![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Kannada Cinema; ಸೀಕ್ವೆಲ್ ನಲ್ಲಿ ನಮ್ ಗಣಿ
Team Udayavani, Feb 23, 2024, 5:54 PM IST
![Abhishek Shetty’s Gani BCom Pass 2](https://www.udayavani.com/wp-content/uploads/2024/02/abhi-620x342.jpg)
“ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರು ಅಭಿಷೇಕ್ ಶೆಟ್ಟಿ, ನಮ್ ಗಣಿ ಬಿ.ಕಾಂ ಪಾಸ್ ಸೀಕ್ವೆಲ್ಗೆ ಮುನ್ನುಡಿ ಬರೆದಿದ್ದು, ಬರ್ತ್ಡೇ ಪ್ರಯುಕ್ತ ಫಸ್ಟ್ ಲುಕ್ ಕೂಡ ರಿವೀಲ್ ಮಾಡಿದ್ದಾರೆ.
ಸೂಟ್ ಬೂಟ್ ತೊಟ್ಟು, ಕೈಯಲ್ಲಿ ಕಾಫಿ ಕಪ್, ಬನ್ ಹಿಡಿದು ದುಬಾರಿ ಕಾರಿನ ಮುಂದೆ ಸ್ಟೈಲೀಶ್ ಆಗಿ ಅಭಿ ಪೋಸ್ ಕೊಟ್ಟಿದ್ದಾರೆ. ನಮ್ ಗಣಿ ಬಿ.ಕಾಂ ಪಾಸ್ 2 ಚಿತ್ರದ ಮೂಲಕ ಅಭಿಷೇಕ್ ಶೆಟ್ಟಿ ಮತ್ತೂಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟು ಹೀರೋ ಆಗಲಿದ್ದಾರೆ.
ಅದ್ವಿ ಕ್ರಿಯೇಷನ್ಸ್ನಡಿ ಪ್ರಶಾಂತ್ ಸೀಕ್ವೆಲ್ಗೆ ಹಣ ಹಾಕುತ್ತಿದ್ದು, ಸುಮಂತ್ ಆಚಾರ್ಯ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ, ಆನಂದ್ ರಾಜವಿಕ್ರಂ ಸಂಗೀತ ನೀಡಲಿದ್ದಾರೆ. ನಮ್ ಗಣಿ ಬಿ.ಕಾಂ ಪಾಸ್-2 ಸಿನಿಮಾದ ಕಥೆ ಬರವಣಿಗೆ ಹಂತದಲ್ಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.