ಚೈತ್ರಾ ಕೊಟ್ಟೂರು ಕಲ್ಯಾಣ ಕಲಹ: ಮೊದಲ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ


Team Udayavani, Mar 29, 2021, 3:21 PM IST

Chaitra

ಕೋಲಾರ : ಭಾನುವಾರವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೊಟ್ಟೂರು ಅವರ ವಿವಾಹ ವಿಚಾರ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ನಿನ್ನೆ (ಮಾರ್ಚ್ 28) ಬೆಂಗಳೂರಿನ ಬ್ಯಾಟರಾಯನಪುರದ ಗಣೇಶ ದೇವಸ್ಥಾನದಲ್ಲಿ ಬೆಳಿಗ್ಗೆಯಷ್ಟೇ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಗಾರ್ಜುನ್‌ ಹಾಗೂ ಚೈತ್ರಾ ಅವರ ವಿವಾಹ ನಡೆಯಿತು. ಆದರೆ, ಹಸೆಮಣೆ ಏರಿದ ದಿನವೇ ಕೋಲಾರಕ್ಕೆ ಬಂದ ನವ ದಂಪತಿಯು ಸಂಜೆ ವೇಳೆಗೆ ಮಹಿಳಾ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮದುವೆ ಇಷ್ಟವಿರಲಿಲ್ಲ :

ನಾಗಾರ್ಜುನ್ ಹಾಗೂ ಚೈತ್ರಾ ಪ್ರೀತಿಸುತ್ತಿದ್ದರು. ಪರಸ್ಪರ ಒಪ್ಪಿಗೆಯ ಮೂಲಕವೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಮದುವೆ ನಂತರ ನಾಗಾರ್ಜುನ್ ಉಲ್ಟಾ ಹೊಡೆದಿದ್ದಾರೆ. ‘ನನಗೆ ಚೈತ್ರಾ ಅವರನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಆದರೆ, ಕೆಲ ಸಂಘಟನೆಗಳ ಸದಸ್ಯರು ನನ್ನನ್ನು ಗೃಹ ಬಂಧನದಲ್ಲಿಟ್ಟು ಬೆದರಿಸಿ ಬಲವಂತವಾಗಿ ಅವರೊಂದಿಗೆ ಮದುವೆ ಮಾಡಿಸಿದ್ದಾರೆ’ ಎಂದು ನಾಗಾರ್ಜುನ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಇತ್ತ ಚೈತ್ರಾ ಕೂಡಾ ‘ನಾನು ಮತ್ತು ನಾಗಾರ್ಜುನ್‌ ಹಲವು ವರ್ಷಗಳಿಂದ ಪರಿಚಿತರು. ಪರಸ್ಪರರು ಪ್ರೀತಿಸಿ ಮದುವೆಯಾಗಿದ್ದೇವೆ. ನಾಗಾರ್ಜುನ್‌ ನನಗೆ ತುಂಬಾ ಇಷ್ಟ. ನಾನು ಅವರೊಂದಿಗೆ ಬದುಕುತ್ತೇನೆ’ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.