• “ಒಳಜಗಳ ಈಗ ಬಹಿರಂಗ’

  ಬಳ್ಳಾರಿ: ಕಾಂಗ್ರೆಸ್‌- ಜೆಡಿಎಸ್‌ ಮಧ್ಯೆ ಮೊದಲಿನಿಂದಲೂ ಭಿನ್ನಮತ ಇತ್ತು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ವೈಮನಸ್ಸಿತ್ತು. ಬಿಜೆಪಿಗೆ ಅ ಧಿಕಾರ ನೀಡಬಾರದು ಎಂಬ ಒಂದೇ ಉದ್ದೇಶದಿಂದ ಮೈತ್ರಿ ಸರ್ಕಾರ ರಚನೆ ಮಾಡಲಾಗಿತ್ತು. ಈಗ ಅವರಲ್ಲಿದ್ದ ಒಡಕು ಬಹಿರಂಗ ವಾಗುತ್ತಿದೆ…

 • ಉತ್ತರಿಸಲು ಇದು ಸಕಾಲವಲ್ಲ: ಕುಮಾರಸ್ವಾಮಿ

  ಬೆಂಗಳೂರು: ದೇವೇಗೌಡರ ಕುಟುಂಬದ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳ ಬಗ್ಗೆ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಣ್ಣನೆಯ ಟ್ವೀಟ್‌ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ. ದೇಶದ ರಾಜಕೀಯ ವಿದ್ಯಮಾನಗಳು…

 • ಕ್ರೀಡಾಂಗಣ ತಡೆಗೋಡೆ, ಸಜ್ಜಾ ಕುಸಿದು ಇಬ್ಬರ ಸಾವು

  ಸಿರುಗುಪ್ಪ: ಬಳ್ಳಾರಿ ಜಿಲ್ಲೆ ಸಿರುಗುಪ್ಪದಲ್ಲಿ ಶುಕ್ರವಾರ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ವೀಕ್ಷಣಾ ಗ್ಯಾಲರಿಯ ತಡೆಗೋಡೆ ಹಾಗೂ ಸಜ್ಜಾ ಕುಸಿದು ಇಬ್ಬರು ಮೃತ ಪಟ್ಟಿದ್ದಾರೆ. 28ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಚ್ಚೊಳ್ಳಿ ಹೋಬಳಿ ಮಟ್ಟದ ಪ್ರೌಢಶಾಲಾ…

 • ಗೊರವಪ್ಪ ವೇಷಧಾರಿಗಳಿಗೆ ಗ್ರಾಮಸ್ಥರ ಧರ್ಮದೇಟು

  ಯಲಬುರ್ಗಾ: ಗೊರವಪ್ಪನ ಮಾರುವೇಷದಲ್ಲಿ ಬಂದು ದೇವರ ಹೆಸರಲ್ಲಿ ಹಣ ದೋಚುತಿದ್ದ ಮೂವರಿಗೆ ಗ್ರಾಮಸ್ಥರೇ ಧರ್ಮದೇಟು ನೀಡಿದ ಘಟನೆ ಯಡ್ಡೋಣಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೈಲಾರಲಿಂಗೇಶ್ವರ ದೇವರ ಭಕ್ತರ ವೇಷದಲ್ಲಿ ಬಂದಿದ್ದ ಖದೀಮರು ಮನೆ ಮನೆಗೆ ಹೋಗಿ ದೇವರ…

 • ಅಮಿತ್‌ ಶಾ ಭೇಟಿ ಪ್ರಶ್ನೆ ಇಲ್ಲ: ಅನರ್ಹ ಶಾಸಕರು

  ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣ ಸಂಬಂಧ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಿರುವುದಾಗಿ ಅನರ್ಹಗೊಂಡಿರುವ ಕೆಲ ಶಾಸಕರು ತಿಳಿಸಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅನರ್ಹಗೊಂಡಿರುವ ಶಾಸಕ ಮಹೇಶ್‌ ಕುಮಟಳ್ಳಿ, ನೆರೆ ಹಾನಿ ಹಿನ್ನೆಲೆಯಲ್ಲಿ ನಾವು ಕ್ಷೇತ್ರದಲ್ಲಿದ್ದೇವು. ಇದೀಗ ನಮ್ಮ…

 • ಅಪಘಾತ: ಅಪಾಯದಿಂದ ಶಾಸಕ ರಾಮದಾಸ್‌ ಪಾರು

  ಸುಳ್ಯ: ಮಂಗಳೂರಿಗೆ ತೆರಳುತ್ತಿದ್ದ ಶಾಸಕ ಎಸ್‌.ಎ. ರಾಮದಾಸ್‌ ಅವರ ಕಾರು ಜಾಲೂÕರು ಬಳಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಸಕರು ಮತ್ತು ಚಾಲಕ ರಾಜೇಶ್ವರ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಸಹೋದರ ಶ್ರೀಕಾಂತ್‌ದಾಸ್‌…

