ಮೈಸೂರಿನ ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಖೊ-ಖೋ ಆಟ!

"ಶಕ್ತಿಧಾಮ'ಕ್ಕೆ ಭೇಟಿ ನೀಡಿದ ಶಿವರಾಜಕುಮಾರ್‌ ಮಕ್ಕಳಿಗೂ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Team Udayavani, Dec 29, 2021, 2:42 PM IST

ಮೈಸೂರಿನ ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಖೊ-ಖೋ ಆಟ!

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಆಶ್ರಯವಾಗಿ ನಿಂತಿದ್ದ ಮೈಸೂರಿನ “ಶಕ್ತಿಧಾಮ’ ಮಕ್ಕಳ ಕೇಂದ್ರಕ್ಕೆ ಇತ್ತೀಚೆಗೆ ನಟ ಶಿವರಾಜಕುಮಾರ್‌ ಭೇಟಿ ನೀಡಿದರು. ಈ ವೇಳೆ “ಶಕ್ತಿಧಾಮ’ದ ಮಕ್ಕಳೊಂದಿಗೆ ಕೆಲ ಸಮಯ ಕಳೆದ ಶಿವರಾಜಕುಮಾರ್‌ ಅಲ್ಲಿನ ಮಕ್ಕಳೊಂದಿಗೆ, ತಾನು ಮಕ್ಕಳಂತೆ ಬೆರೆತು ಖೋ- ಖೋ ಆಟ ಆಡಿದ್ದಾರೆ.

ಅಲ್ಲದೆ ಪುನೀತ್‌ ನಿಧನದ ನಂತರ ಮೊದಲ ಬಾರಿಗೆ “ಶಕ್ತಿಧಾಮ’ಕ್ಕೆ ಭೇಟಿ ನೀಡಿದ ಶಿವರಾಜಕುಮಾರ್‌ ಮಕ್ಕಳಿಗೂ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಸದ್ಯ ಶಿವಣ್ಣ ಮಕ್ಕಳ ಜೊತೆ ಖೋ-ಖೋ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೊಸ ಪೋಟೋಶೂಟ್‌ನಲಿ ರಶ್ಮಿಕಾ ಮಿಂಚು!
ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿರುವ “ಪುಷ್ಪ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿಯಾಗಿ ಸೌಂಡ್‌ ಮಾಡುತ್ತಿದೆ. “ಪುಷ್ಪ’ದಲ್ಲಿ ರಶ್ಮಿಕಾ ಅಭಿನಯದ ಬಗ್ಗೆಯೂ ಸೋಶಿಯಲ್‌ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದರ ನಡುವೆಯೇ ಹೊಸದಾಗಿ ಪೋಟೋಶೂಟ್‌ ಮಾಡಿಸಿಕೊಂಡಿರುವ ರಶ್ಮಿಕಾ ಮಂದಣ್ಣ, ತಮ್ಮ ಹೊಸ ಅವತಾರದ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಈ ಪೋಟೋಶೂಟ್‌ ಪೋಟೋಗಳಲ್ಲಿ ಕಪ್ಪುಬಣ್ಣದ ಸೀರೆಯುಟ್ಟು ಗ್ಲಾಮರಸ್‌ ಆಗಿ ಮಿಂಚಿರುವ ರಶ್ಮಿಕಾ ಮಂದಣ್ಣ, ಸೋಶಿಯಲ್‌ ಮೀಡಿಯಾದಲ್ಲಿ ಮತ್ತೂಮ್ಮೆ ಪಡ್ಡೆಗಳ ನಿದ್ದೆ ಗೆಡಿಸುವ ಪ್ರಯತ್ನ ಮಾಡಿದ್ದಾರೆ. ರಶ್ಮಿಕಾ ಅವರ ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ರಶ್ಮಿಕಾ ಫ್ಯಾನ್ಸ್‌ ಅಂತೂ ಈ ಪೋಟೋಗಳಿಗೆ ಫಿದಾ ಆಗಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.