ಮಾನ್ವಿತಾ ಡಯೆಟ್‌ ವರ್ಕೌಟ್: ತೂಕ ಇಳಿಸಿಕೊಂಡ ‘ಟಗರು ಪುಟ್ಟಿ’

Team Udayavani, Apr 7, 2021, 8:25 AM IST

ಮಾನ್ವಿತಾ ಡಯೆಟ್‌ ವರ್ಕೌಟ್: ತೂಕ ಇಳಿಸಿಕೊಂಡ ಟಗರು ಪುಟ್ಟಿ

ಸಾಮಾನ್ಯವಾಗಿ ಹೀರೋಯಿನ್ಸ್‌ ತಮ್ಮ ಫಿಟ್ನೆಸ್‌ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಬಹುತೇಕ ನಟಿಯರು ದಿನದ ಹೆಚ್ಚಿನ ಭಾಗವನ್ನು ಜಿಮ್‌, ಯೋಗ, ವರ್ಕೌಟ್‌, ಡಯೆಟ್‌ ಅಂತಲೇ ತಲೆಕೆಡಿಸಿ ಕೊಂಡಿರುತ್ತಾರೆ. ಇನ್ನು ನಟಿ ಮಾನ್ವಿತಾ ಕಾಮತ್‌ ಕೂಡ, ತಮ್ಮ ಫಿಟ್ನೆಸ್‌ ಕಡೆಗೆ ಹೆಚ್ಚಿನ ಮಹತ್ವ ಕೊಡುತ್ತಾರೆ. “ಟಗರು’ ಸಿನಿಮಾದ ಬಳಿಕ ಮಾನ್ವಿತಾ ಕೊಂಚ ದಪ್ಪ ಆಗಿದ್ದಾರೆ ಅನ್ನೋದು ಅವರನ್ನು ಹತ್ತಿರದಿಂದ ಬಲ್ಲವರ ಮಾತು.

ಇದೇ ಮಾತನ್ನು ಚಾಲೆಂಜ್‌ ಆಗಿ ತೆಗೆದುಕೊಂಡಿರುವ ಮಾನ್ವಿತಾ, ಲಾಕ್‌ ಡೌನ್‌ನಿಂದ ವರ್ಕೌಟ್ ಮತ್ತು ಡಯೆಟ್‌ ಶುರು ಮಾಡಿದ್ದರು. ಸುಮಾರು ಎಂಟು ತಿಂಗಳ ವರ್ಕೌಟ್ ಮತ್ತು ಡಯೆಟ್‌ ಬಳಿಕ ಮಾನ್ವಿತಾ ಕಾಮತ್‌ ಅಂದುಕೊಂಡಂತೆ, ಈಗ ತೆಳ್ಳಗೆ ಆಗಿದ್ದಾರೆ.

ಅಂದಹಾಗೆ, ಸ್ವತಃ ಮಾನ್ವಿತಾ ಅವರೇ, ಈ ವಿಷಯವನ್ನು ಸೋಶಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

“ಕಳೆದ ಎಂಟು ತಿಂಗಳಿಂದ ಡಯಟ್‌ ಮಾಡಿ ಈಗ ಫ‌ಲಿತಾಂಶ ಹೀಗೆ ಬಂದಿದೆ. ತೂಕ ಇಳಿಸುವ ತರಬೇತಿ. ಡಯಟ್‌ ಮತ್ತು ಫ‌ಲಿತಾಂಶ ಹೇಗಿದೆ ನೋಡಿ’ ಎಂದು ಬರೆದುಕೊಂಡಿರುವ ಮಾನ್ವಿತಾ, ಬ್ಲ್ಯಾಕ್‌ ಡ್ರೆಸ್‌ನಲ್ಲಿರುವ ತಮ್ಮ ಇತ್ತೀಚಿಗಿನ ಫೋಟೋವನ್ನು ಶೇರ್‌ ಮಾಡಿದ್ದಾರೆ.

ಇನ್ನು ಮಾನ್ವಿತಾ ಕಾಮತ್‌ ಹೊಸ ಲುಕ್‌ ಸೋಶಿಯಲ್‌ ಮೀಡಿಯಾದಲ್ಲಿ ಸಿನಿಪ್ರಿಯರು ಮತ್ತು ಸಿನಿಮಂದಿಯ ಗಮನ ತೂಕ ಇಳಿಸಿಕೊಂಡ ಟಗರು ಪುಟ್ಟಿ ಸೆಳೆಯುತ್ತಿದೆ.

ನಟಿಯರಾದ ಆಶಿಕಾ ರಂಗನಾಥ್‌, ಹಿತಾ ಸೇರಿದಂತೆ ಅನೇಕರು ಮಾನ್ವಿತಾ, ವರ್ಕೌಟ್ ಗೆ ಮೆಚ್ಚುಗೆ ಸೂಚಿಸಿ ಕಾಮೆಂಟ್ಸ್‌ ಮಾಡುತ್ತಿದ್ದಾರೆ. ಸದ್ಯ ಮಾನ್ವಿತಾ ಚೊಚ್ಚಲ ತೆಲುಗು ಸಿನಿಮಾ “ಮಲ್ಲಿ ಮೊದಲೈಂದಿ’ಯಲ್ಲಿ ಬಿಝಿಯಾಗಿದ್ದು, ಇತ್ತೀಚಿಗಷ್ಟೆ ಈ ಚಿತ್ರದ ಮುಹೂರ್ತ ನೆರವೇರಿದ್ದು, ಚಿತ್ರತಂಡ ಶೂಟಿಂಗ್‌ಗೆ ರೆಡಿಯಾಗುತ್ತಿದೆ.

ಟಾಪ್ ನ್ಯೂಸ್

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಕವಿಶೈಲ ಭೇಟಿಯಲ್ಲಿ ಜಗ್ಗೇಶ್‌ ಪುಳಕ

ಕವಿಶೈಲ ಭೇಟಿಯಲ್ಲಿ ಜಗ್ಗೇಶ್‌ ಪುಳಕ

1-sdsad

ಕಿರಾತಕ ಖ್ಯಾತಿಯ ಚಿತ್ರ ನಿರ್ದೇಶಕ ಪ್ರದೀಪ್​ ರಾಜ್ ಕೋವಿಡ್ ಗೆ ಬಲಿ

‘19.20.21’ ಇದು ಮಂಸೋರೆ ಹೊಸ ಸಿನಿಮಾ

‘19.20.21’ ಇದು ಮಂಸೋರೆ ಹೊಸ ಸಿನಿಮಾ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.