 • ಸಕ್ರೆ ಬೈಲಿನಲ್ಲಿ ತರಬೇತಿ ಪಡೆಯುತ್ತಿದ್ದ ಗಂಡಾನೆ ಸಾವು

  ಶಿವಮೊಗ್ಗ: ಹೊಟ್ಟೆನೋವಿನಿಂದ ಬಳಲುತ್ತಿದ್ದ 35 ವರ್ಷದ ಗಂಡಾನೆಯೊಂದು(ನಾಗಣ್ಣ) ಸಾವನ್ನಪ್ಪಿರುವ ಘಟನೆ ಇಲ್ಲಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಶುಕ್ರವಾರ ಸಂಜೆ ನಡೆದಿದೆ. 2017 ಡಿಸೆಂಬರ್ 21 ರಂದು ಚನ್ನಗಿರಿ ತಾಲ್ಲೂಕಿನ ಉಬ್ರಾಣಿಯಲ್ಲಿ ಈ ಆನೆಯನ್ನು ಅಭಿಮನ್ಯು ಮತ್ತು ತಂಡದಿಂದ ಸೆರೆ…

 • ಉತ್ತರ ನೀಡುವುದಕ್ಕೆ ಇದು ಸಕಾಲವಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಎಚ್ ಡಿಕೆ ಟ್ವೀಟ್

  ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಶುಕ್ರವಾರ ನಗರದಲ್ಲಿ…

 • ದೇವೇಗೌಡರು ಲಾಭವಿಲ್ಲದೆ ಏನನ್ನೂ ಹೇಳಲ್ಲ; ಸಿದ್ದು ಹೇಳಿಕೆಗೆ ಜಮೀರ್ ಸಾಥ್

  ಬೆಂಗಳೂರು:ಮಾಜಿ ಪ್ರಧಾನಿ ದೇವೇಗೌಡರು ಲಾಭವಿಲ್ಲದೆ ಏನನ್ನೂ ಹೇಳಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಸ್ಟ್ಯಾಂಡರ್ಡ್ ರಾಜಕಾರಣಿ, ಅವರು ಕೀಳುಮಟ್ಟದ ರಾಜಕಾರಣ ಮಾಡುವವರಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಸಿದ್ದರಾಮಯ್ಯನವರ ಪತ್ರಿಕಾಗೋಷ್ಠಿಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ…

 • ಮೈತ್ರಿ ಸರ್ಕಾರದಲ್ಲಿದ್ದ ಭಿನ್ನಮತವೇ ಅದರ ಅಧಃಪತನಕ್ಕೆ ಕಾರಣ: ಬಿ ಶ್ರೀರಾಮುಲು

  ಬಳ್ಳಾರಿ : ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಉಭಯ ಪಕ್ಷಗಳಲ್ಲೂ ಭಿನ್ನಮತ ಇತ್ತು. ಬಿಜೆಪಿಗೆ ಅಧಿಕಾರ ನೀಡಬಾರದು ಎಂಬ ಕಾರಣಕ್ಕೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆ ಒಡಕು ಈಗ ಬಹಿರಂಗವಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಡಿಸಿ…

 • ಗೌಡರದ್ದು ನೀಚ ರಾಜಕಾರಣ, ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಕೊಟ್ಟಿದ್ದೇ ಅಪ್ಪ-ಮಕ್ಕಳು; ಸಿದ್ದು

  ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸರಕಾರ ಉಳಿಸಲು ಹಾಗೂ ಬಿಜೆಪಿ ಅಧಿಕಾರಕ್ಕೆ ಏರಲು ತಡೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. ಆದರೆ ಸರಕಾರ ಉರುಳಿಸಲು ಅಪ್ಪ, ಮಕ್ಕಳೇ ಕಾರಣ. ಬಿಜೆಪಿ ಅಧಿಕಾರದ ಗದ್ದುಗೆ ಹಾದಿ ಸುಗಮಗೊಳಿಸಿಕೊಟ್ಟಿದ್ದೇ ದೇವೇಗೌಡರು ಮತ್ತು ಕುಮಾರಸ್ವಾಮಿ…ಹೀಗೆಂದು…

 • ಸಿದ್ದರಾಮಯ್ಯ ಪತ್ರಿಕಾಗೋಷ್ಠಿ; ದೇವೇಗೌಡರು ರಾಜಕಾರಣದಲ್ಲಿ ಯಾರನ್ನೂ ಬೆಳೆಸಲ್ಲ…

  ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮ್ಮಿಶ್ರ ಸರಕಾರ…

 • ಜಾಲ್ಸೂರು: ಶಾಸಕ ರಾಮದಾಸ್ ಕಾರು ಅಪಘಾತ: ಅಪಾಯದಿಂದ ಪಾರಾದ ಶಾಸಕ

  ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ. ಶಾಸಕ ರಾಮದಾಸ್…

 • ದಿಲ್ಲಿಗೆ ಬಿಎಸ್‌ವೈ ಖಾತೆ ಕುತೂಹಲ

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ಯಂತ್ರ ಸಹಜ ಸ್ಥಿತಿಗೆ ಮರಳುವ ಲಕ್ಷಣ ಕಾಣುತ್ತಿದ್ದಂತೆಯೇ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಕಂಗಾಲಾಗಿರುವ ಅನರ್ಹಗೊಂಡಿರುವ ಕೆಲ ಶಾಸಕರು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ಬಿಜೆಪಿ ವರಿಷ್ಠರ ಭೇಟಿ ನಿರೀಕ್ಷೆಯಲ್ಲಿದ್ದಾರೆ. ಆ ಹಿನ್ನೆಲೆಯಲ್ಲಿ…

