• ಪ್ರಧಾನಿ ಮೋದಿ ಹೆಲಿಕಾಪ್ಟರ್‌ ತಪಾಸಣೆ :ಹೈಕೋರ್ಟ್‌ ಮೆಟ್ಟಿಲೇರಿದ ಚು.ಆಯೋಗ

  ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಭಲ್ಪುರ ಜಿಲ್ಲೆಯಲ್ಲಿ ಚುನಾವಣ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಪ್ರಕರಣ ಈಗ ರಾಜ್ಯದ…

 • ವಾಣಿವಿಲಾಸ ಸಾಗರಕ್ಕೆ ಡೆಡ್‌ ಸ್ಟೋರೇಜ್‌ ಭೀತಿ

  ಚಿತ್ರದುರ್ಗ: ಜಿಲ್ಲೆಯ ಏಕೈಕ ಅಣೆಕಟ್ಟು ಎನಿಸಿಕೊಂಡಿರುವ ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಭೀತಿ ಎದುರಾಗಿದ್ದು, ಡೆಡ್‌ ಸ್ಟೋರೇಜ್‌ ಹಂತ ತಲುಪಿದೆ. ವಿವಿ ಸಾಗರ ಜಲಾಶಯದ ಡೆಡ್‌ ಸ್ಟೋರೇಜ್‌ 60 ಅಡಿ ಇದ್ದು, ಏ.29ರಂದು ಜಲಾಶಯದಲ್ಲಿದ್ದ…

 • ನನ್ನ ಹೇಳಿಕೆಗೆ ಅಪಾರ್ಥ ಬೇಡ: ಸಿದ್ದರಾಮಯ್ಯ

  ಹುಬ್ಬಳ್ಳಿ: ‘ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿ ಎಂದು ನಾನು ಹೇಳಿಲ್ಲ. ಮುಖ್ಯಮಂತ್ರಿ ರೇಸ್‌ನಲ್ಲಿ ಅವರು ಇದ್ದಾರೆಂದು ಹೇಳಿದ್ದು, ಇದನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ಅರ್ಹತೆ ಇದ್ದರೆ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು….

 • ದಲಿತ ಸಿಎಂ ಪಟ್ಟ ತಪ್ಪಿದ್ದು ಹೇಗೆ ಮುಂದೆ ಹೇಳುವೆ

  ಹುಬ್ಬಳ್ಳಿ: ‘ದಲಿತರು ಮುಖ್ಯಮಂತ್ರಿಯಾಗುವು ದನ್ನು ಯಾರು ತಪ್ಪಿಸಿದರು ಎಂಬುದನ್ನು ಕುಂದ ಗೋಳ ಉಪ ಚುನಾವಣೆ ಬಳಿಕ ಬಹಿರಂಗ ಪಡಿಸುವೆ’ ಎಂದು ಸಂಸದ ಕೆ.ಎಚ್. ಮುನಿಯಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಮುಖ್ಯಮಂತ್ರಿಯಾಗಬೇಕು ಎಂಬುದರ ಬಗ್ಗೆ ಕೆಲ ಮುಖಂಡರು…

 • ಕುಂದಗೋಳದಲ್ಲಿ ಡಿಕೆಶಿ ಆಟ ನಡೆಯದು

  ಹುಬ್ಬಳ್ಳಿ: ‘ಕಾಂಗ್ರೆಸ್‌ನವರು ಅಭಿವೃದ್ಧಿ ಪರ ಮತಯಾಚಿಸುತ್ತಿಲ್ಲ. ಸಚಿವ ಡಿ.ಕೆ. ಶಿವಕುಮಾರ್‌ ಕುಂದಗೋಳ ಕ್ಷೇತ್ರಕ್ಕೆ ಬಂದು ಬೂಟಾಟಿಕೆ ಮಾಡುತ್ತಿದ್ದಾರೆ. ಅವರ ಆಟ ಇಲ್ಲಿ ನಡೆಯಲ್ಲ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ನವರು ಜಾತಿ ವಿಷ…

 • ಬಹಿರಂಗ ಪ್ರಚಾರಕ್ಕೆ ಇಂದು ತೆರೆ

  ಬೆಂಗಳೂರು: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದ್ದು, ಮೇ 19ರಂದು ನಡೆಯುವ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಮಧ್ಯೆ, ಉಭಯ ಕ್ಷೇತ್ರಗಳಲ್ಲಿ ಪ್ರಚಾರದ…

