ಕೆಜಿಎಫ್ ಖ್ಯಾತಿಯ ʼತಾತʼ, ನಟ ಕೃಷ್ಣಾಜಿ ರಾವ್ ವಿಧಿವಶ
Team Udayavani, Dec 7, 2022, 4:45 PM IST
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆಜಿಎಫ್ ಖ್ಯಾತಿ ಕೃಷ್ಣಾಜಿ ರಾವ್ (70) ಅವರು ಬುಧವಾರ (ಡಿ.7 ರಂದು) ಕೊನೆಯುಸಿರೆಳೆದಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರ ʼಕೆಜಿಎಫ್ʼ ಸಿನಿಮಾದಲ್ಲಿ ತಾತನಾಗಿ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದ ಕೃಷ್ಣಾಜಿ ರಾವ್ ತಮ್ಮ ಸಂಬಂಧಿಕರ ಮನೆಯಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಸದ್ಯ ಅವರು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಬುಧವಾರ ನಿಧನರಾಗಿದ್ದಾರೆ.
ಕೃಷ್ಣಾಜಿ ಅವರಿಗೆ ಶ್ವಾಸಕೋಶದ ಸೋಂಕು ಉಂಟಾಗಿದ್ದು, ಅವರನ್ನು ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು.
ಕೆಜಿಎಫ್ ಸಿನಿಮಾದ ಬಳಿಕ ಹಲವರು ಸಿನಿಮಾಗಳಲ್ಲಿ ಕೃಷ್ಣಾಜಿ ರಾವ್ ನಟಿಸಿದ್ದಾರೆ. ಇತ್ತೀಚೆಗೆ ಸೆಟ್ಟೇರಿದ್ದ ‘ನ್ಯಾನೊ ನಾರಾಯಣಪ್ಪ’ ಎಂಬ ಸಿನಿಮಾಕ್ಕೆ ಕೃಷ್ಣಾಜಿ ಅವರೇ ನಾಯಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್