Udayavni Special

‘ವಾರ್’ ಮುಗಿಸಿದ ಬಳಿಕ ‘ಫೈಟರ್’ ಆಗಲು ಮುಂದಾದ ಹೃತಿಕ್


Team Udayavani, Dec 4, 2020, 6:49 PM IST

figher

2019 ರಲ್ಲಿ ತೆರೆ ಕಂಡ ‘ವಾರ್’ ಚಿತ್ರ ಬಾಲಿವುಡ್ ನಲ್ಲಿ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಗುರುತಿಸಿಕೊಂಡಿತ್ತು

ಮುಂಬೈ: ಬಾಲಿವುಡ್ ನ  ವಾರ್ ಸಿನಿಮಾದ ನಂತರ ನಟ ಹೃತಿಕ್ ರೋಷನ್ ಅವರು ನಿರ್ದೇಶಕ ಸಿದ್ದಾರ್ಥ್ ಆನಂದ್ ಜೊತೆ ಫೈಟ್ ಮಾಡಲು ಮುಂದಾಗಿದ್ದಾರೆ. ಅಂದರೆ ನಟ -ನಿರ್ದೇಶಕರ ಜೊತೆ  ಜಗಳವಾಡುತ್ತಿಲ್ಲ. ಬದಲಾಗಿ ಇವರಿಬ್ಬರೂ ಸೇರಿಕೊಂಡು  ಫೈಟರ್ ಎಂಬ ಹೊಸ ಸಿನೆಮಾ ಮಾಡಲು ಮುಂದಾಗಿದ್ದಾರೆ.

ಈ ಹಿಂದೆ ಹೃತಿಕ್ ರೋಷನ್, ನಿರ್ದೇಶಕ ಸಿದ್ದಾರ್ಥ್ ಆನಂದ್ 2014 ರಲ್ಲಿ ಬ್ಯಾಂಗ್ ಬ್ಯಾಂಗ್ ಸಿನಿಮಾ ಮಾಡಿದ್ದರು. ನಂತರ   2019 ರಲ್ಲಿ ತೆರೆ ಕಂಡ ‘ವಾರ್’ ಚಿತ್ರ ಬಾಲಿವುಡ್ ನಲ್ಲಿ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಗುರುತಿಸಿಕೊಳ್ಳುವ ಮೂಲಕ ಸೂಪರ್ ಹಿಟ್  ಆಗಿತ್ತು. ಇದೀಗ ಅದೇ ಜೋಡಿ ಮತ್ತೆ ಒಂದಾಗುತ್ತಿದ್ದಾರೆ.

ಇದನ್ನೂ ಓದಿ:ಹುಲಿ ಯೋಜನೆಗೆ ವಿರೋಧ

ಕಳೆದ ಲಾಕ್ ಡೌನ್ ವೇಳೆಯಲ್ಲಿ  ಫೈಟರ್ ಚಿತ್ರಕ್ಕೆ ಸಂಬಂಧಿಸಿದಂತೆ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಕಥೆಯನ್ನು ಕೇಳಿದ ಹೃತಿಕ್ ಕೂಡಾ  ಈ ಚಿತ್ರದಲ್ಲಿ ನಟಿಸಲು ತುಂಬಾ  ಉತ್ಸುಕರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ನಿರ್ದೇಶಕ ಸಿದ್ದಾರ್ಥ್ ಆನಂದ್, ಶಾರುಖ್ ಖಾನ್ ಅಭಿನಯಿಸುತ್ತಿರುವ ಪಠಾಣ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದ ನಂತರ ಫೈಟರ್ ಸಿನಿಮಾದ ಶೂಟಿಂಗ್   ಆರಂಭಗೊಳ್ಳಲಿದೆ. ಫೈಟರ್  ಚಿತ್ರದ ಚಿತ್ರೀಕರಣದ ಬಳಿಕ ಹೃತಿಕ್ ಕ್ರಿಶ್ -4 ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಸಭಾಪತಿ ಸ್ಥಾನ ಹೊರಟ್ಟಿಗೆ: ಬಿಜೆಪಿಯಿಂದ ಪ್ರಾಣೇಶ್‌ ಉಪ ಸಭಾಪತಿ

ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್‌ ಉಪ ಸಭಾಪತಿ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ

ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ

Pawan Kalyan donates Rs 30 lakh for construction of Ram Temple in Ayodhya

ರಾಮಮಂದಿರ ನಿರ್ಮಾಣಕ್ಕೆ ಪವನ್ ಕಲ್ಯಾಣ್ ನೀಡಿದ ದೇಣಿಗೆ ಎಷ್ಟು ಗೊತ್ತಾ?

Akshay Kumar’s Bachchan Pandey to release on January 26, 2022

2022ಕ್ಕೆ ತೆರೆಮೇಲೆ ಬರಲಿದ್ದಾನೆ ‘ಬಚ್ಚನ್ ಪಾಂಡೆ’

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ : ಸೈಫ್ ಅಲಿಖಾನ್‌ ಸೇರಿ 5 ಮಂದಿ ವಿರುದ್ಧ ಕೇಸ್‌

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ : ಸೈಫ್ ಅಲಿಖಾನ್‌ ಸೇರಿ 5 ಮಂದಿ ವಿರುದ್ಧ ಕೇಸ್‌

ಕುರ್ಚಿಯಲ್ಲೇ ನಿದ್ರಿಸಿದ ಪ್ರಿಯಾಂಕಾ

ಕುರ್ಚಿಯಲ್ಲೇ ನಿದ್ರಿಸಿದ ಪ್ರಿಯಾಂಕಾ

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

Untitled-1

ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯ ಹೆಗ್ಗಳಿಕೆ

Untitled-1

ಹುಲಿ ಕಂಡು ಕುಸಿದು ಬಿದ್ದ ವಿದ್ಯಾರ್ಥಿನಿ

Untitled-1

ಜ. 30: ನೆಂಚಾರು, ನಾಲ್ಕೂರು ಗ್ರಾಮಗಳಲ್ಲಿ ಡಿಸಿ ವಾಸ್ತವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.