• ಬಿಜೆಪಿಯಿಂದ ಶರತ್ ಬಚ್ಚೇಗೌಡ ಉಚ್ಛಾಟನೆ: ಗರಂ ಆದ ಬಿಎಸ್ ವೈ

  ಬೆಂಗಳೂರು: ಹೊಸಕೋಟೆಯ ವಿಧಾನಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು. ಶರತ್ ಬಚ್ಚೇಗೌಡ ಅವರು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್…

 • ಮಹಾ ಬಿಕ್ಕಟ್ಟು: ಸಭೆ ಸೇರಲಿರುವ ಪವಾರ್ ನೇತೃತ್ವದ ಎನ್ ಸಿಪಿ

  ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಸರಕಾರ ರಚನೆಗೆ ಪಕ್ಷಗಳು ಹರಸಾಹಸ ಪಡುತ್ತಿವೆ. ಈ ನಡುವೆ ಶರದ್ ಪವರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಸಭೆ ಸೇರಲಿದ್ದಾರೆ. ಶಿವಸೇನೆ- ಕಾಂಗ್ರೆಸ್- ಎನ್ ಸಿಪಿ ಮೈತ್ರಿಯ ಬಗ್ಗೆ…

 • ಕೈ ಪಟ್ಟಿಗೆ ಬಿಡುಗಡೆ ಭಾಗ್ಯ

  ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಳೆದೂ ತೂಗಿ ಕಾಂಗ್ರೆಸ್‌ ಆರು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಮೇಲಾಗಿರುವುದು ಕಂಡು ಬಂದಿದೆ ಎಂದು ವಿಶ್ಲೇಷಿಸಲಾಗಿದೆ. ಇನ್ನೂ ಒಂದು…

 • ಬೆಂಗಳೂರು ನೀರು ಅಯೋಗ್ಯ!

  ಹೊಸದಿಲ್ಲಿ: ಸಿಲಿಕಾನ್‌ ಸಿಟಿಯೆಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆಯಿಂದ ಸರಬರಾಜಾಗುವ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂಬ ವಿಚಾರವನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಸಮೀಕ್ಷೆ ಹೇಳಿದೆ. ಬೆಂಗಳೂರು ಸೇರಿದಂತೆ ದೇಶದ 17 ರಾಜ್ಯಗಳ ರಾಜಧಾನಿಗಳಲ್ಲಿ ಸರಬರಾಜು ಆಗುವ…

 • ಬಂಡಾಯಕ್ಕೆ ಸುಸ್ತು: ರಾಣೆಬೆನ್ನೂರಿನಲ್ಲಿ ತೀವ್ರವಾದ ಭಿನ್ನಮತ

  ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದ ಬಂಡಾಯ ಶಮನಗೊಳಿಸಿ ನಿಟ್ಟುಸಿರು ಬಿಟ್ಟಿದ್ದ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಈಗ ವಿಜಯನಗರ, ರಾಣೆಬೆನ್ನೂರು, ಗೋಕಾಕ್‌ನಲ್ಲಿ ಮೂಡಿಸುವ ಭಿನ್ನಮತ ತಲೆನೋವು ತಂದಿದೆ. ನಾಮಪತ್ರ ಸಲ್ಲಿಕೆಗೆ ಕಡೆಯ…

 • ಸ್ಥಾನ ಭದ್ರಪಡಿಸಿಕೊಳ್ಳುವತ್ತ ಯಡಿಯೂರಪ್ಪ ಚಿತ್ತ

  ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ರಚನೆಗೆ ನೆರವಾದರೆಂಬ ಕಾರಣರಾದ ಅನರ್ಹ ಶಾಸಕರ ಪೈಕಿ 13 ಮಂದಿಗೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಹೆಚ್ಚು ಸ್ಥಾನಗಳನ್ನು ಗೆದ್ದು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ. ಹಾಗಾಗಿ,…

 • ರಂಗೇರಿದ ಕಣ, ಆರೋಪಗಳಲ್ಲೇ ಕಾಲಹರಣ

  ಡಿ.5ರಂದು ನಡೆಯಲಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಚುರುಕುಗೊಂಡಿದೆ. ಇದೇ ವೇಳೆ, ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪದ ಮಾತುಗಳು ಚುನಾವಣಾ ಪ್ರಚಾರಕ್ಕೆ ಕಳೆ ಕಟ್ಟುತ್ತಿದ್ದು, ಕಣ ನಿಧಾನವಾಗಿ ರಂಗೇರುತ್ತಿದೆ. ಮೈಸೂರು, ಹೊಸಪೇಟೆಗಳಲ್ಲಿ…

 • ಬೆಲೆ ಬಾಳುವ ಕಾಣಿಕೆ ಕೊಡುವೆ

  ಚಿಕ್ಕಬಳ್ಳಾಪುರ: ಉಪ ಚುನಾವಣೆ ಘೋಷಣೆಯಾದ ಬಳಿಕ ಸುಧಾಕರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ. ಜೊತೆಗೆ, ರಾಜಕೀಯ ದುರುದ್ದೇಶದಿಂದ ಬೇರೆ ಯಾರೋ ಈ ಆಡಿಯೋ ಸೃಷ್ಟಿ ಮಾಡಿದ್ದಾರಾ ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ….

