಬೆಂಗಳೂರು: ರಾಜ್ಯದ ಬಡವರು, ಸಾಮಾನ್ಯರು ಯಾವುದೇ ಜಾತಿ ಭೇದವಿಲ್ಲದೆ, ಖರ್ಚಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿ ವಿವಾಹವಾಗಲು ಅನು ಕೂಲವಾಗುವಂತೆ ಮುಜರಾಯಿ ಇಲಾಖೆ ಸರಕಾರದ ವತಿಯಿಂದಲೇ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ವಿನೂತನ ಯೋಜನೆ ಜಾರಿಗೆ ಸಜ್ಜಾಗಿದೆ. ರಾಜ್ಯದ ಆಯ್ದ…

 • ಐಟಿ ದಾಳಿ ರಾಜಕೀಯ ಪ್ರತೀಕಾರದ ಕ್ರಮ

  ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಮೇಲಿನ ಆದಾಯ ತೆರಿಗೆ ದಾಳಿ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ…

 • ವರದಿ ಬಳಿಕ ಮೀಸಲಾತಿ ಹೆಚ್ಚಳ ನಿರ್ಧಾರ

  ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಎಚ್‌.ಎನ್‌. ನಾಗಮೋಹನದಾಸ್‌ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಅದನ್ನು ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾನುವಾರ…

 • ಸಿದ್ದುಗೆ “ಅನುದಾನ’ ಹಂಚಿಕೆ ಸವಾಲು

  ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಕ್ತ ಸವಾಲು ಮಾಡುವುದಾದರೆ ಮಾಡಲಿ. ನನ್ನದು ಕೂಡ ಮುಕ್ತ ಸವಾಲು ಆಗಿದ್ದು, ಯಾವ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎಂಬುದನ್ನು ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ…

 • ಆಪತ್ಕಾಲದ ಖಜಾನೆ ನಿಧಿ ಮೇಲೆ ಸರ್ಕಾರಗಳ ಕಣ್ಣು

  ಬೆಂಗಳೂರು: ರಾಜ್ಯದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳ ಕಾರ್ಮಿಕರ ಕಲ್ಯಾಣ ಹಾಗೂ ಸಾಮಾಜಿಕ ಭದ್ರತೆಗಾಗಿ ರೂಪಿಸಲಾಗಿರುವ “ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ’ಯಡಿ ಸಂಗ್ರಹವಾಗಿರುವ 8 ಸಾವಿರ ಕೋಟಿ ರೂ. ಹಣ ಸರ್ಕಾರಗಳ ಪಾಲಿಗೆ ಕಷ್ಟ ಕಾಲದಲ್ಲಿ ತಕ್ಷಣಕ್ಕೆ…

 • ಅರಣ್ಯ ಇಲಾಖೆ ಹೊರಗುತ್ತಿಗೆ ಚಾಲಕರಿಗೆ ಸಕಾಲಕ್ಕಿಲ್ಲ ವೇತನ

  ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಯಡಿ ಕೆಲಸ ಮಾಡುತ್ತಿರುವ 750ಕ್ಕೂ ಹೆಚ್ಚು ವಾಹನ ಚಾಲಕರಿಗೆ ಸಕಾಲಕ್ಕೆ ವೇತನ ದೊರೆಯುತ್ತಿಲ್ಲ. ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಸೌಲಭ್ಯಕ್ಕಾಗಿ ಸಾವಿರಕ್ಕೂ ಹೆಚ್ಚು ವಾಹನಗಳಿದ್ದರೂ, ಆ ಪೈಕಿ ಅಂದಾಜು 200 ವಾಹನಗಳಿಗೆ ಮಾತ್ರ ಖಾಯಂ…

 • ಮೋದಿ ಮಂಗಳ, ಚಂದ್ರಲೋಕಕ್ಕೂ ಹೋಗ್ಲಿ: ಎಸ್‌.ಆರ್‌.ಪಾಟೀಲ್‌

  ಬಾಗಲಕೋಟೆ: “ಪ್ರಧಾನಿ ಮೋದಿ ವಿಶ್ವ ಪರ್ಯಟನೆ ಮಾಡಿದ್ದಾರೆ. ಈಗ ಉಳಿದಿರುವುದು ಮಂಗಳ, ಚಂದ್ರಲೋಕ ಮಾತ್ರ. ಅನೇಕ ರಾಷ್ಟ್ರಗಳಿಗೆ ಭೇಟಿ ಕೊಡುವ ಪ್ರಧಾನಿ, ಚಂದ್ರ ಯಾನ ವೀಕ್ಷಣೆಗೆ ಬೆಂಗಳೂರಿಗೆ ಬಂದರೂ ರಾಜ್ಯ ದ ಪ್ರವಾಹ ಪರಿಸ್ಥಿತಿ ಕುರಿತು ಜನರ ಕಷ್ಟ…

