ಮುರಿದು ಬಿದ್ದ ಮದುವೆ : ಮನೆ ಬಿಟ್ಟು ಮಠ ಸೇರಿದ ಬಿಗ್ ನಟಿ ಚೈತ್ರಾ ಕೊಟ್ಟುರ

Team Udayavani, Jul 22, 2021, 2:48 PM IST

218400608_4149656978416258_1921553414237305533_n

ಬೆಂಗಳೂರು : ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಕವಿಯತ್ರಿ ಹಾಗೂ ಚಲನಚಿತ್ರ ನಟಿ ಚೈತ್ರಾ ಕೊಟ್ಟುರ   ಇಂದು ಗಂಡನ ಜೊತೆ ಹನಿಮೂನ್ ನಲ್ಲಿರಬೇಕಾಗಿತ್ತು. ಆದರೆ, ದುರಾದೃಷ್ಟವೆನ್ನುವಂತೆ ಅವರ ದಾಂಪತ್ಯ ಒಂದೇ ದಿನದಲ್ಲಿ ಮುರಿದು ಬಿತ್ತು. ಪರಿಣಾಮ ಚೈತ್ರಾ ಇದೀಗ ಎಲ್ಲವನ್ನು ಬಿಟ್ಟು ಮಠ ಸೇರಿ ಆಧ್ಯಾತ್ಮಿಕತೆಯತ್ತ ವಾಲಿದ್ದಾರೆ.

ಚೈತ್ರಾ ಅವರು ಇತ್ತೀಚಿಗೆ ಉದ್ಯಮಿ ನಾಗಾರ್ಜುನ್ ಎನ್ನುವರ ಜೊತೆ ಸರಳವಾಗಿ ವಿವಾಹವಾಗಿದ್ದರು. ಎರಡೂ ಕುಟುಂಬಗಳು ಒಪ್ಪದ ಕಾರಣ ಮರು ದಿನವೇ ಅದು ವಿವಾದವಾಗಿ ಕೋಲಾರದ ಮಹಿಳಾ ಠಾಣೆ ಮೆಟ್ಟಿಲೇರಿತ್ತು. ಕೊನೆಗೆ ಮದುವೆ ಮುರಿದು ಬಿತ್ತು. ಇದರಿಂದ ನೊಂದಿದ್ದ ಚೈತ್ರಾ ಆತ್ಮಹತ್ಯೆಗೂ ಯತ್ನಿಸಿದ್ದರು. ಇದೀಗ ಜೀವನದಲ್ಲಿ ನೆಮ್ಮದಿ ಕಾಣಲು ಆಧ್ಯಾತ್ಮಿಕತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಧ್ಯಾನ ಮತ್ತು ಆಧ್ಯಾತ್ಮದ ಕಡೆ ವಾಲಿರುವ ಚೈತ್ರಾ ಕೊಟ್ಟುರ   ಓಶೋ ಧ್ಯಾನ ಮಂದಿರ ಸೇರಿದ್ದಾರೆ. ಬೆಳಗಾವಿಯಲ್ಲಿರುವ ಓಶೋ ಧ್ಯಾನ ಶಿಬಿರದಲ್ಲಿ ಚೈತ್ರಾ ಕೊಟ್ಟುರ   ಪಾಲ್ಗೊಂಡಿದ್ದಾರೆ. ಆಧ್ಯಾತ್ಮದ ಕಡೆ ಆಸಕ್ತಿ ಬೆಳೆಸಿಕೊಂಡಿರುವ ಚೈತ್ರಾ ಚೈತ್ರಾ ಕೊಟ್ಟುರ ತಮ್ಮ ಹೆಸರನ್ನು ‘ಮಾ ಪ್ರಗ್ಯಾ ಭಾರತಿ’ ಎಂದು ಬದಲಾಯಿಸಿಕೊಂಡಿದ್ದಾರೆ.

ಈ ವಿಚಾರವನ್ನು ಸ್ವತಃ ಚೈತ್ರಾ ಕೊಟ್ಟುರ   ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ”ಪ್ರೀತಿಯ ಗುರುಗಳಾದ ಸ್ವಾಮಿ ಗೋಪಾಲ ಭಾರತಿ ಅವರೊಂದಿಗೆ ಮಾ ಪ್ರಗ್ಯಾ ಭಾರತಿ.. ಓಶೋ ಧ್ಯಾನ ಶಿಬಿರ” ಎಂದು ಚೈತ್ರಾ ಕೊಟ್ಟುರ   ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ತಮ್ಮ ಗುರುಗಳ ಜೊತೆಗಿನ ಫೋಟೋವನ್ನೂ ಚೈತ್ರಾ ಕೊಟ್ಟುರ   ಹಂಚಿಕೊಂಡಿದ್ದಾರೆ. ಚೈತ್ರಾ ಕೊಟ್ಟುರ   ಆಧ್ಯಾತ್ಮದ ಪಯಣಕ್ಕೆ ಶುಭವಾಗಲಿ ಎಂದು ಅನೇಕರು ಹಾರೈಸಿದ್ದಾರೆ.

ಇನ್ನು ಚೈತ್ರಾ ಕನ್ನಡದ ಬಿಗ್ ಬಾಸ್ 7 ನೇ ಸೀಸನ್ ಸ್ಪರ್ಧಿಯಾಗಿದ್ದರು. ‘ಬಿಗ್ ಬಾಸ್’ ಮನೆಯಿಂದ ಹೊರಗೆ ಬಂದ್ಮೇಲೆ ಕೆಲ ಸಿನಿಮಾಗಳಲ್ಲಿ ಅವಕಾಶ ಪಡೆದಿದ್ದ ಚೈತ್ರಾ ಕೊಟ್ಟುರ ‘ಲಗ್ನ ಪತ್ರಿಕೆ’ ಧಾರಾವಾಹಿಯಲ್ಲೂ ಅಭಿನಯಿಸಿದ್ದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cannes 2024: Mysore’s Chidananda S Naik won the best short film award

Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.