ಪಂಚ ಭಾಷೆಯಲ್ಲಿ 777 ಚಾರ್ಲಿ ಹಾಡುಗಳು

Team Udayavani, Sep 8, 2021, 1:00 PM IST

777 Charlie Songs

ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಚಿತ್ರಕಂಡ, ‌ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿದ್ದು, ಏಕಕಾಲಕ್ಕೆ ಐದೂ ಭಾಷೆಗಳಲ್ಲೂ ಚಿತ್ರದ ಬಿಡುಗಡೆಗೆ ಚಿತ್ರತಂಡ ಭರ್ಜರಿಯಾಗಿ ಪ್ಲಾನ್‌ ಮಾಡಿಕೊಳ್ಳುತ್ತಿದೆ.
ಇತ್ತೀಚೆಗಷ್ಟೇ”777 ಚಾರ್ಲಿ’ ಚಿತ್ರತಂಡ ಚಿತ್ರದಮೊದಲ ಟೀಸರ್‌ನ ಬಿಡುಗಡೆ ಮಾಡಿತ್ತು. ಈಟೀಸರ್‌ಗೆ ಸೋಶಿಯಲ್‌ ಮೀಡಿಯಾ ಮತ್ತುಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್‌ವ್ಯಕ್ತವಾಗುತ್ತಿದ್ದು, ಇದು ಚಿತ್ರತಂಡದಭರವಸೆಯನ್ನು ದುಪ್ಟಟ್ಟು ಮಾಡಿದೆ.

ಸದ್ಯ “777ಚಾರ್ಲಿ’ ಟೀಸರ್‌ಗೆ ಇಂಥದ್ದೊಂದು ಪ್ರತಿಕ್ರಿಯೆಸಿಗುತ್ತಿರುವುದನ್ನುಕಂಡುಖುಷಿಯಾಗಿರುವ ಚಿತ್ರತಂಡ ಈಗ “777 ಚಾರ್ಲಿ’ ಸಾಂಗ್‌ ರಿಲೀಸ್‌ಮಾಡಲು ಪ್ಲಾನ್‌ ಮಾಡಿಕೊಳ್ಳುತ್ತಿದೆ.ಇನ್ನೊಂದು ವಿಷಯವೆಂದರೆ, “777 ಚಾರ್ಲಿ’ಚಿತ್ರದ ಐದು ಭಾಷೆಗಳಲ್ಲಿಯೂ ಪ್ರಸಿದ್ಧ ಹಿನ್ನೆಲೆ ಗಾಯಕರು ಹಾಡಿಗೆ ತಮ್ಮ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ:ಮಹಾನಗರ ಪಾಲಿಕೆ ಚುನಾವಣೆ: ಒಂದರಿಂದ ಒಂಭತ್ತು..ಕೈ-ಕಮಲ ಹಣಾಹಣಿ ಹೀಗಿತ್ತು  

ಕನ್ನಡದಲ್ಲಿ ವಿಜಯ್‌ ಪ್ರಕಾಶ್‌ ಈ ಹಾಡಿಗೆ ಧ್ವನಿಯಾದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್,ತಮಿಳಿನಲ್ಲಿ ಗಾನ ಬಾಲಚಂದರ್‌, ತೆಲುಗಿನಲ್ಲಿರಾಮ್‌ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್‌ಖಾನ್‌ಕ್ರಮವಾಗಿ ಆಯಾಯ ಭಾಷೆಗಳ ಅವತರಣಿಕೆಗಳನ್ನು ಹಾಡಿದ್ದಾರೆ.

ಯುವ ನಿರ್ದೇಶಕಕಿರಣ್‌ ರಾಜ್‌ ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆಲ್ಯಾಬ್ರಡಾರ್‌ ನಾಯಿ ಒಂದು ಪೂರ್ಣಪ್ರಮಾಣದ ಪಾತ್ರದಲ್ಲಿ ತೆರೆಮೇಲೆಕಾಣಿಸಿಕೊಂಡಿದೆ. ಸಂಗೀತಾ ಶೃಂಗೇರಿಚಿತ್ರದಲ್ಲಿ ನಾಯಕಿಯಾಗಿದ್ದು, ಉಳಿದಂತೆರಾಜ್‌ ಬಿ. ಶೆಟ್ಟಿ, ಡ್ಯಾನಿಶ್‌ ಸೇಠ್, ಬಾಬಿಸಿಂಹ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಹಾಡುಗಳಿಗೆ ನೋಬಿನ್‌ ಪೌಲ್‌ಸಂಗೀತ ಸಂಯೋಜಿಸಿದ್ದಾರೆ. “ಪರಂವಾಸ್ಟು ಡಿಯೋಸ್‌’ ಬ್ಯಾನರ್‌ ಅಡಿಯಲ್ಲಿ”777 ಚಾರ್ಲಿ’ ಚಿತ್ರಕ್ಕೆ ಜಿ. ಎಸ್‌ ಗುಪ್ತಾಮತ್ತು ರಕ್ಷಿತ್‌ ಶೆಟ್ಟಿ ಜಂಟಿಯಾಗಿ ಬಂಡವಾಳಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.