‘ರಕ್ಕಮ್ಮ’ನ ಮೊಗದಲ್ಲಿ 50 ಮಿಲಿಯನ್‌ ಖುಷಿ: ವಿಕ್ರಾಂತ್ ರೋಣ ಹಾಡು ಸೂಪರ್ ಹಿಟ್

Team Udayavani, Jun 6, 2022, 3:19 PM IST

50 million views for Vikrant Rona’s ra ra rakkamma song

ಕೆಲವು ಹಾಡುಗಳು ಬೇಗನೇ ಕೇಳುಗರ ಮನಗೆಲ್ಲುತ್ತವೆ. ಅದು ಯಾವ ಮಟ್ಟಿಗೆಂದರೆ ಮತ್ತೆ ಮತ್ತೆ ಕೇಳಬೇಕು ಎಂದು. ಸದ್ಯ ಆ ತರಹ ಕ್ಲಿಕ್‌ ಆಗಿರುವ ಹಾಡು “ಗಡಂಗ್‌ ರಕ್ಕಮ್ಮ…’. ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರದ “ಗಡಂಗ್‌ ರಕ್ಕಮ್ಮ’ ಹಾಡು ಸದ್ಯ ಎಲ್ಲರ ಹಾಟ್‌ಫೆವರೇಟ್‌ ಆಗಿದೆ. ಸೋಶಿಯಲ್‌ ಮೀಡಿಯಾ ತುಂಬಾ ಈ ಹಾಡಿಗೆ ಶಾಟ್ಸ್‌, ವಿಡಿಯೋ ಮಾಡಿ ಹಾಕುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪರಿಣಾಮವಾಗಿ ರಕ್ಕಮ್ಮನ ಮೊಗದಲ್ಲಿ 50 ಮಿಲಿಯನ್‌ ಖುಷಿ.

ಹೌದು,ಜಾಕ್ವೆಲಿನ್‌ ಫ‌ರ್ನಾಂಡೀಸ್‌ ಸ್ಟೆಪ್‌ ಹಾಕಿರುವ ಈ ಹಾಡು ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗಿದ್ದು, ಈ ಎಲ್ಲಾ ವೀಕ್ಷಣೆಯಿಂದ ಹಾಡು 50 ಮಿಲಿಯನ್‌ ಹಿಟ್ಸ್‌ ಪಡೆದುಕೊಂಡಿದೆ.

ನಿರ್ದೇಶಕ ಅನೂಪ್‌ ಭಂಡಾರಿ ಸಾಹಿತ್ಯವಿರುವ “ರ.. ರ.. ರಕ್ಕಮ್ಮ… ‘ ಎಂಬ ಸಾಲಿನಿಂದ ಶುರುವಾಗುವ ಈ ಹಾಡಿಗೆ ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದು, ನಕಾಶ್‌ ಅಜೀಜ್‌, ಸುನಿಧಿ ಚೌಹಾಣ್‌ ಹಾಡಿಗೆ ಧ್ವನಿಯಾಗಿದ್ದಾರೆ.

ಇದನ್ನೂ ಓದಿ:ಹೆಚ್ಚಾಗುತ್ತಿದೆ ಚಾರ್ಲಿ ಕ್ರೇಜ್‌: ಜೂ.10ರಂದು ಕಿರಣ್ ರಾಜ್ ಚಿತ್ರ ಬಿಡುಗಡೆ

ಇನ್ನು ಈ ಹಾಡಿಗೆ ಜಾನಿ ಮಾಸ್ಟರ್‌ ನೃತ್ಯ ಸಂಯೋಜಿಸಿದ್ದು, ಜಾಕ್ವೆಲಿನ್‌ ಗ್ಲಾಮರಸ್‌  ಲುಕ್‌ನಲ್ಲಿ ಹೆಜ್ಜೆ ಹಾಕಿದ್ದಾರೆ. ಇನ್ನು ಯು-ಟ್ಯೂಬ್‌ನಲ್ಲಿ ಈ ಹಾಡು ಬಿಡುಗಡೆಯಾ ಗುತ್ತಿದ್ದಂತೆ, ವೈರಲ್‌ ಆಗಿದ್ದು, ರಕ್ಕಮ್ಮ ನಾಗಿ ಜಾಕ್ವೆಲಿನ್‌ ಪಡ್ಡೆಗಳ ಹಾರ್ಟ್‌ಬೀಟ್‌ ಏರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಹವಾ ಸೃಷ್ಟಿಸಿರುವ “ವಿಕ್ರಾಂತ್‌ ರೋಣ’ ಚಿತ್ರ ಜುಲೈ 28ರಂದು ವಿಶ್ವದಾದ್ಯಂತ ತೆರೆಕಾಣುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ಅದ್ಧೂರಿಯಾಗಿ ಸಂಭ್ರಮಿಸಲು ಕಿಚ್ಚನ ಅಭಿಮಾನಿ ಬಳಗ ಕೂಡಾ ತಯಾರಿ ನಡೆಸುತ್ತಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.