ದರ್ಶನ್ ಸಂಕ್ರಾಂತಿ ಸಂಭ್ರಮ
Team Udayavani, Jan 17, 2022, 9:34 AM IST
ಪ್ರತಿ ವರ್ಷದಂತೆ, ಈ ಬಾರಿಯು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಬಳಿಯಿರುವ ತಮ್ಮ ಫಾರ್ಮ್ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಲಾಕ್‌ಡೌನ್‌ನಿಂದಾಗಿ ಫಾರ್ಮ್ಹೌಸ್‌ನಲ್ಲಿ ತಮ್ಮ ಕುಟುಂಬ ಮತ್ತು ಸ್ನೇಹಿತರ ಜೊತೆ ಸರಳವಾಗಿ ಹಬ್ಬವನ್ನು ಆಚರಣೆ ಮಾಡಿದ ದರ್ಶನ್, ಹಬ್ಬದಂದು ತಾವೇ ಸ್ವತಃ ಮುಂದೆ ನಿಂತು ಫಾರ್ಮ್ಹೌಸ್‌ನಲ್ಲಿರುವ ಹಸು, ಎತ್ತು, ಕುದುರೆ ಇನ್ನಿತರ ಪ್ರಾಣಿಗಳನ್ನು ಶುಚಿಗೊಳಿಸಿ, ಅವುಗಳಿಗೆ ಪೂಜೆ ಮಾಡಿ, ನೈವೇದ್ಯ ನೀಡಿದರು.
ಸಂಜೆ ವೇಳೆಗೆ ಸಾಂಪ್ರದಾಯಿಕವಾಗಿ ಕಿಚ್ಚು ಹಾಯಿಸಲಾಗಿದ್ದು, ತಮ್ಮ ಸಂಕ್ರಾಂತಿ ಹಬ್ಬದ ಪೋಟೋ ಮತ್ತು ವಿಡಿಯೋಗಳನ್ನು ದರ್ಶನ್ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳ ಮುಂದೆ ಹಂಚಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ಕಟ್ಟಿಂಗ್ ಶಾಪ್’ನಲ್ಲಿ ರ್ಯಾಪ್ ಸಾಂಗ್!
ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್
ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ
ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?
‘ವೀಲ್ ಚೇರ್’ ನಲ್ಲಿ ರಾಮ್ ಚೇತನ್; ಚೊಚ್ಚಲ ಚಿತ್ರದ ಬಗ್ಗೆ ರೋಮಿಯೋ ನಿರೀಕ್ಷೆಯ ಮಾತು…