ಅನಿಲ್ ಕಪೂರ್ ಜೊತೆ ಡ್ಯಾನ್ಸ್ ಮಾಡಿದ ಕಿರಿಕ್ ಹುಡುಗಿ!
Team Udayavani, Jul 25, 2018, 2:37 PM IST
ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ವುಡ್ನಲ್ಲಿ ಮಾತ್ರವಲ್ಲದೇ ಟಾಲಿವುಡ್ನಲ್ಲಿಯೂ ಸಕತ್ ಸೌಂಡು ಮಾಡುತ್ತಿದ್ದು, ಇದೀಗ ಬಾಲಿವುಡ್ ಸ್ಟಾರ್ ಜೊತೆ ಕಾಣಿಸಿಕೊಂಡಿದ್ದಾರೆ.
ಹೌದು! ಚಮಕ್ ಹುಡುಗಿ ಬಾಲಿವುಡ್ ನಟ ಅನಿಲ್ ಕಪೂರ್ ಜೊತೆ ವೇದಿಕೆ ಹಂಚಿಕೊಂಡಿದ್ದಲ್ಲದೇ ಅದೇ ಸ್ಟೇಜ್ ಮೇಲೆ ಅವರ ಜೊತೆ “ಮೂರೇ ಮೂರು ಪೆಗ್ಗಿಗೆ…’ ರ್ಯಾಪ್ ಸಾಂಗಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗಷ್ಟೆ ನಡೆದ ಖಾಸಗಿ ಪತ್ರಿಕೆಯ ಅವಾರ್ಡ್ ಸಮಾರಂಭದಲ್ಲಿ ನಟ ಅನಿಲ್ ಕಪೂರ್ ಜೊತೆಯಲ್ಲಿ ರಶ್ಮಿಕಾ ಡ್ಯಾನ್ಸ್ ಮಾಡಿದ್ದು,ಇದೀಗ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ.
ಈ ಬಗ್ಗೆ ರಶ್ಮಿಕಾ ಕೂಡ ಸೋಷಿಯಲ್ ಮೀಡಿಯಾದಲ್ಲಿ “ನನಗೆ ನಾಚಿಕೆ ಆದಂತ ಗಳಿಗೆ ಅದು. ನಾವು ಎಷ್ಟು ಚಿತ್ರ ಮಾಡಿದ್ದೇನೆ, ಯಾವ ಇಂಡಸ್ಟ್ರಿಗೆ ಸೇರಿದ್ದೇವೆ, ಎನ್ನುವುದು ಯಾವತ್ತಿಗೂ ಲೆಕ್ಕಕ್ಕೆ ಬರುವುದಿಲ್ಲ. ಒಟ್ಟಿಗೆ ಸೇರಿದಾಗ ಸದಾ ಸಂತಸದಿಂದ ಕೂಡಿರುತ್ತದೆ. ಇಲ್ಲಿಯ ವರೆಗೂ ನಾನು ಭೇಟಿ ಮಾಡಿದ ಎಲ್ಲಾ ಕಲಾವಿದರು ತುಂಬಾ ಚೆನ್ನಾಗಿ ಖುಷಿಯಿಂದ ನಡೆದುಕೊಂಡಿದ್ದಾರೆ. ಇದು ನನಗೆ ಸಿಕ್ಕಿರುವ ಅದೃಷ್ಟ ಮತ್ತು ಆಶೀರ್ವಾದ ಹಾಗೂ ನಾನು ಹೀಗೆ ಇರಲು ಬಯಸುತ್ತೇನೆ’. ಎಂದು ಬರೆದುಕೊಂಡಿದ್ದಾರೆ ರಶ್ಮಿಕಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