• ರೈತ ಸಂಕಷ್ಟ ಎದುರಿಸುತ್ತಿದ್ದರೂ ಬದ್ಧತೆ ತೋರದ ಸರ್ಕಾರ

  ಗೌರಿಬಿದನೂರು: ಬರದ ಪರಿಸ್ಥಿತಿ, ಪ್ರವಾಹ ವಿಕೋಪದಿಂದ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದರೂ ಆಡಳಿತ ಪಕ್ಷಗಳು ಮೂಕ ಪ್ರೇಕ್ಷಕರಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ನಗರಗೆರೆ ಹೋಬಳಿ…

 • ಹಾಸ್ಟೆಲ್‌ ಸೌಕರ್ಯ ಪರಿಶೀಲಿಸಿದ ಆಯುಕ್ತರು

  ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆರ್‌.ಎಸ್‌.ಪೆದ್ದಪ್ಪಯ್ಯ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಅಲ್ಲದೇ ಹಾಸ್ಟೆಲ್‌ನಲ್ಲಿಯೇ ವಾಸ್ತವ್ಯ ಹೂಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಜಿಲ್ಲೆಯ ಚಿಕ್ಕಬಳ್ಳಾಪುರ ನಗರ ಮೆಟ್ರಿಕ್‌ ನಂತರ ಬಾಲಕಿಯರ…

 • ವಾಹನ ತಪಾಸಣೆ ವೇಳೆ ಹಲ್ಲೆ: ಎಎಸ್ಐ ಅಮಾನತುಗೊಳಿಸಿ ಎಸ್ಪಿ ಆದೇಶ

  ಚಿಕ್ಕಬಳ್ಳಾಪುರ: ವಾಹನ ತಪಾಸಣೆ ವೇಳೆ ಜಿ.ಪಂ ಮಾಜಿ ಅಧ್ಯಕ್ಷರೊಬ್ಬರ ಮೇಲೆ ಹಲ್ಲೆ ಮಾಡಿದ್ದ ಆರೋಪದ ಹಿನ್ನಲೆಯಲ್ಲಿ ಎಎಸ್ಐರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಡಾಧಿಕಾರಿ ಕೆ.ಸಂತೋಷ ಬಾಬು ಮಂಗಳವಾರ ಆದೇಶಿಸಿದ್ದಾರೆ. ಅಮಾನತುಗೊಂಡ ಪೊಲೀಸ್ ಅಧಿಕಾರಿಯನ್ನು ಚಿಂತಾಮಣಿ ತಾಲೂಕಿನ…

 • ರಾಜ್ಯದಲ್ಲಿ ಬಹುಮತ ಸರ್ಕಾರ ಇದೆ, ಮಧ್ಯಂತರ ಚುನಾವಣೆ ಬರಲ್ಲ: ಬಿ.ಎನ್. ಬಚ್ಚೇಗೌಡ

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಹುಮತದ ಸರ್ಕಾರ ಆಡಳಿತದ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ…

 • ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವೆ, ದೇಶಭಕ್ತಿ ಅಗತ್ಯ

  ಚಿಕ್ಕಬಳ್ಳಾಪುರ: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು, ಸ್ವತ್ಛತೆ, ಸೇವೆ, ದೇಶಭಕ್ತಿ ಮೂಡಿಸುವ ಅನೇಕ ಚಟುವಟಿಕೆಗಳನ್ನು ಮಾಡುತ್ತಿದ್ದು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ದೇಶ ಭಕ್ತಿ ಚಿಂತನೆ ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ…

 • ಜನತೆಗೆ ನೀರು ಪೂರೈಸಲು ನೂತನ ಪೈಪ್‌ಲೈನ್‌ ಹಾಕಿದ ನಗರಸಭೆ

  ಶಿಡ್ಲಘಟ್ಟ: ನಗರದ 6 ವಾರ್ಡ್‌ಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ನಗರಸಭೆ ಸದಸ್ಯರು ನೂತನ ಪೈಪ್‌ಲೈನ್‌ ಅಳವಡಿಸಿ ಜನತೆಗೆ ನೀರು ಪೂರೈಕೆಗೆ ಮುಂದಾಗಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರವೆಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ನಗರದಲ್ಲಿ ಕುಡಿಯುವ ನೀರಿಗಾಗಿ…

 • ನೆರೆ ಪರಿಹಾರಕ್ಕಿಂತ ಬಿಜೆಪಿ ಸರ್ಕಾರ ಪ್ರಚಾರ ಪಡೆದಿದ್ದೇ ಹೆಚ್ಚು: ಶಿವಶಂಕರರೆಡ್ಡಿ

  ಚಿಕ್ಕಬಳ್ಳಾಪುರ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಪುನರ್ವಸತಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಾದ ಪರಿಹಾರ ತರುವುದಕ್ಕಿಂತ ನೆರೆ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪ್ರಚಾರ ಪಡೆದಿದ್ದೇ ಹೆಚ್ವು ಎಂದು ಮಾಜಿ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಟೀಕಿಸಿದರು….

