ಜಗ್ಗೇಶ್‌ ಆಪ್ತ, ನಟ-ಕಾಸ್ಟ್ಯೂಮ್‌ ಡಿಸೈನರ್‌ ಗಂಡಸಿ ನಾಗರಾಜ್‌ ವಿಧಿವಶ


Team Udayavani, Dec 12, 2022, 2:38 PM IST

ಜಗ್ಗೇಶ್‌ ಆಪ್ತ, ನಟ ಗಂಡಸಿ ನಾಗರಾಜ್‌ ವಿಧಿವಶ

ಬೆಂಗಳೂರು: ಕಳೆದ ನಾಲ್ಕು ದಶಕಗಳಿಂದ ಕನ್ನಡದ ಚಿತ್ರರಂಗದಲ್ಲಿ ಸಕ್ರಿಯರಾಗಿ, ಸಾವಿರಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ನಟ ಗಂಡಸಿ ನಾಗರಾಜ್‌ (65) ಅನಾರೋಗ್ಯದಿಂದ ಸೋಮವಾರ (ಡಿ.12 ರಂದು) ನಿಧನರಾಗಿದ್ದಾರೆ.

ಎರಡೂ ಕಿಡ್ನಿಯನ್ನು ಕಳೆದುಕೊಂಡಿದ್ದ ಅವರು, ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಬೆಂಗಳೂರಿನಲ್ಲಿ ಅವರು ನಿಧನರಾಗಿದ್ದಾರೆ.

ಚಂದನವನದಲ್ಲಿ ನಟ ಹಾಗೂ ಕಾಸ್ಟ್ಯೂಮ್‌ ಡಿಸೈನರ್‌ ಆಗಿಯೂ ಅವರು ಮಿಂಚಿದ್ದರು. ನವರಸ ನಾಯಕ ಜಗ್ಗೇಶ್‌ ಅವರ ಅನೇಕ ಸಿನಿಮಾಗಳಿಗೆ ಕಾಸ್ಟ್ಯೂಮ್‌ ಡಿಸೈನ್‌ ಮಾಡಿದ್ದಾರೆ. ಜಗ್ಗೇಶ್‌ ಹಾಗೂ ನಾಗರಾಜ್‌ ಆತ್ಮೀಯರಾಗಿದ್ದರು.

ಇದನ್ನೂ ಓದಿ: ಸತತ ಎರಡನೇ ಅವಧಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ

ಸರ್ವರ್ ಸೋಮಣ್ಣ, ಭಂಡ ನನ್ನ ಗಂಡ, ಹಬ್ಬ, ಶ್ರೀ ಮಂಜುನಾಥ, ‘ಗುಂಡನ ಮದುವೆ’, ‘ಸೂಪರ್ ನನ್ಮಗ’, ‘ರಾಯರ ಮಗ’, ‘ ‘ಮದುವೆ’, ‘ಪರ್ವ’, ‘ಮಾತಾಡು ಮಾತಾಡು ಮಲ್ಲಿಗೆ’ ʼರಾಜಾಹುಲಿʼ ಹಾಗೂ ಕೊನೆಯ ಬಾರಿ ʼಕೋಟಿಗೊಬ್ಬ-3ʼ ಸಿನಿಮಾದಲ್ಲಿ ನಟಿಸಿದ್ದರು.

1 ಸಾವಿರಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ವಿವಿಧ ಪಾತ್ರವನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.