• ಸಾಲ ಕೊಡದ ಬ್ಯಾಂಕ್ ಮ್ಯಾನೇಜರ್ – ರೈತನಿಂದ ಹಲ್ಲೆ

  ವಿಜಯಪುರ :ತನಗೆ ಸಾಲ ನೀಡದ ಬ್ಯಾಂಕ್ ಮ್ಯಾನೇಜರ್ ಗೆ ರೈತನೊಬ್ಬ ಹತಾಶನಾಗಿ ಕಪಾಳಮೋಕ್ಷ ಮಾಡಿದ ಘಟನೆ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ಜರುಗಿದೆ. ಎರಡು ದಿನದ ಹಿಂದೆ ನಡೆದ ಘಟನೆ ಈಗ ಬೆಳಕಿಗೆ ಬಂದಿದೆ. ಭತಗುಣಕಿ ಗ್ರಾಮದ ರೈತ…

 • ಬಡವರ ಬಂಧುಗೆ ಗುರುತಿನ ಚೀಟಿಯೇ ಅಡ್ಡಿ

  ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿನ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಜಾರಿಗೆ ತಂದಿರುವ ‘ಬಡವರ ಬಂಧು ಯೋಜನೆ’ಯ ನೆರವು ಪಡೆಯಲು ಲಕ್ಷಾಂತರ ಬೀದಿ ವ್ಯಾಪಾರಿಗಳಿಗೆ ‘ಗುರುತಿನ ಚೀಟಿ’ಯೇ ಅಡ್ಡಿಯಾಗಿದೆ….

 • ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ಕರೆದೊಯ್ಯಲಿ

  ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಶೀಘ್ರವೇ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯುವಂತೆ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ…

 • ನಾಳೆ ವಿಪಕ್ಷ ನಾಯಕನ ಆಯ್ಕೆ?

  ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚಿಸಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಅವರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ…

 • ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಆಗುವುದೇ?

  ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಯೋಜನೆ ವ್ಯಾಪ್ತಿಯಿಂದ ಹೊರಗುಳಿದ ರೈತರು ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯ ಮಂತ್ರಿಯಾಗಿರುವುದರಿಂದ ಮತ್ತೆ ಆಶಾಭಾವನೆ ಹೊಂದಿದ್ದಾರೆ. 14 ತಿಂಗಳ ಹಿಂದೆ ಯಡಿಯೂರಪ್ಪ ಆರು ದಿನಗಳ ಕಾಲ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಘೋಷಣೆ…

 • ವೀರಶೈವ ಮಹಾಸಭಾದ 8 ಜಿಲ್ಲಾ ಘಟಕಕ್ಕೆ ಚುನಾವಣೆ

  ಕಲಬುರಗಿ: ಇಷ್ಟು ದಿನ ಒಳಗೊಳಗಿನ ಒಪ್ಪಂದದ ಮೇರೆಗೆ ನೇಮಕವಾಗುತ್ತಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕಗಳಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ವೀರಶೈವ ಹಾಗೂ ಲಿಂಗಾಯತರ ನಡುವಿನ ತಾತ್ವಿಕ ವಿಚಾರ, ಭಿನ್ನಾಭಿಪ್ರಾಯ, ಚರ್ಚೆ ಹಾಗೂ ಪ್ರತ್ಯೇಕ…

 • ವಿಭಿನ್ನ ದಸರಾ ಆಚರಣೆಗೆ ಸಿದ್ಧತೆ: ಸೋಮಣ್ಣ

  ಮೈಸೂರು: ದಸರೆಯ ವಿಶ್ವವಿಖ್ಯಾತಿಗೆ ಅಪಚಾರ ವಾಗದಂತೆ ಕಾರ್ಯಕ್ರಮಗಳನ್ನು ರೂಪಿಸುವುದರ ಜತೆಗೆ ಪಕ್ಷಾತೀತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ದಸರಾವನ್ನು ಯಶಸ್ವಿಗೊಳಿ ಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ದಸರಾ ಕಾರ್ಯಕಾರಿ ಸಭೆ…

