ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

Team Udayavani, Jun 13, 2024, 7:37 PM IST

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ 15 ಮಂದಿಯನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆಯಾಗುವ ಸಂದರ್ಭದಲ್ಲಿ ಪವಿತ್ರಾ ಗೌಡ, ದರ್ಶನ್‌ ಕೂಡ ಇದ್ದರು ಎನ್ನಲಾಗಿದ್ದು, ಈ ಪ್ರಕರಣದಲ್ಲಿ ಪವಿತ್ರಾ ಎ1, ದರ್ಶನ್‌ ಎ2 ಆಗಿದ್ದಾರೆ.

ದರ್ಶನ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಅವರ ಕುಟುಂಬದ ಮೇಲೆ ಕರಿನೆರಳಿನಂತೆ ಪರಿಣಾಮ ಬೀರಿದೆ. ಪತ್ನಿ ವಿಜಯಲಕ್ಷ್ಮೀ ಸೋಶಿಯಲ್‌ ಮೀಡಿಯಾದಿಂದಲೇ ದೂರವಾಗಿದ್ದಾರೆ. ಇದೀಗ ನಟ ದರ್ಶನ್‌ ಹೆಚ್ಚಾಗಿ ಪ್ರೀತಿ ಮಾಡುವ ಮಗ ವಿನೀಶ್‌ ತೂಗುದೀಪ ತಂದೆಯ ಬಂಧನದಿಂದ ಬೇಸರಗೊಂಡು ಪೋಸ್ಟ್‌ ಮಾಡಿದ್ದಾರೆ.

ವಿನೀಶ್‌ ಪೋಸ್ಟ್‌ ನಲ್ಲಿ ಏನಿದೆ?:

“ನನ್ನ ಅಪ್ಪನ ಬಗ್ಗೆ ಕೆಟ್ಟ ಹಾಗೂ ಆಶ್ಲೀಲ ಭಾಷೆಯಲ್ಲಿ ಕಮೆಂಟ್‌ ಮಾಡಿ ನಿಂದಿಸುತ್ತಿರುವ ನಿಮ್ಮಗೆಲ್ಲರಿಗೆ ಧನ್ಯವಾದ. ನಾನು 15 ವರ್ಷದ ಬಾಲಕನಾಗಿರಬಹುದು ಆದರೆ ನನಗೂ ಭಾವನೆಗಳಿವೆ ಎನ್ನುವುದನ್ನು ನೀವೆಲ್ಲ ಪರಿಗಣಿಸಲೇ ಇಲ್ಲ. ಇಂಥ ಕಷ್ಟದ ಸಮಯದಲ್ಲಿ ನನ್ನ ತಂದೆ -ತಾಯಿಗೆ ನಿಮ್ಮೆಲ್ಲರ ಬೆಂಬಲದ ಅಗತ್ಯವಿದೆ.  ನೀವು ನನಗೆ ನಿಂದಿಸಿ ಕಮೆಂಟ್‌ ಮಾಡುವುದರಿಂದ ಯಾವುದೇ ಬದಲಾವಣೆ ಆಗಲು ಸಾಧ್ಯವಿಲ್ಲ” ಎಂದು ದುಃಖದಲ್ಲಿ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಒಬ್ಬ ಖ್ಯಾತ ನಟನಿಂದ ಅಭಿಮಾನಿಯೊಬ್ಬ ಭೀಕರವಾಗಿ ಹತ್ಯೆ ಆಗಿರುವ ವಿಚಾರ ಕೇಳಿ ಕರುನಾಡು ಶಾಕ್‌ ಆಗಿದೆ. ದರ್ಶನ್‌ ಗೆಳತಿ ಪವಿತ್ರಾ ಗೌಡ ಅವರಿಗೆ ಆಶ್ಲೀಲ ಮೆಸೇಜ್‌ ಮಾಡಿದ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವನನ್ನು ಅಪಹರಿಸಿ, ಶೆಡ್‌ ವೊಂದರಲ್ಲಿ ಚಿತ್ರಹಿಂಸೆ ಕೊಲೆಗೈದು ಶವವನ್ನು ಮೋರಿಗೆ ಎಸೆಯಲಾಗಿತ್ತು.

ಘಟನೆ ಬಳಿಕ ದರ್ಶನ್‌ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಚಿತ್ರರಂಗದಿಂದ ಮೇಲೆ ದರ್ಶನ್‌ ಅವರನ್ನು ಬ್ಯಾನ್‌ ಮಾಡಬೇಕೆನ್ನುವ ಒತ್ತಡ ಕೂಡ ಕೇಳಿಬಂದಿದೆ. ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರುವುದಾಗಿ ಫಿಲ್ಮ್‌ ಚೇಂಬರ್‌ ಹೇಳಿದೆ.

ಟಾಪ್ ನ್ಯೂಸ್

US Presidential Election: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ಪ್ರಾರ್ಥನೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

1-modi-badjet

Budget ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ: ಪ್ರಧಾನಿ ಮೋದಿ

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ ಸಿನಿಮಾದ “ಓಡೋ ಓಡೋ…’ ಬಂತು

Sandalwood; ‘ಫಾರೆಸ್ಟ್‌’ ಸಿನಿಮಾದ “ಓಡೋ ಓಡೋ…’ ಬಂತು

om shivam movie song released

Om Shivam; ಮಗನ ‘ಕನಸು’, ತಂದೆಯ ‘ಕಾಸು’; ಓಂ ಶಿವಂ ಹಾಡು ಬಂತು

Rachana inder joins Firefly movie

Fire Fly ಚಿತ್ರಕ್ಕೆ ನಾಯಕಿ; ರಚನಾ ತೆಕ್ಕೆಗೆ ಮತ್ತೊಂದು ಸಿನಿಮಾ

Krishnam Pranaya Sakhi; A romantic song from the movie Ganesh is playing

Krishnam Pranaya Sakhi; ಸದ್ದು ಮಾಡುತ್ತಿದೆ ಗಣೇಶ್ ಚಿತ್ರದ ರೊಮ್ಯಾಂಟಿಕ್ ಹಾಡು

TharunSonalTAKEOK; ನಿರ್ದೇಶಕನಿಗೆ ಜೀವನದ ನಾಯಕಿ ಸಿಕ್ಕಳು

TharunSonalTAKEOK; ನಿರ್ದೇಶಕನಿಗೆ ಜೀವನದ ನಾಯಕಿ ಸಿಕ್ಕಳು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ಪ್ರಾರ್ಥನೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

ಚಿಕ್ಕಮಗಳೂರು: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

Chikkamagaluru: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.