 • ಸಿಎಂ ಸೀಟ್ ಈಸ್‌ ಫುಲ್

  ರಾಯಚೂರು: ‘ಸಿಎಂ ಸೀಟ್ ಈಸ್‌ ಫುಲ್. ಹೀಗಿದ್ದಾಗ ಬೇರೆಯವರು ಆ ಸ್ಥಾನಕ್ಕೆ ಅರ್ಹರು-ಅನರ್ಹರು ಎಂಬ ಚರ್ಚೆ ಅಪ್ರಸ್ತುತ’ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘2022ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ…

 • 156 ತಾಲೂಕಲ್ಲಿ ಬರ ನೀರಿಗಾಗಿ ಹಾಹಾಕಾರ

  ಪ್ರತಿವರ್ಷದಂತೆ ಈ ಸಲವೂ ರಾಜ್ಯವನ್ನು ಭೀಕರ ಬರ ಆವರಿಸಿದ್ದು, ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. 2018-19ನೇ ಸಾಲಿನಲ್ಲಿ ಮುಂಗಾರಿನಲ್ಲಿ 100, ಹಿಂಗಾರಿನಲ್ಲಿ 156 ಸೇರಿ ಒಟ್ಟು 156 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಚುನಾವಣಾ ನೀತಿ…

 • ಪ್ರಧಾನಿ ಹೆಲಿಕಾಪ್ಟರ್‌ ತಪಾಸಣೆ: ಮೊಹ್ಸಿನ್‌ ವಿರುದ್ಧ ಶಿಸ್ತು ಕ್ರಮಕ್ಕೆ ತಡೆ

  ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಬಲ್ಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಪ್ರಕರಣ ಇದೀಗ ರಾಜ್ಯದ…

 • ಸಿಎಂ ಆಯ್ಕೆ ಪಕ್ಷದ ಆಂತರಿಕ ವಿಚಾರ: ಎ‍ಚ್ಡಿಕೆಗೆ ಸಂಬಂಧವಿಲ್ಲ

  ಬೆಂಗಳೂರು: ಖರ್ಗೆಯವರು ಈ ಹಿಂದೆಯೇ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಯಾಗಿ ಮುಖ್ಯಮಂತ್ರಿ ಆಯ್ಕೆ ಕಾಂಗ್ರೆಸ್‌ನ ಆಂತರಿಕ ವಿಚಾರವಾಗಿದ್ದು, ಅದಕ್ಕೂ ಕುಮಾರಸ್ವಾಮಿ ಯವರಿಗೂ ಸಂಬಂಧವೇನು ಎಂದು ಸಚಿವ ಎಂ.ಟಿ.ಬಿ.ನಾಗರಾಜ್‌ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಖರ್ಗೆ ಸಿಎಂ ಆಗಲು…

 • ‘ವೀರಶೈವರ ಮತ ಕೇಳುವ ನೈತಿಕತೆ ಇಲ್ಲ

  ಹುಬ್ಬಳ್ಳಿ: ಕಾಂಗ್ರೆಸ್‌ ವೀರೇಂದ್ರ ಪಾಟೀಲರಿಗೆ ಅವಮಾನ ಮಾಡಿದೆ. ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತರ ಮತ ಕೇಳುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಮೋದಿ ವಿರುದ್ಧ ಮಾತನಾಡಿದರೆ…

 • ರಾಜಕೀಯದಲ್ಲೀಗ ಬಳೆ ಸಮರ ಶುರು

  ಬೆಂಗಳೂರು: ‘ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ, ಬಳೆ ತೊಟ್ಟುಕೊಳ್ಳಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ‘ಆಪರೇಷನ್‌ ಕಮಲ’ದ ವಿಷಯ ಈಗ ಮಹಿಳೆಯರ ಬಳೆ…

 • ಪ್ರಚಾರಕ್ಕೆ ಪೊಲೀಸ್‌ ಪೈಲೆಟ್ ವಾಹನ ಬಳಕೆ: ಆಯೋಗಕ್ಕೆ ದೂರು

  ಕಲಬುರಗಿ: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಾಂಗ್ರೆಸ್‌ ನಾಯಕರು ಪ್ರಚಾರಕ್ಕೆ ಪೊಲೀಸ್‌ ಪೈಲೆಟ್ ವಾಹನ ಬಳುಸುತ್ತಿದ್ದಾರಲ್ಲದೇ, ಇದೇ ವಾಹನಗಳಲ್ಲಿ ಹಣ ಸಾಗಿಸುತ್ತಿದ್ದಾರೆಂದು ಆರೋಪಿಸಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ ಜಾಧವ್‌ ಹಾಗೂ ಶಾಸಕ…