 • ತಾಕತ್ತಿದ್ದರೆ ನನ್ನ ಮೇಲೆ ಐಟಿ ದಾಳಿ ಮಾಡಲಿ: ಪಾಟೀಲ

  ಬಾಗಲಕೋಟೆ: “ಕಾಂಗ್ರೆಸ್‌ ನಾಯಕರು ರಾಜಕೀಯದಿಂದ ಹೊರಗುಳಿಯಬೇಕು. ಇಲ್ಲವೇ ಬಿಜೆಪಿಗೆ ಬರಬೇಕೆಂಬ ಕಾರಣದಿಂದಲೇ ಕಾಂಗ್ರೆಸ್‌ ನಾಯಕರನ್ನು ಗುರಿ ಮಾಡಿಕೊಂಡು ಐಟಿ ದಾಳಿ ನಡೆಸ ಲಾಗುತ್ತಿದೆ. ತಾಕತ್ತಿದ್ದರೆ ನನ್ನ ಮೇಲೆ ತಕ್ಷಣವೇ ಐಟಿ ದಾಳಿ ಮಾಡಲಿ’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ…

 • ದತ್ತಮಾಲಾ ಅಭಿಯಾನಕ್ಕೆ ತೆರೆ

  ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ಭಾನುವಾರ ತೆರೆ ಬಿತ್ತು. ಅ.6ರಿಂದ ಒಂದು ವಾರ ಕಾಲ ನಡೆದ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಭಾನುವಾರ, ದತ್ತಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಮಾಡಿ, ಹೋಮ,…

 • ಮೃತ ರಮೇಶ್‌ ಅಂತ್ಯಕ್ರಿಯೆ

  ರಾಮನಗರ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆಪ್ತ ಸಹಾಯಕ ರಮೇಶ್‌ ಅವರ ಅಂತ್ಯಸಂಸ್ಕಾರ ತಾಲೂಕಿನ ಮೆಳೇಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನೆರವೇ ರಿತು. ಅಂತ್ಯಸಂಸ್ಕಾರದ ವೇಳೆ ಪರಮೇಶ್ವರ್‌, ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಹಾಜರಿದ್ದರು. ಶನಿವಾರ…

 • ಸಂಸದರು ಬಳೆ ತೊಟ್ಟು ಕುಳಿತಿಲ್ಲ: ಜೊಲ್ಲೆ

  ಬೆಳಗಾವಿ: ನೆರೆ ಪರಿಹಾರ ತರುವಲ್ಲಿ ವಿಫ‌ಲವಾದ ಬಿಜೆಪಿ ಸಂಸದರು ಬಳೆ ತೊಡಬೇಕು ಎನ್ನುವ ಮಹಿಳಾ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ನಮ್ಮ ಸಂಸದರೇನು ಬಳೆ ತೊಟ್ಟು ಕುಳಿತಿಲ್ಲ ಎಂದು ಮಹಿಳಾ…

 • ಪರಂ ಕಾರು ಚಾಲಕನ ವಿಚಾರಣೆ

  ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕು ಗೊಳಿಸಿರುವ ಪಶಿrಮ ವಿಭಾಗ ಪೊಲೀಸರು, ಭಾನುವಾರ ಪರಮೇಶ್ವರ್‌ ಕಾರು ಚಾಲಕ ಅನಿಲ್‌ ಎಂಬುವರನ್ನು ವಿಚಾರಣೆ ನಡೆಸಿದ್ದಾರೆ. ಪರಮೇಶ್ವರ್‌ ಬಳಿ ಅನಿಲ್‌…

 • ಮಾಧ್ಯಮದವರ ಭಾವನೆ ಸ್ಪೀಕರ್‌ಗೆ ತಿಳಿಸುವೆ: ಪ್ರಕಾಶ

  ಯಾದಗಿರಿ: “ಮಾಧ್ಯಮ ಹಾಗೂ ಅಭಿವ್ಯಕ್ತಿ ಸ್ವಾತಂತ್ರಕ್ಕೆ ನನ್ನ ಸಹಮತವಿದೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎಸ್‌. ಮಹದೇವ ಪ್ರಕಾಶ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದನದೊಳಗೆ ಕ್ಯಾಮರಾ ನಿಷೇಧಿಸಿದ್ದ ಸ್ಪೀಕರ್‌ ನಡೆ ಬಗ್ಗೆ ಏನನ್ನೂ ಹೇಳಲಾರೆ….