 • ಕೈ-ದಳ ಮುಳುಗುತ್ತಿರುವ ಹಡಗು: ಸಚಿವ ಜೋಶಿ

  ಹುಬ್ಬಳ್ಳಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಳುಗುತ್ತಿರುವ ಹಡಗುಗಳಾಗಿದ್ದು, ಅದರಲ್ಲಿ ಪ್ರಯಾಣಿಸಿ ಪ್ರಾಣ ಕಳೆದುಕೊಳ್ಳಲು ಯಾರೂ ಬಯಸುವುದಿಲ್ಲ. ಯಾವುದೇ ಕಾರಣಕ್ಕೂ ಉಮೇಶ ಕತ್ತಿ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ…

 • ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ

  ಉಡುಪಿ: ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಶ್ರೀಕೃಷ್ಣ ಮಠದಲ್ಲಿ ವೈಭವದಿಂದ ಸಂಪನ್ನಗೊಂಡಿತು. ಅಷ್ಟಮಿ ದಿನ ನಿರ್ಜಲ ಉಪವಾಸವಿರುವ ಕಾರಣ ಶನಿವಾರ ದ್ವಾದಶಿಯಂತೆ ಮುಂಜಾವು ಶ್ರೀಕೃಷ್ಣ-ಮುಖ್ಯ ಪ್ರಾಣರಿಗೆ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪೂಜೆ…

 • ನನ್ನ ಡಿಕ್ಸನರಿ, ಬಿಜೆಪಿ ಡಿಕ್ಸನರಿ ಬೇರೆ, ಬೇರೆ: ಕತ್ತಿ

  ಬೆಳಗಾವಿ: “ನಮ್ಮ ಡಿಕ್ಸನರಿ ನಮಗೆ. ಅವರ ಡಿಕ್ಸನರಿ ಅವರಿಗೆ. ನಾನು ಮತದಾರರ ಆಶೀರ್ವಾದದಿಂದ ಹೆಚ್ಚು ಬಾರಿ ಶಾಸಕನಾಗಿ ಹಿರಿಯ ಸದಸ್ಯನಾಗಿದ್ದೇನೆ. ಇದು ನನ್ನ ಡಿಕ್ಸನರಿ. ಬಿಜೆಪಿ ಅವರದ್ದು ಸಂಘ ಪರಿವಾರ. ನಿಷ್ಠಾವಂತರು ಎಂದು ಏನೇನೋ ಇದೆ. ಅದು ಅವರ…

 • ಬಿಎಸ್‌ವೈ ನಡೆ ಮೇಲೆ ರಾಜ್ಯ ಸರ್ಕಾರದ ಭವಿಷ್ಯ

  ಕಲಾದಗಿ (ಬಾಗಲಕೋಟೆ): ಸಚಿವ ಸಂಪುಟ ರಚನೆ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದ್ದು, ಈ ಕುರಿತು ನಾನು ಏನೂ ಹೇಳಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಶಾಸಕರನ್ನು ಯಾವ ರೀತಿ ನೋಡಿಕೊಳ್ಳುತ್ತಾರೋ ಅದರ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ಅಡಗಿದೆ ಎಂದು ಮಾಜಿ…

 • ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗುತ್ತಿದ್ದವನ ರಕ್ಷಣೆ

  ಹೊಸನಗರ: ಅಬ್ಬಿ ಫಾಲ್ಸ್‌ ವೀಕ್ಷಣೆ ವೇಳೆ ಕಾಲು ಜಾರಿ ನೀರು ಪಾಲಾಗುತ್ತಿದ್ದ ಪ್ರವಾಸಿಗನೊಬ್ಬನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ಬೆಂಗಳೂರು ನಗರ ನಿವಾಸಿ ನವೀನ್‌ (27) ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರವಾಸಿಗ. ಹೊಸನಗರ ತಾಲೂಕಿನ ಯಡೂರು- ಸುಳುಗೋಡು ಪಂಚಾಯತ್‌…

 • ಮಹೇಂದ್ರ ಜೇಲೋ ಪಲ್ಟಿ; ನಾಲ್ವರ ಸಾವು

  ದೇವನಹಳ್ಳಿ: ತಾಲೂಕಿನ ಹಂದರಹಳ್ಳಿ ಗ್ರಾಮದ ಬಳಿ ಶನಿವಾರ ಮಹೇಂದ್ರ ಜೇಲೋ ವಾಹನ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ. ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದ ಮಲ್ಲಿಕಾರ್ಜುನ್‌ ರೆಡ್ಡಿ (26), ಚೇಳೂರು ಹೋಬಳಿಯ ಚಾಕ್‌ವೆಲು ಗ್ರಾಮದ ನಾಗರಾಜ್‌ (25),…