 • ಕತ್ತಿ ವರಸೆ’ ಹಿಂದಿನ ಕಹಾನಿ

  ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಸಚಿವಗಿರಿ ಸಿಗದ ಕಾರಣ ಮುನಿಸಿಕೊಂಡಿರುವ ಬೆಳಗಾವಿಯ ಉಮೇಶ್‌ ಕತ್ತಿಯನ್ನು ಸೆಳೆಯಲು ಸಮ್ಮಿಶ್ರ ಸರ್ಕಾರದಲ್ಲೇ ದೊಡ್ಡ ಮಟ್ಟದಲ್ಲಿ ಪ್ರಯತ್ನ ನಡೆದಿತ್ತು. ಕಳೆದ ವರ್ಷ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆದ ಸಂದರ್ಭದಲ್ಲಿ ಸಚಿವರಾಗಿದ್ದ ರಮೇಶ್‌ ಜಾರಕಿಹೊಳಿ ಆ…

 • ಕತ್ತಿ-ಸಿದ್ದರಾಮಯ್ಯ ಭೇಟಿ ಪ್ರಯತ್ನ?

  ಬೆಂಗಳೂರು: ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸ ಮಾಧಾನಗೊಂಡಿರುವ ಹುಕ್ಕೇರಿ ಬಿಜೆಪಿ ಶಾಸಕ ಉಮೇಶ್‌ ಕತ್ತಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡುತ್ತಾರೆಂಬ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸ ವಾಯಿತು. ಗುರುವಾರ ಬೆಳಿಗ್ಗೆ ದೂರವಾಣಿ ಮೂಲಕ…

 • ಅಡಕತ್ತರಿಯಲ್ಲಿ ಸಾಲ ಮನ್ನಾ ಫ‌ಲಾನುಭವಿಗಳು

  ಬೆಂಗಳೂರು: ಸರಕಾರದ ಸಾಲ ಮನ್ನಾ ಯೋಜನೆ ಫ‌ಲಾನುಭವಿಗಳು ಈಗ ಅಕ್ಷರಶಃ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಏಕೆಂದರೆ, ಸಾಲ ಮನ್ನಾ ಫ‌ಲಾನುಭವಿಗಳೇ ಇಂದು ನೆರೆ ಸಂತ್ರಸ್ತರಾಗಿದ್ದಾರೆ. ಸರಕಾರ ಅದರಲ್ಲಿ ಕೆಲವರ ಸಾಲವನ್ನು ಅರ್ಧಂಬರ್ಧ ಮನ್ನಾ ಮಾಡಿದೆ. ಇನ್ನು ಹಲವರಿಗೆ ಮನ್ನಾ ಮಾಡುವ…

 • ಪೊಲೀಸ್‌ ಸ್ಟೇಷನ್‌ನಲ್ಲಿ ಪರಿಸರ ಸ್ನೇಹಿ ಮೋದಕಪ್ರಿಯ

  ರಾಯಚೂರು: ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಎಲ್ಲೆಲ್ಲೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣೇಶಗಳದ್ದೇ ಅಬ್ಬರ ಕಾಣಿಸುತ್ತದೆ. ಅಂಥದ್ದರ ಮಧ್ಯೆ ಸದ್ದಿಲ್ಲದೇ ಪರಿಸರ ಸ್ನೇಹಿ ಗಣೇಶನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವಿಭಿನ್ನ ಹೆಜ್ಜೆ ಇಟ್ಟಿದೆ ಜಿಲ್ಲಾ ಪೊಲೀಸ್‌ ಇಲಾಖೆ. ಈಚೆಗೆ…

 • ಮಾಜಿ ಸಚಿವ ತಮ್ಮಣ್ಣ ವಿರುದ್ಧ ಎಸಿಬಿಗೆ ದೂರು

  ಬೆಂಗಳೂರು: ಕಳೆದ ವರ್ಷ ನಡೆದ ಸಾರಿಗೆ ಇಲಾಖೆ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಗುರುವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದೆ. 2018ರಲ್ಲಿ ನಡೆದ ಸಾರಿಗೆ ಉಪ ಆರಕ್ಷಕ…

 • ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ:ಎಚ್‌ಡಿಡಿ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ, ಅವರ ಬೆಂಬಲಿಗರೇ ಕಾರಣ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ. ಜೆಪಿ ಭವನದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಹೇಗೆ…

ಹೊಸ ಸೇರ್ಪಡೆ