 • ಮೈಸೂರು: ಶೂಟೌಟ್‌ಗೆ ವ್ಯಕ್ತಿ ಬಲಿ

  ಮೈಸೂರು: ನಿಷೇಧಿತ ನೋಟುಗಳ ಬದಲಾವಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಮೇಲೆ ಪ್ರತಿ ದಾಳಿ ಮಾಡಿದ ವ್ಯಕ್ತಿ ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಮುಂಬೈ ಮೂಲದ ಸುಖ್‌ವಿಂದರ್‌ ಸಿಂಗ್‌ ಪೊಲೀಸರ ಗುಂಡಿಗೆ…

 • ಸಿದ್ದರಾಮಯ್ಯಗೆ ಮತಿಭ್ರಮಣೆ: ರಾಮುಲು

  ಹುಬ್ಬಳ್ಳಿ: ‘ಒಂದು ಬಾರಿ ನಾನೇ ಮುಖ್ಯಮಂತ್ರಿ, ಇನ್ನೊಂದು ಬಾರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು. ದೇವನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎಲ್ಲ ಜಾತಿಯ…

 • ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ಸಭೆ

  ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದ್ದು, ಮೇ 21ಕ್ಕೆ ಬಿಜೆಪಿ ಶಾಸಕರು, ಸಂಸದರ ಸಭೆ ಆಯೋಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬರ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ಕುರಿತು…

 • ವೀರಶೈವ ಲಿಂಗಾಯತರ ಓಲೈಕೆಗೆ ಡಿಕೆಶಿ ಕಾರ್ಯತಂತ್ರ

  ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ಬಳ್ಳಾರಿಯಲ್ಲಿ ವೀರಶೈವ ಲಿಂಗಾಯತ ಧರ್ಮದ ಕುರಿತು ಬಹಿರಂಗ ಕ್ಷಮೆ ಕೇಳಿ ಸಂಚಲನ ಸೃಷ್ಟಿಸಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕುಂದಗೋಳ ಉಪಚುನಾವಣೆಯಲ್ಲಿಯೂ ಪರೋಕ್ಷವಾಗಿ ವೀರಶೈವ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಮುಂದಿನ…

 • ಮುಖ್ಯಮಂತ್ರಿ ಚರ್ಚೆ ಅವಶ್ಯಕತೆಯಿಲ್ಲ

  ಕಲಬುರಗಿ: ‘ಸದ್ಯ ಮುಖ್ಯಮಂತ್ರಿ ಇದ್ದಾರೆ. ಈಗ ಅದರ ಕುರಿತಾಗಿ ಚರ್ಚಿಸುವ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಯಾವ…

 • ಸಿದ್ದು ಟ್ವೀಟ್ ವಿಶ್ವಾಸದ್ದೋ, ಕಾಲೆಳೆದಿದ್ದೋ: ಲಿಂಬಾವಳಿ

  ಕಲಬುರಗಿ: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನಕ್ಕಿಂತ ಉನ್ನತ ಸ್ಥಾನದ ಅರ್ಹತೆ ಇದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ವಿಶ್ವಾಸದ ಪ್ರೀತಿಯೋ ಅಥವಾ ಕಾಲೆಳೆಯೋ ಪ್ರೀತಿಯೋ? ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ…

 • ಸದ್ಯದಲ್ಲೇ ವಿದ್ಯುತ್‌ ದರ ಏರಿಕೆ ಸಾಧ್ಯತೆ?

  ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆಯಾಗುವ ಸಾಧ್ಯತೆಯಿದ್ದು, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಪರಿಷ್ಕೃತ ದರ ವಿವರ ಸಂಬಂಧ ಆದೇಶ ಹೊರಡಿಸುವ ನಿರೀಕ್ಷೆ ಇದೆ. ಪರಿಷ್ಕೃತ ದರಗಳು ಕಳೆದ ಏಪ್ರಿಲ್ 1ರಿಂದ…

ಹೊಸ ಸೇರ್ಪಡೆ