 • ಸಾಲಕೊಟ್ಟವರು ಎಲ್ಲೆಂದರಲ್ಲಿ ತಿವಿದರು

  ಬೆಂಗಳೂರು: “ನಾಟಕ ಕಂಪನಿ ಆರ್ಥಿಕ ನಷ್ಟದಲ್ಲಿದ್ದಾಗ ಸಾಲ ಕೊಟ್ಟವರು ನಾನು ತಲೆ ಮರೆಸಿಕೊಳ್ಳುತ್ತೇನೆ ಅಂದುಕೊಂಡು ನನ್ನ ಎರಡೂ ತೋಳು ಗಳಿಗೆ ಹಗ್ಗ ಕಟ್ಟಿ ಕತ್ತಲೆಯ ಕೋಣೆಗೆ ಕೂಡಿ ಹಾಕಿದ್ದರು’ ಎಂದು ವೃತ್ತಿ ರಂಗಭೂಮಿ ಕಲಾವಿದ ಹಾಗೂ ಕೆ.ಬಿ.ಆರ್‌.ನಾಟಕ ಕಂಪನಿ…

 • ಸಂಕಟ ಬಂದಾಗ ಸಿದ್ದುಗೆ ಬಿಜೆಪಿ ನೆನಪು

  ಶಿವಮೊಗ್ಗ: ಬಿಜೆಪಿ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಸಂಕಷ್ಟ ಎದುರಾಗಲ್ಲ. ಉಪ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲಿದ್ದೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಮಿಷದವರೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ….

 • “ಆಪರೇಷನ್‌ ಕಮಲ’ದ ವಿಚಾರ ಅನರ್ಹರ ಬಾಯಿಂದಲೇ ಬರುತ್ತಿದೆ: ಸಿದ್ದರಾಮಯ್ಯ

  ಮೈಸೂರು/ಹೊಸಕೋಟೆ: ಉಪ ಚುನಾ ವಣೆಯಲ್ಲಿ ಬಿಜೆಪಿ ಎಂಟು ಸ್ಥಾನ ಗೆಲ್ಲುವುದಿಲ್ಲ. ಹೀಗಾಗಿ, ಉಪ ಚುನಾವಣೆ ಬಳಿಕ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, “ಆಪರೇಷನ್‌ ಕಮಲ’ದ…

 • ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ

  ಹೊಸಪೇಟೆ: “ನನಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರೂ ಪಕ್ಷದವರ ಬೆಂಬಲವಿದ್ದು, ನನ್ನನ್ನು ಗೆಲ್ಲಿಸಲು ಎಲ್ಲರೂ ತೆರೆಮರೆಯಲ್ಲಿ ತುದಿಗಾಲಿನಲ್ಲಿ ನಿಂತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕೊನೆಗೆ ನನ್ನ ಓಟು ನನಗೆ ಬಿದ್ದರೆ…

 • ರಾಜ್ಯದಲ್ಲಿ 319 ಪ್ರವಾಸಿ ಸ್ಥಳ ಗುರುತು

  ಬೀದರ: ಖಾಸಗಿ ಸಹಭಾಗಿತ್ವದೊಂದಿಗೆ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತನೆ ನಡೆಸ ಲಾಗುತ್ತಿದ್ದು, ಖಾಸಗಿ ಹೂಡಿಕೆ ದಾರರಿಗೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು,…

 • ತಿರುಪತಿಯಿಂದ 522 ಕಿ.ಮೀ.ಕ್ರಮಿಸಿ ಅಚ್ಚರಿ ಮೂಡಿಸಿದ ಶ್ವಾನ

  ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಮೂಡುಬಿದ್ರೆ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ತಂಡದ ಜತೆ ಶ್ವಾನವೊಂದು ಹೆಜ್ಜೆ ಹಾಕಿದ್ದು, ತಿರುಪತಿಯಿಂದ ನೂರಾರು ಕಿ.ಮೀ.ನಡೆದುಕೊಂಡು ಬಂದಿದ್ದು, ಅಚ್ಚರಿ ಮೂಡಿಸಿದೆ. ತಿರುಪತಿಯಿಂದ ಅ.31ರಂದು ಪಾದಯಾತ್ರೆ ಆರಂಭಿಸಿ ಸುಮಾರು 522…

