ಫಿಲಂ ಆಡಿಯನ್ಸ್ ಕ್ಲಬ್ನಲ್ಲಿ 50ನೇ ಚಿತ್ರ ಪ್ರದರ್ಶನ
Team Udayavani, Sep 22, 2021, 7:34 PM IST
ಚಿತ್ರಮಂದಿರಗಳಿಂದ ದೂರ ಉಳಿದ ಪ್ರೇಕ್ಷಕನನ್ನು ಮರಳಿ ಚಿತ್ರಮಂದಿರಕ್ಕೆ ಬರುವಂತೆ ಮಾಡುವ ಉದ್ದೇಶದಿಂದ ಪ್ರಾರಂಭವಾದ “ಫಿಲಂ ಆಡಿಯನ್ಸ್ ಕ್ಲಬ್’ ಸಿನಿಪ್ರಿಯರು ಮತ್ತು ಚಿತ್ರರಂಗದೊಂದಿಗೆ ಸಂವಾದಕ್ಕೆ ವೇದಿಕೆ ಕಲ್ಪಿಸಿದೆ.
ಕಳೆದ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಪ್ರತಿ ಶನಿವಾರ ಒಂದೊಂದು ಸಿನಿಮಾಗಳ ಪ್ರದರ್ಶನ ಮತ್ತು ಸಂವಾದ ನಡೆಸುತ್ತ ಬಂದಿರುವ “ಫಿಲಂ ಆಡಿಯನ್ಸ್ ಕ್ಲಬ್’ನಲ್ಲಿ ಈ ಶನಿವಾರ (ಸೆ. 25) 50ನೇ ವಾರದ ಸಿನಿಮಾವಾಗಿ “ದಾರಿ ಯಾವುದಯ್ಯಾ ವೈಕುಂಠಕೆ’ ಪ್ರದರ್ಶನವಾಗುತ್ತಿದೆ.
50ನೇ ಚಿತ್ರದ ವಿಶೇಷ ಪ್ರದರ್ಶನಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ವಿಶೇಷ ಆಹ್ವಾನಿತರಾಗಿ 30 ಸದಸ್ಯರಿಗೆ ಆಹ್ವಾನ ನೀಡಲಾಗಿದ್ದು, ಪ್ರದರ್ಶನದಲ್ಲಿ ಚಿತ್ರದ ಕಲಾವಿದರು, ತಂತ್ರಜ್ಞರು ಭಾಗಿಯಾಗಲಿದ್ದು ಪ್ರದರ್ಶನದ ಬಳಿಕ ಚಿತ್ರತಂಡದೊಂದಿಗೆ ಸಂವಾದ ನಡೆಯಲಿದೆ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 847 ಹೊಸ ಪ್ರಕರಣ : 946 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು