ಯೂಟ್ಯೂಬ್ ನಂ.1 ಟ್ರೆಂಡಿಂಗ್‍ನಲ್ಲಿ “ಆದಿ ಲಕ್ಷ್ಮಿ ಪುರಾಣ’: Watch


Team Udayavani, Feb 10, 2019, 10:38 AM IST

aadi.jpg

ಸ್ಯಾಂಡಲ್‍ವುಡ್‍ನ ಸಿಂಡ್ರೆಲಾ ರಾಧಿಕಾ ಪಂಡಿತ್ ಯಶ್ ಜೊತೆ ವಿವಾಹವಾದ ಬಳಿಕ ಯಾವ ಚಿತ್ರದಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಸುಮಾರು ಎರಡು ವರ್ಷದ ನಂತರ “ಆದಿ ಲಕ್ಷ್ಮಿ ಪುರಾಣ” ಮೂಲಕ ಬೆಳ್ಳಿತೆರೆಯಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ.

ಹೌದು, “ರಂಗಿತರಂಗ’ ಖ್ಯಾತಿಯ ನಿರೂಪ್ ಭಂಡಾರಿ – ರಾಧಿಕಾ ಅಭಿನಯದ “ಆದಿ ಲಕ್ಷ್ಮಿ ಪುರಾಣ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಬೊಂಬಾಟ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ.

ಚಿತ್ರದಲ್ಲಿ ನಿರೂಪ್ ಭಂಡಾರಿ ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದು, ನಿರೂಪ್ ಹೃದಯ ಕದ್ದ ಚೋರಿಯಾಗಿ ರಾಧಿಕಾ ಪಂಡಿತ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನಟ ರಮೇಶ್ ಅರವಿಂದ್ ಟೀಸರ್​ಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಉಳಿದಂತೆ ನಿರೂಪ್ ತಾಯಿ ಪಾತ್ರದಲ್ಲಿ ಹಿರಿಯ ನಟಿ ತಾರಾ ಇದ್ದಾರೆ. ಹಾಗೇ ಸುಚೇಂತ್ರ ಪ್ರಸಾದ್, ವಿಶಾಲ್ ನಾಯರ್ ಹೀಗೆ ಹಲವರು ತಾರಾಗಣದಲ್ಲಿದ್ದಾರೆ.

ಇನ್ನು ರಾಕ್​ಲೈನ್ ವೆಂಕಟೇಶ್​ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರಿಯಾ.ವಿ ಆ್ಯಕ್ಷನ್ ಕಟ್ ಹೇಳಿದ್ದು, ಪ್ರಶಾಂತ್ ರಾಜಪ್ಪ ಸಂಭಾಷಣೆ, ಅನೂಪ್ ಭಂಡಾರಿ ಸಂಗೀತ, ಪ್ರೀತಾ ಜಯರಾಮನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.