• ಶಾರ್ಟ್ ಸರ್ಕ್ಯೂಟ್: ಇಬ್ಬರು ಮಕ್ಕಳು ಸಾವು; ತಂದೆ ತಾಯಿ ಗಂಭೀರ

  ಬೆಂಗಳೂರು:  ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಬ್ಬರು ಮಕ್ಕಳು ಮೃತಪಟ್ಟು ತಂದೆ ತಾಯಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಭಕ್ಷಿ ಗಾರ್ಡನ್ ನಲ್ಲಿ ನಡೆದಿದೆ. ಕಾವೇರಿ ಮತ್ತು ಶ್ರೀಕಾಂತ ಮೃತಪಟ್ಟ ದುರ್ದೈವಿಗಳು. ತಂದೆ ಮುರಳಿ ಮತ್ತು ತಾಯಿ ಗೀತಾ…

 • ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ

  ಬೆಂಗಳೂರು: ಹಿಂಗಾರು ಮಾರುತಗಳ ಭರ್ಜರಿ ಪ್ರವೇಶ ದಿಂದ ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಮಳೆ ಅಬ್ಬರಿ ಸುತ್ತಿದೆ. ಇನ್ನೂ ಮೂರ್‍ನಾಲ್ಕು ದಿನಗಳು ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತ, ಮಹಾರಾಷ್ಟ್ರದ ವಿದರ್ಭ…

 • ಸಾವರ್ಕರ್‌; ಮುಂದುವರಿದ ಟಾಕ್‌ ವಾರ್‌

  ವೀರ ಸಾವರ್ಕರ್‌ಗೆ “ಭಾರತ ರತ್ನ’ ನೀಡುವ ಮಹಾರಾಷ್ಟ್ರ ಬಿಜೆಪಿ ಪ್ರಣಾಳಿಕೆಯ ಅಂಶದ ಬಗ್ಗೆ ರಾಜಕೀಯ ನಾಯಕರ ವಾಕ್ಸಮರ ಭಾನುವಾರವೂ ಮುಂದುವರಿದಿದೆ. ಇದೇ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೂಮ್ಮೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ನಾಯಕರು…

 • ಮಾಜಿ ದೇವದಾಸಿ ಮಹಿಳೆಯರ ಕುಟುಂಬ “ವಸ್ತುಸ್ಥಿತಿ’ ಅಧ್ಯಯನ

  ಬೆಂಗಳೂರು: ಅನಿಷ್ಠ ಹಾಗೂ ನಿಷೇಧಿತ ದೇವದಾಸಿ ಪದ್ಧತಿಯಿಂದ ಮುಕ್ತಿ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವ ಹಾಗೂ ಘನತೆಯ ಬದುಕು ಕಟ್ಟಿಕೊಳ್ಳುತ್ತಿರುವ ರಾಜ್ಯದ ಮಾಜಿ ದೇವ ದಾಸಿ ಮಹಿಳೆಯರ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಸಮಗ್ರ ಅಧ್ಯಯನ…

 • ಸಿದ್ದು ನಾಮಫ‌ಲಕ ತೆರವು-ಅಳವಡಿಕೆ

  ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಸವಾಗಿರುವ “ಕಾವೇರಿ’ ನಿವಾಸದ ಮುಂದೆ ಹಾಕಿರುವ ಅವರ ನಾಮಫ‌ಲಕವನ್ನು ಲೋಕೋಪಯೋಗಿ ಅಧಿಕಾರಿಗಳು ಭಾನುವಾರ ಬೆಳಗ್ಗೆ ತೆಗೆದು, ಸಂಜೆಗೆ ಮತ್ತೆ ನಾಮಫ‌ಲಕ ಹಾಕಿದ್ದಾರೆ. ಭಾನುವಾರ ಬೆಳಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು “ಕಾವೇರಿ’ ನಿವಾಸಕ್ಕೆ…

 • ಅಂಡಮಾನ್‌ ಜೈಲಿಗೆ ಸಿದ್ದು ಭೇಟಿ ನೀಡಲಿ

  ಬೆಂಗಳೂರು: ವೀರ ಸಾವರ್ಕರ್‌ ಅವರು ಅಂಡಮಾನ್‌ನಲ್ಲಿದ್ದ ಜೈಲಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಬೇಕು. ಆಗ ಅವರಿಗೆ ವಾಸ್ತವದ ಅರಿವಾಗಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿರುಗೇಟು ನೀಡಿದ್ದಾರೆ. ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ತುಳು ಕೂಟ…

 • ವಿಶ್ವನಾಥ್‌ ಜತೆ ಮಾತು ಬಿಟ್ಟಿದ್ದು ಯಾಕೆ ಗೊತ್ತಾ?