 • ಮಕ್ಕಳಿಗೆ ಸಂಸ್ಕೃತಿ-ಸಂಸ್ಕಾರ ಕಲಿಸಿ

  ಚಿಕ್ಕಬಳ್ಳಾಪುರ: ಇಂದಿನ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವ ಕೆಲಸ ಆಗಬೇಕಿದೆ. ಪೋಷಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚನೆ ಮಾಡಬೇಕು. ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಲು ಪಣ ತೊಡಬೇಕೆಂದು ನಿಡುಮಾಮಿಡಿ ಮಾನವ ಧರ್ಮ ಪೀಠದ ಆಡಳಿತಾಧಿಕಾರಿ ಡಾ.ಕೆ.ಶಿವಜ್ಯೋತಿ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌…

 • ಮುದ್ದೇನಹಳ್ಳಿಯಲ್ಲಿ ಸರ್‌ ಎಂವಿ ಹುಟ್ಟುಹಬ್ಬದ ಸಂಭ್ರಮ

  ಭಾರತ ರತ್ನ ಮೋಕ್ಷಗುಂಡಂ ಸರ್‌ ಎಂ.ವಿಶ್ವೇಶ್ವರಯ್ಯನವರ 159ನೇ ಜನ್ಮ ಜಯಂತಿ ಪ್ರಯುಕ್ತ ಭಾನುವಾರ ಅವರ ಹುಟ್ಟೂರು ಮುದ್ದೇನಹಳ್ಳಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಸರ್‌ಎಂವಿ ಸಮಾಧಿ ಸ್ಥಳ ಹಾಗೂ ಪುತ್ಥಳಿಗೆ ಪುಷ್ಪಾಲಂಕಾರ ಮಾಡಲಾಗಿತ್ತು. ರಾಜ್ಯದ ವಿವಿಧೆಡೆಗಳಿಂದ ಸರ್‌ಎಂವಿ ಅಭಿಮಾನಿಗಳು ಆಗಮಿಸಿ…

 • ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಸಮಾವೇಶ

  ಚಿಕ್ಕಬಳ್ಳಾಪುರ; ಜಿಲ್ಲೆಯ ವಿಶ್ವ ವಿಖ್ಯಾತ ಎಂಜಿನಿಯರ್, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ನವರ 159ನೇ ಜಯಂತಿ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕಸಾಪ ಘಟಕದಿಂದ ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ….

 • ವಿಶ್ವೇಶ್ವರಯ್ಯ ಜನ್ಮ ಜಯಂತಿ: ಸಮಾಧಿಗೆ ಪುಪ್ಪಾಲಂಕಾರ, ವೀಕ್ಷಣೆಗೆ ಜನ ಸಾಗರ

  ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ಎಂಜನಿಯರ್ ಸರ್.ಎಂ.ವಿಶೇಶ್ವರಯ್ಯ ರವರ 159 ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಜನ್ಮ ಸ್ಥಳವಾದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶೇಶ್ವರಯ್ಯ ಸಮಾಧಿಯನ್ನು ತೋಟಗಾರಿಕೆ ಇಲಾಖೆ ವತಿಯಿಂದ…

 • ಅದಾಲತ್‌ನಲ್ಲಿ ತ್ವರಿತ ನ್ಯಾಯ

  ಚಿಕ್ಕಬಳ್ಳಾಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಲೋಕ ಅದಾಲತ್‌ಗೆ ಆಗಮಿಸಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮುಕ್ತ ಅವಕಾಶ ಇದ್ದು, ಇದರಿಂದ ಕಕ್ಷಿದಾರರಿಗೆ ತ್ವರಿತಗತಿಯಲ್ಲಿ ನ್ಯಾಯ ಸಿಗುವುದರ ಜೊತೆಗೆ ಸಮಯ ಹಾಗೂ ಹಣ ಉಳಿತಾಯವಾಗುತ್ತದೆ…

