ನಾನು ಆರಾಮಾಗಿದ್ದೇನೆ, ನನಗೆ ಏನೂ ಆಗಿಲ್ಲ : ಹಿರಿಯ ನಟ ದೊಡ್ಡಣ್ಣ
Team Udayavani, May 5, 2021, 4:46 PM IST
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಕುರಿತಾದ ಸುಳ್ಳು ಸುದ್ದಿಯೊಂದು ಹಬ್ಬಿದೆ. ಯಾರೋ ಕಿಡಿಗೇಡಿಗಳು ‘ದೊಡ್ಡಣ್ಣ ಇನ್ನಿಲ್ಲ’ ಎಂದು ಫೇಕ್ ನ್ಯೂಸ್ ಹಬ್ಬಿಸಿದ್ದಾರೆ.
ಈ ಸುದ್ದಿ ಕೆಲವರಲ್ಲಿ ಆತಂಕ ಮೂಡಿಸಿತ್ತು. ನಂತರ ಸ್ವತಃ ಮಾಧ್ಯಮಗಳ ಎದುರು ಮಾತನಾಡಿರುವ ದೊಡ್ಡಣ್ಣ ಅವರು, ನಾನು ಚೆನ್ನಾಗಿದ್ದೇನೆ. ಅಭಿಮಾನಿಗಳು ಸುಳ್ಳು ಸುದ್ದಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ದೊಡ್ಡಣ್ಣ, ‘ನಾನು ಆರಾಮಾಗಿ ಇದ್ದೇನೆ. ನನಗೆ ಏನೂ ಆಗಿಲ್ಲ. ಅಭಿಮಾನಿಗಳು ಆತಂಕಪಡಬೇಡಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