  ಮೈಸೂರು: ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅನರ್ಹ ಶಾಸಕ ವಿಶ್ವನಾಥ್‌ ಜತೆ ತಾವು ಮಾತು ಬಿಟ್ಟಿದ್ದೇಕೆ ಎಂಬ ಬಗ್ಗೆ ವಿವರಣೆ ನೀಡಿದ್ದು, ಅದರ ವಿವರ ಇಂತಿದೆ. “ನನ್ನಿಂದ ವಿಶ್ವನಾಥ್‌ಗೆ ಅನ್ಯಾಯ ವಾಗಲಿ,…

 • ಕೀಳುಮಟ್ಟದಲ್ಲಿ ಮಾತಾಡೋದು ಸರಿಯಲ್ಲ

  ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದವರಿಗೆ ದೊಡ್ಡವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡುವುದು ರೂಢಿಯಾಗಿದೆ. ಹಾಗೆ ಮಾತನಾಡಿದರೆ ದೊಡ್ಡ ನಾಯಕನಾಗುತ್ತೇನೆ, ಪ್ರಸಿದ್ಧಿಗೆ ಬರುತ್ತೇನೆಂದು ಸಿದ್ದರಾಮಯ್ಯ ಭಾವಿಸಿದಂತಿದೆ. ಮುಂದೊಂದು ದಿನ ಅವರು ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಸುದ್ದಿಗಾರರರೊಂದಿಗೆ…

 • 100 ದೇಗುಲಗಳಲ್ಲಿ ಉಚಿತ ಸಾಮೂಹಿಕ ವಿವಾಹ: ಕೋಟ

  ಬೆಳಗಾವಿ: ರಾಜ್ಯದ ಸುಮಾರು 100 ದೇವಸ್ಥಾನ ಗಳಲ್ಲಿ ಒಂದು ಸಾವಿರ ಬಡವರ ಉಚಿತ ಸಾಮೂ ಹಿಕ ವಿವಾಹ ನಡೆಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಯ ಬಡವರ ಮದುವೆಗೆ ತಗ ಲುವ ವೆಚ್ಚವನ್ನು ಮುಜರಾಯಿ ಇಲಾಖೆ ಭರಿಸ ಲಿದೆ….

 • ರಾಜ್ಯದಲ್ಲಿ ಮೂರೂ ಪಕ್ಷಗಳು ಸೇರಿ ಸರ್ಕಾರ ನಡೆಸಲಿ: ಪೇಜಾವರ ಶ್ರೀ

  ಬಾಗಲಕೋಟೆ: ರಾಜ್ಯದ ಕಲ್ಯಾಣಕ್ಕೆ ಎಲ್ಲರೂ ಸೇರಿ ಕೆಲಸ ಮಾಡಬೇಕು. ನಮಗೆ ರಾಜ್ಯದ ಹಿತ ಮುಖ್ಯ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಸರ್ಕಾರ ನಡೆಸುವಂತಾಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

 • ಜಮೀರ್‌ ಅಹಮದ್‌ಗೆ ಲಘು ಹೃದಯಾಘಾತ

  ಬೆಂಗಳೂರು: ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಲಘು ಹೃದಯಾಘಾತವಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲಿದ್ದ ಜಮೀರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರ ಪತ್ನಿ…

 • ಜಾಣತನದಿಂದ ಚಿರತೆ ಸೆರೆ ಹಿಡಿದ ರೈತ

  ರಾಣೆಬೆನ್ನೂರು: ಆಕಳ ಕರು ತಿನ್ನಲು ಬಂದಿದ್ದ ಚಿರತೆ, ರೈತನ ಜಾಣತನದಿಂದ ಬಲೆಗೆ ಬಿದ್ದ ಘಟನೆ ತಾಲೂಕಿನ ವಡೇರಾಯನಹಳ್ಳಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಸಿದ್ದಪ್ಪ ಬಣಕಾರ ಎಂಬುವರ ರೇಷ್ಮೆ ಸಾಕಾಣಿಕೆ ಮನೆಯಲ್ಲಿ ಕಟ್ಟಿದ್ದ ಆಕಳು ಕರುವಿನ ಕೊರಳಿಗೆ ಚಿರತೆ…

 • ಪಂಚಾಯಿತಿಗಳಿಗೆ ನ.12ಕ್ಕೆ ಚುನಾವಣೆ

  ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿ ರುವ ರಾಜ್ಯದ 1 ಜಿಲ್ಲಾ ಪಂಚಾಯಿತಿ, 4 ತಾಲೂಕು ಪಂಚಾಯಿತಿ ಹಾಗೂ 213 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ…

 • ಶಾಲಾ ಮಾನ್ಯತೆ ನವೀಕರಣಕ್ಕೆ ಸೂಚನೆ

  ಬೆಂಗಳೂರು: ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅನು ದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಮಾಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಅನುದಾನಿತ ಪ್ರೌಢಶಾಲೆಗಳಿಗೆ ಸಂಬಂಧಿಸಿ ದಂತೆ ಜಿಲ್ಲಾಮಟ್ಟದ ಖಾಸಗಿ…

 • ಸೋನಿಯಾ ಗಾಂಧಿ ಡಿಕೆಶಿ ಭೇಟಿ ಇಂದು?

  ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸೋನಿಯಾ ಗಾಂಧಿಯವರು ಡಿ.ಕೆ.ಶಿವಕುಮಾರ್‌ ಭೇಟಿ ಮಾಡುವ ಕುರಿತು ತಿಹಾರ್‌ ಜೈಲಿನ ಅಧಿಕಾರಿಗೆ…

 • ವಿಫಲ ಕೊಳವೆ ಬಾವಿಯಿಂದ ಚಿಮ್ಮುತ್ತಿರುವ ನೀರು

  ವಿಜಯಪುರ: ಕಳೆದ ನಾಲ್ಕಾರು ದಿನಗಳಿಂದ ಜಿಲ್ಲೆಯಲ್ಲಿ ಸತತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿದ್ದು, ವಿಫಲ ಕೊಳವೆ ಬಾವಿಯಿಂದ ಮುಗಿಲೆತ್ತರಕ್ಕೆ ಸ್ವಯಂ ನೀರು ಚಿಮ್ಮತೊಡಗಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಮಾಳಿಂಗರಾಯ ದೊಡಮನಿ ಎಂಬುವರು…

 • ಹೆಗ್ಗಣ ಕಚ್ಚಿ ಆರು ತಿಂಗಳ ಮಗು ಸಾವು

  ವಿಜಯಪುರ: ಸಿಂದಗಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮನೆಯಲ್ಲಿ ಮಲಗಿದ್ದ ಮಗುವೊಂದು ಹೆಗ್ಗಣ ಕಚ್ಚಿ ಮೃತ ಪಟ್ಟಿದೆ. ಗೀತಾ-ಗೋಲಪ್ಪ ದಂಪತಿಯ 6 ತಿಂಗಳ ಮಗು ಸಾವನ್ನಪ್ಪಿರುವುದು. ಸಿಂದಗಿ ತಾಲೂಕಿನ ಸುರಗಿಹಳ್ಳಿ ನಿವಾಸಿಗಳಾಗಿದ್ದ ಈ ದಂಪತಿ, ಹಬ್ಬಕ್ಕೆಂದು ಗೀತಾ ಅವರ ತವರು…

 • ನ.2ರಿಂದ ಸಾಣೇಹಳ್ಳಿಯಲ್ಲಿ ರಾಷ್ಟ್ರೀಯ ನಾಟಕೋತ್ಸವ

  ಹೊಸದುರ್ಗ: ಸಿರಿಗೆರೆ ತರಳಬಾಳು ಮಠದ ಶಾಖಾಮಠ ವಾದ ಸಾಣೇಹಳ್ಳಿಯಲ್ಲಿ ನ.2ರಿಂದ 7ರವರೆಗೆ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಸಿರಿಗೆರೆಯ ಡಾ|ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ “ನೊಂದವರ ನೋವ ನೋಯದವರೆತ್ತ ಬಲ್ಲರೊ’ ಎನ್ನುವ ಧ್ಯೇಯವಾಕ್ಯದಡಿಯಲ್ಲಿ…

 • ಡಿಕೆಶಿ ಸಂಕಷ್ಟ ಪರಿಹಾರಕ್ಕಾಗಿ ಇಂದು ಕೊಲ್ಲೂರಿನಲ್ಲಿ ಯಾಗ

  ಕೊಲ್ಲೂರು: ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಅವರ ಸಂಕಷ್ಟ ಪರಿಹಾರಕ್ಕಾಗಿ ಭಾನುವಾರ ಕೊಲ್ಲೂರು ದೇಗುಲದಲ್ಲಿ ನವಚಂಡಿ ಹೋಮದ ಪಾರಾಯಣ ಆರಂಭಗೊಂಡಿದೆ. ಡಿಕೆಶಿ ಕುಟುಂಬದ ಪುರೋಹಿತ ಡಾಣ ಆರಾಧ್ಯ ಅವರ ನೇತೃತ್ವದಲ್ಲಿ ದೇಗುಲದ ಅರ್ಚಕರು ಪಾರಾಯಣ ನಡೆಸಿದರು. ಅ.21ರಂದು…

 • ಲಾಡ್ಜ್ನಲ್ಲಿ ಅನ್ಯಕೋಮಿನ ಜೋಡಿ: ಪೊಲೀಸರ ವಶಕ್ಕೆ

  ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಅನ್ಯಕೋಮಿನ ಯುವ ಜೋಡಿ ಇರುವ ವಿಚಾರ ತಿಳಿದು ಬಜರಂಗದಳದ ಮುಖಂಡರು ತೆರಳಿ ವಿಚಾರಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಜೋಡಿಯನ್ನು ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ನಡೆದಿದೆ. ಮೂಲತಃ ರಾಜಸ್ಥಾನದ ಯುವತಿ, ಪ್ರಸ್ತುತ ಸಾಮೆತ್ತಡ್ಕದಲ್ಲಿ ವಾಸ್ತವ್ಯವಿದ್ದಾಳೆ. ಯುವಕ…

ಹೊಸ ಸೇರ್ಪಡೆ