ತೆಲುಗು ಸಿನಿಮಾದಲ್ಲಿ ಮಿಂಚುತ್ತಿರುವ ಶ್ರೀಲೀಲಾ


Team Udayavani, May 1, 2021, 9:16 AM IST

sreeleela

ಕನ್ನಡದಲ್ಲಿ “ಕಿಸ್‌’, “ಭರಾಟೆ’ ಸಿನಿಮಾಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆದಿದ್ದ ನಾಯಕಿ ಶ್ರೀಲೀಲಾ, ಸದ್ಯ ಧನ್ವೀರ್‌ ಜೊತೆ “ಬೈ ಟು ಲವ್‌’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ತೆಲುಗಿನತ್ತಲೂ ಮುಖ ಮಾಡಿರುವ ಶ್ರೀಲೀಲಾ, ಸದ್ದಿಲ್ಲದೆ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸಿದ್ದಾರೆ.

ಅಂದಹಾಗೆ, ಶ್ರೀಲೀಲಾ ಅಭಿನಯಿಸಿರುವ ಮೊದಲ ತೆಲುಗು ಚಿತ್ರದ ಹೆಸರು “ಪೆಳ್ಳಿ ಸಂದಡಿ’. ತೆಲುಗು ನಟ ಶ್ರೀಕಾಂತ್‌ ಪುತ್ರ ರೋಶನ್‌ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ಕಾಣಿಸಿ ಕೊಳ್ಳುತ್ತಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ “ಪೆಳ್ಳಿ ಸಂದಡಿ’ ಚಿತ್ರದ ಪೋಸ್ಟರ್‌ಗಳಲ್ಲಿ, ಶ್ರೀಲೀಲಾ ಲುಕ್‌ ತೆಲುಗು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಸದ್ಯ ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿರುವ “ಪೆಳ್ಳಿ ಸಂದಡಿ’ ಚಿತ್ರದ ಮೊದಲ ಲಿರಿಕಲ್‌ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿದೆ.

ಸದ್ಯ ಬಿಡುಗಡೆಯಾಗಿರುವ “ಪೆಳ್ಳಿ ಸಂದಡಿ’ ಚಿತ್ರದ ಮೊದಲ ಲಿರಿಕಲ್‌ ವಿಡಿಯೋ ಕೂಡ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಶ್ರೀಲೀಲಾ ಮೊದಲ ತೆಲುಗು ಚಿತ್ರಕ್ಕೆ ಭರ್ಜರಿ ಓಪನಿಂಗ್‌ ಸಿಗುವ ಎಲ್ಲ ಲಕ್ಷಣಗಳೂ ಕಾಣುತ್ತಿದೆ.

ಇನ್ನು ಸದ್ಯ ಶ್ರೀಲೀಲಾ ಕನ್ನಡದಲ್ಲಿ ಅಭಿನಯಿಸುತ್ತಿರುವ “ಬೈ ಟು ಲವ್‌’ ಚಿತ್ರ ತೆಲುಗಿಗೆ ರಿಮೇಕ್‌ ಆಗಲಿದೆ ಎನ್ನಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಿಗೂ ಈ ಚಿತ್ರದ ಕಥೆ ಕನೆಕ್ಟ್ ಆಗುವುದರಿಂದ, ಚಿತ್ರವನ್ನು ಕನ್ನಡದ ಜೊತೆ ತೆಲುಗಿನಲ್ಲೂ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸುತ್ತಿದೆ ಎನ್ನಲಾಗಿದೆ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.