ರಮೇಶ್ ಅರವಿಂದ್ ನಿರ್ದೇಶನದ ‘100’ ಟ್ರೇಲರ್ ರಿಲೀಸ್ : ಸೈಬರ್ ಲೋಕದ ಥ್ರಿಲ್ಲರ್ ಕಹಾನಿ
Team Udayavani, Nov 6, 2021, 12:04 PM IST
ಬೆಂಗಳೂರು: ರಮೇಶ್ ಅರವಿಂದ ನಿರ್ದೇಶನದ ‘100’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ.
ಚಿತ್ರದ ಮೂಲದ ಎಳೆಯೇ ಮೊಬೈಲ್. ಒಂದು ಮೊಬೈಲ್ ಫೋನಿನಿಂದ ಏನೆಲ್ಲಾ ಆಗುತ್ತದೆ ಎನ್ನುವುದನ್ನು ಒಂದು ಫ್ಯಾಮಿಲಿಯೊಳಗಿನ ಘಟನೆಗಳ ಮೂಲಕ ಹೇಳಲಾಗಿದೆ. ಈ ಘಟನೆಗಳು ಭಿನ್ನ ಭಿನ್ನವಾಗಿದ್ದರೂ ಅದು ನಮ್ಮೊಂದಿಗೂ ನಡೆಯಬಹುದು ಎನ್ನುವುದು ‘100’ ಚಿತ್ರದ ಟ್ರೇಲರ್ ನಲ್ಲಿ ಮೇಲ್ನೊಟಕ್ಕೆ ಕಾಣುವ ಅಂಶ.
ಸಸ್ಪೆನ್ಸ್, ಥ್ರಿಲ್ಲರ್ ಬಿಜಿಎಂ ಹಿಂದೆ ರವಿ ಬಸ್ರೂರು ಅವರ ಕೈಚಳಕ ಇದೆ. ರಚಿತಾ ರಾಮ್, ಪೂರ್ಣ, ಪ್ರಕಾಶ್ ಬೆಳವಾಡಿ, ಶೋಭರಾಜ್, ಬೇಬಿ ಸ್ಮಯಾ,ರಾಜು ತಾಳಿಕೋಟೆ ಮುಂತಾದ ಕಲಾವಿದರು ಟ್ರೇಲರ್ ನಲ್ಲಿ ಹಾಗೆ ಬಂದು ತಮ್ಮ ಪಾತ್ರದ ಎಳೆಯನ್ನು ಬಿಟ್ಟು ಹೋಗುತ್ತಾರೆ.
ರಮೇಶ್ ಅರವಿಂದ್ ಫ್ಯಾಮಿಲಿ ಮ್ಯಾನ್ ಆಗಿ ಕುಟುಂಬದ ರಕ್ಷಣೆ ಮತ್ತು ಪೊಲೀಸ್ ನಾಗಿ ತಮ್ಮ ಕರ್ತವ್ಯ ಎರಡು ಶೆಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನವೆಂಬರ್ 19 ರಂದು ‘100’ ಚಿತ್ರ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