ದಿಗಂತ್‌ ಕಥೆಯೊಂದು ಶುರುವಾಗಿದೆ


Team Udayavani, Oct 23, 2017, 10:57 AM IST

Diganth-(3).jpg

ದಿಗಂತ್‌ ಹೊಸ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ. ಪುಷ್ಕರ್‌ ಹಾಗೂ ರಕ್ಷಿತ್‌ ಶೆಟ್ಟಿ ಜೊತೆಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಪೂಜಾ ದೇವರಿಯಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಸಿನಿಮಾಕ್ಕೆ ಟೈಟಲ್‌ ಫೈನಲ್‌ ಆಗಿರಲಿಲ್ಲ. ಈಗ ಚಿತ್ರಕ್ಕೆ “ಕಥೆಯೊಂದು ಶುರುವಾಗಿದೆ’ ಎಂಬ ಟೈಟಲ್‌ ಇಡಲಾಗಿದೆ.

ಹೌದು, ಮೂಲಗಳ ಪ್ರಕಾರ, ದಿಗಂತ್‌ ಹಾಗೂ ಪೂಜಾ ದೇವರಿಯಾ ಚಿತ್ರಕ್ಕೆ “ಕಥೆಯೊಂದು ಶುರುವಾಗಿದೆ’ ಎಂದು ಟೈಟಲ್‌ ಇಡಲಾಗಿದೆ. ಅಂದಹಾಗೆ, “ಕಥೆಯೊಂದು ಶುರುವಾಗಿದೆ’ ಲವ್‌ಸ್ಟೋರಿ ಹಿನ್ನೆಲೆಯಲ್ಲಿ ಸಾಗಲಿದ್ದು, ಸಾಕಷ್ಟು ಹೊಸ ಅಂಶಗಳನ್ನು ಒಳಗೊಂಡಿದೆಯಂತೆ.  ಈ ಚಿತ್ರವನ್ನು ಸೆನ್ನಾ ಹೆಗ್ಡೆ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಕಾಸರಗೋಡು ಮೂಲದ ಸೆನ್ನಾ ಹೆಗ್ಡೆಯವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಈ ಹಿಂದೆ ಮಲಯಾಳಂನಲ್ಲಿ “0-41*’ ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗ ಕನ್ನಡದಲ್ಲಿ ದಿಗಂತ್‌ಗೆ ಸಿನಿಮಾ ಮಾಡುತ್ತಿದ್ದಾರೆ. ದಿಗಂತ್‌ ಅವರ ಮ್ಯಾನರೀಸಂಗೆ ತಕ್ಕಂತೆ ಈ ಸಿನಿಮಾ ಇದ್ದು, “ಪಂಚರಂಗಿ’ ನಂತರ ದಿಗಂತ್‌ ಅವರಿಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದೊಂದು ರೊಮ್ಯಾಂಟಿಕ್‌-ಕಾಮಿಡಿ ಚಿತ್ರವಾಗಿದ್ದು, ದಿಗಂತ್‌ ಕೆರಿಯರ್‌ನಲ್ಲಿ ವಿಭಿನ್ನ ಚಿತ್ರವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಈಗಾಗಲೇ ಚಿತ್ರೀಕರಣ ಕೂಡಾ ಆರಂಭವಾಗಿದ್ದು, ಸದ್ದಿಲ್ಲದೇ ನಡೆಯುತ್ತಿದೆ. ಪುಷ್ಕರ್‌ ಹಾಗೂ ಪರಂವಾ ಬ್ಯಾನರ್‌ನಲ್ಲಿ ಈ ಚಿತ್ರ ತಯಾರಾಗುತ್ತಿದೆ. ಇದರ ಜೊತೆಗೆ ಇದೇ ಬ್ಯಾನರ್‌ನಲ್ಲಿ “ಭೀಮಸೇನ ನಳಮಹಾರಾಜ’ ಚಿತ್ರೀಕರಣ ನಡೆಯುತ್ತಿದ್ದು, “ಹಂಬಲ್‌ ಪೊಲಿಟಿಷಿಯನ್‌ ನೊಗರಾಜ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಇವನೇ ಶ್ರೀಮನ್ನಾನಾರಾಯಣ’ ಚಿತ್ರ ಡಿಸೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಹೊರಡಲಿದೆ. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.