ನಟಿ ಜೆನೆಲಿಯಾ & ರಿತೇಶ್ ದಂಪತಿಗೆ ಕಿಚ್ಚನ ಭರ್ಜರಿ ಔತಣ…!

Team Udayavani, Feb 14, 2021, 1:55 PM IST

Kicha sueep

ನಟಿ ಜೆನೆಲಿಯಾ ಹಾಗೂ ರಿತೇಶ್ ದೇಶಮುಖ್ ದಂಪತಿಗೆ ಬಹುಭಾಷಾ ನಟ ಹಾಗೂ ಕನ್ನಡದ ಕಿಚ್ಚ ಸುದೀಪ್ ಭರ್ಜರಿ ಔತಣ ಕೂಟ ನೀಡಿದ್ದಾರೆ.

ಜೆನೆಲಿಯಾ & ರಿತೇಶ್ ದಂಪತಿಗೆ ಕಿಚ್ಚನ ಭರ್ಜರಿ ಔತಣ…!

ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರಿಗೆ ಎಲ್ಲ ಚಿತ್ರರಂಗದಲ್ಲಿಯೂ ಆತ್ಮೀಯ ಸ್ನೇಹಿತರಿದ್ದಾರೆ. ರಿತೇಶ್ ಹಾಗೂ ಜೆನೆಲಿಯಾ ಕೂಡ ಸುದೀಪ್ ಅವರಿಗೆ ಒಳ್ಳೆಯ ಸ್ನೇಹಿತರು. ಈ ಸೆಲಬ್ರಿಟಿ ಜೋಡಿಗೆ ಸುದೀಪ್ ಅವರು ನಿನ್ನೆ ರಾತ್ರಿ ( ಫೆ.13 ಶನಿವಾರ) ಡಿನ್ನರ್ ಪಾರ್ಟಿ ನೀಡಿದ್ದಾರೆ. ಅದರಲ್ಲೂ ವಿಶೇಷವಾಗಿ ಹಲವು ಬಗೆಬಗೆಯ ಸಸ್ಯಾಹಾರಿ ತಿಂಡಿಗಳನ್ನು ಸಿದ್ಧಪಡಿಸಿ ಉಣಬಡಿಸಿದ್ದಾರೆ.

ಇದನ್ನೂ ಓದಿ :ಕನ್ನಡ ಇದು ನಮ್ಮ ಮೂಲ ಆಸ್ತಿ. ಅದು ಕ್ಷೀಣಿಸಬಾರದು :ಇಟಗಿ

ಈ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಜೆನೆಲಿಯಾ, ಮುಂಬರುವ ಹಲವು ಸುಂದರ ಸಂಜೆಗಳಿಗೆ ಇದು ಪ್ರಾರಂಭ ಎಂದಿದ್ದಾರೆ. ಜತೆಗೆ ಈ ಡಿನ್ನರ್ ಪಾರ್ಟಿಯಲ್ಲಿ ಸುದೀಪ್ ಪತ್ನಿ ಪ್ರಿಯಾ ಹಾಗೂ ಮಗಳು ಶಾನ್ವಿ ಅವರನ್ನು ಮಿಸ್ ಮಾಡಿಕೊಂಡೆ ಎಂದು ಬರೆದುಕೊಂಡಿದ್ದಾರೆ. ಸುದೀಪ್ ಕೂಡ ರಿತೇಶ್ ಹಾಗೂ ಜೆನೆಲಿಯಾ ಜೋಡಿಗೆ ಶುಭ ಹಾರೈಸಿದ್ದಾರೆ.

ಜೆನೆಲಿಯಾ & ರಿತೇಶ್ ದಂಪತಿಗೆ ಕಿಚ್ಚನ ಭರ್ಜರಿ ಔತಣ…!

ಇನ್ನು ಕಿಚ್ಚ ಸುದೀಪ್ ಸದ್ಯ ಹಲವು ಬಿಗ್ ಬಜೆಟ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸುದೀಪ್ ಅವರ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿದೆ. ಇತ್ತ ಬಹುನಿರೀಕ್ಷಿತ ವಿಕ್ರಾಂತ ರೋಣ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ.

ಟಾಪ್ ನ್ಯೂಸ್

1-sdsa

ಗೋವಾ: ನಾಮಪತ್ರ ಸಲ್ಲಿಸುವ ಮುನ್ನಾ ದಿನ ಬಿಜೆಪಿ ತೊರೆದ ಸಚಿವ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರುಗಳು ಯಾವುದು?

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

1-rwerw

ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Charanjit Singh

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ನಾಯಕ ಚರಣ್ ಜಿತ್ ಸಿಂಗ್ ನಿಧನ

whatsapp group

ಇನ್ನು ಬೇಕಾಬಿಟ್ಟಿ ಗ್ರೂಪ್ ಚಾಟ್ ಮಾಡುವಂತಿಲ್ಲ..: ಅಡ್ಮಿನ್ ಗೆ ಹೊಸ ಆಯ್ಕೆ ನೀಡಿದ ವಾಟ್ಸಪ್

ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರಿಕ್ಕರ್

ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರ್ರಿಕರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ಶೂಟಿಂಗ್‌ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

ಶೂಟಿಂಗ್‌ ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

MUST WATCH

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

udayavani youtube

ವಿರಾಟ್​ ಕುದುರೆ ನಿವೃತ್ತಿ, ಮೈ ಸವರಿ ಮುದ್ದಿಸಿ ಬೀಳ್ಕೊಟ್ಟ ಪ್ರಧಾನಿ ಮೋದಿ

udayavani youtube

ರೈತರು ಇವಿಷ್ಟನ್ನು ಗಮನದಲ್ಲಿಟ್ಟುಕೊಳ್ಳಬೇಕು

ಹೊಸ ಸೇರ್ಪಡೆ

1-sdsa

ಗೋವಾ: ನಾಮಪತ್ರ ಸಲ್ಲಿಸುವ ಮುನ್ನಾ ದಿನ ಬಿಜೆಪಿ ತೊರೆದ ಸಚಿವ

ಹುಬ್ಬಳ್ಳಿ ರೈಲ್ವೆ ವಿಭಾಗಕ್ಕೆ2633 ಕೋಟಿ ಆದಾಯ

ಹುಬ್ಬಳ್ಳಿ ರೈಲ್ವೆ ವಿಭಾಗಕ್ಕೆ2633 ಕೋಟಿ ಆದಾಯ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರುಗಳು ಯಾವುದು?

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

22road

ಸಾಗರ: ಹೆದ್ದಾರಿ ಅಗಲೀಕರಣ; 50 ಕ್ಕೂ ಹೆಚ್ಚು ಮರಗಳ ಸ್ಥಳಾಂತರ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.