 • “ಯತ್ನಾಳ್‌ಗೆ ನೀಡಿರುವ ನೋಟಿಸ್‌ ಹಿಂಪಡೆಯಿರಿ’

  ಬೆಂಗಳೂರು: ನೆರೆ ಪರಿಹಾರ ವಿತರಣೆ ವಿಳಂಬ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕಾರಣ ಕೇಳಿ ಬಿಜೆಪಿ ಕೇಂದ್ರ ಶಿಸ್ತುಪಾಲನಾ ಸಮಿತಿ ಜಾರಿ ಮಾಡಿದ್ದ ನೋಟಿಸ್‌ ಹಿಂಪಡೆಯಬೇಕು ಎಂದು…

 • ಸಮನ್ವಯಾಧಿಕಾರಿ ಸ್ಥಾನಕ್ಕೆ ಕಾ.ತ.ಚಿಕ್ಕಣ್ಣ ರಾಜೀನಾಮೆ

  ಬೆಂಗಳೂರು: ಕಳೆದ ಏಳು ವರ್ಷಗಳಿಂದ ರಾಷ್ಟ್ರೀಯ ಸಂತ ಕವಿ ಕನಕದಾಸ ಮತ್ತು ಅಧ್ಯಯನ ಕೇಂದ್ರದ ಸಮನ್ವಯಾಧಿ ಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾ.ತ.ಚಿಕ್ಕಣ್ಣ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಇಲಾಖೆಯ…

 • ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

  ಕಾರ್ಕಳ: ಡಾ| ಕೃಷ್ಣ ಕೊಲ್ಹಾರ ಕುಲ ಕರ್ಣಿ, ಪ್ರೊ| ಮಲ್ಲೇಪುರಂ ಜಿ.ವೆಂಕಟೇಶ ಹಾಗೂ ಡಾ| ಕಬ್ಬಿನಾಲೆ ವಸಂತ ಭಾರದ್ವಾಜ ಅವರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ಪ್ರಕಾಶ್‌ ಹೊಟೇಲ್‌ನ ಸಂಭ್ರಮ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು….

 • ತಾಯಿ ಇದ್ದರೆ ತಾನೇ ಮಲತಾಯಿ ಧೋರಣೆ?

  ಬಾಗಲಕೋಟೆ: ಪ್ರವಾಹ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ, ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸ್ಪೀಕರ್‌ ರಮೇಶಕುಮಾರ್‌, ತಾಯಿ ಇದ್ದರೆ ತಾನೇ ಮಲತಾಯಿ? ಪ್ರಧಾನಿ ಮೋದಿಗೆ ತಾಯಿ ಹೃದಯವೇ ಇಲ್ಲ. ಮಲತಾಯಿ…

 • ಕತ್ತಿ ಕೂಡ ಡಿಸಿಎಂ ಆಗಬಹುದು: ಸವದಿ

  ಬೆಳಗಾವಿ: ರಾಜಕೀಯ ಕ್ಷೇತ್ರದಲ್ಲಿ ಯಾವಾಗ ಏನು ಬೇಕಾದರೂ ಅಗಬಹುದು. ಹಣೆಯಲ್ಲಿ ಬರೆದಿದ್ದರೆ ಮುಂದೆ ಉಮೇಶ ಕತ್ತಿಯೂ ಡಿಸಿಎಂ ಆಗಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ…

 • ರೈತರಿಗೆ ಪ್ರಯೋಜನವಾಗದ ರಾಜ್ಯದ ಕೃಷಿ ಮಾರುಕಟ್ಟೆ ಸುಧಾರಣೆಗಳು : ಸಿಎಜಿ ವರದಿ

  ಬೆಂಗಳೂರು: ರೈತರ ಅಭಿವೃದ್ಧಿಗೆ ಉಪಯುಕ್ತವಾಗಲೆಂದು ಕರ್ನಾಟಕ ಸರಕಾರ ಜಾರಿ ಮಾಡಿದ ಕೃಷಿ ಮಾರುಕಟ್ಟೆ ಸುಧಾರಣೆಗಳು ಗುರಿಯನ್ನು ತಲುಪುವಲ್ಲಿ  ಸೀಮಿತ ಯಶಸ್ಸು ಸಾಧಿಸಿದ್ದು, ವ್ಯಾಪಕ ಮಾರುಕಟ್ಟೆ ಅಭಾವ ಮತ್ತು ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಕೊರತೆ ಈ ಫ‌ಲಿತಾಂಶಕ್ಕೆ ಕಾರಣ ಎಂದು ಸಿಎಜಿ…

 • ಶಿಕಾರಿಪುರ: ಸಾಲೂರು ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು..!

  ಶಿಕಾರಿಪುರ: ತಾಲೂಕಿನ ಸಾಲೂರು ಹಿರೇಕೇರೆಯಲ್ಲಿ ಈಜಲು ಹೋಗಿದ ಯುವಕ ಸಾವನ್ನಪ್ಪಿದ ಘಟನೆ ರವಿವಾರ ಸಂಜೆ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕ ಸಾಲೂರು ಗ್ರಾಮದ ಲಿಂಗರಾಜ್ ಬಿನ್ ಶಿವರಾಜಪ್ಪ (23) ಮೃತ ಯುವಕ‌ ಎನ್ನಲಾಗಿದೆ. ಶಿಕಾರಿಪುರ ಖಾಸಗಿ ಬಸ್ ಏಜೆಂಟ್…

ಹೊಸ ಸೇರ್ಪಡೆ