 • ಪಕ್ಷ ಸಂಘಟನೆಗೆ ಒತ್ತು

  ಹೊಳೆನರಸೀಪುರ: “ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ನಾನು ಮಾನಸಿಕವಾಗಿ ಕುಗ್ಗಿಲ್ಲ. ಬದಲಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿ ದ್ದೇನೆ’ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಹೊಳೆನರಸೀ ಪುರದ ಹಳೇಕೋಟೆ ಬೆಟ್ಟದ…

 • ಕಲಬುರಗಿ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಒಪ್ಪಂದ

  ಬೆಂಗಳೂರು: ಕಲಬುರಗಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಲು ಶನಿವಾರ ಒಪ್ಪಂದ ಮಾಡಿಕೊಳ್ಳಲಾಯಿತು. ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಪರವಾಗಿ…

 • ಮಕ್ಕಳ ಪ್ರಗತಿಗೆ ಸರ್ಕಾರಿ ಶಾಲೆಯಲ್ಲಿ ಹೋಮ, ಹವನ

  ಖಾನಾಪುರ: ತಾಲೂಕಿನ ಕಾಟಗಾಳಿ ಗ್ರಾಮದ ಸರಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ಹೊಂದಿಲ್ಲ. ಇದಕ್ಕೆ ಶಾಲೆಯ ವಾಸ್ತು ದೋಷವೇ ಕಾರಣ ಎಂದು ಗುರುವಾರ ಶಾಲೆಯಲ್ಲಿ ಹೋಮ, ಹವನ ನಡೆಸಲಾಗಿದೆ. ಶಾಲಾ ಸಮಯದಲ್ಲಿ…

 • ಗ್ರಾಹಕರ ನಂಬಿಕೆ, ವಿಶ್ವಾಸವೇ ಜೀವಾಳ

  ಚಿಕ್ಕಬಳ್ಳಾಪುರ: ಸತತ 40 ವರ್ಷಗಳಿಗಿಂತ ಹೆಚ್ಚು ಕಾಲ ದಕ್ಷಿಣ ಭಾರತದಲ್ಲಿ ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಗಿರಿಯಾಸ್‌, ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡಿ ಗ್ರಾಹಕರ ನಂಬಿಕೆ, ವಿಶ್ವಾಸವನ್ನು ಗಳಿಸಿದೆ ಎಂದು ರಾಜ್ಯ…

 • ರಾಜ್ಯದ ಎಲ್ಲಾ ಡೀಸಿ ಕಚೇರಿ ಮುಂದೆ ನಾಳೆ ಪ್ರತಿಭಟನೆ

  ಬೆಂಗಳೂರು: ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ.ನೆರೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಆ.26ರಂದು ಬೆಳಗ್ಗೆ 10.30ಕ್ಕೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಸಚಿವ ಸ್ಥಾನಕ್ಕೆ ಪೈಪೋಟಿ ಒಳ್ಳೆಯದಲ್ಲ

  ಬೆಳಗಾವಿ: ಸಚಿವ ಸ್ಥಾನಕ್ಕಾಗಿ ಶಾಸಕರ ಕಿತ್ತಾಟ ಸರಕಾರ ಹಾಗೂ ಜನರ ಮೇಲೆ ಬಹಳ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ರೀತಿ ಶಾಸಕರ…

 • ಕೋಟಾದಲ್ಲಿ 12 ಸೆಂ.ಮೀ.ಮಳೆ

  ಬೆಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಯಿತು. ಕೋಟಾದಲ್ಲಿ ರಾಜ್ಯದಲ್ಲಿಯೇ ಅಧಿಕ ವೆನಿಸಿದ 12 ಸೆಂ.ಮೀ.ಮಳೆ ಸುರಿಯಿತು. ಇದೇ ಅವಧಿಯಲ್ಲಿ ಪಣಂಬೂರಿನಲ್ಲಿ 9 ಸೆಂ.ಮೀ.,…

ಹೊಸ ಸೇರ್ಪಡೆ