 • ವಿದ್ಯುತ್‌ ಅವಘಡ ಸಂಭವಿಸದಂತೆ ಸುರಕ್ಷತೆ ಕಾಪಾಡಿ

  ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ವಿದ್ಯುತ್‌ ಅವಘಡಗಳು ಸಂಭವಿಸಿ ಅಮಾಯಕರು ಬಲಿಯಾಗುತ್ತಿದ್ದು, ಸಾರ್ವಜನಿಕರು ವಿದ್ಯುತ್‌ ಅವಘಡ ಸಂಭವಿಸದಂತೆ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕೆಂದು ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಶಿವಶರಣು ತಿಳಿಸಿದರು. ನಗರದ ಜೂಯನಿರ್‌ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ…

 • ಹಿಂದಿ ಹೇರಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

  ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಅನ್ಯ ಭಾಷಿಕರ ಮೇಲೆ ಹಿಂದಿ ದಿವಸ, ಹಿಂದಿ ಮಾಸದ ಹೆಸರಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಶನಿವಾರ ಜಿಲ್ಲೆಯಲ್ಲಿನ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಷ್ಟ್ರದ ಎಲ್ಲಾ ರಾಜ್ಯಗಳ…

 • ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಸಮೀಪ ರೈಲುಕಿ ಸಿಲುಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆ‌ಸಿ.ಮೋಹನ್ ಎಂದು ಗುರುತಿಸಲಾಗಿದೆ. ವಿಷಯ…

 • ಮಕ್ಕಳ ಬಗ್ಗೆ ನಿಗಾ ಇರಲಿ

  ಚಿಕ್ಕಬಳ್ಳಾಪುರ: ಅನ್ಯ ಕಾರಣಗಳಿಗೆ ಮನೆ ಬಿಟ್ಟು ಓಡಿ ಬರುವ ಅಥವಾ ಪತ್ತೆಯಾಗಿ ಪಾಲನಾ ಕೇಂದ್ರಕ್ಕೆ ಬರುವ ಮಕ್ಕಳ ಬಗ್ಗೆ ಪಾಲನಾ ಕೇಂದ್ರದ ಸಿಬ್ಬಂದಿ ಹಾಗೂ ಮುಖ್ಯಸ್ಥರು ತೀವ್ರ ನಿಗಾ ವಹಿಸಿ ಮಕ್ಕಳ ಯೋಗಕ್ಷೇಮದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು…

 • ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಜೋಡಿಸಿ

  ಚಿಕ್ಕಬಳ್ಳಾಪುರ: ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಮತದಾರರ ಪಟ್ಟಿಯನ್ನು ಕಡ್ಡಾಯವಾಗಿ ಪರಿಷ್ಕರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ತಿಳಿಸಿದರು. ನಗರದ ಸರ್ಕಾರಿ ಪ್ರಥಮ…

 • ಜಿಲ್ಲೆಯ 52 ಗ್ರಾಪಂಗಳಿಗೆ ಸ್ವಚ್ಛಮೇವ ಜಾಥಾ

  ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮತ್ತು ಸ್ವಚ್ಛ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸುವ ಮೂಲಕ ಪರಿಸರ ಹಾಗೂ ಜಲ ಸಂರಕ್ಷಣೆಗೆ ಮುಂದಾಗಬೇಕೆಂದು ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ…

 • ಜಿಲ್ಲೆಯಲ್ಲಿ 323 ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ವಲಯದಲ್ಲಿ ಸಾಕಷ್ಟು ಗೊಂದಲ ಹಾಗೂ ಕುತೂಹಲ ಕೆರಳಿಸಿದ್ದ 2018-19ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಜಿಲ್ಲೆಯಲ್ಲಿ ತೆರೆ ಬಿದ್ದಿದ್ದು, ಜಿಲ್ಲಾದ್ಯಂತ ಒಟ್ಟು 323 ಪ್ರಾಥಮಿಕ ಶಾಲಾ ಶಿಕ್ಷಕರು ಒಂದು ಕಡೆಯಿಂದ…

 • ಚಿಂತಾಮಣಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಸೆರೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ವಾಣಿ ನಗರಿ ಚಿಂತಾಮಣಿಯಲ್ಲಿ ರೈತರೊಬ್ಬರಿಂದ 10 ಸಾವಿರ ರೂ, ಲಂಚ ಸ್ವೀಕರಿಸುವ ವೇಳೆ ಸರ್ವೇಯರ್ ಒಬ್ಬರು, ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲೆಗೆ ಬಿದಿದ್ದಾರೆ. ಎಸಿಬಿ ಬಲೆಗೆ ಬಿದ್ದ ಸರ್ವೇಯರನ್ನು ಶ್ರೀಧರಚಾರಿ ಎಂದು ಗುರುತಿಸಲಾಗಿದೆ…

ಹೊಸ ಸೇರ್ಪಡೆ