 • ನಗರಸಭೆ ವ್ಯಾಪ್ತಿಯ ಕಟ್ಟಡ ಸಕ್ರಮಗೊಳಿಸಿ: ಆರ್ವಿಡಿ

  ಬೆಂಗಳೂರು: ನಗರಸಭೆ ವ್ಯಾಪ್ತಿಗಳಲ್ಲಿನ ಅನಧಿಕೃತ ವಾಸದ ಕಟ್ಟಡಗಳನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ ಅವರಿಗೆ ಪತ್ರಬರೆದಿದ್ದಾರೆ. ನಗರಸಭೆ ವ್ಯಾಪ್ತಿ ಯಲ್ಲಿನ ಆಸ್ತಿಗಳಿಗೆ ನಮೂನೆ-3 ನೀಡುವಾಗ ತೊಂದರೆ ಉಂಟಾಗುತ್ತಿದೆ….

 • ಜೆಡಿಎಸ್‌ನತ್ತ ಬೇಗ್‌ ಚಿತ್ತ?

  ಬೆಂಗಳೂರು: ಶಿವಾಜಿನಗರದಿಂದ ಸ್ಪರ್ಧೆಗೆ ಬಿಜೆಪಿಯಲ್ಲಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡ ಬೇಕೋ, ಬಿಜೆಪಿಯನ್ನು ಬೆಂಬಲಿಸಬೇಕೋ ಅಥವಾ ಮರಳಿ ಕಾಂಗ್ರೆಸ್‌ನತ್ತ ಹೋಗಬೇಕೋ ಎಂಬ ಗೊಂದಲದಲ್ಲಿರುವ ರೋಷನ್‌ಬೇಗ್‌, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶನಿವಾರ…

 • ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಹೋಗುವುದು ತರವೇ?

  ಹುಣಸೂರು: ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ.ಟೀಮ್‌ ಎನ್ನುತ್ತಾ ಕೋಮುವಾದಿಗಳೆಂದು ಬಿಂಬಿಸುತ್ತಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷವು ಪ್ರಖರ ಹಿಂದುತ್ವದ ವಿಚಾರಧಾರೆಯುಳ್ಳ ಶಿವಸೇನೆ ಜೊತೆ ಸೇರಿ ಸರ್ಕಾರ ರಚಿಸಲು ಹೊರಟಿದೆ. ಈ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು…

 • ಶಿಖಂಡಿ ರಾಜಕಾರಣ ನನ್ನದಲ್ಲ: ವಿಶ್ವನಾಥ್‌

  ಹುಣಸೂರು: ತಾಲೂಕಿನಲ್ಲಿ ಕಳೆದ 10 ವರ್ಷಗಳ ಕಾಲ ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲು, ಅಟ್ರಾಸಿಟಿ, ಎತ್ತಿಕಟ್ಟಿ ಹೊಡೆದಾಡಿಸುವ ಆಡಳಿತವಿತ್ತು. ನಾನು ಶಾಸಕನಾಗಿದ್ದ ವೇಳೆ ಇಂತಹ ಯಾವುದೇ ದುರ್ಘ‌ಟನೆಗಳನ್ನು ನಡೆಯಲು ಬಿಡಲಿಲ್ಲ. ಅಂತಹ ಶಿಖಂಡಿ ರಾಜಕಾರಣ ಕೂಡ ನನ್ನದಲ್ಲ…

 • ಖೊಟ್ಟಿ ಮತದಿಂದ ಗೆದ್ದಿದ್ದ ಪ್ರತಾಪಗೌಡ: ಬಸನಗೌಡ

  ಸಿಂಧನೂರು: 2018ರಲ್ಲಿ ನಡೆದ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ನನಗೆ 60 ಸಾವಿರ ಮತ ನೀಡಿ ಧೈರ್ಯ ತುಂಬಿದ್ದಾರೆ. ಆಗ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪಗೌಡ ಪಾಟೀಲರು, ಖೊಟ್ಟಿ ಮತದಿಂದ ಗೆದ್ದು ಶಾಸಕರಾಗಿದ್ದರು ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ…

 • 15 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಸಿ.ಟಿ. ರವಿ

  ಬೀದರ: ಉಪಚುನಾ ವಣೆಯ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇದು ಪಕ್ಷದ ಆಂತರಿಕ ಸಮೀಕ್ಷೆ ಮಾತ್ರವಲ್ಲ, ಜನರ ನಾಡಿಮಿಡಿ ತವೂ ಆಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಕಳೆದ…

ಹೊಸ ಸೇರ್ಪಡೆ