Udayavni Special

ಮಾಸ್ಟರ್‌ಶೆಫ್ ಆಗಲಿದ್ದಾರೆ ಕಿಚ್ಚ


Team Udayavani, May 10, 2021, 7:34 AM IST

ghghtutu

ಸುದೀಪ್‌ ನಡೆಸಿಕೊಡುತ್ತಿದ್ದ ಬಿಗ್‌ ಬಾಸ್‌ ರಿಯಾಲಿಟಿ ಶೋ ಸ್ಥಗಿತಗೊಂಡಿದೆ. ಈ ನಡುವೆಯೇ ಸುದೀಪ್‌ ಅವರ ಕುರಿತಾಗಿ ಮತ್ತೂಂದು ಸುದ್ದಿ ಕೇಳಿ ಬರುತ್ತಿದೆ. ಅದು ಕಿರುತೆರೆಯ ಹೊಸ ಶೋವೊಂದರ ಕುರಿತಾಗಿ.

ಮಾಸ್ಟರ್‌ ಶೆಫ್ ಎಂಬ ಅಡುಗೆ ಕಾರ್ಯಕ್ರಮದ ನಿರೂಪಣೆಯನ್ನು ಸುದೀಪ್‌ ಮಾಡಲಿದ್ದಾರೆ. ಈ ಮೂಲಕ ಸುದೀಪ್‌ ಮತ್ತೆ ಕಿರುತೆರೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಸುದೀಪ್‌ ಅವರಿಗೆ ಅಡುಗೆ ಮಾಡುವುದೆಂದರೆ ತುಂಬಾ ಇಷ್ಟ. ತಮಗೆ ಇಷ್ಟದ ಅಡುಗೆಯನ್ನು ಸುದೀಪ್‌ ಅವರೇ ಮಾಡಿಕೊಳ್ಳುತ್ತಾರೆ. ಈಗ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿರುವ ಶೋನಲ್ಲಿ ಮಾಸ್ಟರ್‌ ಶೆಫ್ ಆಗಲಿದ್ದಾರೆ. ಈ ವಿಚಾರವನ್ನು ಸ್ವತಃ ಸುದೀಪ್‌ ಅವರೇ ಖಚಿತ ಪಡಿಸಿದ್ದು, ಸದ್ಯದ ಕೊರೊನಾ ಪರಿಸ್ಥಿತಿ ತಿಳಿಯಾದ ಬಳಿಕ ಆರಂಭವಾಗಲಿದೆ ಎಂದಿದ್ದಾರೆ.

ಅನಾರೋಗ್ಯಕ್ಕೆ ತುತಾಗಿದ್ದ ಸುದೀಪ್‌ ಅವರು ಈಗ ಚೇತರಿಸಿಕೊಂಡಿದ್ದಾರೆ. ಆರೋಗ್ಯ ಕೈ ಕೊಟ್ಟಾಗ ಸಹಜವಾಗಿಯೇ ಸುದೀಪ್‌ ಅವರಿಗೆ ಸ್ವಲ್ಪ ಭಯವಾಗಿತ್ತಂತೆ. ಆದರೆ, ಎಲ್ಲರ ಪ್ರಾರ್ಥನೆ ಹಾಗೂ ಹಾರೈಕೆಯಿಂದ ಗುಣಮುಖರಾಗಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಕಾರ್ಯ ಮಾಡುವ ಉದ್ದೇಶವನ್ನು ಸುದೀಪ್‌ ಹೊಂದಿದ್ದಾ ರೆ. ಈಗಾಗಲೇ ಸುದೀಪ್‌ ತಮ್ಮ ಚಾರಿಟಿ ಮೂಲಕ ಸಾಕಷ್ಟು ಮಂದಿಗೆ ಸಹಾಯ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೇ, ನಟಿ ಸೋನು ಪಾಟೀಲ್‌, ತಮ್ಮ ತಾಯಿಯ ಜೀವ ಉಳಿಸಲು ಸುದೀಪ್‌ ಲಕ್ಷಗಟ್ಟಲೇ ರೂಪಾಯಿ ಸಹಾಯ ಮಾಡಿದ್ದನ್ನು ವಿಡಿಯೋ ಮೂಲಕ ಹೇಳಿ ಕೊಂಡಿದ್ದಾರೆ. ಹೀಗೆ ಅನೇಕರಿಗೆ ಸುದೀಪ್‌ ಸಹಾಯ ಮಾಡುತ್ತಲೇ ಬರುತ್ತಿದ್ದಾರೆ.

ಸದ್ಯ ಸುದೀಪ್‌ ಅವರ ನಟನೆಯ ಎರಡು ಚಿತ್ರಗಳು ಬಿಡುಗಡೆಯ ಹಂತಕ್ಕೆ ಬಂದಿವೆ.”ಕೋಟಿಗೊಬ್ಬ-3′ ಹಾಗೂ “ವಿಕ್ರಾಂತ್‌ ರೋಣ’ ಚಿತ್ರಗಳು ಬಿಡುಗಡೆಯಾಗಲಿವೆ. ಈ ಎರಡೂ ಚಿತ್ರ ಗಳ ಮೇಲೂ ಸುದೀಪ್‌ ಅವರ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ನಡುವೆಯೇ ಪರಭಾಷೆಯ ಮೂರು ಚಿತ್ರಗಳಲ್ಲಿ ಸುದೀಪ್‌ ಹೆಸರು ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಪತ್ನಿ ಸಾವಿನಿಂದ ತನ್ನ‌ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದಿ ಮ್ಯೂಸಿಕ್ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್‌

ಹಿಂದಿ ಮ್ಯೂಸಿಕ್ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್‌

d್ಗಹಗ್ದಸದ್ಗಹಬವ

ಕಲಾವಿದರ ಭವನದಲ್ಲಿ ರಾಜ್‌ ಕುಮಾರ್, ಅಂಬರೀಶ್‌ ಗೆ ಸಿಕ್ಕಿರುವ ಗೌರವ ವಿಷ್ಣುಗೆ ಯಾಕಿಲ್ಲ

ashika ranganath

ವೈದ್ಯರ ಹೋರಾಟಕ್ಕೆ ನಟಿ ಆಶಿಕಾ ರಂಗನಾಥ್ ಬೆಂಬಲ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

MUST WATCH

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

ಹೊಸ ಸೇರ್ಪಡೆ

c್ಗಹಗ್ದ್ಗಹಜ

ಅರವಿಂದ ಬೆಲ್ಲದ ಬಗ್ಗೆ ನಾನು ಏನೂ ಮಾತನಾಡಲ್ಲ : ಜಗದೀಶ್ ಶೆಟ್ಟರ್

ದ್ಗಹಗ್ದ್ಗಹಗ್ದ

ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ತೆರಳುವವರಿಗೆ 22 ರಿಂದ ಲಸಿಕೀಕರಣ : ಡಿಸಿಎಂ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.